• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಸರ್ಕಾರಕ್ಕೆ ಭರ್ಜರಿ ಆದಾಯ: ಆಗಸ್ಟ್ ನಲ್ಲಿ GST ಸಂಗ್ರಹದಲ್ಲಿ ಏರಿಕೆ

ಕವಿತಾ by ಕವಿತಾ
September 1, 2026 - 2:39 pm
in ದೇಶ, ವಾಣಿಜ್ಯ
0 0
0
Untitled design (24)

ನವದೆಹಲಿ, ಸೆಪ್ಟೆಂಬರ್ 1: ದೇಶದ ಸರಕು ಮತ್ತು ಸೇವಾ ತೆರಿಗೆ (GST) ಸಂಗ್ರಹದಲ್ಲಿ ಮತ್ತೊಮ್ಮೆ ಉತ್ತಮ ಬೆಳವಣಿಗೆ ದಾಖಲಾಗಿದೆ. ಆಗಸ್ಟ್ 2026ರಲ್ಲಿ ಸರ್ಕಾರದ ಒಟ್ಟು ಜಿಎಸ್‌ಟಿ ಸಂಗ್ರಹ ರೂ. 1,99,853 ಕೋಟಿಗೆ ತಲುಪಿದೆ. ಕಳೆದ ವರ್ಷದ ಆಗಸ್ಟ್‌ನಲ್ಲಿ ರೂ. 1.74 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹವಾಗಿದ್ದರೆ, ಈ ಬಾರಿ ತೆರಿಗೆ ಆದಾಯದಲ್ಲಿ ಶೇ.14.8ರಷ್ಟು ಹೆಚ್ಚಳವಾಗಿದೆ.

ಆದರೆ, ಜುಲೈ ತಿಂಗಳಿನಲ್ಲಿ ದಾಖಲಾಗಿದ್ದ ರೂ. 2.11 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹಕ್ಕೆ ಹೋಲಿಸಿದರೆ ಆಗಸ್ಟ್‌ನಲ್ಲಿ ಕೊಂಚ ಇಳಿಕೆ ಕಂಡುಬಂದಿದೆ. ಜುಲೈಗೆ ಹೋಲಿಸಿದರೆ ಸುಮಾರು ರೂ. 11 ಸಾವಿರ ಕೋಟಿಯಷ್ಟು ಕಡಿಮೆ ಜಿಎಸ್‌ಟಿ ಸಂಗ್ರಹವಾಗಿದೆ.

RelatedPosts

ಭಾರತ-ಬೆಲ್ಜಿಯಂ ರಕ್ಷಣಾ ಸಹಕಾರಕ್ಕೆ ಬಲ: ಮಿಲಿಟರಿ ವಿನಿಮಯ, ತರಬೇತಿಗೆ ಮಹತ್ವದ ಒಪ್ಪಂದ

ದೆಹಲಿ ಜಲ ಮಂಡಳಿ ಅಕ್ರಮ ಕೇಸ್‌: ಮಾಜಿ ಸಚಿವ ಸತ್ಯೇಂದ್ರ ಜೈನ್‌’ಗೆ ಜಾಮೀನು ಮಂಜೂರು

ಬೈಕ್‌ ಟ್ಯಾಕ್ಸಿ ಸೇವೆಗೆ ಅವಕಾಶ ನೀಡಿ: ರಾಜ್ಯಗಳಿಗೆ ನಿತಿನ್‌ ಗಡ್ಕರಿ ಮನವಿ

100 ವರ್ಷದ ಹಿಂದೂ ದೇವಾಲಯ ಧ್ವಂಸ ಪ್ರಕರಣ: ತನಿಖೆಗೆ ಭಾರತ ಒತ್ತಾಯ

ADVERTISEMENT
ADVERTISEMENT

ರಿಫಂಡ್‌ನಲ್ಲೂ ಭಾರಿ ಏರಿಕೆ

ಆಗಸ್ಟ್ ತಿಂಗಳಲ್ಲಿ ಸರ್ಕಾರ ನೀಡಿರುವ ಜಿಎಸ್‌ಟಿ ರಿಫಂಡ್ ಮೊತ್ತವೂ ಗಣನೀಯವಾಗಿ ಏರಿಕೆಯಾಗಿದೆ. ಒಟ್ಟು ರಿಫಂಡ್ ರೂ.31,795 ಕೋಟಿಗೆ ತಲುಪಿದ್ದು, ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ.67.9ರಷ್ಟು ಹೆಚ್ಚಾಗಿದೆ. ದೇಶೀಯ ವಹಿವಾಟು ಮತ್ತು ರಫ್ತು ಸಂಬಂಧಿತ ಮರುಪಾವತಿಗಳು ಇದರಲ್ಲಿ ಸೇರಿವೆ.

ರಿಫಂಡ್ ಮೊತ್ತವನ್ನು ಕಡಿತಗೊಳಿಸಿದ ಬಳಿಕ ಸರ್ಕಾರದ ಬೊಕ್ಕಸಕ್ಕೆ ಸೇರಿದ ನಿವ್ವಳ ಜಿಎಸ್‌ಟಿ ಆದಾಯ ರೂ. 1,68,057 ಕೋಟಿ ಆಗಿದೆ. ಕಳೆದ ವರ್ಷದ ಆಗಸ್ಟ್‌ನ ರೂ. 1.55 ಲಕ್ಷ ಕೋಟಿಗೂ ಕಡಿಮೆ ಇದ್ದ ನಿವ್ವಳ ಆದಾಯಕ್ಕೆ ಹೋಲಿಸಿದರೆ ಈ ಬಾರಿ ಶೇ.8.3ರಷ್ಟು ಬೆಳವಣಿಗೆ ದಾಖಲಾಗಿದೆ.

ಆಮದು ಸರಕುಗಳ ತೆರಿಗೆ ಸಂಗ್ರಹದಲ್ಲಿ 29% ಏರಿಕೆ

ಆಗಸ್ಟ್‌ನ ಒಟ್ಟು ಜಿಎಸ್‌ಟಿ ಆದಾಯದಲ್ಲಿ ಆಮದು ಮಾಡಿಕೊಂಡ ಸರಕುಗಳ ಮೇಲಿನ ತೆರಿಗೆ ಸಂಗ್ರಹ ಪ್ರಮುಖ ಪಾತ್ರ ವಹಿಸಿದೆ. ಆಮದು ಸರಕುಗಳಿಂದ ರೂ. 62,604 ಕೋಟಿ ತೆರಿಗೆ ಸಂಗ್ರಹವಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.29ರಷ್ಟು ಏರಿಕೆಯಾಗಿದೆ.

ಇದೇ ವೇಳೆ, ದೇಶೀಯ ವಹಿವಾಟುಗಳಿಂದ ರೂ.1,37,249 ಕೋಟಿ ಜಿಎಸ್‌ಟಿ ಸಂಗ್ರಹವಾಗಿದೆ. ಇದು ವಾರ್ಷಿಕ ಆಧಾರದಲ್ಲಿ ಶೇ.9.3ರಷ್ಟು ಹೆಚ್ಚಳವಾಗಿದೆ.

ಆರ್ಥಿಕ ಚಟುವಟಿಕೆಗಳಿಗೆ ಬಲ

ಸತತವಾಗಿ ಉತ್ತಮ ಜಿಎಸ್‌ಟಿ ಸಂಗ್ರಹ ದಾಖಲಾಗುತ್ತಿರುವುದು ದೇಶೀಯ ಆರ್ಥಿಕ ಚಟುವಟಿಕೆಗಳ ಸ್ಥಿರತೆಗೆ ಪ್ರಮುಖ ಸೂಚಕವಾಗಿದೆ. ದೇಶೀಯ ಬಳಕೆ, ವ್ಯಾಪಾರ ಚಟುವಟಿಕೆಗಳು ಹಾಗೂ ಆಮದು ವಹಿವಾಟಿನಲ್ಲಿ ಕಂಡುಬರುವ ಬೆಳವಣಿಗೆ ತೆರಿಗೆ ಸಂಗ್ರಹದ ಮೇಲೂ ಪರಿಣಾಮ ಬೀರುತ್ತಿದೆ.

ಇದೇ ವೇಳೆ, ಸರಕು ಮತ್ತು ಸೇವಾ ತೆರಿಗೆ ಮಂಡಳಿಯ 57ನೇ ಸಭೆ ಸೆಪ್ಟೆಂಬರ್ 12ರಂದು ನವದೆಹಲಿಯಲ್ಲಿ ನಡೆಯಲಿದೆ. ಸಭೆಯು ಬೆಳಗ್ಗೆ 11 ಗಂಟೆಗೆ ಆರಂಭವಾಗಲಿದ್ದು, ಜಿಎಸ್‌ಟಿ ವ್ಯವಸ್ಥೆಗೆ ಸಂಬಂಧಿಸಿದ ಹಲವು ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಯುವ ನಿರೀಕ್ಷೆಯಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 09 03T213131.506

ಬಿಗ್‌ಬಾಸ್ ಗ್ರ್ಯಾಂಡ್ ಓಪನಿಂಗ್‌ಗೆ ಕೌಂಟ್‌ಡೌನ್‌ ಶುರು: ಸಂಭಾವ್ಯ ಸ್ಪರ್ಧಿಗಳ ಲಿಸ್ಟ್ ಇಲ್ಲಿದೆ

by ಶಾಲಿನಿ ಕೆ. ಡಿ
September 3, 2026 - 9:32 pm
0

Untitled design 2026 09 03T210248.725

RSS ಪಥಸಂಚಲನ ಪ್ರಕರಣ: ಅಮಾನತುಗೊಂಡಿದ್ದ ಶಿಕ್ಷಕರಿಗೆ ಬಿಗ್ ರಿಲೀಫ್, ಅಮಾನತು ಆದೇಶಕ್ಕೆ ತಡೆ

by ಶಾಲಿನಿ ಕೆ. ಡಿ
September 3, 2026 - 9:06 pm
0

Untitled design 2026 09 03T203949.529

ಕಿಟ್ಟಿ-ಮೇಘನಾ ಕಾಂಬೋಗೆ ಮತ್ತೆ ಜೀವ ಕೊಟ್ಟ ಅಮರ್ಥ

by ಶಾಲಿನಿ ಕೆ. ಡಿ
September 3, 2026 - 8:41 pm
0

IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಅಮಾನತು (1)

KPSC ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್‌: IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಅಮಾನತು

by ಶಾಲಿನಿ ಕೆ. ಡಿ
September 3, 2026 - 8:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಭಾರತ ಬೆಲ್ಜಿಯಂ ರಕ್ಷಣಾ ಸಹಕಾರಕ್ಕೆ ಬಲ ಮಿಲಿಟರಿ ವಿನಿಮಯ, ತರಬೇತಿಗೆ ಮಹತ್ವದ ಒಪ್ಪಂದ
    ಭಾರತ-ಬೆಲ್ಜಿಯಂ ರಕ್ಷಣಾ ಸಹಕಾರಕ್ಕೆ ಬಲ: ಮಿಲಿಟರಿ ವಿನಿಮಯ, ತರಬೇತಿಗೆ ಮಹತ್ವದ ಒಪ್ಪಂದ
    September 3, 2026 | 0
  • ದೆಹಲಿ ಜಲ ಮಂಡಳಿ ಅಕ್ರಮ ಕೇಸ್ ಮಾಜಿ ಸಚಿವ ಸತ್ಯೇಂದ್ರ ಜೈನ್ ’ಗೆ ಜಾಮೀನು ಮಂಜೂರು
    ದೆಹಲಿ ಜಲ ಮಂಡಳಿ ಅಕ್ರಮ ಕೇಸ್‌: ಮಾಜಿ ಸಚಿವ ಸತ್ಯೇಂದ್ರ ಜೈನ್‌’ಗೆ ಜಾಮೀನು ಮಂಜೂರು
    September 3, 2026 | 0
  • Untitled design 2026 09 03T154837.567
    ಬೈಕ್‌ ಟ್ಯಾಕ್ಸಿ ಸೇವೆಗೆ ಅವಕಾಶ ನೀಡಿ: ರಾಜ್ಯಗಳಿಗೆ ನಿತಿನ್‌ ಗಡ್ಕರಿ ಮನವಿ
    September 3, 2026 | 0
  • Untitled design 2026 09 03T112158.086
    100 ವರ್ಷದ ಹಿಂದೂ ದೇವಾಲಯ ಧ್ವಂಸ ಪ್ರಕರಣ: ತನಿಖೆಗೆ ಭಾರತ ಒತ್ತಾಯ
    September 3, 2026 | 0
  • Shriram Nene Madhuri Dixit
    ದಿಶಾ ಸಾಲಿಯನ್ ನಿಗೂಢ ಸಾವು ಪ್ರಕರಣ ಸಿಬಿಐಗೆ; ಬಾಂಬೆ ಹೈಕೋರ್ಟ್ ಮಹತ್ವದ ಆದೇಶ
    September 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version