• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಜೈಲರ್-2 ಫಸ್ಟ್ ಸಾಂಗ್‌‌‌‌‌ ಔಟ್..ಸೊಂಟ ಬಳುಕಿಸಿದ ಶಾಮ್ನಾ ಕಾಸಿಂ

ವರ್ಕೌಟ್ ಆಗದ ನೆಲ್ಸನ್-ಅನಿರುದ್ದ್ ಆ ಫಾರ್ಮುಲಾ..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 28, 2026 - 5:42 pm
in ಸಿನಿಮಾ
0 0
0
Your paragraph text (49)

ದಿ ವೆಯ್ಟ್ ಈಸ್ ಓವರ್.. ಜೈಲರ್-2 ಗಾನ ಬಜಾನ ಶುರುವಾಗಿದ್ದು, ಫಸ್ಟ್ ಸಾಂಗ್ ಹುಕ್ ಸ್ಟೆಪ್ಸ್‌ನಿಂದ ಎಲ್ಲೆಡೆ ಸಖತ್ ಸದ್ದು ಮಾಡ್ತಿದೆ. ಆದ್ರೆ ಈ ಬಾರಿ ನೆಲ್ಸನ್ ಹಾಗೂ ಅನಿರುದ್ದ್ ಫಾರ್ಮುಲಾ ಅದ್ಯಾಕೋ ಅಷ್ಟರ ಮಟ್ಟಿಗೆ ವರ್ಕೌಟ್ ಆದಂತಿಲ್ಲ. ಯಾಕಂದ್ರೆ ಜೈಲರ್ ಚಿತ್ರದ ತಮನ್ನಾ ಸಾಂಗ್‌ನಂತೆ ಬಿಗ್ ಓಪನಿಂಗ್ ಪಡೆದಿಲ್ಲ ಜೈಲರ್-2 ಗ್ಲಾಮರ್ ಸಾಂಗ್. ಈ ಕುರಿತ ಒಂದು ಕಲರ್‌ಫುಲ್ ಸ್ಟೋರಿ ಇಲ್ಲಿದೆ ನೋಡಿ…

  • ಜೈಲರ್-2 ಫಸ್ಟ್ ಸಾಂಗ್‌‌‌‌‌ ಔಟ್.. ಗ್ಲಾಮರ್‌ದೇ ಕೊರತೆ
  • 3 ವರ್ಷದ ಹಿಂದೆ ಧೂಳೆಬ್ಬಿಸಿದ್ರು ಮಿಲ್ಕಿ ಬ್ಯೂಟಿ ತಮನ್ನಾ
  • ವರ್ಕೌಟ್ ಆಗದ ನೆಲ್ಸನ್-ಅನಿರುದ್ದ್ ಆ ಫಾರ್ಮುಲಾ..!
  • ತಲೈವಾ ನೋ ಸ್ಟೆಪ್ಸ್.. ಸೊಂಟ ಬಳುಕಿಸಿದ ಶಾಮ್ನಾ ಕಾಸಿಂ

ಯೆಸ್.. ಇದು ಇದೇ ಅಕ್ಟೋಬರ್-15ಕ್ಕೆ ಬಿಡುಗಡೆಗೆ ಸಜ್ಜಾಗ್ತಿರೋ ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ಜೈಲರ್-2 ಚಿತ್ರದ ಫಸ್ಟ್ ಸಾಂಗ್ ಝಲಕ್. ಅಲಾ ಬೋಲೆಲೋ ಅನ್ನೋ ಈ ಹಾಡು ಔಟ್ & ಔಟ್ ಡ್ಯಾನ್ಸಿಂಗ್ ನಂಬರ್ ಆಗಿದ್ದು, ಮಲಯಾಳಂನ ನಟಿ ಕಮ್ ಡ್ಯಾನ್ಸರ್ ಶಾಮ್ನಾ ಕಾಸಿಂ ಸೊಂಟ ಬಳುಕಿಸಿದ್ದಾರೆ. ಓಣಂ ಹಾಗೂ ವರಮಹಾಲಕ್ಷ್ಮೀ ಹಬ್ಬದ ವಿಶೇಷ ಇತ್ತೀಚೆಗೆ ರಿಲೀಸ್ ಆಗಿರೋ ಜೈಲರ್-2 ಸಾಂಗ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

RelatedPosts

ಟಾಕ್ಸಿಕ್‌ಗೆ ಉಪ್ಪಿ, ಕಿಚ್ಚ, ಶಿವಣ್ಣ ಬಲ.. ಟಿಕೆಟ್‌ಗೆ ಯೂತ್ ಸೈಕ್..!

ಯಶ್‌ ಕಂಡ್ರೆ ಉರ್ಕೊಳ್ಳೋರು ಒಬ್ರಾ..? ಇಬ್ರಾ?! ‘ಟಾಕ್ಸಿಕ್’ ವಿರುದ್ಧ ನೆಗೆಟಿವ್ ಕ್ಯಾಂಪೇನ್ ಆರೋಪ!

ಸ್ಯಾಂಡಲ್‌ವುಡ್‌ ಉಪಾಧ್ಯಕ್ಷ ಚಿಕ್ಕಣ್ಣ ಕಲ್ಯಾಣಕ್ಕೆ ಮೈಸೂರು ಸಜ್ಜು

ಬಿಟೌನ್‌ಗೆ ಒರಿಜಿನಲ್ ಮಾನ್‌ಸ್ಟರ್ ದೊಡ್ಮನೆ ದೊರೆ ಶಿವಣ್ಣ

ADVERTISEMENT
ADVERTISEMENT

ಆದ್ರೆ ಮೂರು ವರ್ಷಗಳ ಹಿಂದೆ ಮಿಲ್ಕಿ ಬ್ಯೂಟಿ ತಮನ್ನಾ ಸೊಂಟ ಬಳುಕಿಸಿದ್ದ ಜೈಲರ್ ಚಿತ್ರದ ಐಟಂ ನಂಬರ್ ಬಹುದೊಡ್ಡ ಓಪನಿಂಗ್ ಪಡೆದಿತ್ತು. ಯೂಟ್ಯೂಬ್‌‌ನಲ್ಲಿ ಬರೋಬ್ಬರಿ 422 ಮಿಲಿಯನ್ ವೀವ್ಸ್‌‌ನಿಂದ ದಾಖಲೆ ಕೂಡ ಬರೆದಿತ್ತು ಆ ಕಾವಾಲ ಸಾಂಗ್. ಅಲ್ಲಿ ತಮನ್ನಾ ಅಂದ ಚೆಂದದ ಜೊತೆ ಹಸಿಬಿಸಿ ದೃಶ್ಯಗಳು ಕೂಡ ನೋಡುಗರನ್ನ ಅಟ್ರ್ಯಾಕ್ಟ್ ಮಾಡಿತ್ತು.

ಇದೀಗ ರಿಲೀಸ್ ಆಗಿರೋ ಜೈಲರ್-2 ಸಾಂಗ್‌ನಲ್ಲಿ ಡ್ಯಾನ್ಸ್ ಇದೆ, ಬೀಟ್ಸ್ ಇದೆ. ಆದ್ರೆ ಗ್ಲಾಮರ್ ಕೊರತೆ ಎದ್ದು ಕಾಣ್ತಿದೆ. ಹಾಗಾಗಿಯೇ ಇದು ರಿಲೀಸ್ ಆದ ವಾರಕ್ಕೆ ಕೋಟಿ ವೀವ್ಸ್ ಕಂಡಿದೆ. ಟಿಪಿಕಲ್ ಕ್ಲಾಸಿಕಲ್ ಡ್ಯಾನ್ಸ್‌‌ನಂತಿರೋ ಈ ಹಾಡಿನ ವಿಶ್ಯುವಲ್ಸ್ ಯೂತ್‌ಗೆ ಅಷ್ಟಾಗಿ ಕನೆಕ್ಟ್ ಆಗಿಲ್ಲ. ಮಿಗಿಲಾಗಿ ರಜನಿಕಾಂತ್ ಕೂಡ ಸ್ಟೆಪ್ ಹಾಕಿ ಗಮನ ಸೆಳೆದಿಲ್ಲ. ಅಲ್ಲಲ್ಲಿ ಗಂಭೀರವಾಗಿ ಕಾಣಿಸಿಕೊಂಡಿದ್ದಾರಷ್ಟೇ ತಲೈವಾ. ಒಟ್ಟಾರೆ ಇದ್ರಿಂದ ಡೈರೆಕ್ಟರ್ ನೆಲ್ಸನ್ ಹಾಗೂ ಕಂಪೋಸರ್ ಅನಿರುದ್ದ್ ರವಿಚಂದರ್ ಫಾರ್ಮುಲಾ ಈ ಸಲ ನಿರೀಕ್ಷಿತ ಮಟ್ಟಕ್ಕೆ ವರ್ಕ್ ಆಗಿಲ್ಲ ಅನ್ನೋದು ಸ್ಪಷ್ಟವಾಗಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (14)

ತಾಷ್ಕೆಂಟ್‌ನಲ್ಲಿ ಮೋದಿ: ಆತ್ಮೀಯವಾಗಿ ಸ್ವಾಗತಿಸಿದ ಉಜ್ಬೇಕಿಸ್ತಾನ್ ಅಧ್ಯಕ್ಷ

by ಕವಿತಾ
August 29, 2026 - 8:07 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (12)

ನೇಪಾಳ ಜಲಪ್ರಳಯದಿಂದ ಪಾರಾದ 54 ಕನ್ನಡಿಗರು ತಾಯ್ನಾಡಿಗೆ

by ಕವಿತಾ
August 29, 2026 - 7:31 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (11)

ನೆಲಮಂಗಲ ಮಾರ್ಗದಲ್ಲಿ ಟ್ರಾಫಿಕ್; ಗಂಟೆಗಟ್ಟಲೆ ರಸ್ತೆಯಲ್ಲೇ ಸಿಲುಕಿದ ವಾಹನ ಸವಾರರು!

by ಕವಿತಾ
August 29, 2026 - 7:13 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (10)

’ತ್ಯಾಜ್ಯದಿಂದ ಸ್ವಾತಂತ್ರ್ಯ’: ಬೇಜವಾಬ್ದಾರಿ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ : ಕೃಷ್ಣ ಬೈರೇಗೌಡ

by ಕವಿತಾ
August 29, 2026 - 7:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (8)
    ಟಾಕ್ಸಿಕ್‌ಗೆ ಉಪ್ಪಿ, ಕಿಚ್ಚ, ಶಿವಣ್ಣ ಬಲ.. ಟಿಕೆಟ್‌ಗೆ ಯೂತ್ ಸೈಕ್..!
    August 29, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (4)
    ಯಶ್‌ ಕಂಡ್ರೆ ಉರ್ಕೊಳ್ಳೋರು ಒಬ್ರಾ..? ಇಬ್ರಾ?! ‘ಟಾಕ್ಸಿಕ್’ ವಿರುದ್ಧ ನೆಗೆಟಿವ್ ಕ್ಯಾಂಪೇನ್ ಆರೋಪ!
    August 29, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (3)
    ಸ್ಯಾಂಡಲ್‌ವುಡ್‌ ಉಪಾಧ್ಯಕ್ಷ ಚಿಕ್ಕಣ್ಣ ಕಲ್ಯಾಣಕ್ಕೆ ಮೈಸೂರು ಸಜ್ಜು
    August 29, 2026 | 0
  • Untitled design 2026 08 29T144230.633
    ಬಿಟೌನ್‌ಗೆ ಒರಿಜಿನಲ್ ಮಾನ್‌ಸ್ಟರ್ ದೊಡ್ಮನೆ ದೊರೆ ಶಿವಣ್ಣ
    August 29, 2026 | 0
  • Untitled design 2026 08 29T142524.517
    ‘ಶಾಂತಿ’ಯಿಂದಿದ್ದ ರವಿಚಂದ್ರನ್ ರಾಜಕೀಯ ‘ಕ್ರಾಂತಿ’ ಶುರು
    August 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version