• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ತಂತ್ರಜ್ಞಾನ

ಭಾರತಕ್ಕೆ ಬಂತು 1.90 ಕೋಟಿ ಬೆಲೆಯ ರೇಂಜ್ ರೋವರ್ ಸ್ಪೋರ್ಟ್ ಟ್ವೆಂಟಿ

ಕವಿತಾ by ಕವಿತಾ
August 29, 2026 - 3:48 pm
in ತಂತ್ರಜ್ಞಾನ
0 0
0
Untitled design (80)

ಐಷಾರಾಮಿ ಎಸ್‌ಯುವಿ ಪ್ರಿಯರಿಗೆ ಜಾಗ್ವಾರ್ ಲ್ಯಾಂಡ್ ರೋವರ್ (JLR) ಭರ್ಜರಿ ಸುದ್ದಿಯೊಂದನ್ನು ನೀಡಿದೆ. ಕಂಪನಿಯು ಭಾರತದಲ್ಲಿ ರೇಂಜ್ ರೋವರ್ ಸ್ಪೋರ್ಟ್ ಟ್ವೆಂಟಿ ಎಡಿಷನ್ (Range Rover Sport Twenty Edition) ವಿಶೇಷ ಸೀಮಿತ ಆವೃತ್ತಿಯನ್ನು ಬಿಡುಗಡೆ ಮಾಡಿದ್ದು, ಇದರ ಎಕ್ಸ್‌ಶೋರೂಂ ಬೆಲೆ  ರೂ. 1.90 ಕೋಟಿ ಎಂದು ಘೋಷಿಸಿದೆ. ರೇಂಜ್ ರೋವರ್ ಸ್ಪೋರ್ಟ್‌ನ ಎರಡು ದಶಕಗಳ ಪಯಣವನ್ನು ಆಚರಿಸುವ ಈ ವಿಶೇಷ ಮಾದರಿಯ ವಿತರಣೆ ಭಾರತದಲ್ಲಿ 2026ರ ಅಕ್ಟೋಬರ್‌ನಿಂದ ಆರಂಭವಾಗುವ ನಿರೀಕ್ಷೆಯಿದೆ.

ರೇಂಜ್ ರೋವರ್ ಸ್ಪೋರ್ಟ್‌ನ ಈ ವಿಶೇಷ ಆವೃತ್ತಿಯ ವಿನ್ಯಾಸಕ್ಕೆ 2004ರ ಡೆಟ್ರಾಯಿಟ್ ಆಟೋ ಶೋನಲ್ಲಿ ಪರಿಚಯಿಸಲಾದ ರೇಂಜ್ ಸ್ಟಾರ್ಮರ್‌ ಆವೃತ್ತಿಯಿಂದ (Range Stormer Concept) ಸ್ಫೂರ್ತಿಯಾಗಿದೆ. ಆಟೋಬಯಾಗ್ರಫಿ ಹಾಗೂ SV ಮಾದರಿಗಳಿಂದಲೂ ಕೆಲವು ವಿನ್ಯಾಸ ಅಂಶಗಳನ್ನು ಪಡೆದುಕೊಂಡಿರುವ ಟ್ವೆಂಟಿ ಎಡಿಷನ್, ಸಾಮಾನ್ಯ ಮಾದರಿಗಿಂತ ಹೆಚ್ಚು ವಿಶೇಷವಾಗಿ ಕಾಣುತ್ತದೆ.

RelatedPosts

ಪ್ರೀತಿ, ಪ್ರೇಮ, ಡೇಟಿಂಗ್‌ಗೂ ಈಗ ‘ಎಐʼ: ಸಮೀಕ್ಷೆಯಲ್ಲಿ ಬಯಲಾಯ್ತು ಯುವಜನತೆಯ ಹೊಸ ಟ್ರೆಂಡ್

ಏರೋಸ್ಪೇಸ್‌, ಡಿಫೆನ್ಸ್‌ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಿಕೊಂಡ ‘ಹೈಕ್ಯಾಲ್ʼ; ನೂತನ ಘಟಕ ಆರಂಭ

ಮನುಷ್ಯನಿಗೆ ಮಾರಕವಾಗುತ್ತಾ… ಎಐ!

ಇಂದು ರಾತ್ರಿ ಆ್ಯಪಲ್‌ ಕಾರ್ಯಕ್ರಮ: ಐಫೋನ್ 18 ಬಿಡುಗಡೆ ನಿರೀಕ್ಷೆ

ADVERTISEMENT
ADVERTISEMENT

ಮೂರು ಬಣ್ಣಗಳಲ್ಲಿ ಲಭ್ಯ

ರೇಂಜ್ ರೋವರ್ ಸ್ಪೋರ್ಟ್ ಟ್ವೆಂಟಿ ಎಡಿಷನ್ (Range Rover Sport Twenty Edition) ಅನ್ನು ಈ ಎಸ್‌ಯುವಿ ಸ್ಯಾಂಟೊರಿನಿ ಬ್ಲಾಕ್ (Santorini Black), ಒಸ್ಟುನಿ ಪರ್ಲ್ ವೈಟ್ (Ostuni Pearl White) ಮತ್ತು ವಿಶೇಷ ಸಾಂಗಿನೆಲ್ಲೊ ಆರೆಂಜ್ (Sanguinello Orange) ಬಣ್ಣಗಳಲ್ಲಿ ಪಡೆಯಬಹುದು. ವಿಶೇಷವಾಗಿ ಸಾಂಗಿನೆಲ್ಲೊ ಆರೆಂಜ್ ಬಣ್ಣವು ಮೂಲ ರೇಂಜ್ ಸ್ಟಾರ್ಮರ್‌ ಪರಿಕಲ್ಪನೆಯೊಂದಿಗೆ ವಿನ್ಯಾಸದ ಸಂಪರ್ಕ ಕಲ್ಪಿಸುತ್ತದೆ.

ಎಸ್‌ಯುವಿಯಲ್ಲಿ 23 ಇಂಚಿನ ಅಲಾಯ್ ಟಯರ್‌ ಗಳು, ವಿಶೇಷ 20ಅಡಿಷನ್ (Twenty Edition) ಬ್ಯಾಡ್ಜಿಂಗ್ ಹಾಗೂ ಗ್ಲಾಸ್ ಬ್ಲ್ಯಾಕ್ ಎಕ್ಸ್‌ಟೀರಿಯರ್ ಪ್ಯಾಕ್ ನೀಡಲಾಗಿದೆ. ರೂಫ್, ಹೊರಗಿನ ಮಿರರ್ ಕವರ್ ಸೇರಿದಂತೆ ಹಲವು ಭಾಗಗಳಿಗೆ ಕಪ್ಪು ಫಿನಿಶ್ ನೀಡಿರುವುದು ಇದರ ಸ್ಪೋರ್ಟಿ ಲುಕ್ ಹೆಚ್ಚಿಸುತ್ತದೆ.

ಐಷಾರಾಮಿ ಒಳಾಂಗಣ

ಕ್ಯಾಬಿನ್‌ನಲ್ಲಿ ಸಂಪೂರ್ಣ ಕಪ್ಪು ಥೀಮ್ ಅಳವಡಿಸಲಾಗಿದೆ. ಎಬೊನಿ ವಿಂಡ್ಸರ್ ಲೆದರ್ (Ebony Windsor Leather) ಸೀಟುಗಳು, SV-ಪ್ರೇರಿತ ಪರ್ಫಾರ್ಮೆನ್ಸ್ ಸೀಟುಗಳು, Suedecloth ಹೆಡ್‌ಲೈನರ್, ಕಾರ್ಬನ್ ಮಾದರಿಯ ಟ್ರಿಮ್ ಮತ್ತು ವಿಶೇಷ Twenty Edition ಟ್ರೆಡ್‌ಪ್ಲೇಟ್‌ಗಳು ಗಮನ ಸೆಳೆಯುತ್ತವೆ. ಸೆಂಟರ್ ಕನ್ಸೋಲ್‌ನಲ್ಲೂ ವಿಶೇಷ Twenty ಬ್ರ್ಯಾಂಡಿಂಗ್ ನೀಡಲಾಗಿದೆ.

529bhp V8 ಎಂಜಿನ್

ಈ ವಿಶೇಷ ಎಸ್‌ಯುವಿಯ ಪ್ರಮುಖ ಆಕರ್ಷಣೆ ಅದರ 4.4 ಲೀಟರ್ ಟ್ವಿನ್-ಟರ್ಬೊ V8 ಸೌಮ್ಯ-ಹೈಬ್ರಿಡ್ ಪೆಟ್ರೋಲ್ ಎಂಜಿನ್. ಇದು 529bhp ಶಕ್ತಿ ಮತ್ತು 750Nm ಟಾರ್ಕ್ ಉತ್ಪಾದಿಸುತ್ತದೆ. 8-ಸ್ಪೀಡ್ ಆಟೊಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ ಈ ಎಂಜಿನ್ ಕಾರ್ಯನಿರ್ವಹಿಸಲಿದ್ದು, ಕೇವಲ 4.5 ಸೆಕೆಂಡುಗಳಲ್ಲಿ 0-100 ಕಿ.ಮೀ. ವೇಗ ತಲುಪುವ ಸಾಮರ್ಥ್ಯ ಹೊಂದಿದೆ.

ಇದರೊಂದಿಗೆ ಆಲ್-ವೀಲ್ ಡ್ರೈವ್, ಆಲ್-ವೀಲ್ ಸ್ಟೀರಿಂಗ್, ಡೈನಾಮಿಕ್ ಏರ್ ಸಸ್ಪೆನ್ಷನ್, ಎಲೆಕ್ಟ್ರಾನಿಕ್ ಆಕ್ಟಿವ್ ಡಿಫರೆನ್ಷಿಯಲ್, ಟಾರ್ಕ್ ವೆಕ್ಟರಿಂಗ್ ಮತ್ತು ವಿವಿಧ ಭೂಪ್ರದೇಶಗಳಿಗೆ ಹೊಂದಿಕೊಳ್ಳುವ Terrain Response ವ್ಯವಸ್ಥೆಗಳೂ ಲಭ್ಯವಿವೆ.

 ರೂ.1.90 ಕೋಟಿ ಬೆಲೆ ಮತ್ತು ಸೀಮಿತ ಉತ್ಪಾದನೆಯೊಂದಿಗೆ, ಸಾಮಾನ್ಯ ಎಸ್‌ಯುವಿಗಿಂತ ವಿಭಿನ್ನವಾದ ವಿಶೇಷತೆ, ಐಷಾರಾಮಿ ಮತ್ತು V8 ಕಾರ್ಯಕ್ಷಮತೆ ಬಯಸುವ ಗ್ರಾಹಕರನ್ನು ಗುರಿಯಾಗಿಸಿಕೊಂಡಿದೆ ಈ Range Rover Sport Twenty Edition.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಮುನ್ಸೂಚನೆ (27)

ದಸರಾ ಹಬ್ಬಕ್ಕೆ ರಾಮಾಯಣ ಟೀಮ್‌ನಿಂದ ಬಿಗ್ ಅಪ್‌ಡೇಟ್

by ಶಾಲಿನಿ ಕೆ. ಡಿ
October 14, 2026 - 6:43 pm
0

ಮುನ್ಸೂಚನೆ (25)

ಧುರಂಧರ್ ಬೆಡಗಿ ಸಾರಾ ಅರ್ಜುನ್‌ಗೆ ಟಾಲಿವುಡ್‌ನಲ್ಲಿ ಬಿಗ್ ಆಫರ್

by ಶಾಲಿನಿ ಕೆ. ಡಿ
October 14, 2026 - 5:55 pm
0

ಮುನ್ಸೂಚನೆ (23)

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

by ಶಾಲಿನಿ ಕೆ. ಡಿ
October 14, 2026 - 5:43 pm
0

ಮುನ್ಸೂಚನೆ (22)

ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

by ಶಾಲಿನಿ ಕೆ. ಡಿ
October 14, 2026 - 5:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 09T131728.052
    ಪ್ರೀತಿ, ಪ್ರೇಮ, ಡೇಟಿಂಗ್‌ಗೂ ಈಗ ‘ಎಐʼ: ಸಮೀಕ್ಷೆಯಲ್ಲಿ ಬಯಲಾಯ್ತು ಯುವಜನತೆಯ ಹೊಸ ಟ್ರೆಂಡ್
    October 9, 2026 | 0
  • ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ
    ಏರೋಸ್ಪೇಸ್‌, ಡಿಫೆನ್ಸ್‌ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಿಕೊಂಡ ‘ಹೈಕ್ಯಾಲ್ʼ; ನೂತನ ಘಟಕ ಆರಂಭ
    October 6, 2026 | 0
  • ಯ್ಯ (6)
    ಮನುಷ್ಯನಿಗೆ ಮಾರಕವಾಗುತ್ತಾ… ಎಐ!
    September 12, 2026 | 0
  • Untitled design (44)
    ಇಂದು ರಾತ್ರಿ ಆ್ಯಪಲ್‌ ಕಾರ್ಯಕ್ರಮ: ಐಫೋನ್ 18 ಬಿಡುಗಡೆ ನಿರೀಕ್ಷೆ
    September 9, 2026 | 0
  • ಆಸ್ಟ್ರಾ
    ಚಾಟ್‌ಜಿಪಿಟಿಗೆ ಮತ್ತೊಂದು ಶಾಕ್!: AI ಗೇ ಸವಾಲ್‌ ಹಾಕುತ್ತಾ ಜಿಪಿಟಿ 6 ಆಸ್ಟ್ರಾ
    September 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version