• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆರೋಗ್ಯ-ಸೌಂದರ್ಯ

ಪನ್ನೀರ್‌ ತಿಂದರೆ ಕ್ಯಾನ್ಸರ್‌? ಆಹಾರ ಇಲಾಖೆಯ ಎಚ್ಚರಿಕೆ!

admin by admin
March 27, 2025 - 10:59 am
in ಆರೋಗ್ಯ-ಸೌಂದರ್ಯ
0 0
0
ಪನ್ನೀರ್ ತಿನ್ನೋ ಮುನ್ನ ಎಚ್ಚರ

ಪನ್ನೀರ್ ತಿನ್ನೋ ಮುನ್ನ ಎಚ್ಚರ

ಆಹಾರ ಪದಾರ್ಥಗಳಲ್ಲಿ ಕಲಬೆರಕೆ ಮತ್ತು ರಾಸಾಯನಿಕ ಬಣ್ಣದ ಬಳಕೆಯ ವಿರುದ್ಧ ಕಟ್ಟುನಿಟ್ಟಾದ ಕ್ರಮಗಳನ್ನು ಕೈಗೊಳ್ಳುತ್ತಿರುವ ಆಹಾರ ಗುಣಮಟ್ಟ ಸುರಕ್ಷತಾ ಇಲಾಖೆ, ಈ ಬಾರಿ ಪನ್ನೀರ್‌ ಪ್ರಿಯರಿಗೆ ದೊಡ್ಡ ಎಚ್ಚರಿಕೆ ನೀಡಿದೆ. ಮಾರ್ಚ್ 17ರಂದು ನಗರದ ವಿವಿಧ ಭಾಗಗಳಿಂದ ಸಂಗ್ರಹಿಸಿದ 163 ಪನ್ನೀರ್ ಮಾದರಿಗಳಲ್ಲಿ, 4 ಮಾತ್ರ ಸುರಕ್ಷಿತವೆಂದು ಪರೀಕ್ಷೆಗಳು ಬೆಳಕಿಗೆ ಬಂದಿವೆ. 2 ಮಾದರಿಗಳಲ್ಲಿ ಹಾನಿಕಾರಕ ರಾಸಾಯನಿಕಗಳು ಪತ್ತೆಯಾಗಿವೆ.

ಪನ್ನೀರ್‌ನಲ್ಲಿ ಏನಿದೆ ಅಪಾಯ?
ಪನ್ನೀರ್‌ ತಯಾರಿಕೆಯಲ್ಲಿ ಕ್ಯಾಲ್ಸಿಯಂ, ಪ್ರೋಟೀನ್‌ಗಳನ್ನು ಕಡಿಮೆ ಮಾಡಿ, ಅದನ್ನು ಮೃದುವಾಗಿಸಲು ಕ್ಯಾನ್ಸರ್‌ಕಾರಕ ರಾಸಾಯನಿಕಗಳನ್ನು ಬಳಸಲಾಗುತ್ತಿದೆ. ಆಹಾರ ಸುರಕ್ಷತಾ ಇಲಾಖೆಯ ವರದಿಯ ಪ್ರಕಾರ, ಇಂತಹ ರಾಸಾಯನಿಕಗಳು ಹೃದಯರೋಗ, ಕಿಡ್ನಿ ಸಮಸ್ಯೆ, ಕೊಬ್ಬು ಶೇಖರಣೆ ಮತ್ತು ಗಂಭೀರವಾಗಿ ಕ್ಯಾನ್ಸರ್‌ಗೆ ಕಾರಣವಾಗಬಹುದು.

RelatedPosts

ಕರ್ನಾಟಕದಲ್ಲಿ ಆಹಾರ ಸುರಕ್ಷತೆಗೆ FSSAI ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ

ಖಾಲಿ ಹೊಟ್ಟೆಯಲ್ಲಿ ಲೆಮನ್ ಟೀ ಕುಡಿಯುತ್ತೀರಾ? ಆರೋಗ್ಯದ ಮೇಲೆ ಆಗುವ ಅಪಾಯಗಳ ಬಗ್ಗೆ ತಿಳಿಯಿರಿ!

ಮುಖದ ಮೇಲಿನ ಕಪ್ಪು ಕಲೆ ನಿವಾರಣೆಗೆ ಆಲೂಗಡ್ಡೆ ಫೇಸ್ ಪ್ಯಾಕ್ ಬಳಸಿ!

ಪನ್ನೀರ್‌ ಪ್ರಿಯರಿಗೆ ಬಿಗ್‌ಶಾಕ್ : ಕರ್ನಾಟಕದಲ್ಲಿ 1 ವರ್ಷ ‌ಕೃತಕ ಪನ್ನೀರ್ ಬ್ಯಾನ್

ADVERTISEMENT
ADVERTISEMENT

How to soften paneer featured

ಇಲಾಖೆಯ ಕ್ರಮಗಳು:
ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಆಹಾರ ಸುರಕ್ಷತಾ ತಂಡಗಳು ನಗರದಾದ್ಯಂತ ಕಾರ್ಯಕ್ರಮಗಳನ್ನು ನಡೆಸುತ್ತಿವೆ. ರಸ್ತೆ ಅಂಗಡಿಗಳು, ಹೋಟೆಲ್‌ಗಳು ಮತ್ತು ಉತ್ಪಾದಕರ ಮೇಲೆ ನಿಗಾ ಇಡಲಾಗುತ್ತಿದೆ. ಇದಕ್ಕೂ ಮುಂಚೆ, ಕಲ್ಲಂಗಡಿ, ಸಿಹಿತಿಂಡಿ ಮತ್ತು ಪ್ಲಾಸ್ಟಿಕ್‌ನಲ್ಲಿ ಕ್ಯಾನ್ಸರ್‌ಕಾರಕಗಳನ್ನು ಪತ್ತೆಹಚ್ಚಿದ್ದ ಇಲಾಖೆ, ಈಗ ಪನ್ನೀರ್‌ನ ಗುಣಮಟ್ಟವನ್ನು ಕಟ್ಟುನಿಟ್ಟಾಗಿ ಪರಿಶೀಲಿಸಲು ಹಂತಹಂತವಾಗಿ ಕಾರ್ಯಯೋಜನೆ ರೂಪಿಸಿದೆ.

“ಪನ್ನೀರ್‌ನ ವರದಿಯನ್ನು ತ್ವರಿತವಾಗಿ ಪರಿಶೀಲಿಸಲಾಗುವುದು. ಅನಾರೋಗ್ಯಕರ ಪದಾರ್ಥಗಳನ್ನು ಬಳಸುವ ಹೋಟೆಲ್‌ಗಳು ಮತ್ತು ಉತ್ಪಾದಕರ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳಲಾಗುವುದು,” ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಪ್ರತಿ ತಿಂಗಳು ಕಲಬೆರಕೆ ಪದಾರ್ಥಗಳ ಮೇಲ್ವಿಚಾರಣೆಗೆ ನಿಗದಿತ ಯೋಜನೆಗಳನ್ನು ರೂಪಿಸಲಾಗಿದೆ.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಯಶ್ (18)

ಕರ್ನಾಟಕದಲ್ಲಿ ಆಹಾರ ಸುರಕ್ಷತೆಗೆ FSSAI ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ

by ಕವಿತಾ
August 25, 2026 - 11:20 pm
0

ಯಶ್ (17)

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ: ಉಕ್ಕಿ ಹರಿದ ದರ್ಪಣ ತೀರ್ಥ!

by ಕವಿತಾ
August 25, 2026 - 10:40 pm
0

ಯಶ್ (16)

60 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಜೀವಿತಾವಧಿ ಫ್ರೀ ಬಸ್; ಯೋಗಿ ಸರ್ಕಾರದ ಬಂಪರ್ ಗಿಫ್ಟ್!

by ಕವಿತಾ
August 25, 2026 - 9:45 pm
0

ಯಶ್ (15)

ಮೈದಾನದಲ್ಲೇ ಬ್ಯಾಟ್ ಎಸೆದ ಪ್ರಭಾತ್ ಜಯಸೂರ್ಯ; ICCಯಿಂದ ಕಠಿಣ ಕ್ರಮ

by ಕವಿತಾ
August 25, 2026 - 8:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಯಶ್ (18)
    ಕರ್ನಾಟಕದಲ್ಲಿ ಆಹಾರ ಸುರಕ್ಷತೆಗೆ FSSAI ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ
    August 25, 2026 | 0
  • Untitled design 2026 08 25T071913.389
    ಖಾಲಿ ಹೊಟ್ಟೆಯಲ್ಲಿ ಲೆಮನ್ ಟೀ ಕುಡಿಯುತ್ತೀರಾ? ಆರೋಗ್ಯದ ಮೇಲೆ ಆಗುವ ಅಪಾಯಗಳ ಬಗ್ಗೆ ತಿಳಿಯಿರಿ!
    August 25, 2026 | 0
  • Untitled design 2026 08 24T070951.116
    ಮುಖದ ಮೇಲಿನ ಕಪ್ಪು ಕಲೆ ನಿವಾರಣೆಗೆ ಆಲೂಗಡ್ಡೆ ಫೇಸ್ ಪ್ಯಾಕ್ ಬಳಸಿ!
    August 24, 2026 | 0
  • ChatGPT Image Aug 22, 2026, 10 31 37 AM
    ಪನ್ನೀರ್‌ ಪ್ರಿಯರಿಗೆ ಬಿಗ್‌ಶಾಕ್ : ಕರ್ನಾಟಕದಲ್ಲಿ 1 ವರ್ಷ ‌ಕೃತಕ ಪನ್ನೀರ್ ಬ್ಯಾನ್
    August 22, 2026 | 0
  • Untitled design 2026 08 21T165031.177
    ದೆಹಲಿಯಲ್ಲಿ ಒಂದೇ ದಿನ 114 H1N1 ಪ್ರಕರಣ: ಉನ್ನತ ಮಟ್ಟದ ಸಭೆ ಕರೆದ ಜೆಪಿ ನಡ್ಡಾ
    August 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version