• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬಂಡೀಪುರ ಸಫಾರಿ ಪ್ರಿಯರಿಗೆ ಶಾಕ್: ಟಿಕೆಟ್ ದರ ಹೆಚ್ಚಳ!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 2, 2026 - 7:48 am
in ಕರ್ನಾಟಕ
0 0
0
ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (4)

ದೇಶದ ಪ್ರಸಿದ್ಧ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಒಂದಾಗಿರುವ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ವನ್ಯಜೀವಿ ಸಫಾರಿ ದರವನ್ನು ಪರಿಷ್ಕರಿಸಲಾಗಿದ್ದು, ನೂತನ ದರ ಇಂದಿನಿಂದ ಜಾರಿಗೆ ಬಂದಿದೆ. ಗುಂಡ್ಲುಪೇಟೆ ತಾಲೂಕಿನ ಬಂಡೀಪುರಕ್ಕೆ ದೇಶ-ವಿದೇಶಗಳಿಂದ ಪ್ರವಾಸಿಗರು ಆಗಮಿಸುತ್ತಿದ್ದು, ಸಫಾರಿ ಮೂಲಕ ಇಲ್ಲಿನ ಕಾಡು ಮತ್ತು ವನ್ಯಜೀವಿ ಸಂಕುಲವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.

ಬಂಡೀಪುರ ಸಫಾರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಭೇಟಿ ನೀಡಿ ವನ್ಯಜೀವಿ ಸೌಂದರ್ಯವನ್ನು ಸವಿದಿದ್ದಾರೆ. ಗಣ್ಯರ ಭೇಟಿ ಬಳಿಕ ಬಂಡೀಪುರ ಪ್ರವಾಸಿಗರ ಪ್ರಮುಖ ಆಕರ್ಷಣೆಯ ಕೇಂದ್ರವಾಗಿ ಮತ್ತಷ್ಟು ಜನಪ್ರಿಯತೆ ಗಳಿಸಿದೆ. ವಿಶೇಷವಾಗಿ ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಸಫಾರಿ ಟಿಕೆಟ್‌ಗಳಿಗೆ ಭಾರಿ ಬೇಡಿಕೆ ಕಂಡುಬರುತ್ತಿದ್ದು, ಕೆಲವೊಮ್ಮೆ ಮುಂಗಡವಾಗಿ ಟಿಕೆಟ್ ಕಾಯ್ದಿರಿಸುವ ಪರಿಸ್ಥಿತಿಯೂ ನಿರ್ಮಾಣವಾಗುತ್ತದೆ.

RelatedPosts

ನೇಪಾಳ ಪ್ರವಾಹದಿಂದ ಕೂದಲೆಳೆ ಅಂತರದಲ್ಲಿ ಪಾರು; ಬೆಂಗಳೂರಿಗೆ ಮರಳಿದ 17 ಚಾರಣಿಗರು!

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ಗೆ ಮತ್ತೆ ಟೆನ್ಷನ್; ಇಂದು ಪ್ರದೋಷ್ ಮಾಫಿ ಸಾಕ್ಷಿ ಹೇಳಿಕೆ ದಾಖಲು!

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಮಳೆ ಅಬ್ಬರ: ಹವಾಮಾನ ಇಲಾಖೆ ಮುನ್ಸೂಚನೆ!

ಐಸ್‌ಕ್ರೀಮ್ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ರಿಲಯನ್ಸ್; ಜಸ್ಟ್ 10 ರೂ.ಗೆ ಸಿಗಲಿದೆ ‘ಬಾಂಬೆ ಕ್ರೀಮರಿ’

ADVERTISEMENT
ADVERTISEMENT

ಇದೀಗ ಅರಣ್ಯ ಇಲಾಖೆ ಸಫಾರಿ ದರವನ್ನು ಪರಿಷ್ಕರಿಸಿದೆ. ಪರಿಷ್ಕೃತ ದರಪಟ್ಟಿಯ ಪ್ರಕಾರ ಬಂಡೀಪುರ ಬಸ್ ಸಫಾರಿಯ ವಯಸ್ಕರ ಟಿಕೆಟ್ ದರ ₹650ರಿಂದ ₹1,000ಕ್ಕೆ ಏರಿಕೆಯಾಗಿದೆ. ಮಕ್ಕಳ ಟಿಕೆಟ್ ದರ ₹350ರಿಂದ ₹500ಕ್ಕೆ ಹೆಚ್ಚಿಸಲಾಗಿದೆ. ಜೀಪ್ ಸಫಾರಿಗೆ ವಯಸ್ಕರ ಟಿಕೆಟ್ ₹1,000ರಿಂದ ₹1,500ಕ್ಕೆ ಹಾಗೂ ಮಕ್ಕಳ ಟಿಕೆಟ್ ₹500ರಿಂದ ₹750ಕ್ಕೆ ಏರಿಕೆಯಾಗಿದೆ.

ಇದರ ಜೊತೆಗೆ ಸಫಾರಿ ವೇಳೆ ಬಳಸುವ ಕೆಲವು ಕ್ಯಾಮರಾಗಳಿಗೂ ಶುಲ್ಕ ನಿಗದಿಪಡಿಸಲಾಗಿದೆ. 200 ಎಂಎಂಗಿಂತ ಹೆಚ್ಚಿನ ಸಾಮರ್ಥ್ಯದ ಕ್ಯಾಮರಾಗಳಿಗೆ ₹1,500 ಹಾಗೂ ಜಿಎಸ್‌ಟಿ ಶುಲ್ಕ ವಿಧಿಸಲಾಗುತ್ತದೆ. ವಾಹನಗಳ ಪಾರ್ಕಿಂಗ್ ಶುಲ್ಕದಲ್ಲೂ ದರ ನಿಗದಿಪಡಿಸಲಾಗಿದ್ದು, ಕಾರುಗಳಿಗೆ ₹100, ಲಘು ವಾಹನಗಳಿಗೆ ₹200 ಹಾಗೂ ಬಸ್‌ಗಳಿಗೆ ₹300 ಪಾವತಿಸಬೇಕಾಗಿದೆ.

ಮೂರು ವರ್ಷದೊಳಗಿನ ಮಕ್ಕಳಿಗೆ ಪ್ರವೇಶ ಹಾಗೂ ಸಫಾರಿ ಟಿಕೆಟ್ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಆದರೆ ಸಫಾರಿ ವೇಳೆ ಇಂತಹ ಮಕ್ಕಳು ಪ್ರತ್ಯೇಕ ಆಸನ ಪಡೆಯುವಂತಿಲ್ಲ. ಪೋಷಕರ ಆಸನವನ್ನೇ ಹಂಚಿಕೊಳ್ಳಬೇಕಾಗಿದೆ.

ಮೊದಲ ದಿನ 191 ಪ್ರವಾಸಿಗರು

ದರ ಪರಿಷ್ಕರಣೆ ಜಾರಿಯಾದ ಮೊದಲ ದಿನವೇ 191 ಪ್ರವಾಸಿಗರು ಬಂಡೀಪುರ ಸಫಾರಿ ನಡೆಸಿದ್ದಾರೆ. ಜಿ.ಎಸ್.ಬೆಟ್ಟ ವಲಯ ಅರಣ್ಯಾಧಿಕಾರಿ ಸತೀಶ್ ಕುಮಾರ್ ನೀಡಿದ ಮಾಹಿತಿಯ ಪ್ರಕಾರ, ಜಂಗಲ್ ಲಾಡ್ಜ್ಸ್ ಸೇರಿದಂತೆ ಸಫಾರಿಯಿಂದ ಒಟ್ಟು ₹2,72,824 ಆದಾಯ ಸಂಗ್ರಹವಾಗಿದೆ.

ದರ ಏರಿಕೆಯ ಹೊರತಾಗಿಯೂ ಮೊದಲ ದಿನ ಪ್ರವಾಸಿಗರ ಸಂಖ್ಯೆಯಲ್ಲಿ ಯಾವುದೇ ಗಮನಾರ್ಹ ಇಳಿಕೆ ಕಂಡುಬಂದಿಲ್ಲ. ಒಟ್ಟು ನಾಲ್ಕು ಬಸ್‌ಗಳು ಏಳು ಟ್ರಿಪ್ ನಡೆಸಿವೆ. ನಾಲ್ಕು ಕ್ಯಾಂಪರ್‌ಗಳು ಐದು ಟ್ರಿಪ್ ಹಾಗೂ ಒಂದು ಜಿಪ್ಸಿ ಎರಡು ಟ್ರಿಪ್ ನಡೆಸಿದೆ.

ಸಫಾರಿ ದರ ಏರಿಕೆಯಾಗಿರುವುದರಿಂದ ಪ್ರವಾಸಿಗರಿಗೆ ಹೆಚ್ಚುವರಿ ಖರ್ಚು ಎದುರಾಗಿದ್ದರೂ, ಬಂಡೀಪುರದ ಪ್ರಕೃತಿ ಸೌಂದರ್ಯ ಹಾಗೂ ವನ್ಯಜೀವಿಗಳನ್ನು ಕಣ್ತುಂಬಿಕೊಳ್ಳುವ ಆಸಕ್ತಿಯಲ್ಲಿ ಮಾತ್ರ ಮೊದಲ ದಿನ ಯಾವುದೇ ಕುಸಿತ ಕಂಡುಬಂದಿಲ್ಲ. ಮುಂದಿನ ದಿನಗಳಲ್ಲಿ ಪರಿಷ್ಕೃತ ದರ ಪ್ರವಾಸಿಗರ ಸಂಖ್ಯೆಯ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬುದು ಕುತೂಹಲ ಮೂಡಿಸಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (10)

ನೇಪಾಳ ಪ್ರವಾಹದಿಂದ ಕೂದಲೆಳೆ ಅಂತರದಲ್ಲಿ ಪಾರು; ಬೆಂಗಳೂರಿಗೆ ಮರಳಿದ 17 ಚಾರಣಿಗರು!

by ದಿಶಾ ಕೆ. ಎಸ್.
September 2, 2026 - 10:24 am
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (9)

ಕಿಚ್ಚ ಸುದೀಪ್ ಬರ್ತ್‌ಡೇಗೆ ಬಿಗ್ ಗಿಫ್ಟ್; ‘ಬಿಲ್ಲ ರಂಗ ಬಾಷಾ’ ಫಸ್ಟ್ ಲುಕ್ ರಿಲೀಸ್!

by ದಿಶಾ ಕೆ. ಎಸ್.
September 2, 2026 - 9:42 am
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (8)

ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನತೆ :ಯುಎಸ್ ಸೇನಾ ನೆಲೆಗಳ ಮೇಲೆ ಇರಾನ್ ದಾಳಿ!

by ದಿಶಾ ಕೆ. ಎಸ್.
September 2, 2026 - 9:20 am
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (7)

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ಗೆ ಮತ್ತೆ ಟೆನ್ಷನ್; ಇಂದು ಪ್ರದೋಷ್ ಮಾಫಿ ಸಾಕ್ಷಿ ಹೇಳಿಕೆ ದಾಖಲು!

by ದಿಶಾ ಕೆ. ಎಸ್.
September 2, 2026 - 8:27 am
0

ಸಂಬಂಧಿಸಿದ ಪೋಸ್ಟ್‌ಗಳು

  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (10)
    ನೇಪಾಳ ಪ್ರವಾಹದಿಂದ ಕೂದಲೆಳೆ ಅಂತರದಲ್ಲಿ ಪಾರು; ಬೆಂಗಳೂರಿಗೆ ಮರಳಿದ 17 ಚಾರಣಿಗರು!
    September 2, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (7)
    ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ಗೆ ಮತ್ತೆ ಟೆನ್ಷನ್; ಇಂದು ಪ್ರದೋಷ್ ಮಾಫಿ ಸಾಕ್ಷಿ ಹೇಳಿಕೆ ದಾಖಲು!
    September 2, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (1)
    ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಮಳೆ ಅಬ್ಬರ: ಹವಾಮಾನ ಇಲಾಖೆ ಮುನ್ಸೂಚನೆ!
    September 2, 2026 | 0
  • Your paragraph text (75)
    ಐಸ್‌ಕ್ರೀಮ್ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ರಿಲಯನ್ಸ್; ಜಸ್ಟ್ 10 ರೂ.ಗೆ ಸಿಗಲಿದೆ ‘ಬಾಂಬೆ ಕ್ರೀಮರಿ’
    September 1, 2026 | 0
  • Your paragraph text (68)
    ಬೆಂಗಳೂರಿನಲ್ಲಿ ಸೆಪ್ಟೆಂಬರ್ 3-4 ರಂದು ಚಿಕನ್ ಶಾಪ್ ಬಂದ್
    September 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version