• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬಾಕ್ಸ್ ಆಫೀಸ್‌ನಲ್ಲಿ ಹೊಸ ಇತಿಹಾಸ ಬರೆದ ‘ಇರುಮುಡಿ’

ಕವಿತಾ by ಕವಿತಾ
August 29, 2026 - 10:40 pm
in ಸಿನಿಮಾ
0 0
0
ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (15)

ಬೆಂಗಳೂರು ಆ.29: ಸಿನಿಮಾದ ಬಜೆಟ್ ದೊಡ್ಡದಿದ್ದರೆ ಮಾತ್ರ ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಯಶಸ್ಸು ಸಿಗುತ್ತದೆ ಎಂಬ ಮಾತಿಗೆ ‘ಇರುಮುಡಿ’ ಸಿನಿಮಾ ತಕ್ಕ ತಿರುಗೇಟು ನೀಡಿದೆ. ನೂರಾರು ಕೋಟಿ ರೂಪಾಯಿ ಬಜೆಟ್‌ನ ಪ್ಯಾನ್ ಇಂಡಿಯಾ ಸಿನಿಮಾಗಳ ನಡುವೆ ಕೇವಲ ಸುಮಾರು ರೂ. 40 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಚಿತ್ರ, ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಪ್ರದರ್ಶನ ಮುಂದುವರಿಸಿದೆ.

ಆಗಸ್ಟ್ 21ರಂದು ತೆರೆಗೆ ಬಂದ ‘ಇರುಮುಡಿ’ ಸಿನಿಮಾ ಬಿಡುಗಡೆಯಾಗಿ ಎರಡನೇ ವಾರಕ್ಕೆ ಕಾಲಿಟ್ಟಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ. ಇದೀಗ ಚಿತ್ರದ ಎರಡನೇ ಶುಕ್ರವಾರದ ಗಳಿಕೆ ಹಲವು ಬಿಗ್ ಬಜೆಟ್ ಸಿನಿಮಾಗಳ ದಾಖಲೆಗಳನ್ನು ಹಿಂದಿಕ್ಕಿದೆ.

RelatedPosts

ತಪಸ್ವಿನಿ ಪೂಣಚ್ಚ ನಾಯಕಿಯಾಗಿ ನಟಿಸಿರುವ “MR ಜಾಕ್” ಚಿತ್ರ ಡಿ. 4 ರಂದು ತೆರೆಗೆ

“ರಾಮಾಯಣ” ಇವೆಂಟ್‌ನಲ್ಲಿ ಟಾಕ್ಸಿಕ್ ಸೋಲಿನ ಬಗ್ಗೆ ರಾಕಿಂಗ್ ಸ್ಟಾರ್ ಫಸ್ಟ್ ರಿಯಾಕ್ಷನ್

‘ಪ್ರೇಮದ ಊರಲಿ’ ಬ್ಲಾಕ್‌ಬಸ್ಟರ್ ಓಟಕ್ಕೆ ‘ರಾಕಿಂಗ್ ಸ್ಟಾರ್’ ಫಿದಾ: ಚಿತ್ರತಂಡವನ್ನು ಖುದ್ದಾಗಿ ಭೇಟಿಯಾಗಿ ಅಭಿನಂದಿಸಿದ ಯಶ್!

ರಾಮರಸ ಕುಡಿದು ಕಕ್ಕಿದ್ದೇನು ರಾಜಾಹುಲಿ ಗುರುದೇಶ್ ಪಾಂಡೆ?

ADVERTISEMENT
ADVERTISEMENT

ಎರಡನೇ ಶುಕ್ರವಾರವೂ ಭರ್ಜರಿ ಕಲೆಕ್ಷನ್

‘ಇರುಮುಡಿ’ ಸಿನಿಮಾ ಎರಡನೇ ಶುಕ್ರವಾರದಂದು ಸುಮಾರು ರೂ.12 ಕೋಟಿ ಗಳಿಕೆ ಮಾಡಿದೆ ಎನ್ನಲಾಗಿದೆ. ಈ ಮೂಲಕ ‘ಬಾಹುಬಲಿ 2’, ‘ಪುಷ್ಪ 2’ ಹಾಗೂ ‘ಕಲ್ಕಿ 2898 AD’ ಸಿನಿಮಾಗಳ ಎರಡನೇ ಶುಕ್ರವಾರದ ಗಳಿಕೆಯನ್ನು ಈ ಚಿತ್ರ ಮೀರಿಸಿದೆ.

‘ಬಾಹುಬಲಿ 2’ ತನ್ನ ಎರಡನೇ ಶುಕ್ರವಾರ ಸುಮಾರು ರೂ10.5 ಕೋಟಿ ಗಳಿಸಿದ್ದರೆ, ‘ಪುಷ್ಪ 2’ ಮತ್ತು ‘ಕಲ್ಕಿ 2898 AD’ ಕ್ರಮವಾಗಿ ಸುಮಾರು ರೂ.9 ಕೋಟಿ ಮತ್ತು ರೂ.7 ಕೋಟಿ ಗಳಿಸಿದ್ದವು ಎನ್ನಲಾಗಿದೆ. ‘RRR’ ಮಾತ್ರ ಎರಡನೇ ಶುಕ್ರವಾರ ಸುಮಾರು ರೂ.15 ಕೋಟಿ ಗಳಿಕೆಯೊಂದಿಗೆ ಈ ಪಟ್ಟಿಯಲ್ಲಿ ಮುಂದಿದೆ. ಹೀಗಾಗಿ ‘ಇರುಮುಡಿ’ ಇದೀಗ ‘RRR’ ದಾಖಲೆಯ ಸಮೀಪಕ್ಕೆ ಬಂದಿದೆ.

‘ಟಾಕ್ಸಿಕ್’ ಸ್ಪರ್ಧೆಯ ನಡುವೆಯೂ ಗೆಲುವಿನ ಓಟ

‘ಇರುಮುಡಿ’ ಬಿಡುಗಡೆಯಾದ ಸಮಯದಲ್ಲಿ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರದಿಂದ ಪ್ರಬಲ ಸ್ಪರ್ಧೆ ಎದುರಾಗಿದೆ. ಆದರೂ ಚಿತ್ರ ತನ್ನ ಬಾಕ್ಸ್ ಆಫೀಸ್ ಓಟವನ್ನು ಯಶಸ್ವಿಯಾಗಿ ಮುಂದುವರಿಸಿದೆ.

ಕುಟುಂಬ ಸಮೇತ ಪ್ರೇಕ್ಷಕರು ಚಿತ್ರಮಂದಿರಗಳಿಗೆ ಆಗಮಿಸುತ್ತಿರುವುದು ಚಿತ್ರದ ಪ್ರಮುಖ ಪ್ಲಸ್ ಪಾಯಿಂಟ್ ಆಗಿದೆ. ಅದರಲ್ಲೂ ಸಿನಿಮಾದ ಬಗ್ಗೆ ಉತ್ತಮ ವರ್ಡ್ ಆಫ್ ಮೌತ್ ಪ್ರಚಾರ ಸಿಕ್ಕಿರುವುದು ಕಲೆಕ್ಷನ್ ಹೆಚ್ಚಲು ಪ್ರಮುಖ ಕಾರಣವಾಗಿದೆ ಎನ್ನಲಾಗುತ್ತಿದೆ.

ಅಯ್ಯಪ್ಪ ಭಕ್ತನ ಕಥೆ; ಹಲವು ಅಂಶಗಳ ಸಂಗಮ

‘ಇರುಮುಡಿ’ ಚಿತ್ರದಲ್ಲಿ ರವಿತೇಜ ನಾಯಕನಾಗಿ ನಟಿಸಿದ್ದಾರೆ. ಅಯ್ಯಪ್ಪ ಸ್ವಾಮಿ ಭಕ್ತನ ಕಥೆಯನ್ನು ಆಧರಿಸಿರುವ ಚಿತ್ರದಲ್ಲಿ ಅಪ್ಪ ಮಗಳ ಭಾವನಾತ್ಮಕ ಸಂಬಂಧಕ್ಕೂ ಪ್ರಮುಖ ಸ್ಥಾನ ನೀಡಲಾಗಿದೆ.

ಇದರ ಜೊತೆಗೆ ಸಸ್ಪೆನ್ಸ್, ಥ್ರಿಲ್ಲರ್, ಆಕ್ಷನ್ ಹಾಗೂ ಕಾಮಿಡಿ ಅಂಶಗಳನ್ನೂ ಸಿನಿಮಾದಲ್ಲಿ ಬೆರೆಸಲಾಗಿದೆ. ಕೃಪ ನಿರ್ವಾನ ನಿರ್ದೇಶನದ ಈ ಚಿತ್ರಕ್ಕೆ ಮೈತ್ರಿ ಮೂವಿ ಮೇಕರ್ಸ್ ಬಂಡವಾಳ ಹೂಡಿದೆ.

ಕಡಿಮೆ ಬಜೆಟ್‌ನಲ್ಲಿ ನಿರ್ಮಾಣಗೊಂಡರೂ ದೊಡ್ಡ ಸಿನಿಮಾಗಳಿಗೆ ಸೆಡ್ಡು ಹೊಡೆದು ಮುನ್ನುಗ್ಗುತ್ತಿರುವ ‘ಇರುಮುಡಿ’, ಬಾಕ್ಸ್ ಆಫೀಸ್‌ನಲ್ಲಿ ಇನ್ನಷ್ಟು ದಾಖಲೆಗಳನ್ನು ನಿರ್ಮಿಸುತ್ತದೆಯೇ ಎಂಬ ಕುತೂಹಲ ಇದೀಗ ಸಿನಿಪ್ರಿಯರಲ್ಲಿ ಮೂಡಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text (94)

ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ ಆಟ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ!

by ದಿಶಾ ಕೆ. ಎಸ್.
October 16, 2026 - 6:57 pm
0

Your paragraph text (92)

ಭಾರತ-ವೆಸ್ಟ್ ಇಂಡೀಸ್ ಟಿ20 ಪಂದ್ಯ: ಅಭಿಮಾನಿಗಳಿಗೆ ಗುಡ್‌ನ್ಯೂಸ್, ನಮ್ಮ ಮೆಟ್ರೋ ಸೇವೆ ವಿಸ್ತರಣೆ

by ದಿಶಾ ಕೆ. ಎಸ್.
October 16, 2026 - 6:04 pm
0

Your paragraph text (90)

ತಪಸ್ವಿನಿ ಪೂಣಚ್ಚ ನಾಯಕಿಯಾಗಿ ನಟಿಸಿರುವ “MR ಜಾಕ್” ಚಿತ್ರ ಡಿ. 4 ರಂದು ತೆರೆಗೆ

by ದಿಶಾ ಕೆ. ಎಸ್.
October 16, 2026 - 5:15 pm
0

Your paragraph text (89)

ಬೆಂಗಳೂರು ಹೊರವಲಯದಲ್ಲಿ ಅಕ್ರಮ ಪಿಜಿಗಳ ಹಾವಳಿ: 35ಕ್ಕೂ ಹೆಚ್ಚು ಪಿಜಿಗಳಿಗೆ ಪಂಚಾಯಿತಿ ನೋಟಿಸ್!

by ದಿಶಾ ಕೆ. ಎಸ್.
October 16, 2026 - 4:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (90)
    ತಪಸ್ವಿನಿ ಪೂಣಚ್ಚ ನಾಯಕಿಯಾಗಿ ನಟಿಸಿರುವ “MR ಜಾಕ್” ಚಿತ್ರ ಡಿ. 4 ರಂದು ತೆರೆಗೆ
    October 16, 2026 | 0
  • Your paragraph text (83)
    “ರಾಮಾಯಣ” ಇವೆಂಟ್‌ನಲ್ಲಿ ಟಾಕ್ಸಿಕ್ ಸೋಲಿನ ಬಗ್ಗೆ ರಾಕಿಂಗ್ ಸ್ಟಾರ್ ಫಸ್ಟ್ ರಿಯಾಕ್ಷನ್
    October 16, 2026 | 0
  • Your paragraph text (80)
    ‘ಪ್ರೇಮದ ಊರಲಿ’ ಬ್ಲಾಕ್‌ಬಸ್ಟರ್ ಓಟಕ್ಕೆ ‘ರಾಕಿಂಗ್ ಸ್ಟಾರ್’ ಫಿದಾ: ಚಿತ್ರತಂಡವನ್ನು ಖುದ್ದಾಗಿ ಭೇಟಿಯಾಗಿ ಅಭಿನಂದಿಸಿದ ಯಶ್!
    October 16, 2026 | 0
  • 11 (6)
    ರಾಮರಸ ಕುಡಿದು ಕಕ್ಕಿದ್ದೇನು ರಾಜಾಹುಲಿ ಗುರುದೇಶ್ ಪಾಂಡೆ?
    October 15, 2026 | 0
  • 11 (5)
    ಜೈಲರ್‌‌ಗಿಂತ ಜೈಲರ್-2 ಅಬ್ಬರ ಜೋರು: ಶಿವಣ್ಣ ಉರಂ ಮಾಸ್
    October 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version