• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಚಿನ್ನ ಖರೀದಿಸುವವರಿಗೆ ಗುಡ್‌ನ್ಯೂಸ್: ಚಿನ್ನದ ಬೆಲೆ ಮತ್ತೆ ಇಳಿಕೆ

ಕವಿತಾ by ಕವಿತಾ
August 31, 2026 - 4:02 pm
in ವಾಣಿಜ್ಯ
0 0
0
Untitled design (14)

ನವದೆಹಲಿ, ಆಗಸ್ಟ್ 31: ಚಿನ್ನ ಖರೀದಿಸಲು ಎದುರು ನೋಡುತ್ತಿರುವವರಿಗೆ ಕೊಂಚ ನೆಮ್ಮದಿ ನೀಡುವ ಬೆಳವಣಿಗೆ ಕಂಡುಬಂದಿದೆ. ಕಳೆದ ವಾರದ ಬಹುತೇಕ ದಿನಗಳಲ್ಲಿ ಇಳಿಕೆ ಕಂಡಿದ್ದ ಚಿನ್ನದ ಬೆಲೆ, ಈ ವಾರದ ಆರಂಭದಲ್ಲೂ ಕುಸಿತ ಮುಂದುವರಿಸಿದೆ. ಸೋಮವಾರ ಚಿನ್ನದ ದರ ಸುಮಾರು 135 ರೂಪಾಯಿ ಇಳಿಕೆಯಾಗಿದೆ. ಕಳೆದ ಏಳು ದಿನಗಳ ಅವಧಿಯಲ್ಲಿ ಹಳದಿ ಲೋಹದ ಬೆಲೆ ಒಟ್ಟಾರೆ ಸುಮಾರು 660 ರೂಪಾಯಿ ತಗ್ಗಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿಯೂ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ. ಸ್ಪಾಟ್ ಗೋಲ್ಡ್ ದರ ಸುಮಾರು 2 ಡಾಲರ್‌ನಷ್ಟು ಕುಸಿದಿದೆ. ಮತ್ತೊಂದೆಡೆ, ಸ್ಪಾಟ್ ಸಿಲ್ವರ್ ಬೆಲೆಯಲ್ಲಿ ಕೊಂಚ ಏರಿಕೆ ಕಂಡುಬಂದಿದ್ದರೂ, ಭಾರತೀಯ ಮಾರುಕಟ್ಟೆಯಲ್ಲಿ ಬೆಳ್ಳಿ ದರ ಸದ್ಯಕ್ಕೆ ಯಥಾಸ್ಥಿತಿಯಲ್ಲಿದೆ.

RelatedPosts

ಗಗನಕ್ಕೇರಿದ ಈರುಳ್ಳಿ ಬೆಲೆ; ರೈತರ ಮುಖದಲ್ಲಿ ಮಂದಹಾಸ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನದ ದರ ಇಳಿಕೆ

ಎವರೆಸ್ಟ್ ಇಂಗು ಪುಡಿಗೆ FSSAI ಶಾಕ್: ಇಂಗು ಪುಡಿ ಮಾರಾಟಕ್ಕೆ ಬ್ರೇಕ್!

ವಾಹನ ಸವಾರರಿಗೆ ಗುಡ್‌ನ್ಯೂಸ್! ರಾಜ್ಯದ ಹಲವು ಜಿಲ್ಲೆಗಳಲ್ಲಿ ಪೆಟ್ರೋಲ್-ಡೀಸೆಲ್ ದರ ಇಳಿಕೆ

ADVERTISEMENT
ADVERTISEMENT

ಇಂದು, ಭಾರತದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ 1,43,700 ರೂಪಾಯಿ ಇದ್ದರೆ, 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 1,56,770 ರೂಪಾಯಿ ಇದೆ. ಇನ್ನು 100 ಗ್ರಾಂ ಬೆಳ್ಳಿಯ ಬೆಲೆ 25,500 ರೂಪಾಯಿ ಇದೆ.

ಬೆಂಗಳೂರಿನಲ್ಲಿಯೂ ಚಿನ್ನದ ದರ ರಾಷ್ಟ್ರೀಯ ಸರಾಸರಿ ದರದಷ್ಟೇ ಇದ್ದು, 10 ಗ್ರಾಂ 22 ಕ್ಯಾರಟ್ ಚಿನ್ನಕ್ಕೆ 1,43,700 ರೂಪಾಯಿ ಇದೆ. ಬೆಳ್ಳಿ ದರ 100 ಗ್ರಾಂಗೆ 25,500 ರೂಪಾಯಿ ಇದೆ.

ಆಗಸ್ಟ್ 31ರಂದು ಭಾರತದಲ್ಲಿ ಚಿನ್ನ-ಬೆಳ್ಳಿ ದರ

  • 24 ಕ್ಯಾರಟ್ ಚಿನ್ನ: 1 ಗ್ರಾಂಗೆ ರೂ 15,677
  • 22 ಕ್ಯಾರಟ್ ಚಿನ್ನ: 1 ಗ್ರಾಂಗೆ ರೂ 14,370
  • 18 ಕ್ಯಾರಟ್ ಚಿನ್ನ: 1 ಗ್ರಾಂಗೆ ರೂ 11,758
  • ಬೆಳ್ಳಿ: 1 ಗ್ರಾಂಗೆ ರೂ 255

ಪ್ರಮುಖ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ದರ

ನಗರ 1 ಗ್ರಾಂ ಬೆಲೆ
ಬೆಂಗಳೂರು ರೂ.14,370
ಚೆನ್ನೈ ರೂ.14,370
ಮುಂಬೈ ರೂ.14,370
ದೆಹಲಿ ರೂ.14,385
ಕೋಲ್ಕತಾ ರೂ.14,370
ಕೇರಳ ರೂ.14,370
ಅಹ್ಮದಾಬಾದ್ ₹14,375
ಜೈಪುರ್ ರೂ. 14,385
ಲಕ್ನೋ ರೂ.14,385
ಭುವನೇಶ್ವರ್ ರೂ.14,370

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ದರ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸ್ಪಾಟ್ ಗೋಲ್ಡ್ ದರ 1 ಗ್ರಾಂಗೆ 142.61 ಡಾಲರ್, ಅಂದರೆ ಭಾರತೀಯ ರೂಪಾಯಿ ಮೌಲ್ಯದಲ್ಲಿ ಸುಮಾರು ರೂ 13,575 ಎಂದು ನೀಡಲಾಗಿದೆ. ಸ್ಪಾಟ್ ಸಿಲ್ವರ್ ದರ 1 ಗ್ರಾಂಗೆ 2.153 ಡಾಲರ್, ಅಂದರೆ ಸುಮಾರು ರೂ205 ಇದೆ.

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ದರ

  • ಭಾರತ: ರೂ 15,677
  • ಮಲೇಷ್ಯಾ: 590 ರಿಂಗಿಟ್ (ರೂ 13,952)
  • ದುಬೈ: 536.75 ಡಿರಾಮ್ (ರೂ 13,908)
  • ಅಮೆರಿಕ: 147 ಡಾಲರ್ (ರೂ 13,988)
  • ಸಿಂಗಾಪುರ: 193.70 ಸಿಂಗಾಪುರ್ ಡಾಲರ್ ರೂ 14,487)
  • ಕತಾರ್: 536.50 ಕತಾರಿ ರಿಯಾಲ್ (ರೂ 14,022)
  • ಸೌದಿ ಅರೇಬಿಯಾ: 552 ಸೌದಿ ರಿಯಾಲ್ (ರೂ 13,991)
  • ಓಮನ್: 57 ಒಮಾನಿ ರಿಯಾಲ್ (ರೂ14,089)
  • ಕುವೇತ್: 44.46 ಕುವೇತಿ ದಿನಾರ್ (ರೂ13,775)

ವಿವಿಧ ನಗರಗಳಲ್ಲಿ ಬೆಳ್ಳಿ ದರ

  • ಬೆಂಗಳೂರು: ರೂ 255/ಗ್ರಾಂ
  • ಚೆನ್ನೈ: ರೂ 260/ಗ್ರಾಂ
  • ಮುಂಬೈ: ರೂ 255/ಗ್ರಾಂ
  • ದೆಹಲಿ: ರೂ 255/ಗ್ರಾಂ
  • ಕೋಲ್ಕತಾ: ರೂ 255/ಗ್ರಾಂ
  • ಕೇರಳ: ರೂ 260/ಗ್ರಾಂ
  • ಅಹ್ಮದಾಬಾದ್: ರೂ255/ಗ್ರಾಂ
  • ಜೈಪುರ್: ರೂ 255/ಗ್ರಾಂ
  • ಲಕ್ನೋ: ರೂ 255/ಗ್ರಾಂ
  • ಭುವನೇಶ್ವರ್: ರೂ 260/ಗ್ರಾಂ
  • ಪುಣೆ: ರೂ 255/ಗ್ರಾಂ
ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಪಶ್ಚಾತ್ತಾಪ (7)

ಸೆ.5ರ CJP ಪ್ರತಿಭಟನೆಗೆ ನಿರ್ಬಂಧ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

by ಕವಿತಾ
August 31, 2026 - 6:06 pm
0

ಪಶ್ಚಾತ್ತಾಪ (6)

ವಾರಾಣಸಿಯಲ್ಲಿ ಅಪಾಯದ ಮಟ್ಟ ಮೀರಿದ ಗಂಗಾ: ದೋಣಿ ಸಂಚಾರ ನಿಷೇಧ

by ಕವಿತಾ
August 31, 2026 - 5:48 pm
0

ಪಶ್ಚಾತ್ತಾಪ (5)

‘ಟಾಸ್’ ಟೀಸರ್‌ಗೆ ಭರ್ಜರಿ ರೆಸ್ಪಾನ್ಸ್; ಹೊಸ ಮಾಸ್ ಅವತಾರದಲ್ಲಿ ಅರ್ಜುನ್ ದೇವ್

by ಕವಿತಾ
August 31, 2026 - 5:36 pm
0

ಪಶ್ಚಾತ್ತಾಪ (4)

ಹೊಲದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಕರಡಿ ದಾಳಿ; ಆಸ್ಪತ್ರೆಗೆ ದಾಖಲು

by ಕವಿತಾ
August 31, 2026 - 5:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಾವು (12)
    ಗಗನಕ್ಕೇರಿದ ಈರುಳ್ಳಿ ಬೆಲೆ; ರೈತರ ಮುಖದಲ್ಲಿ ಮಂದಹಾಸ
    August 30, 2026 | 0
  • Untitled design 2026 08 30T103750.391
    ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನದ ದರ ಇಳಿಕೆ
    August 30, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (17)
    ಎವರೆಸ್ಟ್ ಇಂಗು ಪುಡಿಗೆ FSSAI ಶಾಕ್: ಇಂಗು ಪುಡಿ ಮಾರಾಟಕ್ಕೆ ಬ್ರೇಕ್!
    August 29, 2026 | 0
  • Untitled design 2026 08 29T121938.529
    ವಾಹನ ಸವಾರರಿಗೆ ಗುಡ್‌ನ್ಯೂಸ್! ರಾಜ್ಯದ ಹಲವು ಜಿಲ್ಲೆಗಳಲ್ಲಿ ಪೆಟ್ರೋಲ್-ಡೀಸೆಲ್ ದರ ಇಳಿಕೆ
    August 29, 2026 | 0
  • Karnataka government hospital medicines 301 batches failed quality test (2)
    ವಾಹನ ಸವಾರರಿಗೆ ಶಾಕ್!: CNG ಬೆಲೆ ಏರಿಕೆ, ಇಂದಿನಿಂದಲೇ ಹೊಸ ದರ ಜಾರಿ
    August 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version