• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 788ಕ್ಕೆ ಏರಿಕೆ, 8,700ಕ್ಕೂ ಹೆಚ್ಚು ಜನರ ರಕ್ಷಣೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 31, 2026 - 11:34 am
in ವಿದೇಶ
0 0
0
ಸಾವು (12)

ನೇಪಾಳದ ಟಿಬೆಟ್‌ ಗಡಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಹಠಾತ್ ಪ್ರವಾಹದಿಂದಾಗಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ಪ್ರವಾಹ ಮತ್ತು ಸಂಬಂಧಿತ ದುರಂತಗಳಲ್ಲಿ ಈವರೆಗೆ ಸುಮಾರು 788 ಮಂದಿ ಮೃತಪಟ್ಟಿದ್ದು, ಸಾವಿರಾರು ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭದ್ರತಾ ಪಡೆಗಳು ಸಮರೋಪಾದಿಯಲ್ಲಿ ಕಾರ್ಯಾಚರಣೆ ನಡೆಸಿ 8,700ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಿವೆ.

ಆಗಸ್ಟ್‌ 26ರಂದು ಸಂಭವಿಸಿದ ಹಠಾತ್ ಪ್ರವಾಹದಿಂದ ನೇಪಾಳದ ಹಲವು ಪ್ರದೇಶಗಳಲ್ಲಿ ಭಾರೀ ಪ್ರಮಾಣದ ಹಾನಿಯಾಗಿದೆ. ರಕ್ಷಣಾ ಕಾರ್ಯಾಚರಣೆಗೆ ಸುಮಾರು 20,000 ಭದ್ರತಾ ಸಿಬ್ಬಂದಿ ಹಾಗೂ 14 ಸೇನಾ ಹೆಲಿಕಾಪ್ಟರ್‌ಗಳನ್ನು ನಿಯೋಜಿಸಲಾಗಿದೆ. ಸಂಕಷ್ಟದಲ್ಲಿರುವವರಿಗೆ ತುರ್ತು ವೈದ್ಯಕೀಯ ನೆರವು ಒದಗಿಸಲು ಆರು ವಿಶೇಷ ಶಸ್ತ್ರಚಿಕಿತ್ಸಾ ತಂಡಗಳನ್ನೂ ಕಾರ್ಯಾಚರಣೆಗೆ ಇಳಿಸಲಾಗಿದೆ.

RelatedPosts

ಫ್ರಾನ್ಸ್‌ನಲ್ಲಿ ಬೆಲೆ ಏರಿಕೆ: ಆರ್ಥಿಕ ಬಿಕ್ಕಟ್ಟಿಗೆ ಜನಾಕ್ರೋಶ, ಐತಿಹಾಸಿಕ ಕಟ್ಟಡಗಳ ಧ್ವಂಸ

ರಷ್ಯಾ ತೈಲ ಖರೀದಿಗೆ ನಿರ್ಬಂಧ ಸಡಿಲ: ಭಾರತ, ಚೀನಾಗೆ ಟ್ರಂಪ್‌ ಬಿಗ್ ಗಿಫ್ಟ್

ಈ ಬಾರಿಯ ಚುನಾವಣೆಯಲ್ಲಿ ಟ್ರಂಪ್‌ಗೆ ಹೀನಾಯ ಸೋಲು ಫಿಕ್ಸ್?

ಕೆನಡಾದ ವ್ಯಾಂಕೋವರ್-ಬೆಂಗಳೂರು ಏರ್‌ಪೋರ್ಟ್‌ಗಳ ನಡುವೆ ಐತಿಹಾಸಿಕ ಒಪ್ಪಂದ

ADVERTISEMENT
ADVERTISEMENT

ನೂರಾರು ಭಾರತೀಯರ ಸುಳಿವು ಇಲ್ಲ

ಪ್ರವಾಹದಲ್ಲಿ ಸಿಲುಕಿರುವ ಅನೇಕ ಭಾರತೀಯರ ಕುರಿತು ಇನ್ನೂ ಮಾಹಿತಿ ಲಭ್ಯವಾಗಿಲ್ಲ. ಅಧಿಕಾರಿಗಳ ಪ್ರಕಾರ, ಕನಿಷ್ಠ 149ರಿಂದ 180 ಭಾರತೀಯರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಆದರೆ ಸುಮಾರು 275ರಿಂದ 320 ಮಂದಿ ನಾಪತ್ತೆಯಾಗಿರುವ ಅಥವಾ ಸಂಪರ್ಕಕ್ಕೆ ಸಿಗದಿರುವ ಸಾಧ್ಯತೆಯಿದೆ.

ನಾಪತ್ತೆಯಾದವರ ಪೈಕಿ ಆಂಧ್ರಪ್ರದೇಶ ಮೂಲದ ಯಾತ್ರಾರ್ಥಿಗಳೂ ಇದ್ದಾರೆ. ಒಟ್ಟು 14 ಮಂದಿ ಯಾತ್ರಾರ್ಥಿಗಳ ಕುರಿತು ಮಾಹಿತಿ ಲಭ್ಯವಾಗಿದ್ದು, ಅವರಲ್ಲಿ ಏಳು ಮಂದಿ ಆಂಧ್ರಪ್ರದೇಶದವರು ಹಾಗೂ ಇನ್ನೂ ಏಳು ಮಂದಿ ಅನಿವಾಸಿ ಭಾರತೀಯರು ಎಂದು ತಿಳಿದುಬಂದಿದೆ. ಅವರ ಪತ್ತೆಗಾಗಿ ಅಧಿಕಾರಿಗಳು ನಿರಂತರವಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಇದೇ ವೇಳೆ ಪ್ರವಾಹದಿಂದ ಪಾರಾದ 20 ಮಂದಿ ತೆಲುಗು ಯಾತ್ರಾರ್ಥಿಗಳ ತಂಡ ಟಿಬೆಟ್‌ನಿಂದ ಸುರಕ್ಷಿತವಾಗಿ ಕಠ್ಮಂಡುವಿಗೆ ತಲುಪಿದೆ. ಮತ್ತೊಂದು 144 ಯಾತ್ರಾರ್ಥಿಗಳ ಗುಂಪು ಟಿಬೆಟ್‌ನ ಸಾಗಾ ಕೌಂಟಿಯಿಂದ ಕೋಡಾರಿ ಚೆಕ್‌ಪಾಯಿಂಟ್‌ ಮೂಲಕ ನೇಪಾಳದ ರಾಜಧಾನಿ ಕಠ್ಮಂಡುವನ್ನು ತಲುಪಿದೆ.

ಮತ್ತೊಮ್ಮೆ ಪ್ರವಾಹದ ಎಚ್ಚರಿಕೆ

ಭೋಟೇಕೋಶಿ ನದಿಯಲ್ಲಿ ನೀರಿನ ಮಟ್ಟ ಮತ್ತೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ನೇಪಾಳದ ಅಧಿಕಾರಿಗಳು ಮತ್ತೊಮ್ಮೆ ಪ್ರವಾಹದ ಎಚ್ಚರಿಕೆ ನೀಡಿದ್ದಾರೆ. ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳನ್ನು ಸಂಪರ್ಕಿಸುವ ಪ್ರಮುಖ ಹೆದ್ದಾರಿಗಳಲ್ಲಿ ತೆರವು ಕಾರ್ಯಾಚರಣೆ ನಡೆಯುತ್ತಿರುವ ಸಂದರ್ಭದಲ್ಲಿ ಸಾರ್ವಜನಿಕರ ಮೊಬೈಲ್‌ ಫೋನ್‌ಗಳಿಗೆ ಮುಂಜಾನೆ ಪ್ರವಾಹದ ಎಚ್ಚರಿಕೆ ಸಂದೇಶಗಳನ್ನು ಕಳುಹಿಸಲಾಗಿದೆ.

ಸುರಂಗದಲ್ಲಿ ಸಿಲುಕಿದ ಕಾರ್ಮಿಕರ ರಕ್ಷಣೆಗೆ ಭಾರತದ ನೆರವು

ತ್ರಿಶೂಲಿ-3ಎ ಜಲವಿದ್ಯುತ್ ಯೋಜನೆಯ ಸುರಂಗದಲ್ಲಿ ಕಾರ್ಮಿಕರು ಸಿಲುಕಿರುವ ಸ್ಥಳದಲ್ಲಿಯೂ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಭಾರತದಿಂದ ವಿಶೇಷ ಸುರಂಗ ರಕ್ಷಣಾ ತಂಡ ಹಾಗೂ ತಾಂತ್ರಿಕ ತಜ್ಞರು ನೇಪಾಳಕ್ಕೆ ನೆರವು ನೀಡುತ್ತಿದ್ದಾರೆ. ಈ ತಂಡವು ನೇಪಾಳ ಸೇನೆಯೊಂದಿಗೆ ಸಮನ್ವಯ ಸಾಧಿಸಿ ಕಾರ್ಯಾಚರಣೆಯಲ್ಲಿ ಭಾಗವಹಿಸಲಿದೆ ಎಂದು ನೇಪಾಳದಲ್ಲಿರುವ ಭಾರತದ ರಾಯಭಾರಿ ನವೀನ್ ಶ್ರೀವಾಸ್ತವ್ ತಿಳಿಸಿದ್ದಾರೆ.

ಪ್ರವಾಹದಿಂದ 25 ಮೈಲಿಗೂ ಹೆಚ್ಚು ರಸ್ತೆ ಹಾಗೂ 40 ತೂಗು ಸೇತುವೆಗಳು ನಾಶವಾಗಿವೆ. ಭಾರೀ ಮಳೆ, ಭೂಕುಸಿತ, ನದಿಗಳಲ್ಲಿ ಉಂಟಾಗಿರುವ ತಡೆಗಳು ಮತ್ತು ಟಿಬೆಟ್‌ನ ಅಪಾಯಕಾರಿ ಸ್ಥಿತಿಯಲ್ಲಿರುವ ತಾತ್ಕಾಲಿಕ ಸರೋವರಗಳು ಮತ್ತಷ್ಟು ಅಪಾಯ ಸೃಷ್ಟಿಸುತ್ತಿವೆ. ಹೀಗಾಗಿ ರಕ್ಷಣಾ ಪಡೆಗಳು ಹವಾಮಾನ ಹಾಗೂ ಭೌಗೋಳಿಕ ಸವಾಲುಗಳ ನಡುವೆಯೂ ಕಾರ್ಯಾಚರಣೆಯನ್ನು ಮುಂದುವರಿಸಿವೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ರಸ್ತೆಯಲ್ಲಿ (10)

ವಿಚ್ಛೇದನದ ಬಳಿಕ ‘ಮದ್ಯದ ದಾಸನಾಗಿ ಪುನರ್ವಸತಿ ಕೇಂದ್ರ ಸೇರಿದ್ದೆ’: ಯುಜ್ವೇಂದ್ರ ಚಾಹಲ್

by ಶಾಲಿನಿ ಕೆ. ಡಿ
October 18, 2026 - 6:39 pm
0

ರಸ್ತೆಯಲ್ಲಿ (9)

ಹಿಂದೂ ದೇವಸ್ಥಾನದ ಗೋಡೆ ಮೇಲೆ ಶಿಲುಬೆ, ಮಸೀದಿ ಚಿತ್ರ ಪತ್ತೆ: ಇಬ್ಬರ ವಿರುದ್ಧ FIR

by ಶಾಲಿನಿ ಕೆ. ಡಿ
October 18, 2026 - 6:08 pm
0

ರಸ್ತೆಯಲ್ಲಿ (8)

ನಟಿ ರಾಖಿ ಸಾವಂತ್ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿ

by ಶಾಲಿನಿ ಕೆ. ಡಿ
October 18, 2026 - 5:10 pm
0

ರಸ್ತೆಯಲ್ಲಿ (7)

ನೈಸ್ ರಸ್ತೆಯಲ್ಲಿ ಭೀಕರ ಅಪಘಾತ: ಧಗಧಗನೆ ಹೊತ್ತಿ ಉರಿದ ಕೆಮಿಕಲ್ ಟ್ಯಾಂಕರ್

by ಶಾಲಿನಿ ಕೆ. ಡಿ
October 18, 2026 - 4:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಫ್ರಾನ್ಸ್ ನಲ್ಲಿ ಬೆಲೆ ಏರಿಕೆ ಆರ್ಥಿಕ ಬಿಕ್ಕಟ್ಟಿಗೆ ಜನಾಕ್ರೋಶ
    ಫ್ರಾನ್ಸ್‌ನಲ್ಲಿ ಬೆಲೆ ಏರಿಕೆ: ಆರ್ಥಿಕ ಬಿಕ್ಕಟ್ಟಿಗೆ ಜನಾಕ್ರೋಶ, ಐತಿಹಾಸಿಕ ಕಟ್ಟಡಗಳ ಧ್ವಂಸ
    October 18, 2026 | 0
  • Road trip (9)
    ರಷ್ಯಾ ತೈಲ ಖರೀದಿಗೆ ನಿರ್ಬಂಧ ಸಡಿಲ: ಭಾರತ, ಚೀನಾಗೆ ಟ್ರಂಪ್‌ ಬಿಗ್ ಗಿಫ್ಟ್
    October 17, 2026 | 0
  • Road trip (1)
    ಈ ಬಾರಿಯ ಚುನಾವಣೆಯಲ್ಲಿ ಟ್ರಂಪ್‌ಗೆ ಹೀನಾಯ ಸೋಲು ಫಿಕ್ಸ್?
    October 17, 2026 | 0
  • Your paragraph text (81)
    ಕೆನಡಾದ ವ್ಯಾಂಕೋವರ್-ಬೆಂಗಳೂರು ಏರ್‌ಪೋರ್ಟ್‌ಗಳ ನಡುವೆ ಐತಿಹಾಸಿಕ ಒಪ್ಪಂದ
    October 16, 2026 | 0
  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version