• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ವಾರಾಣಸಿಯಲ್ಲಿ ಅಪಾಯದ ಮಟ್ಟ ಮೀರಿದ ಗಂಗಾ: ದೋಣಿ ಸಂಚಾರ ನಿಷೇಧ

ಕವಿತಾ by ಕವಿತಾ
August 31, 2026 - 5:48 pm
in ದೇಶ
0 0
0
ಪಶ್ಚಾತ್ತಾಪ (6)

ವಾರಾಣಸಿ, ಆಗಸ್ಟ್ 31: ಉತ್ತರ ಪ್ರದೇಶದ ವಾರಾಣಸಿಯಲ್ಲಿ ಗಂಗಾ ನದಿಯ ನೀರಿನ ಮಟ್ಟ ನಿರಂತರವಾಗಿ ಏರಿಕೆಯಾಗುತ್ತಿದ್ದು, ನಗರದ ಪ್ರಮುಖ 84 ಘಾಟ್‌ಗಳು ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿವೆ. ನದಿ ತೀರದ ಹಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಪ್ರವಾಹದ ಆತಂಕ ಎದುರಾಗಿದೆ.

ಸದ್ಯ ಗಂಗಾ ನದಿಯು 69.40 ಮೀಟರ್ ಮಟ್ಟದಲ್ಲಿ ಹರಿಯುತ್ತಿದ್ದು, ಎಚ್ಚರಿಕೆಯ ಮಟ್ಟ 70.262 ಮೀಟರ್ ಹಾಗೂ ಅಪಾಯದ ಮಟ್ಟ 71.26 ಮೀಟರ್ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನದಿಯ ನೀರಿನ ಮಟ್ಟ ಗಂಟೆಗೆ ಸುಮಾರು 4 ಸೆಂ.ಮೀ.ನಷ್ಟು ಏರಿಕೆಯಾಗುತ್ತಿದೆ. ನೀರಿನ ಮಟ್ಟ ಏರಿಕೆಯಿಂದಾಗಿ ನಮೋ ಘಾಟ್‌ನಲ್ಲಿರುವ ‘ನಮಸ್ತೆ’ ವಿಗ್ರಹವೂ ನೀರಿನಲ್ಲಿ ಮುಳುಗಿದೆ.

RelatedPosts

ಸೆ.5ರ CJP ಪ್ರತಿಭಟನೆಗೆ ನಿರ್ಬಂಧ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

SCO ಶೃಂಗಸಭೆಯಲ್ಲಿ ಇರಾನ್ ಅಧ್ಯಕ್ಷರ ಜೊತೆ ಮೋದಿ ಮಹತ್ವದ ಮಾತುಕತೆ

ದೆಹಲಿಯಲ್ಲಿ ಚಲಿಸುತ್ತಿದ್ದ ಬಸ್‌ನಲ್ಲೇ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ!

ಪ್ರಧಾನಿ ಆಗ್ತಾರ ತಮಿಳುನಾಡು ಸಿಎಂ ವಿಜಯ್!

ADVERTISEMENT
ADVERTISEMENT

ದೋಣಿ ಸಂಚಾರಕ್ಕೆ ಬ್ರೇಕ್

ಗಂಗಾ ನದಿಯಲ್ಲಿ ನೀರಿನ ಹರಿವು ಹಾಗೂ ಪ್ರವಾಹದ ರಭಸ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ದೋಣಿ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ನದಿಯ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇರುವುದರಿಂದ ನದಿ ತೀರಕ್ಕೆ ತೆರಳದಂತೆ ಪ್ರವಾಸಿಗರು ಹಾಗೂ ಭಕ್ತರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಗಂಗಾ ನದಿಯ ನೀರಿನ ಮಟ್ಟ ಹೆಚ್ಚಾದ ಪರಿಣಾಮ ವರುಣಾ ನದಿಯಲ್ಲೂ ಹಿಮ್ಮುಖ ಹರಿವು ಉಂಟಾಗಿದೆ. ಇದರಿಂದ ವರುಣಾ ನದಿಯ ದಂಡೆಯಲ್ಲಿರುವ ಹಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಕೆಲವು ಮನೆಗಳಿಗೂ ನೀರು ಪ್ರವೇಶಿಸಿದೆ. ಪರಿಣಾಮವಾಗಿ ಅಲ್ಲಿನ ನಿವಾಸಿಗಳು ಸುರಕ್ಷಿತ ಸ್ಥಳಗಳಿಗೆ ತೆರಳಲು ಆರಂಭಿಸಿದ್ದಾರೆ.

61 ಪರಿಹಾರ ಶಿಬಿರಗಳ ಸ್ಥಾಪನೆ

ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ವಾರಾಣಸಿ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ನಗರದ ವಿವಿಧ ಪ್ರದೇಶಗಳಲ್ಲಿ 61 ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದ್ದು, ಅಲ್ಲಿಗೆ ಸ್ಥಳಾಂತರಗೊಳ್ಳುವ ಜನರಿಗೆ ವಸತಿ, ಆಹಾರ, ಕುಡಿಯುವ ನೀರು, ನೈರ್ಮಲ್ಯ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ.

ಪ್ರವಾಹ ಪರಿಸ್ಥಿತಿಯ ಮೇಲೆ ನಿರಂತರ ನಿಗಾ ಇಡಲು 21 ಪ್ರವಾಹ ಕಾವಲು ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ. ತುರ್ತು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಾಗಿ 198 ದೋಣಿಗಳನ್ನು ಸನ್ನದ್ಧವಾಗಿ ಇರಿಸಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF), ವಾಟರ್ ಪೊಲೀಸ್ ಮತ್ತು ಬಿಎಸ್‌ಎಫ್ ತಂಡಗಳನ್ನು ಕೂಡ ಅಗತ್ಯ ಸಂದರ್ಭದಲ್ಲಿ ಕಾರ್ಯಾಚರಣೆಗೆ ಸಜ್ಜುಗೊಳಿಸಲಾಗಿದೆ.

ದನಕರುಗಳ ಸುರಕ್ಷತೆಗೂ ಜಿಲ್ಲಾಡಳಿತ ಕ್ರಮ ಕೈಗೊಂಡಿದ್ದು, ಅವುಗಳಿಗೆ ಮೇವು, ನೀರು ಮತ್ತು ಆಶ್ರಯದ ವ್ಯವಸ್ಥೆ ಮಾಡಲಾಗಿದೆ.

ಮೇಲ್ಭಾಗದಲ್ಲಿ ಗಂಗಾ ಆರತಿ

ಗಂಗಾ ನದಿಯ ನೀರಿನ ಮಟ್ಟ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಪ್ರಸಿದ್ಧ ದಶಾಶ್ವಮೇಧ ಘಾಟ್ ಸೇರಿದಂತೆ ಪ್ರಮುಖ ಘಾಟ್‌ಗಳಲ್ಲಿ ನಡೆಯುವ ಸಾಯಂಕಾಲದ ಗಂಗಾ ಆರತಿಯಲ್ಲಿ ಬದಲಾವಣೆ ಮಾಡಲಾಗಿದೆ. ನದಿಯ ಮೆಟ್ಟಿಲುಗಳ ಬದಲಿಗೆ ಮೇಲ್ಭಾಗದಲ್ಲಿರುವ ಸುರಕ್ಷಿತ ಸ್ಥಳಗಳಲ್ಲಿ ಆರತಿಯನ್ನು ನೆರವೇರಿಸಲಾಗುತ್ತಿದೆ.

ನದಿಯ ತೀರದ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಆಡಳಿತ ಸೂಚಿಸಿದೆ. ಪರಿಸ್ಥಿತಿ ಮತ್ತಷ್ಟು ಗಂಭೀರವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಪ್ರವಾಸಿಗರು ಮತ್ತು ಭಕ್ತಾದಿಗಳು ಅನಗತ್ಯವಾಗಿ ನದಿ ತೀರಕ್ಕೆ ತೆರಳದಂತೆ ಹಾಗೂ ದೋಣಿ ಸಂಚಾರದ ಮೇಲಿನ ನಿಷೇಧವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಡಳಿತ ಸೂಚಿಸಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಪಶ್ಚಾತ್ತಾಪ (13)

ಬೆಂಗಳೂರು ಸಬರ್ಬನ್ ರೈಲಿಗೆ ವೇಗ: ಟೆಂಡರ್‌ನಲ್ಲಿ ಅದಾನಿ ಸಂಸ್ಥೆ L1 ಬಿಡ್ಡರ್!

by ಕವಿತಾ
August 31, 2026 - 8:39 pm
0

ಪಶ್ಚಾತ್ತಾಪ (12)

ಕಿರುಚಿತ್ರ ‘MAGICC’ ಈಗ ‘ರಿಷಬ್ ಶೆಟ್ಟಿ ಫಿಲ್ಮ್ಸ್’ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ವೀಕ್ಷಣೆಗೆ ಲಭ್ಯ

by ಕವಿತಾ
August 31, 2026 - 7:48 pm
0

ಪಶ್ಚಾತ್ತಾಪ (11)

ಗುಟ್ಕಾ ನಿಷೇಧ, ಭದ್ರಾ ನೀರು ವಿಚಾರ; ನಾಳೆ ದಾವಣಗೆರೆ ಬಂದ್‌ಗೆ ಕರೆ!

by ಕವಿತಾ
August 31, 2026 - 7:35 pm
0

ಪಶ್ಚಾತ್ತಾಪ (10)

ಬೆಂಗಳೂರಿನ ಸ್ವೀಟ್ಸ್ ಘಟಕಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ!

by ಕವಿತಾ
August 31, 2026 - 7:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಶ್ಚಾತ್ತಾಪ (7)
    ಸೆ.5ರ CJP ಪ್ರತಿಭಟನೆಗೆ ನಿರ್ಬಂಧ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ
    August 31, 2026 | 0
  • Untitled design (13)
    SCO ಶೃಂಗಸಭೆಯಲ್ಲಿ ಇರಾನ್ ಅಧ್ಯಕ್ಷರ ಜೊತೆ ಮೋದಿ ಮಹತ್ವದ ಮಾತುಕತೆ
    August 31, 2026 | 0
  • ಸಾವು (16)
    ದೆಹಲಿಯಲ್ಲಿ ಚಲಿಸುತ್ತಿದ್ದ ಬಸ್‌ನಲ್ಲೇ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ!
    August 31, 2026 | 0
  • ಸಾವು (15)
    ಪ್ರಧಾನಿ ಆಗ್ತಾರ ತಮಿಳುನಾಡು ಸಿಎಂ ವಿಜಯ್!
    August 31, 2026 | 0
  • ಸಾವು (13)
    ನೇಪಾಳದಲ್ಲಿ ಭಾರೀ ಮಳೆ: ಉತ್ತರ ಪ್ರದೇಶದ ನಾರಾಯಣಿ-ಗಂಡಕ್ ನೀರಿನ ಮಟ್ಟ ಏರಿಕೆ!
    August 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version