• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

Ask HDK ವೇದಿಕೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ಕವಿತಾ by ಕವಿತಾ
August 30, 2026 - 8:02 pm
in ಕರ್ನಾಟಕ
0 0
0
ಸಾವು (11)

ಬೆಂಗಳೂರು ಆಗಸ್ಟ್. 30: ರಾಜ್ಯದ ಹಿತದೃಷ್ಟಿಯಿಂದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಭಾನುವಾರ #AskHDK ವೇದಿಕೆಯ ಮೂಲಕ ಜೆನ್’ಜಿಗಳು, ಯೂಟ್ಯೂಬರ್‌ಗಳು, ಸಾಮಾಜಿಕ ಮಾಧ್ಯಮದ ಪ್ರಭಾವಿಗಳು, ವಕೀಲರು ಮತ್ತು ನಾಗರಿಕರೊಂದಿಗೆ ಸಂವಾದ ನಡೆಸಿದರು.

ಅತಿ ಮುಖ್ಯವಾಗಿ ಅಕ್ರಮಗಳ ಆಗರವಾಗಿರುವ ಬೆಂಗಳೂರು- ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ (BMIC) ಅಥವಾ ನೈಸ್ (NICE) ಯೋಜನೆ, ಬಿಡದಿ ಟೌನ್‌ಶಿಪ್ ಯೋಜನೆ ನೆಪದಲ್ಲಿ ರೈತರ ಭೂಮಿ ಲೂಟಿ ಹಾಗೂ ಕೆಪಿಎಸ್ಸಿ ಕರ್ಮಕಾಂಡದ ಬಗ್ಗೆ ಈ ಸಂವಾದ ಕೇಂದ್ರೀಕೃತವಾಗಿತ್ತು.

RelatedPosts

ಬೆಂಗಳೂರಿನಿಂದ 31 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರು

‘ಇದು ಪಾದಯಾತ್ರೆಯಲ್ಲ, ಪಶ್ಚಾತ್ತಾಪ ಯಾತ್ರೆ’: ಬಿಜೆಪಿಗೆ ಶಿವರಾಜ ತಂಗಡಗಿ ಟಾಂಗ್

ಗೃಹಲಕ್ಷ್ಮೀ ಹಣ ಪಡೆಯುತ್ತಿರುವ ಅನರ್ಹರಿಗೆ ಶಾಕ್: ಮನೆ-ಮನೆಗೆ ತೆರಳಿ ಸರ್ಕಾರದಿಂದ ಪರಿಶೀಲನೆ

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ವಿರುದ್ಧ ಕಾರ್ಯಾಚರಣೆ: 31 ಬಾಂಗ್ಲಾ ಪ್ರಜೆಗಳು ಗಡಿಪಾರು

ADVERTISEMENT
ADVERTISEMENT

ಈ ಸಂದರ್ಭದಲ್ಲಿ ಇವರೆಲ್ಲರೂ ಕೇಳಿದ ಪ್ರಶ್ನೆಗಳಿಗೆ ವಿವರವಾಗಿ, ಸಮಗ್ರವಾಗಿ ದಾಖಲೆಗಳ ಸಮೇತ ಉತ್ತರ ಮತ್ತು ವಿವರಣೆ ನೀಡಿದ ಕೇಂದ್ರ ಸಚಿವರು; ಸಮೃದ್ಧವಾದ ಕರ್ನಾಟಕವನ್ನು ಕೊಳ್ಳೆ ಹೊಡೆಯುವ ದೊಡ್ಡ ಹುನ್ನಾರವನ್ನು ರಾಜ ಕಾಂಗ್ರೆಸ್ ಸರ್ಕಾರ ನಡೆಸುತ್ತಿದೆ. ಯೋಜನೆಗಳ ನೆಪದಲ್ಲಿ ರೈತರ ಭೂಮಿಯನ್ನು ಕಸಿದುಕೊಂಡು ರಿಯಲ್ ಎಸ್ಟೇಟ್ ದಂಧೆಕೋರರಿಗೆ ಹಸ್ತಾಂತರಿಸುವ ಕೆಲಸವನ್ನು ಮಾಡುತ್ತಿದೆ ಎಂದು ಆರೋಪಿಸಿದರು.

ನೈಸ್ ಯೋಜನೆ ಕೂಡ ರಾಜ್ಯದ ಜನರನ್ನು ಲೂಟಿ ಮಾಡಿದ ಯೋಜನೆಯಾಗಿದ್ದು, ಸಾವಿರಾರು ಎಕರೆ ರೈತರ ಭೂಮಿಯನ್ನು ಲಪಟಾಯಿಸಿದೆ. 111 ಕಿ.ಮೀ. ಉದ್ದದ ಕಾಂಕ್ರೀಟ್ ರಸ್ತೆಯನ್ನು ನಿರ್ಮಿಸಬೇಕಾಗಿದ್ದ ನೈಸ್ ಕಂಪನಿ ಕೇವಲ 5 ಕಿ.ಮೀ ದೂರದ ರಸ್ತೆಯನ್ನಷ್ಟೇ ನಿರ್ಮಿಸಿ ವಾಹನ ಸವಾರರಿಂದ ಅಕ್ರಮವಾಗಿ ಸುಲಿಗೆ ಮಾಡುತ್ತಿದೆ. ಯೋಜನಾ ಚೌಕಟ್ಟು ಒಪ್ಪಂದ ಹಾಗೂ ಯೋಜನಾ ತಾಂತ್ರಿಕ ಒಪ್ಪಂದಗಳನ್ನು ಉಲ್ಲಂಘಿಸಿ ರಾಜ್ಯಕ್ಕೆ ರಾಜ್ಯಕ್ಕೆ ಮಹಾ ವಂಚನೆ ಯಾಸಗಿದೆ ಎಂದು ಸಚಿವರು ಜೆನ್ ಜೀ ಗಳಿಗೆ ಮನವರಿಕೆ ಮಾಡಿಕೊಟ್ಟರು.

ಈ ಬಗ್ಗೆ ರಾಜ್ಯ ಹೈಕೋರ್ಟ್ ಹೇಳಿರುವ ಹೇಳಿರುವ ಅಭಿಪ್ರಾಯಗಳನ್ನು ಸಂವಾದದಲ್ಲಿ ಎಳೆಎಳೆಯಾಗಿ ಬಿಡಿಸಿಟ್ಟ ಕೇಂದ್ರ ಸಚಿವರು; ಯಾವುದೇ ಕಾರಣಕ್ಕೂ ರಾಜ್ಯದ ಜನರು ನೈಸ್ ರಸ್ತೆಯಲ್ಲಿ ಟೋಲ್ ಪಾವತಿ ಮಾಡಬಾರದು ಎನ್ನುವ ತಮ್ಮ ಅಭಿಪ್ರಾಯವನ್ನು ಪುನರುಚ್ಚರಿಸಿದರು.

ಕರ್ನಾಟಕದ ಭವಿಷ್ಯದ ದೃಷ್ಟಿಯಿಂದ ಕೆಪಿಎಸ್ಸಿ ಬಹಳ ಮಹತ್ವವಾದ ಸಂಸ್ಥೆ. ಅನೇಕ ಮಹನೀಯರು ಕಟ್ಟಿ ಬೆಳೆಸಿದ ಈ ಸಂಸ್ಥೆ ಇಂದು ಭ್ರಷ್ಟಾಚಾರದ ಕೂಪವಾಗಿದೆ. ಪ್ರತಿ ಹುದ್ದೆ ಆಯ್ಕೆ ಮತ್ತು ನೇಮಕಾತಿಯಲ್ಲಿ ಈ ಸಂಸ್ಥೆ ನಿರಂತರವಾಗಿ ಅಕ್ರಮ ಎಸಗುತ್ತಿದೆ. ಅಲ್ಲದೆ ಸಹಾಯಕ ಎಕ್ಸಿಕ್ಯೂಟಿವ್ ಇಂಜಿನಿಯರ್ ಗ್ರೇಡ್ 1 ಹುದ್ದೆಗಳ ನೇಮಕಾತಿ ಹಾಗೂ ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಕೂಡ ಸರ್ಕಾರ ಮತ್ತು ಕೆಪಿಎಸ್ಸಿ ಅಕ್ರಮ ಎಸಗಿರುವುದು ಸಾಬೀತಾಗಿದೆ. ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದ್ದರೂ ಈ ಸರ್ಕಾರಕ್ಕೆ ಯಾವುದೇ ಬದ್ಧತೆ ಇಲ್ಲದಿರುವುದು ನನಗೆ ಬೇಸರ ಉಂಟು ಮಾಡಿದೆ ಎಂದು ಸಚಿವರು ಹೇಳಿದರು.

ರಾಜ್ಯದ ಭವಿಷ್ಯದ ದೃಷ್ಟಿಯಿಂದ ಕೆಪಿಎಸ್ಸಿ ಮಹತ್ವದ ಪಾತ್ರವನ್ನು ವಹಿಸಬೇಕು. ಪ್ರಾಮಾಣಿಕ ಮತ್ತು ದಕ್ಷ ಅಧಿಕಾರಿಗಳನ್ನು ಆಯ್ಕೆ ಮಾಡಿಕೊಡುವ ಗುರುತರ ಜವಾಬ್ದಾರಿ ಈ ಸಂಸ್ಥೆಗೆ ಇದೆ. ದುರುದೃಷ್ಟವಶಾತ್ ಕೆಪಿಎಸ್ಸಿ ದಾರಿ ತಪ್ಪಿದೆ ಎಂದು ಸಚಿವರು ನುಡಿದರು.

ಈ ನಿಟ್ಟಿನಲ್ಲಿ ಯುವಕರು ಎಚ್ಚೆತ್ತು ತಮ್ಮ ಮುಂದಿನ ಭವಿಷ್ಯಕ್ಕಾಗಿ ಸರಿಯಾದ ಮಾರ್ಗದಲ್ಲಿ ಹೋರಾಟ ನಡೆಸಬೇಕಿದೆ. ಕೆಟ್ಟ ವ್ಯವಸ್ಥೆಯನ್ನು ಬದಲಿಸುವುದರ ಜೊತೆಗೆ ಜನಪರ ಮತ್ತು ಪ್ರಾಮಾಣಿಕವಾದ ಆಡಳಿತ ವ್ಯವಸ್ಥೆಯನ್ನು ತರುವ ಕೆಲಸ ಮಾಡಬೇಕು ಎಂದು ಕುಮಾರಸ್ವಾಮಿ ಅವರು ಕರೆ ನೀಡಿದರು.

ಕರ್ನಾಟಕದ ಭವಿಷ್ಯದ ದೃಷ್ಟಿಯಿಂದ ನಡೆದ ಈ ಅರ್ಥಪೂರ್ಣ ಸಂವಾದವು ಅನೇಕ ಒಳನೋಟಗಳನ್ನು ನೀಡಿತು. ಪ್ರತಿಭಾನ್ವಿತ ಯುವಜನರು ಕೇಳಿದ ಅನೇಕ ಪ್ರಶ್ನೆಗಳಲ್ಲಿ ರಾಜ್ಯದ ಹಿತ ಅಡಗಿದೆ ಎಂಬುದರಲ್ಲಿ ಎರಡು ಮಾತೇ ಇಲ್ಲ ಎನ್ನುವುದು ನನ್ನ ಖಚಿತ ಅಭಿಪ್ರಾಯ.

ಹೆಚ್.ಡಿ.ಕುಮಾರಸ್ವಾಮಿ
ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರು, ಭಾರತ ಸರ್ಕಾರ

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (28)

ಮೆಸ್ಸಿ ಅಭಿಮಾನಿಗಳಿಗೆ ಶಾಕ್ :ಅಂತರರಾಷ್ಟ್ರೀಯ ಫುಟ್ಬಾಲ್​ಗೆ ಲಿಯೋನೆಲ್ ವಿದಾಯ

by ಕವಿತಾ
August 31, 2026 - 11:22 pm
0

ಪಶ್ಚಾತ್ತಾಪ (15)

ಬೆಂಗಳೂರಿನಿಂದ 31 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರು

by ಕವಿತಾ
August 31, 2026 - 11:18 pm
0

ಪಶ್ಚಾತ್ತಾಪ (17)

ನೆಲಮಂಗಲ ಟೋಲ್ ಶಾಕ್: ಇಂದು ಮಧ್ಯರಾತ್ರಿಯಿಂದಲೇ ಟೋಲ್ ದರ ಏರಿಕೆ

by ಕವಿತಾ
August 31, 2026 - 10:18 pm
0

ಪಶ್ಚಾತ್ತಾಪ (14)

ಜಾಗತಿಕ ಸಂಘರ್ಷದ ನಡುವೆಯೂ ಭಾರತದ GDP ಶೇ.7.8ಕ್ಕೆ ಏರಿಕೆ!

by ಕವಿತಾ
August 31, 2026 - 9:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಶ್ಚಾತ್ತಾಪ (15)
    ಬೆಂಗಳೂರಿನಿಂದ 31 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರು
    August 31, 2026 | 0
  • ಪಶ್ಚಾತ್ತಾಪ
    ‘ಇದು ಪಾದಯಾತ್ರೆಯಲ್ಲ, ಪಶ್ಚಾತ್ತಾಪ ಯಾತ್ರೆ’: ಬಿಜೆಪಿಗೆ ಶಿವರಾಜ ತಂಗಡಗಿ ಟಾಂಗ್
    August 31, 2026 | 0
  • ಸಾವು (20)
    ಗೃಹಲಕ್ಷ್ಮೀ ಹಣ ಪಡೆಯುತ್ತಿರುವ ಅನರ್ಹರಿಗೆ ಶಾಕ್: ಮನೆ-ಮನೆಗೆ ತೆರಳಿ ಸರ್ಕಾರದಿಂದ ಪರಿಶೀಲನೆ
    August 31, 2026 | 0
  • ಸಾವು (19)
    ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ವಿರುದ್ಧ ಕಾರ್ಯಾಚರಣೆ: 31 ಬಾಂಗ್ಲಾ ಪ್ರಜೆಗಳು ಗಡಿಪಾರು
    August 31, 2026 | 0
  • Untitled design (11)
    ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ: ಇಂದು ಅದ್ಧೂರಿ ಮಹಾರಥೋತ್ಸವ
    August 31, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version