• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಉತ್ತರ ಕನ್ನಡ

ಅರಬ್ಬಿ ಸಮುದ್ರದಲ್ಲಿ ಮುಳುಗಿದ ಮೀನುಗಾರಿಕಾ ಬೋಟ್‌: 24 ಮಂದಿ ರಕ್ಷಣೆ!

ಕವಿತಾ by ಕವಿತಾ
August 30, 2026 - 4:29 pm
in ಉತ್ತರ ಕನ್ನಡ
0 0
0
ಸಾವು (2)

ಕಾರವಾರ ಆ.30: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕಾ ಬೋಟ್‌ವೊಂದು ಮುಳುಗಡೆಯಾಗಿದೆ ಈ ವೇಳೆ ಅದರಲ್ಲಿದ್ದ 24 ಮಂದಿ ಮೀನುಗಾರರನ್ನು ಸಮೀಪದಲ್ಲಿದ್ದ ಇತರೆ ಬೋಟ್‌ಗಳ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಸುರಕ್ಷಿತವಾಗಿ ರಕ್ಷಿಸಿರುವ ಘಟನೆ ಕಾರವಾರದ ಅಂಜದೀವ್ ದ್ವೀಪದ ಸಮೀಪ ನಡೆದಿದೆ.

ಬೆಳಂಬರ್ ಮೂಲದ ನೀಲಕಂಠ ಖಾರ್ವಿ ಅವರಿಗೆ ಸೇರಿದ ‘ಶ್ರೀ ಮಾತಾ’ ಹೆಸರಿನ ಮೀನುಗಾರಿಕಾ ಬೋಟ್ ಸಮುದ್ರದಲ್ಲಿ ಅವಘಡಕ್ಕೀಡಾಗಿ ಮುಳುಗಡೆಯಾಗಿದೆ. ಬೋಟ್ ಅಪಾಯದಲ್ಲಿರುವ ಮಾಹಿತಿ ತಿಳಿಯುತ್ತಿದ್ದಂತೆ ಸಮೀಪದಲ್ಲಿದ್ದ ಐದಾರು ಮೀನುಗಾರಿಕಾ ಬೋಟ್‌ಗಳ ಸಿಬ್ಬಂದಿ ತಕ್ಷಣವೇ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ.

RelatedPosts

ದಾಂಡೇಲಿಯಲ್ಲಿ ರಸ್ತೆ ಬದಿಯ ಕಾಡಿಗೆ ಆಕಸ್ಮಿಕ ಬೆಂಕಿ; ತಪ್ಪಿದ ಭಾರೀ ಅನಾಹುತ

ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು

ಹೊಲದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಕರಡಿ ದಾಳಿ; ಆಸ್ಪತ್ರೆಗೆ ದಾಖಲು

ಗೋಕರ್ಣದಲ್ಲಿ ಬೋಟ್ ಅವಘಡ:ನಾಲ್ವರು ಪ್ರಾಣಾಪಾಯದಿಂದ ಪಾರು

ADVERTISEMENT
ADVERTISEMENT

ಬೋಟ್‌ನಲ್ಲಿ ಸಿಲುಕಿದ್ದ 24 ಮಂದಿ ಮೀನುಗಾರರನ್ನು ಯಾವುದೇ ಪ್ರಾಣಾಪಾಯವಾಗದಂತೆ ಇತರೆ ಬೋಟ್‌ಗಳ ಸಿಬ್ಬಂದಿ ರಕ್ಷಿಸಿದ್ದಾರೆ. ಸಮಯಕ್ಕೆ ಸರಿಯಾಗಿ ನೆರವು ದೊರೆತ ಹಿನ್ನೆಲೆಯಲ್ಲಿ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

ಮೀನುಗಾರಿಕಾ ಬೋಟ್‌ ಅನ್ನು ಮುಳುಗಡೆಯಿಂದ ರಕ್ಷಿಸಲು ಇತರೆ ಬೋಟ್‌ಗಳಿಗೆ ಹಗ್ಗ ಕಟ್ಟಿ ಎಳೆಯುವ ಪ್ರಯತ್ನ ಮಾಡಲಾಗಿದೆ. ಆದರೆ, ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗದೆ ‘ಶ್ರೀ ಮಾತಾ’ ಬೋಟ್ ಸಮುದ್ರದಲ್ಲಿ ಸಂಪೂರ್ಣವಾಗಿ ಮುಳುಗಡೆಯಾಗಿದೆ.

ಘಟನೆಯಿಂದ ಬೋಟ್ ಹಾಗೂ ಅದರಲ್ಲಿದ್ದ ಮೀನುಗಾರಿಕಾ ಪರಿಕರಗಳಿಗೆ ಭಾರೀ ಹಾನಿಯಾಗಿದ್ದು, ಸುಮಾರು 50 ಲಕ್ಷ ರೂ.ಗೂ ಅಧಿಕ ನಷ್ಟ ಸಂಭವಿಸಿರುವ ಅಂದಾಜಿದೆ. ಬೋಟ್ ಮುಳುಗಡೆಯಾದ ಹಿನ್ನೆಲೆಯಲ್ಲಿ ಮಾಲೀಕ ನೀಲಕಂಠ ಖಾರ್ವಿ ಅವರ ಕುಟುಂಬಕ್ಕೆ ದೊಡ್ಡ ಆರ್ಥಿಕ ಹೊಡೆತ ಉಂಟಾಗಿದೆ.

ನೀಲಕಂಠ ಖಾರ್ವಿ ಅವರಿಗೆ ಸೇರಿದ ಬೋಟ್‌ಗಳು ಈ ಹಿಂದೆಯೂ ಸಮುದ್ರದಲ್ಲಿ ಅವಘಡಕ್ಕೀಡಾಗಿ ಹಾನಿಗೊಳಗಾಗಿದ್ದವು ಎನ್ನಲಾಗಿದೆ. ಇದೀಗ ಮತ್ತೊಮ್ಮೆ ಅವರ ಬೋಟ್ ಮುಳುಗಡೆಯಾಗಿರುವುದು ಕುಟುಂಬದ ಆರ್ಥಿಕ ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸಿದೆ.

ಘಟನೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಮೀನುಗಾರಿಕಾ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಸ್ಥಳೀಯ ಮೀನುಗಾರರು ಒತ್ತಾಯಿಸಿದ್ದಾರೆ. ಮೀನುಗಾರರ ಸುರಕ್ಷತೆಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೂಡ ಆಗ್ರಹಿಸಿದ್ದಾರೆ.

ಸದ್ಯ ಬೋಟ್ ಮುಳುಗಡೆಯ ನಿಖರ ಕಾರಣ ತಿಳಿದುಬಂದಿಲ್ಲ. ತಾಂತ್ರಿಕ ದೋಷ, ಸಮುದ್ರದ ಅಲೆಗಳ ಪ್ರಭಾವ ಅಥವಾ ಇತರ ಕಾರಣಗಳಿಂದ ಅವಘಡ ಸಂಭವಿಸಿದೆಯೇ ಎಂಬುದರ ಕುರಿತು ಮಾಹಿತಿ ಕಲೆಹಾಕಲಾಗುತ್ತಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ರಸ್ತೆಯಲ್ಲಿ (3)

33 ಸಾವಿರ ಕೋಟಿ ‘ಸನ್ ಗ್ರೂಪ್’ಗೆ ಅನಿರುದ್ದ್ ‘ಸನ್ ಇನ್ ಲಾ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 18, 2026 - 3:44 pm
0

ರಸ್ತೆಯಲ್ಲಿ (2)

‘ಸಿದ್ದರಾಮಯ್ಯ ಇಲ್ಲದಿದ್ದರೆ ಕಾಂಗ್ರೆಸ್ ಮುಗಿದು ಹೋಗುತ್ತಿತ್ತು’: ಹೆಚ್‌.ಡಿ ಕುಮಾರಸ್ವಾಮಿ

by ಶಾಲಿನಿ ಕೆ. ಡಿ
October 18, 2026 - 3:21 pm
0

ರಸ್ತೆಯಲ್ಲಿ (1)

ವಸಿಷ್ಠ ಸಿಂಹ ಬರ್ತ್‌ಡೇ ಸ್ಪೆಷಲ್: ಖಡಕ್ ಲುಕ್‌ನಲ್ಲಿ ‘ಭೀಮ್ & ರಾವ್’ ಪೋಸ್ಟರ್ ರಿವೀಲ್

by ಶಾಲಿನಿ ಕೆ. ಡಿ
October 18, 2026 - 2:34 pm
0

ರಸ್ತೆಯಲ್ಲಿ

ಬೆಂಗಳೂರಿಗರ ಗಮನಕ್ಕೆ: ಅಕ್ಟೋಬರ್ 20, 21ರಂದು ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

by ಶಾಲಿನಿ ಕೆ. ಡಿ
October 18, 2026 - 2:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಜ್ಞಾನೇಶ್ (8)
    ದಾಂಡೇಲಿಯಲ್ಲಿ ರಸ್ತೆ ಬದಿಯ ಕಾಡಿಗೆ ಆಕಸ್ಮಿಕ ಬೆಂಕಿ; ತಪ್ಪಿದ ಭಾರೀ ಅನಾಹುತ
    September 25, 2026 | 0
  • ಛಾವಣಿ (3)
    ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು
    September 11, 2026 | 0
  • ಪಶ್ಚಾತ್ತಾಪ (4)
    ಹೊಲದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಕರಡಿ ದಾಳಿ; ಆಸ್ಪತ್ರೆಗೆ ದಾಖಲು
    August 31, 2026 | 0
  • Image 8e7e8f2e
    ಗೋಕರ್ಣದಲ್ಲಿ ಬೋಟ್ ಅವಘಡ:ನಾಲ್ವರು ಪ್ರಾಣಾಪಾಯದಿಂದ ಪಾರು
    August 18, 2026 | 0
  • Untitled design (61)
    ಕುಮಟಾದ ತದಡಿ ಬಂದರಿನಲ್ಲಿ ಬೋಟ್ ಮುಳುಗಡೆ: ನಾಲ್ವರು ಮೀನುಗಾರರ ರಕ್ಷಣೆ
    August 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version