• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಾಜ್ಯಕ್ಕೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್

ಕವಿತಾ by ಕವಿತಾ
August 30, 2026 - 4:00 pm
in ಕರ್ನಾಟಕ
0 0
0
ಸಾವು (1)

ಚಿಕ್ಕಬಳ್ಳಾಪುರ (ದೇವನಹಳ್ಳಿ) ಆ.30: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಖಾಸಗಿ ಕಾರ್ಯಕ್ರಮ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಅವರು ನಗರಕ್ಕೆ ಭೇಟಿ ನೀಡಿದ್ದಾರೆ.

ದೆಹಲಿಯಿಂದ ಮಧ್ಯಾಹ್ನ 12:20ರ ಸುಮಾರಿಗೆ ಇಂಡಿಗೋ ವಿಮಾನದ ಮೂಲಕ ನಿತಿನ್ ನಬಿನ್ ಅವರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಕುಟುಂಬ ಸಮೇತರಾಗಿ ಬೆಂಗಳೂರಿಗೆ ಬಂದ ಅವರನ್ನು ವಿಮಾನ ನಿಲ್ದಾಣದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ದೇವನಹಳ್ಳಿ ಭಾಗದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಆತ್ಮೀಯವಾಗಿ ಸ್ವಾಗತಿಸಿದರು.

RelatedPosts

‘ಇದು ಪಾದಯಾತ್ರೆಯಲ್ಲ, ಪಶ್ಚಾತ್ತಾಪ ಯಾತ್ರೆ’: ಬಿಜೆಪಿಗೆ ಶಿವರಾಜ ತಂಗಡಗಿ ಟಾಂಗ್

ಗೃಹಲಕ್ಷ್ಮೀ ಹಣ ಪಡೆಯುತ್ತಿರುವ ಅನರ್ಹರಿಗೆ ಶಾಕ್: ಮನೆ-ಮನೆಗೆ ತೆರಳಿ ಸರ್ಕಾರದಿಂದ ಪರಿಶೀಲನೆ

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ವಿರುದ್ಧ ಕಾರ್ಯಾಚರಣೆ: 31 ಬಾಂಗ್ಲಾ ಪ್ರಜೆಗಳು ಗಡಿಪಾರು

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ: ಇಂದು ಅದ್ಧೂರಿ ಮಹಾರಥೋತ್ಸವ

ADVERTISEMENT
ADVERTISEMENT

ರಾಜ್ಯಕ್ಕೆ ಆಗಮಿಸಿದ ರಾಷ್ಟ್ರೀಯ ಅಧ್ಯಕ್ಷರನ್ನು ಸ್ವಾಗತಿಸಲು ಬಿಜೆಪಿ ಕಾರ್ಯಕರ್ತರು ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಈ ವೇಳೆ ಪಕ್ಷದ ಮುಖಂಡರು ನಿತಿನ್ ನಬಿನ್ ಅವರೊಂದಿಗೆ ಕೆಲಕಾಲ ಮಾತುಕತೆ ನಡೆಸಿದರು.

ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು ನಿತಿನ್ ನಬಿನ್ ಅವರಿಗೆ ಕರ್ನಾಟಕ ಬಿಜೆಪಿಯ ಇತ್ತೀಚಿನ ಬೆಳವಣಿಗೆಗಳ ಕುರಿತು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ವಿಶೇಷವಾಗಿ ಪಕ್ಷದ ವತಿಯಿಂದ ಕೈಗೊಂಡಿರುವ ಪಾದಯಾತ್ರೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಡೆಸಿದ ಹೋರಾಟಗಳ ಕುರಿತು ರಾಷ್ಟ್ರೀಯ ಅಧ್ಯಕ್ಷರಿಗೆ ಮಾಹಿತಿ ನೀಡಲಾಗಿದೆ.

ಇದರ ಜೊತೆಗೆ ಮಾಜಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಹಾಗೂ ನಾಗೇಂದ್ರ ವಿರುದ್ಧ ಬಿಜೆಪಿ ನಡೆಸಿದ್ದ ಹೋರಾಟದ ಬಗ್ಗೆಯೂ ವಿಜಯೇಂದ್ರ ಅವರು ನಿತಿನ್ ನಬಿನ್ ಅವರೊಂದಿಗೆ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.

ನಿತಿನ್ ನಬಿನ್ ಅವರ ಈ ಬೆಂಗಳೂರು ಭೇಟಿ ಖಾಸಗಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಡೆದಿದ್ದರೂ, ರಾಜ್ಯ ಬಿಜೆಪಿಯ ಸಂಘಟನಾತ್ಮಕ ಬೆಳವಣಿಗೆಗಳು ಹಾಗೂ ಇತ್ತೀಚಿನ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆದಿರುವುದು ಕುತೂಹಲ ಮೂಡಿಸಿದೆ.

ನಿತಿನ್ ನಬಿನ್ ಅವರು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದು, ಕಾರ್ಯಕ್ರಮಗಳನ್ನು ಪೂರ್ಣಗೊಳಿಸಿದ ಬಳಿಕ ಇಂದು ರಾತ್ರಿ ಮತ್ತೆ ದೆಹಲಿಗೆ ವಾಪಸ್ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.

ರಾಷ್ಟ್ರೀಯ ಅಧ್ಯಕ್ಷರ ರಾಜ್ಯ ಭೇಟಿ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಉತ್ಸಾಹ ಕಂಡುಬಂದಿದೆ. ರಾಜ್ಯದಲ್ಲಿ ಪಕ್ಷದ ಮುಂದಿನ ಕಾರ್ಯತಂತ್ರ, ಸಂಘಟನಾ ಚಟುವಟಿಕೆಗಳು ಹಾಗೂ ಸರ್ಕಾರದ ವಿರುದ್ಧದ ಹೋರಾಟವನ್ನು ಮತ್ತಷ್ಟು ಬಲಪಡಿಸುವ ಕುರಿತು ಚರ್ಚೆಗಳು ನಡೆಯುವ ಸಾಧ್ಯತೆ ಇದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಪಶ್ಚಾತ್ತಾಪ (14)

ಜಾಗತಿಕ ಸಂಘರ್ಷದ ನಡುವೆಯೂ ಭಾರತದ GDP ಶೇ.7.8ಕ್ಕೆ ಏರಿಕೆ!

by ಕವಿತಾ
August 31, 2026 - 9:40 pm
0

ಪಶ್ಚಾತ್ತಾಪ (13)

ಬೆಂಗಳೂರು ಸಬರ್ಬನ್ ರೈಲಿಗೆ ವೇಗ: ಟೆಂಡರ್‌ನಲ್ಲಿ ಅದಾನಿ ಸಂಸ್ಥೆ L1 ಬಿಡ್ಡರ್!

by ಕವಿತಾ
August 31, 2026 - 8:39 pm
0

ಪಶ್ಚಾತ್ತಾಪ (12)

ಕಿರುಚಿತ್ರ ‘MAGICC’ ಈಗ ‘ರಿಷಬ್ ಶೆಟ್ಟಿ ಫಿಲ್ಮ್ಸ್’ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ವೀಕ್ಷಣೆಗೆ ಲಭ್ಯ

by ಕವಿತಾ
August 31, 2026 - 7:48 pm
0

ಪಶ್ಚಾತ್ತಾಪ (11)

ಗುಟ್ಕಾ ನಿಷೇಧ, ಭದ್ರಾ ನೀರು ವಿಚಾರ; ನಾಳೆ ದಾವಣಗೆರೆ ಬಂದ್‌ಗೆ ಕರೆ!

by ಕವಿತಾ
August 31, 2026 - 7:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಶ್ಚಾತ್ತಾಪ
    ‘ಇದು ಪಾದಯಾತ್ರೆಯಲ್ಲ, ಪಶ್ಚಾತ್ತಾಪ ಯಾತ್ರೆ’: ಬಿಜೆಪಿಗೆ ಶಿವರಾಜ ತಂಗಡಗಿ ಟಾಂಗ್
    August 31, 2026 | 0
  • ಸಾವು (20)
    ಗೃಹಲಕ್ಷ್ಮೀ ಹಣ ಪಡೆಯುತ್ತಿರುವ ಅನರ್ಹರಿಗೆ ಶಾಕ್: ಮನೆ-ಮನೆಗೆ ತೆರಳಿ ಸರ್ಕಾರದಿಂದ ಪರಿಶೀಲನೆ
    August 31, 2026 | 0
  • ಸಾವು (19)
    ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ವಿರುದ್ಧ ಕಾರ್ಯಾಚರಣೆ: 31 ಬಾಂಗ್ಲಾ ಪ್ರಜೆಗಳು ಗಡಿಪಾರು
    August 31, 2026 | 0
  • Untitled design (11)
    ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ: ಇಂದು ಅದ್ಧೂರಿ ಮಹಾರಥೋತ್ಸವ
    August 31, 2026 | 0
  • ಸಾವು (14)
    ಪೋಷಕರೇ ಎಚ್ಚರ: ರಾಜ್ಯದಲ್ಲಿ ಹೆಚ್ಚುತ್ತಿದೆ HFMD ವೈರಸ್!
    August 31, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version