• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಟಾಕ್ಸಿಕ್’ ಸಿನಿಮಾಗೆ ರಿಷಬ್ ಶೆಟ್ಟಿ ಮೆಚ್ಚುಗೆ: ಯಶ್ ಅಭಿನಯಕ್ಕೆ ‘ಹ್ಯಾಟ್ಸಾಫ್’ ಎಂದ ನಟ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 30, 2026 - 7:23 am
in ಸಿನಿಮಾ
0 0
0
Untitled design 2026 08 30T071212.793

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾಗೆ ‘ಕಾಂತಾರ’ ಖ್ಯಾತಿಯ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಿನಿಮಾದಲ್ಲಿನ ಯಶ್ ಅವರ ಅಭಿನಯವನ್ನು ಶ್ಲಾಘಿಸಿರುವ ರಿಷಬ್, ಕನ್ನಡ ಚಿತ್ರರಂಗವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಯಶ್ ಅವರ ಬದ್ಧತೆಯನ್ನು ಕೊಂಡಾಡಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ರಿಷಬ್ ಶೆಟ್ಟಿ, ಒಬ್ಬ ಕಲಾವಿದನಾಗಿ ಪಾತ್ರವನ್ನು ನಿರ್ವಹಿಸುವಾಗ ಅದಕ್ಕೆ ಸಂಪೂರ್ಣವಾಗಿ ಜೀವ ತುಂಬಲು ಪ್ರಯತ್ನಿಸುತ್ತೇವೆ. ‘ಟಾಕ್ಸಿಕ್’ ಸಿನಿಮಾದಲ್ಲಿ ಪ್ರಭಾವಿ ವ್ಯಕ್ತಿಯೊಬ್ಬನ ಹೋರಾಟವನ್ನು ಚಿತ್ರಿಸಿರುವ ರೀತಿ ಮತ್ತು ಅದನ್ನು ಯಶ್ ಅವರು ಆತ್ಮವಿಶ್ವಾಸದಿಂದ ನಿರ್ವಹಿಸಿರುವುದು ತಮ್ಮನ್ನು ನಿಜವಾಗಿಯೂ ಪ್ರಭಾವಿಸಿದೆ ಎಂದು ಹೇಳಿದ್ದಾರೆ.

RelatedPosts

ಬಾಕ್ಸ್ ಆಫೀಸ್‌ನಲ್ಲಿ ಹೊಸ ಇತಿಹಾಸ ಬರೆದ ‘ಇರುಮುಡಿ’

ಮೈಸೂರಿನಲ್ಲಿ ಚಿಕ್ಕಣ್ಣ-ಪಾವನಾ ಆರತಕ್ಷತೆ ಸಂಭ್ರಮ!

ಟಾಕ್ಸಿಕ್‌ಗೆ ಉಪ್ಪಿ, ಕಿಚ್ಚ, ಶಿವಣ್ಣ ಬಲ.. ಟಿಕೆಟ್‌ಗೆ ಯೂತ್ ಸೈಕ್..!

ಯಶ್‌ ಕಂಡ್ರೆ ಉರ್ಕೊಳ್ಳೋರು ಒಬ್ರಾ..? ಇಬ್ರಾ?! ‘ಟಾಕ್ಸಿಕ್’ ವಿರುದ್ಧ ನೆಗೆಟಿವ್ ಕ್ಯಾಂಪೇನ್ ಆರೋಪ!

ADVERTISEMENT
ADVERTISEMENT

ವಿಭಿನ್ನ ಹಾದಿಯಲ್ಲಿ ಸಾಗುವ ಕಥೆ

‘ಟಾಕ್ಸಿಕ್’ ಚಿತ್ರದ ಕಥಾವಸ್ತು ಮತ್ತು ಪಾತ್ರಗಳು ಬಹುತೇಕ ಸಿನಿಮಾಗಳು ಸಾಗುವ ಸಾಂಪ್ರದಾಯಿಕ ಹಾದಿಗಿಂತ ವಿಭಿನ್ನವಾಗಿರಬಹುದು. ಆದರೆ ಸಾಮಾನ್ಯ ಟ್ರ್ಯಾಕ್‌ನಿಂದ ಭಿನ್ನವಾಗಿದೆ ಎಂಬ ಕಾರಣಕ್ಕೆ ಅದು ತಪ್ಪು ದಾರಿ ಎಂದರ್ಥವಲ್ಲ ಎಂದು ಹೇಳಿದ್ದಾರೆ.

ಒಂದು ಆಲೋಚನೆ ಮನಸ್ಸಿನಲ್ಲಿ ಮೂಡಿ, ಅದನ್ನು ಕಥೆಯಾಗಿ ರೂಪಿಸಿ, ಬಳಿಕ ಅದನ್ನು ದೊಡ್ಡ ಪರದೆಯ ಮೇಲೆ ಸಿನಿಮಾ ರೂಪದಲ್ಲಿ ಪ್ರೇಕ್ಷಕರ ಮುಂದಿಡುವ ಪ್ರಯಾಣ ಸುಲಭವಲ್ಲ. ಈ ಪ್ರಕ್ರಿಯೆಗೆ ಅಪಾರ ಪರಿಶ್ರಮ, ಧೈರ್ಯ ಮತ್ತು ಸೃಜನಶೀಲತೆ ಅಗತ್ಯವಿದೆ ಎಂದು ಹೇಳಿದ್ದಾರೆ.

ಯಶ್ ಅಭಿನಯಕ್ಕೆ ಹ್ಯಾಟ್ಸಾಫ್

‘ಟಾಕ್ಸಿಕ್’ ಸಿನಿಮಾದಲ್ಲಿ ಪಾತ್ರಕ್ಕೆ ಸಂಪೂರ್ಣವಾಗಿ ಶರಣಾಗಿ ನಟಿಸಿರುವ ಯಶ್ ಅವರ ಬದ್ಧತೆಯನ್ನು ರಿಷಬ್ ವಿಶೇಷವಾಗಿ ಮೆಚ್ಚಿಕೊಂಡಿದ್ದಾರೆ. ಜೀವನಕ್ಕಿಂತ ದೊಡ್ಡದಾಗಿ ಕಾಣುವಂತಹ ಪಾತ್ರ ಹಾಗೂ ಅದರ ಸುತ್ತಲಿನ ಜಗತ್ತಿಗೆ ತಮ್ಮನ್ನು ತಾವು ಒಪ್ಪಿಸಿಕೊಂಡಿರುವ ರೀತಿಯು ಪ್ರತಿಯೊಂದು ದೃಶ್ಯದಲ್ಲೂ ಸ್ಪಷ್ಟವಾಗಿ ಕಾಣುತ್ತದೆ ಎಂದು ಅವರು ಹೇಳಿದ್ದಾರೆ.

ಒಬ್ಬ ನಟನಾಗಿ ಇಂತಹ ಪಾತ್ರವನ್ನು ನಿಭಾಯಿಸುವುದು ದೊಡ್ಡ ಸವಾಲು. ಆದರೆ ಯಶ್ ಅವರು ಪಾತ್ರದ ಭಾವನೆ ಮತ್ತು ಸಂಘರ್ಷವನ್ನು ಪರಿಣಾಮಕಾರಿಯಾಗಿ ಪರದೆಯ ಮೇಲೆ ಮೂಡಿಸಿದ್ದಾರೆ ಎಂದು ರಿಷಬ್ ಶ್ಲಾಘಿಸಿದ್ದಾರೆ.

 ಚಿತ್ರತಂಡಕ್ಕೆ ಶುಭಾಶಯ

ಕನ್ನಡ ಸಿನಿಮಾವನ್ನು ಜಾಗತಿಕ ವೇದಿಕೆಗೆ ಕೊಂಡೊಯ್ಯುವ ಯಶ್ ಅವರ ಪ್ರಯತ್ನ ಮತ್ತು ಬದ್ಧತೆಯನ್ನು ತಾವು ಗೌರವಿಸುವುದಾಗಿ ರಿಷಬ್ ಹೇಳಿದ್ದಾರೆ. ಇದೇ ವೇಳೆ ‘ಟಾಕ್ಸಿಕ್’ ಚಿತ್ರದ ನಿರ್ದೇಶಕಿ ಗೀತು ಮೋಹನ್‌ದಾಸ್ ಹಾಗೂ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್ಗೂ ಶುಭಾಶಯ ಕೋರಿದ್ದಾರೆ.

ಯಶ್ ಅಭಿನಯದ ‘ಟಾಕ್ಸಿಕ್’ ಕುರಿತು ರಿಷಬ್ ಶೆಟ್ಟಿ ನೀಡಿರುವ ಈ ಮೆಚ್ಚುಗೆಯ ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆದಿದ್ದು, ಇಬ್ಬರು ಪ್ರಮುಖ ಕನ್ನಡ ನಟರ ಪರಸ್ಪರ ಗೌರವಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 08 30T103750.391

ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನದ ದರ ಇಳಿಕೆ

by ದಿಶಾ ಕೆ. ಎಸ್.
August 30, 2026 - 10:39 am
0

Untitled design 2026 08 30T102209.649

ಮೈಸೂರು ದಸರಾಗೆ ಭರದ ಸಿದ್ಧತೆ: 5,790 ಕೆಜಿ ತೂಕದ ಶ್ರೀಕಂಠ ಆನೆಗೆ ಮೊದಲ ಸ್ಥಾನ!

by ದಿಶಾ ಕೆ. ಎಸ್.
August 30, 2026 - 10:23 am
0

Untitled design 2026 08 30T093556.149

ರಾಯರ 355ನೇ ಆರಾಧನಾ ಮಹೋತ್ಸವ: ಮಂತ್ರಾಲಯದಲ್ಲಿ ಮಧ್ಯಾರಾಧನೆ ಸಂಭ್ರಮ

by ದಿಶಾ ಕೆ. ಎಸ್.
August 30, 2026 - 9:37 am
0

Untitled design 2026 08 30T080848.708

ಮಹಿಳಾ ಟಿ20 ಏಷ್ಯಾ ಕಪ್: ಇಂದು ಭಾರತ-ಥಾಯ್ಲೆಂಡ್ ಮುಖಾಮುಖಿ

by ದಿಶಾ ಕೆ. ಎಸ್.
August 30, 2026 - 8:11 am
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (15)
    ಬಾಕ್ಸ್ ಆಫೀಸ್‌ನಲ್ಲಿ ಹೊಸ ಇತಿಹಾಸ ಬರೆದ ‘ಇರುಮುಡಿ’
    August 29, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (16)
    ಮೈಸೂರಿನಲ್ಲಿ ಚಿಕ್ಕಣ್ಣ-ಪಾವನಾ ಆರತಕ್ಷತೆ ಸಂಭ್ರಮ!
    August 29, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (8)
    ಟಾಕ್ಸಿಕ್‌ಗೆ ಉಪ್ಪಿ, ಕಿಚ್ಚ, ಶಿವಣ್ಣ ಬಲ.. ಟಿಕೆಟ್‌ಗೆ ಯೂತ್ ಸೈಕ್..!
    August 29, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (4)
    ಯಶ್‌ ಕಂಡ್ರೆ ಉರ್ಕೊಳ್ಳೋರು ಒಬ್ರಾ..? ಇಬ್ರಾ?! ‘ಟಾಕ್ಸಿಕ್’ ವಿರುದ್ಧ ನೆಗೆಟಿವ್ ಕ್ಯಾಂಪೇನ್ ಆರೋಪ!
    August 29, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (3)
    ಸ್ಯಾಂಡಲ್‌ವುಡ್‌ ಉಪಾಧ್ಯಕ್ಷ ಚಿಕ್ಕಣ್ಣ ಕಲ್ಯಾಣಕ್ಕೆ ಮೈಸೂರು ಸಜ್ಜು
    August 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version