• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಪ್ರವಾಹದಲ್ಲಿ ಕೊಚ್ಚಿಬಂದ ಬ್ಯಾಂಕ್ ಲಾಕರ್ ಒಡೆದು 57 ಲಕ್ಷ ಲೂಟಿ: 29 ಮಂದಿ ಅರೆಸ್ಟ್!

ಕವಿತಾ by ಕವಿತಾ
August 29, 2026 - 6:48 pm
in ವಿದೇಶ
0 0
0
ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (9)

ಕಠ್ಮಂಡು, ಆಗಸ್ಟ್ 29: ನೇಪಾಳದಲ್ಲಿ ಕಂಡು ಕೇಳರಿಯದ ಭೀಕರ ಪ್ರವಾಹದ ನಡುವೆ ಮಾನವೀಯತೆಯನ್ನೇ ಪ್ರಶ್ನಿಸುವಂತಹ ಘಟನೆ ನಡೆದಿದೆ. ಪ್ರವಾಹದ ನೀರಿನಲ್ಲಿ ಕೊಚ್ಚಿಕೊಂಡು ಬಂದ ಬ್ಯಾಂಕ್ ಲಾಕರ್‌ವೊಂದನ್ನು ಸ್ಥಳೀಯರು ಒಡೆದು ಅದರಲ್ಲಿದ್ದ ಅಪಾರ ಪ್ರಮಾಣದ ಹಣವನ್ನು ದೋಚಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 29 ಮಂದಿಯನ್ನು ಬಂಧಿಸಿ, ಸುಮಾರು 92.68 ಲಕ್ಷ ನೇಪಾಳಿ ರೂಪಾಯಿ ವಶಪಡಿಸಿಕೊಂಡಿದ್ದಾರೆ. ಇದರ ಭಾರತೀಯ ಮೌಲ್ಯ ಸುಮಾರು ರೂ. 57 ಲಕ್ಷ ಎಂದು ಅಂದಾಜಿಸಲಾಗಿದೆ.

ಪ್ರವಾಹದಿಂದಾಗಿ ಭೋಟೆಕೋಶಿ ಪ್ರದೇಶದಿಂದ ಕೊಚ್ಚಿಕೊಂಡು ಬಂದಿದ್ದ ಈ ಬ್ಯಾಂಕ್ ಲಾಕರ್‌, ಧಾದಿಂಗ್ ಜಿಲ್ಲೆಯ ಗಾಲ್ಚಿ ಗ್ರಾಮೀಣ ಪುರಸಭೆ-4ರ ಬೆಲ್ಖುಖೋಲಾ ಬಳಿಯ ತ್ರಿಶೂಲಿ ನದಿಯ ದಡದಲ್ಲಿ ಪತ್ತೆಯಾಗಿತ್ತು. ಲಾಕರ್ ಪತ್ತೆಯಾದ ಮಾಹಿತಿ ಪೊಲೀಸರಿಗೆ ದೊರೆಯುವಷ್ಟರಲ್ಲಿ ಸ್ಥಳೀಯರು ಅದನ್ನು ಬಲವಂತವಾಗಿ ಒಡೆದು ಅದರಲ್ಲಿದ್ದ ನಗದನ್ನು ತೆಗೆದುಕೊಂಡಿದ್ದರು ಎನ್ನಲಾಗಿದೆ.

RelatedPosts

ರಷ್ಯಾ ತೈಲ ಖರೀದಿಗೆ ನಿರ್ಬಂಧ ಸಡಿಲ: ಭಾರತ, ಚೀನಾಗೆ ಟ್ರಂಪ್‌ ಬಿಗ್ ಗಿಫ್ಟ್

ಈ ಬಾರಿಯ ಚುನಾವಣೆಯಲ್ಲಿ ಟ್ರಂಪ್‌ಗೆ ಹೀನಾಯ ಸೋಲು ಫಿಕ್ಸ್?

ಕೆನಡಾದ ವ್ಯಾಂಕೋವರ್-ಬೆಂಗಳೂರು ಏರ್‌ಪೋರ್ಟ್‌ಗಳ ನಡುವೆ ಐತಿಹಾಸಿಕ ಒಪ್ಪಂದ

ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ

ADVERTISEMENT
ADVERTISEMENT

ಪೊಲೀಸರ ಕಾರ್ಯಾಚರಣೆ

ಲಾಕರ್ ಒಡೆದು ಹಣ ದೋಚಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾದ ತಕ್ಷಣ ನೇಪಾಳ ಪೊಲೀಸ್ ಹಾಗೂ ಆರ್ಮ್ಡ್ ಪೊಲೀಸ್ ಫೋರ್ಸ್‌ನ ತಂಡಗಳು ಸ್ಥಳಕ್ಕೆ ತೆರಳಿ ಶೋಧ ಕಾರ್ಯಾಚರಣೆ ಆರಂಭಿಸಿದವು. ಕಾರ್ಯಾಚರಣೆಯಲ್ಲಿ 29 ಶಂಕಿತರನ್ನು ಬಂಧಿಸಲಾಗಿದ್ದು, ಅವರಿಂದ 92,68,505 ನೇಪಾಳಿ ರೂಪಾಯಿ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರ ವಯಸ್ಸು 19 ರಿಂದ 49 ವರ್ಷಗಳ ನಡುವಿನದ್ದಾಗಿದೆ. ಅವರಲ್ಲಿ ಹೆಚ್ಚಿನವರು ಗಾಲ್ಚಿ-4ರ ಮಸ್ತಾರ್ ಪ್ರದೇಶದ ನಿವಾಸಿಗಳಾಗಿದ್ದು, ಕೆಲವರು ಗಾಲ್ಚಿ-6ರ ಆದಮ್‌ಘಾಟ್ ಹಾಗೂ ಸಿದ್ಧಲೆಕ್-7ರ ಆದಮ್‌ತಾರ್ ಪ್ರದೇಶದವರು ಎಂದು ತಿಳಿದುಬಂದಿದೆ. ಚಿಟ್ವಾನ್ ಮತ್ತು ಪಾರ್ಸಾ ಮೂಲದ ಕೆಲವರು ಪ್ರಸ್ತುತ ಧಾದಿಂಗ್‌ನಲ್ಲಿ ವಾಸಿಸುತ್ತಿದ್ದಾರೆ.

ಲಾಕರ್‌ನಲ್ಲಿ ಇನ್ನಷ್ಟು ಹಣ ಇತ್ತೇ?

ವಶಪಡಿಸಿಕೊಂಡಿರುವ ಹಣದ ಮೂಲ ಹಾಗೂ ಲಾಕರ್‌ನಲ್ಲಿ ಒಟ್ಟು ಎಷ್ಟು ಹಣ ಇತ್ತು ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಪ್ರಕರಣದಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆಯೂ ಪರಿಶೀಲನೆ ನಡೆಯುತ್ತಿದೆ.

ಇದೇ ವೇಳೆ, ಪ್ರವಾಹದಲ್ಲಿ ಮೃತಪಟ್ಟಿದ್ದ ಮಹಿಳೆಯ ಮೃತದೇಹದಿಂದ ಚಿನ್ನದ ಕಿವಿಯೋಲೆ ಕಳವು ಮಾಡಿದ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆಯೂ ವರದಿಯಾಗಿದೆ. ಮೃತದೇಹದಿಂದ ಆಭರಣ ತೆಗೆಯುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ನೇಪಾಳದಲ್ಲಿ ಪ್ರವಾಹದ ಅಬ್ಬರ

ನೇಪಾಳದಲ್ಲಿ ಭೀಕರ ಪ್ರವಾಹ ಮತ್ತು ಭೂಕುಸಿತದಿಂದಾಗಿ ಅಪಾರ ಪ್ರಮಾಣದ ಆಸ್ತಿ- ಪಾಸ್ತಿ ಹಾನಿ ಸಂಭವಿಸಿದೆ. ನೇಪಾಳದ ವಿಪತ್ತು ನಿರ್ವಹಣಾ ಪ್ರಾಧಿಕಾರ ಪರಿಷ್ಕರಿಸಿರುವ ಅಂಕಿ ಅಂಶಗಳ ಪ್ರಕಾರ, ಮೃತರ ಸಂಖ್ಯೆ 626ಕ್ಕೆ ಏರಿಕೆಯಾಗಿದ್ದು, 2,426 ಮಂದಿ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ.

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ಮುಂದುವರಿದಿವೆ. ನದಿಗಳು ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳಲ್ಲಿ ಪರಿಸ್ಥಿತಿ ಇನ್ನೂ ಆತಂಕಕಾರಿಯಾಗಿದೆ ಎಂದು ವರದಿಗಳಿ ತಿಳಿಸಿದೆ.

ಈ ನಡುವೆ ಪ್ರವಾಹದ ನೀರಿನಲ್ಲಿ ಕೊಚ್ಚಿ ಬಂದ ಲಾಕರ್ ಒಡೆದು ಹಣ ದೋಚಿದ ಪ್ರಕರಣವು ನೇಪಾಳದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Road trip (24)

ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು

by ಶಾಲಿನಿ ಕೆ. ಡಿ
October 17, 2026 - 6:49 pm
0

Road trip (22)

ಟಾಪ್ ಪರ್ಫಾಮರ್ ಎಂದ ವಿಜಯ್ ದೇವರಕೊಂಡ..ತೆರೆಮೇಲೆ ಠುಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 5:44 pm
0

Road trip (21)

ದಸರಾ ಹಬ್ಬದ ಸಮಯದಲ್ಲಿ ಸ್ವೀಟ್ಸ್ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ

by ಶಾಲಿನಿ ಕೆ. ಡಿ
October 17, 2026 - 5:08 pm
0

Road trip (19)

ಸ್ಯಾಂಡಲ್‌ವುಡ್‌‌ನ ಸಾಯಿಪಲ್ಲವಿ ಪ್ರೇಮದ ಊರಲಿ ‘ರಮಿಕಾ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 4:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Road trip (9)
    ರಷ್ಯಾ ತೈಲ ಖರೀದಿಗೆ ನಿರ್ಬಂಧ ಸಡಿಲ: ಭಾರತ, ಚೀನಾಗೆ ಟ್ರಂಪ್‌ ಬಿಗ್ ಗಿಫ್ಟ್
    October 17, 2026 | 0
  • Road trip (1)
    ಈ ಬಾರಿಯ ಚುನಾವಣೆಯಲ್ಲಿ ಟ್ರಂಪ್‌ಗೆ ಹೀನಾಯ ಸೋಲು ಫಿಕ್ಸ್?
    October 17, 2026 | 0
  • Your paragraph text (81)
    ಕೆನಡಾದ ವ್ಯಾಂಕೋವರ್-ಬೆಂಗಳೂರು ಏರ್‌ಪೋರ್ಟ್‌ಗಳ ನಡುವೆ ಐತಿಹಾಸಿಕ ಒಪ್ಪಂದ
    October 16, 2026 | 0
  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • Untitled design 2026 10 15T094714.508
    ಅಮೆರಿಕದ ಹಿಂದೂ ದೇವಾಲಯದಲ್ಲಿ ಭಾರತೀಯರ ಹ*ತ್ಯೆಗೆ ಸಂಚು: 19ರ ಯುವಕ ಅರೆಸ್ಟ್‌
    October 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version