• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಪೋಷಕರೇ ಎಚ್ಚರ: ರಾಜ್ಯದಲ್ಲಿ ಹೆಚ್ಚುತ್ತಿದೆ HFMD ವೈರಸ್!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 31, 2026 - 12:12 pm
in ಕರ್ನಾಟಕ
0 0
0
ಸಾವು (14)

ಬೆಂಗಳೂರು: ರಾಜ್ಯದಲ್ಲಿ ವೈರಲ್‌ ಜ್ವರದ ಪ್ರಕರಣಗಳ ಜೊತೆಗೆ ಮಕ್ಕಳಲ್ಲಿ ಕಾಲು-ಬಾಯಿ ಬೇನೆ (Hand, Foot and Mouth Disease – HFMD) ಸೋಂಕಿನ ಪ್ರಕರಣಗಳೂ ಹೆಚ್ಚಾಗುತ್ತಿವೆ. ವಿಶೇಷವಾಗಿ ಐದು ವರ್ಷದೊಳಗಿನ ಮಕ್ಕಳಲ್ಲಿ ಈ ಸೋಂಕು ಹೆಚ್ಚು ಕಾಣಿಸಿಕೊಳ್ಳುತ್ತಿದ್ದು, ಜ್ವರದ ಜೊತೆಗೆ ಕೈ, ಕಾಲು ಮತ್ತು ಬಾಯಿ ಭಾಗದಲ್ಲಿ ನೀರುಗುಳ್ಳೆಗಳು ಕಾಣಿಸಿಕೊಳ್ಳುತ್ತಿವೆ ಎಂದು ವೈದ್ಯರು ತಿಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಆಸ್ಪತ್ರೆಗಳು ಹಾಗೂ ಮಕ್ಕಳ ಕ್ಲಿನಿಕ್‌ಗಳಿಗೆ ದಾಖಲಾಗುತ್ತಿರುವ ಮಕ್ಕಳಲ್ಲಿ ವೈರಲ್‌ ಜ್ವರದ ಪ್ರಮಾಣ ಹೆಚ್ಚಾಗಿದೆ. ಕೆಲವು ವೈದ್ಯರ ಪ್ರಕಾರ, ಚಿಕಿತ್ಸೆಗಾಗಿ ಬರುತ್ತಿರುವ ಮಕ್ಕಳಲ್ಲಿ ಸುಮಾರು ಶೇ.40ರಷ್ಟು ಮಂದಿಯಲ್ಲಿ ವೈರಲ್‌ ಜ್ವರದ ಲಕ್ಷಣಗಳು ಕಂಡುಬರುತ್ತಿವೆ. ಇದರ ಜೊತೆಗೆ HFMD ಸೋಂಕಿನ ಪ್ರಕರಣಗಳೂ ಹೆಚ್ಚುತ್ತಿರುವುದು ಪೋಷಕರಲ್ಲಿ ಆತಂಕ ಮೂಡಿಸಿದೆ.

RelatedPosts

ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು

ದಸರಾ ಹಬ್ಬದ ಸಮಯದಲ್ಲಿ ಸ್ವೀಟ್ಸ್ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ

ರಾಯಚೂರಿನಲ್ಲಿ ಈರುಳ್ಳಿ ಲಾರಿ ಪಲ್ಟಿ: 15 ನಿಮಿಷದಲ್ಲೇ ಈರುಳ್ಳಿ ಹೊತ್ತೊಯ್ದ ಜನ

ಕರ್ನಾಟಕದ 9 ಜಿಲ್ಲೆಗಳಿಗೆ ಅಕ್ಟೋಬರ್ 22ರವರೆಗೆ ಭಾರಿ ಮಳೆ ಮುನ್ಸೂಚನೆ

ADVERTISEMENT
ADVERTISEMENT

ಕೈ, ಕಾಲು, ಬಾಯಿಯಲ್ಲಿ ನೀರುಗುಳ್ಳೆ

HFMD ಸಾಮಾನ್ಯವಾಗಿ ಕಾಕ್ಸ್‌ಸಾಕಿ ವೈರಸ್‌ ಹಾಗೂ ಇತರ ಎಂಟೆರೋವೈರಸ್‌ಗಳಿಂದ ಉಂಟಾಗುವ ಸೋಂಕಾಗಿದೆ. ಸೋಂಕಿಗೆ ಒಳಗಾದ ಮಕ್ಕಳಲ್ಲಿ ಆರಂಭದಲ್ಲಿ ಜ್ವರ ಕಾಣಿಸಿಕೊಳ್ಳಬಹುದು. ಬಳಿಕ ಕೈ, ಕಾಲು ಹಾಗೂ ಬಾಯಿಯ ಒಳಭಾಗದಲ್ಲಿ ಸಣ್ಣ ನೀರುಗುಳ್ಳೆಗಳು ಅಥವಾ ದದ್ದುಗಳು ಕಾಣಿಸಿಕೊಳ್ಳುತ್ತವೆ. ಈ ಗುಳ್ಳೆಗಳಿಂದ ಉರಿ, ನೋವು ಹಾಗೂ ಕಿರಿಕಿರಿ ಉಂಟಾಗುವುದರಿಂದ ಮಕ್ಕಳು ಸಾಕಷ್ಟು ತೊಂದರೆ ಅನುಭವಿಸುತ್ತಾರೆ.

ಬಾಯಿಯೊಳಗೆ ಗುಳ್ಳೆಗಳು ಕಾಣಿಸಿಕೊಂಡಾಗ ಆಹಾರ ಸೇವಿಸುವುದು ಮತ್ತು ನೀರು ಕುಡಿಯುವುದಕ್ಕೂ ಮಕ್ಕಳಿಗೆ ಕಷ್ಟವಾಗಬಹುದು. ಪರಿಣಾಮವಾಗಿ ದೇಹದಲ್ಲಿ ನೀರಿನ ಕೊರತೆ ಉಂಟಾಗದಂತೆ ಪೋಷಕರು ವಿಶೇಷ ಗಮನಹರಿಸುವುದು ಅಗತ್ಯವಾಗಿದೆ.

ಚಿಕ್ಕ ಮಕ್ಕಳಲ್ಲಿ ಸೋಂಕು ವೇಗವಾಗಿ ಹರಡುವ ಸಾಧ್ಯತೆ ಇರುವುದರಿಂದ ಡೇಕೇರ್‌, ಪ್ಲೇಗ್ರೂಪ್‌, ಶಾಲೆಗಳು ಹಾಗೂ ಆಟದ ಸ್ಥಳಗಳಲ್ಲಿ ಹೆಚ್ಚಿನ ಎಚ್ಚರಿಕೆ ಅಗತ್ಯವಾಗಿದೆ. ಸೋಂಕಿತ ಮಗುವಿನ ಲಾಲಾರಸ, ಮೂಗಿನ ಸ್ರಾವ, ಗುಳ್ಳೆಗಳ ದ್ರವ ಅಥವಾ ಮಲದ ಮೂಲಕವೂ ವೈರಸ್‌ ಮತ್ತೊಬ್ಬರಿಗೆ ಹರಡಬಹುದು. ಹೀಗಾಗಿ ಮಕ್ಕಳ ಕೈಗಳನ್ನು ನಿಯಮಿತವಾಗಿ ತೊಳೆಯಿಸುವುದು, ವೈಯಕ್ತಿಕ ವಸ್ತುಗಳನ್ನು ಹಂಚಿಕೊಳ್ಳದಂತೆ ನೋಡಿಕೊಳ್ಳುವುದು ಹಾಗೂ ಸೋಂಕಿನ ಲಕ್ಷಣಗಳಿರುವ ಮಕ್ಕಳನ್ನು ಇತರರಿಂದ ದೂರವಿಡುವುದು ಮುಖ್ಯವಾಗಿದೆ.

HFMD ಸೋಂಕಿನ ಸಂದರ್ಭದಲ್ಲಿ ಜ್ವರ ಸಾಮಾನ್ಯವಾಗಿ 7ರಿಂದ 10 ದಿನಗಳವರೆಗೆ ಮುಂದುವರಿಯುವ ಸಾಧ್ಯತೆಯಿದೆ. ಜ್ವರ ಕಡಿಮೆಯಾದ ಬಳಿಕವೂ ಕೆಲವು ಮಕ್ಕಳಲ್ಲಿ ದೈಹಿಕ ದುರ್ಬಲತೆ ಅಥವಾ ಪೋಷಕಾಂಶಗಳ ಕೊರತೆ ಕಾಣಿಸಿಕೊಳ್ಳಬಹುದು. ಆದ್ದರಿಂದ ಮಗುವಿಗೆ ಸಮತೋಲಿತ ಆಹಾರ, ಸಾಕಷ್ಟು ದ್ರವಪದಾರ್ಥಗಳು ಹಾಗೂ ಅಗತ್ಯ ಪೋಷಕಾಂಶಗಳನ್ನು ನೀಡುವುದು ಮುಖ್ಯ ಎಂದು ಮಕ್ಕಳ ತಜ್ಞರು ಸಲಹೆ ನೀಡಿದ್ದಾರೆ. ವಿಶೇಷವಾಗಿ ವೈದ್ಯರ ಸಲಹೆಯಂತೆ ವಿಟಮಿನ್‌-ಎ ಸೇರಿದಂತೆ ಅಗತ್ಯ ಪೋಷಕಾಂಶಗಳನ್ನು ಪೂರೈಸಬೇಕು ಎಂದು ತಿಳಿಸಿದ್ದಾರೆ.

ಮಕ್ಕಳ ದೇಹದಲ್ಲಿ ಕಾಣಿಸಿಕೊಳ್ಳುವ ನೀರುಗುಳ್ಳೆಗಳನ್ನು ಬೇವಿನ ಸೊಪ್ಪು, ಕೆಮ್ಮಣ್ಣು ಅಥವಾ ಇತರ ಮನೆಮದ್ದುಗಳನ್ನು ಹಚ್ಚಿ ಉಜ್ಜಬಾರದು ಎಂದು ವೈದ್ಯರು ಎಚ್ಚರಿಸಿದ್ದಾರೆ. ಗುಳ್ಳೆಗಳನ್ನು ಒಡೆಯುವುದರಿಂದ ಗಾಯಕ್ಕೆ ಬ್ಯಾಕ್ಟೀರಿಯಾ ಸೋಂಕು ತಗುಲುವ ಸಾಧ್ಯತೆ ಹೆಚ್ಚುತ್ತದೆ. ಹೀಗಾಗಿ ಯಾವುದೇ ಸ್ವಯಂ ಚಿಕಿತ್ಸೆಗೆ ಮುಂದಾಗದೆ ವೈದ್ಯರ ಸಲಹೆ ಪಡೆಯುವುದು ಉತ್ತಮ.

ಮಗುವಿಗೆ ನಿರಂತರ ಜ್ವರ, ಬಾಯಿಯಲ್ಲಿ ಗುಳ್ಳೆಗಳು, ಆಹಾರ ಸೇವಿಸಲು ತೊಂದರೆ, ದೇಹದಲ್ಲಿ ನೀರಿನ ಕೊರತೆಯ ಲಕ್ಷಣಗಳು ಅಥವಾ ಕೈ-ಕಾಲಿನಲ್ಲಿ ಗುಳ್ಳೆಗಳು ಕಾಣಿಸಿಕೊಂಡರೆ ತಕ್ಷಣ ಮಕ್ಕಳ ತಜ್ಞರನ್ನು ಸಂಪರ್ಕಿಸುವಂತೆ ವೈದ್ಯರು ಪೋಷಕರಿಗೆ ಸಲಹೆ ನೀಡಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Road trip (24)

ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು

by ಶಾಲಿನಿ ಕೆ. ಡಿ
October 17, 2026 - 6:49 pm
0

Road trip (22)

ಟಾಪ್ ಪರ್ಫಾಮರ್ ಎಂದ ವಿಜಯ್ ದೇವರಕೊಂಡ..ತೆರೆಮೇಲೆ ಠುಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 5:44 pm
0

Road trip (21)

ದಸರಾ ಹಬ್ಬದ ಸಮಯದಲ್ಲಿ ಸ್ವೀಟ್ಸ್ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ

by ಶಾಲಿನಿ ಕೆ. ಡಿ
October 17, 2026 - 5:08 pm
0

Road trip (19)

ಸ್ಯಾಂಡಲ್‌ವುಡ್‌‌ನ ಸಾಯಿಪಲ್ಲವಿ ಪ್ರೇಮದ ಊರಲಿ ‘ರಮಿಕಾ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 4:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Road trip (24)
    ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು
    October 17, 2026 | 0
  • Road trip (21)
    ದಸರಾ ಹಬ್ಬದ ಸಮಯದಲ್ಲಿ ಸ್ವೀಟ್ಸ್ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ
    October 17, 2026 | 0
  • Road trip (17)
    ರಾಯಚೂರಿನಲ್ಲಿ ಈರುಳ್ಳಿ ಲಾರಿ ಪಲ್ಟಿ: 15 ನಿಮಿಷದಲ್ಲೇ ಈರುಳ್ಳಿ ಹೊತ್ತೊಯ್ದ ಜನ
    October 17, 2026 | 0
  • Untitled design 2026 10 17T102455.179
    ಕರ್ನಾಟಕದ 9 ಜಿಲ್ಲೆಗಳಿಗೆ ಅಕ್ಟೋಬರ್ 22ರವರೆಗೆ ಭಾರಿ ಮಳೆ ಮುನ್ಸೂಚನೆ
    October 17, 2026 | 0
  • Your paragraph text (94)
    ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ ಆಟ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ!
    October 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version