• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

6 ವರ್ಷಗಳ ಬಳಿಕ ಧಾರವಾಡಕ್ಕೆ ವಿನಯ್ ಕುಲಕರ್ಣಿ ಎಂಟ್ರಿ: ಬೆಂಬಲಿಗರಿಂದ ಅದ್ಧೂರಿ ಸ್ವಾಗತ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 28, 2026 - 4:22 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Your paragraph text (43)

ಧಾರವಾಡ: ಯೋಗೀಶ್‌ಗೌಡ ಹತ್ಯೆ ಪ್ರಕರಣದ ಹಿನ್ನೆಲೆ ಹಲವು ವರ್ಷಗಳಿಂದ ಧಾರವಾಡ ಜಿಲ್ಲೆ ಪ್ರವೇಶದಿಂದ ದೂರ ಉಳಿದಿದ್ದ ಶಾಸಕ ವಿನಯ್ ಕುಲಕರ್ಣಿ ಕೊನೆಗೂ ತಮ್ಮ ಸ್ವಕ್ಷೇತ್ರ ಹಾಗೂ ಸ್ವಜಿಲ್ಲೆಗೆ ಮರಳಿದ್ದಾರೆ. ನ್ಯಾಯಾಲಯದಿಂದ ಧಾರವಾಡ ಜಿಲ್ಲೆ ಪ್ರವೇಶಕ್ಕೆ ಅನುಮತಿ ದೊರೆತ ಹಿನ್ನೆಲೆ ಸುಮಾರು ಆರು ವರ್ಷಗಳ ಬಳಿಕ ಅವರು ಪತ್ನಿ, ಮಕ್ಕಳ ಹಾಗೂ ಬೆಂಬಲಿಗರೊಂದಿಗೆ ಧಾರವಾಡಕ್ಕೆ ಆಗಮಿಸಿದರು.

ಧಾರವಾಡದ ಶಿವಗಿರಿ ಬಡಾವಣೆಯಲ್ಲಿರುವ ತಮ್ಮ ನಿವಾಸಕ್ಕೆ ವಿನಯ್ ಕುಲಕರ್ಣಿ ಆಗಮಿಸುತ್ತಿದ್ದಂತೆ ಬೆಂಬಲಿಗರು ಅದ್ಧೂರಿಯಾಗಿ ಸ್ವಾಗತಿಸಿದರು. ಆರತಿ ಬೆಳಗಿ, ಮನೆ ಬಾಗಿಲಿನ ಬಳಿ ಕುಂಬಳಕಾಯಿ ಒಡೆದು ಸಂಭ್ರಮಿಸಿದರು. ಹಲವು ವರ್ಷಗಳ ಬಳಿಕ ತಮ್ಮ ನಾಯಕ ಮನೆಗೆ ಮರಳಿರುವುದನ್ನು ಕಂಡ ಬೆಂಬಲಿಗರಲ್ಲಿ ಸಂತಸ ಮನೆ ಮಾಡಿತ್ತು.

RelatedPosts

ತಂದೆಯ ಅನಾರೋಗ್ಯದ ನೆಪ, ದೆಹಲಿಗೆ ಎಸ್ಕೇಪ್; ಈಗ CID ಬಲೆಗೆ ಬಿದ್ದ IAS ಅಧಿಕಾರಿ!

ಮೈಸೂರು ದಸರಾ ಗಜಪಡೆಗೆ ಭವ್ಯ ಸ್ವಾಗತ; ಅರಮನೆ ಬಳಿ ಗಾಬರಿಗೊಂಡ ಶ್ರೀರಾಮ ಆನೆ!

ಮಹಿಳೆಯರ ಸುರಕ್ಷತೆಗೆ KSRTC ಮಹತ್ವದ ಹೆಜ್ಜೆ: ಬಸ್‌ಗಳಿಗೆ GPS, ಪ್ಯಾನಿಕ್ ಬಟನ್ ಅಳವಡಿಕೆ

ನೇಪಾಳದಲ್ಲಿ ಪ್ರವಾಹದ ಬೆನ್ನಲ್ಲೇ ಟಿಬೆಟ್‌ನಲ್ಲಿ 5.1 ತೀವ್ರತೆಯ ಭೂಕಂಪ

ADVERTISEMENT
ADVERTISEMENT
ಧಾರವಾಡ ಪ್ರವೇಶಕ್ಕೆ ನ್ಯಾಯಾಲಯದ ಅನುಮತಿ

ವಿನಯ್ ಕುಲಕರ್ಣಿ ಧಾರವಾಡಕ್ಕೆ ಭೇಟಿ ನೀಡಲು ಸಾಧ್ಯವಾಗದಿರುವುದಕ್ಕೆ ಯೋಗೀಶ್‌ಗೌಡ ಹತ್ಯೆ ಪ್ರಕರಣ ಪ್ರಮುಖ ಕಾರಣವಾಗಿತ್ತು. 2016ರಲ್ಲಿ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್‌ಗೌಡ ಅವರ ಹತ್ಯೆ ನಡೆದಿತ್ತು. ಈ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡ ಬಳಿಕ ವಿನಯ್ ಕುಲಕರ್ಣಿ ಅವರನ್ನು ಪ್ರಮುಖ ಆರೋಪಿಗಳ ಪೈಕಿ ಒಬ್ಬರಾಗಿ ಪರಿಗಣಿಸಲಾಗಿತ್ತು.

ಪ್ರಕರಣದ ತನಿಖೆಯ ಭಾಗವಾಗಿ ಸಿಬಿಐ 2020ರ ನವೆಂಬರ್ 5ರಂದು ವಿನಯ್ ಕುಲಕರ್ಣಿ ಅವರನ್ನು ಬಂಧಿಸಿತ್ತು. ಬಳಿಕ ಅವರು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಸುಮಾರು ಒಂಬತ್ತು ತಿಂಗಳು ಕಳೆದಿದ್ದರು. ನಂತರ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು.

ಆದರೆ ಜಾಮೀನು ನೀಡುವ ಸಂದರ್ಭದಲ್ಲಿ ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆ ಹಲವು ಷರತ್ತುಗಳನ್ನು ವಿಧಿಸಲಾಗಿತ್ತು. ಅದರ ಭಾಗವಾಗಿ ಧಾರವಾಡ ಜಿಲ್ಲೆಗೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿತ್ತು. ಹೀಗಾಗಿ ತಮ್ಮದೇ ಜಿಲ್ಲೆಯಿಂದ ಹಲವು ವರ್ಷಗಳ ಕಾಲ ದೂರ ಉಳಿಯುವ ಪರಿಸ್ಥಿತಿ ಅವರಿಗೆ ಎದುರಾಗಿತ್ತು.

ಕೋರ್ಟ್ ಗ್ರೀನ್ ಸಿಗ್ನಲ್ ಬಳಿಕ ತವರಿಗೆ ವಾಪಸ್

ಇತ್ತೀಚೆಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶ ಹಾಗೂ 42ನೇ ಜೆಎಂಎಫ್‌ಸಿ ನ್ಯಾಯಾಲಯದಿಂದ ದೊರೆತ ಅನುಮತಿಯ ಹಿನ್ನೆಲೆ ವಿನಯ್ ಕುಲಕರ್ಣಿಗೆ ಧಾರವಾಡ ಪ್ರವೇಶಿಸಲು ಅವಕಾಶ ದೊರೆತಿದೆ.

ನ್ಯಾಯಾಲಯದ ಅನುಮತಿ ದೊರೆತ ಬೆನ್ನಲ್ಲೇ ಅವರು ತಮ್ಮ ಕುಟುಂಬದೊಂದಿಗೆ ಧಾರವಾಡಕ್ಕೆ ಆಗಮಿಸಿದ್ದಾರೆ. ಇದರಿಂದ ಸುಮಾರು ಆರು ವರ್ಷಗಳ ಬಳಿಕ ತಮ್ಮ ತವರು ಜಿಲ್ಲೆಯಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡಂತಾಗಿದೆ.

ಮೊದಲು ದೇವಸ್ಥಾನ, ಬಳಿಕ ಮಠಕ್ಕೆ ಭೇಟಿ

ಧಾರವಾಡಕ್ಕೆ ಆಗಮಿಸುವ ಮಾರ್ಗಮಧ್ಯೆ ವಿನಯ್ ಕುಲಕರ್ಣಿ ತಮ್ಮ ಮಕ್ಕಳಾದ ಹೇಮಂತ್ ಹಾಗೂ ವೈಶಾಲಿ ಅವರೊಂದಿಗೆ ಹಾರೋಬೆಳವಡಿ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಬಳಿಕ ಅವರು ಧಾರವಾಡದ ಶ್ರೀ ಮುರುಘಾ ಮಠಕ್ಕೆ ತೆರಳಿ ಶ್ರೀಗಳ ಆಶೀರ್ವಾದ ಪಡೆದರು. ಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅವರು ಕೆಲಕಾಲ ಅಲ್ಲಿಯೇ ಇದ್ದರು. ಪತ್ನಿ ಮತ್ತು ಮಕ್ಕಳೂ ಅವರೊಂದಿಗೆ ಮಠಕ್ಕೆ ಭೇಟಿ ನೀಡಿದ್ದರು.

ಮಠಕ್ಕೆ ವಿನಯ್ ಕುಲಕರ್ಣಿ ಆಗಮಿಸುವ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಹಲವು ವರ್ಷಗಳ ಬಳಿಕ ನಾಯಕ ಜಿಲ್ಲೆಗೆ ಮರಳಿರುವುದರಿಂದ ಬೆಂಬಲಿಗರಲ್ಲಿ ಉತ್ಸಾಹ ಕಂಡುಬಂತು.

ನಿವಾಸದಲ್ಲಿ ಸಂಭ್ರಮ

ಮುರುಘಾ ಮಠದ ಭೇಟಿ ಬಳಿಕ ವಿನಯ್ ಕುಲಕರ್ಣಿ ನೇರವಾಗಿ ಶಿವಗಿರಿ ಬಡಾವಣೆಯಲ್ಲಿರುವ ತಮ್ಮ ನಿವಾಸಕ್ಕೆ ತೆರಳಿದರು. ಮನೆಗೆ ಆಗಮಿಸುತ್ತಿದ್ದಂತೆ ಬೆಂಬಲಿಗರು ಆರತಿ ಬೆಳಗಿ, ಕುಂಬಳಕಾಯಿ ಒಡೆದು ಸಾಂಪ್ರದಾಯಿಕ ರೀತಿಯಲ್ಲಿ ಸ್ವಾಗತಿಸಿದರು.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (50)

ಮ್ಯಾಗ್ನಸ್ ಕಾರ್ಲ್‌ಸೆನ್ ಜೊತೆ ಚೆಸ್ ಆಡುವ ಅವಕಾಶ: ಬೆಂಗಳೂರಿನ ಯುವಕರಿಗೆ ಬಂಪರ್ ಆಫರ್!

by ಶಾಲಿನಿ ಕೆ. ಡಿ
August 28, 2026 - 5:56 pm
0

Your paragraph text (49)

ಜೈಲರ್-2 ಫಸ್ಟ್ ಸಾಂಗ್‌‌‌‌‌ ಔಟ್..ಸೊಂಟ ಬಳುಕಿಸಿದ ಶಾಮ್ನಾ ಕಾಸಿಂ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 28, 2026 - 5:42 pm
0

Your paragraph text (47)

ಇರಾನ್-ಅಮೆರಿಕ ಉದ್ವಿಗ್ನತೆ ನಡುವೆ ಸಿರಿಯಾಗೆ ‘ಬಿಗ್ ಗಿಫ್ಟ್’ ನೀಡಿದ ಅಮೆರಿಕಾ!

by Hemanth Kumar S
August 28, 2026 - 5:28 pm
0

WhatsApp Image 2026 08 28 at 5.09.15 PM

ತಂದೆಯ ಅನಾರೋಗ್ಯದ ನೆಪ, ದೆಹಲಿಗೆ ಎಸ್ಕೇಪ್; ಈಗ CID ಬಲೆಗೆ ಬಿದ್ದ IAS ಅಧಿಕಾರಿ!

by ಕವಿತಾ
August 28, 2026 - 5:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (41)
    ಮಹಿಳೆಯರ ಸುರಕ್ಷತೆಗೆ KSRTC ಮಹತ್ವದ ಹೆಜ್ಜೆ: ಬಸ್‌ಗಳಿಗೆ GPS, ಪ್ಯಾನಿಕ್ ಬಟನ್ ಅಳವಡಿಕೆ
    August 28, 2026 | 0
  • Your paragraph text (39)
    ನೇಪಾಳದಲ್ಲಿ ಪ್ರವಾಹದ ಬೆನ್ನಲ್ಲೇ ಟಿಬೆಟ್‌ನಲ್ಲಿ 5.1 ತೀವ್ರತೆಯ ಭೂಕಂಪ
    August 28, 2026 | 0
  • Your paragraph text (37)
    ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ರಕ್ಷಣಾ ಕಾರ್ಯಾಚರಣೆ ಸ್ಥಗಿತ
    August 28, 2026 | 0
  • Your paragraph text (33)
    ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ: ಬಿಜೆಪಿ ಹೋರಾಟಕ್ಕೆ ಮಣಿದು ರಾಜೀನಾಮೆ ಪಡೆದ್ರಾ ಸಿಎಂ
    August 28, 2026 | 0
  • Your paragraph text (32)
    ಗ್ರಾಹಕರಿಗೆ ಬಿಗ್‌ ರಿಲೀಫ್: ದಿಲ್ಲಿಯಲ್ಲಿ ಈರುಳ್ಳಿ ಕೆ.ಜಿಗೆ 35 ರೂ.ಗೆ ಮಾರಾಟ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version