• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಹಾವೇರಿ

ಹಾವೇರಿಯಲ್ಲಿ ಕಾಡಿನೊಳಗೆ ಚಿರತೆ ಶವ ಪತ್ತೆ; ಕಾದಾಟದಲ್ಲಿ ಸಾವು ಶಂಕೆ!

ಕವಿತಾ by ಕವಿತಾ
August 29, 2026 - 4:41 pm
in ಹಾವೇರಿ
0 0
0
ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (2)

ಹಾವೇರಿ ಆ.29: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ರಾಮತೀರ್ಥ ಹೊಸಕೊಪ್ಪ ಗ್ರಾಮದ ಸಮೀಪ ಕಾಡಿನಲ್ಲಿ ಗಂಡು ಚಿರತೆಯೊಂದು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಸುಮಾರು 2.5 ವರ್ಷದ ಚಿರತೆ ಇದಾಗಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಪ್ರಾಥಮಿಕವಾಗಿ ತಿಳಿಸಿದ್ದಾರೆ.

ಕಾಡಿನಲ್ಲಿ ಚಿರತೆ ಸತ್ತು ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾ ಅರಣ್ಯಾಧಿಕಾರಿಯೂ ಸ್ಥಳಕ್ಕೆ ಭೇಟಿ ನೀಡಿ ಚಿರತೆಯ ಸಾವಿನ ಕುರಿತು ಪರಿಶೀಲನೆ ನಡೆಸಿದರು.

RelatedPosts

ಹಾನಗಲ್ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವು; ಮೃತದೇಹವಿಟ್ಟು ಕುಟುಂಬಸ್ಥರ ಪ್ರತಿಭಟನೆ!

ಹಾನಗಲ್ ಘಟನೆ: ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ: ಆರೋಪಿಗಳ ಬಂಧನಕ್ಕೆ ಆಗ್ರಹ

ಸಹೋದರಿಯನ್ನೇ ಬರ್ಬರವಾಗಿ ಕೊಚ್ಚಿ ಕೊಂದ ಪಾಪಿ ಸಹೋದರ

ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾಯ್ತಾ ಹಸುಗೂಸು?

ADVERTISEMENT
ADVERTISEMENT

ಪ್ರಾಥಮಿಕ ಮಾಹಿತಿಯ ಪ್ರಕಾರ, ಎರಡು ಚಿರತೆಗಳ ನಡುವೆ ನಡೆದ ತೀವ್ರ ಕಾದಾಟದಲ್ಲಿ ಗಾಯಗೊಂಡು ಚಿರತೆ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಆದರೆ ಸಾವಿಗೆ ನಿಖರ ಕಾರಣವೇನು ಎಂಬುದು ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವಷ್ಟೇ ಸ್ಪಷ್ಟವಾಗಲಿದೆ.

ಚಿರತೆಯ ಮೃತದೇಹವನ್ನು ಅಧಿಕಾರಿಗಳು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ದೇಹದ ಮೇಲಿರುವ ಗಾಯಗಳು ಹಾಗೂ ಇತರ ಅಂಶಗಳನ್ನು ಪರಿಶೀಲಿಸಲಾಗುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ.

ಈ ಘಟನೆ ಹಾನಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಅರಣ್ಯ ಇಲಾಖೆ ಹಾಗೂ ಪೊಲೀಸರು ಪ್ರಕರಣದ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ.

ಕಾಡಿನಲ್ಲಿ ಚಿರತೆಗಳ ನಡುವೆ ಕಾದಾಟ ನಡೆದಿರುವ ಸಾಧ್ಯತೆ ಹಿನ್ನೆಲೆಯಲ್ಲಿ, ಈ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮತ್ತಷ್ಟು ಪರಿಶೀಲನೆ ನಡೆಸುತ್ತಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (8)

ಟಾಕ್ಸಿಕ್‌ಗೆ ಉಪ್ಪಿ, ಕಿಚ್ಚ, ಶಿವಣ್ಣ ಬಲ.. ಟಿಕೆಟ್‌ಗೆ ಯೂತ್ ಸೈಕ್..!

by ಕವಿತಾ
August 29, 2026 - 5:53 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (7)

ಸೋನಿಯಾ ಗಾಂಧಿ ಪುಸ್ತಕಕ್ಕೆ ಬ್ರೇಕ್‌?: ಆತ್ಮಕಥೆ ಸುತ್ತ ರಾಜಕೀಯ ಕದನ!

by ಕವಿತಾ
August 29, 2026 - 5:42 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (6)

ವಿಧಾನಸೌಧಕ್ಕೆ ಅಂತಾರಾಷ್ಟ್ರೀಯ ನ್ಯಾಯಾಲಯದ ನ್ಯಾಯಾಧೀಶ; ಶಾಸಕಾಂಗ-ನ್ಯಾಯಾಂಗ ಸಹಕಾರದ ಚರ್ಚೆ!

by ಕವಿತಾ
August 29, 2026 - 5:23 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (5)

ನೆಲಮಂಗಲದಲ್ಲಿ ವರುಣನ ಅಬ್ಬರ; ಧಾರಾಕಾರ ಮಳೆಗೆ ರೈತರ ಮೊಗದಲ್ಲಿ ಮಂದಹಾಸ!

by ಕವಿತಾ
August 29, 2026 - 5:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಯಶ್ (1)
    ಹಾನಗಲ್ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವು; ಮೃತದೇಹವಿಟ್ಟು ಕುಟುಂಬಸ್ಥರ ಪ್ರತಿಭಟನೆ!
    August 25, 2026 | 0
  • Untitled design 2026 06 30T205933.836
    ಹಾನಗಲ್ ಘಟನೆ: ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ: ಆರೋಪಿಗಳ ಬಂಧನಕ್ಕೆ ಆಗ್ರಹ
    June 30, 2026 | 0
  • Untitled design 2026 05 25T141007.332
    ಸಹೋದರಿಯನ್ನೇ ಬರ್ಬರವಾಗಿ ಕೊಚ್ಚಿ ಕೊಂದ ಪಾಪಿ ಸಹೋದರ
    May 25, 2026 | 0
  • BeFunky collage (72)
    ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾಯ್ತಾ ಹಸುಗೂಸು?
    April 28, 2026 | 0
  • Untitled design 2026 04 26T165820.333
    ಹಾವೇರಿಯಲ್ಲಿ ಲವ್ ಜಿಹಾದ್‌ ಸದ್ದು: ನಿಶ್ಚಿತಾರ್ಥದ ಹಿಂದಿನ ದಿನವೇ ಯುವತಿ ನಾಪತ್ತೆ
    April 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version