• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ಗೆ ಮತ್ತೆ ಟೆನ್ಷನ್; ಇಂದು ಪ್ರದೋಷ್ ಮಾಫಿ ಸಾಕ್ಷಿ ಹೇಳಿಕೆ ದಾಖಲು!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 2, 2026 - 8:27 am
in ಕರ್ನಾಟಕ
0 0
0
ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (7)

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಮತ್ತೆ ಆತಂಕ ಎದುರಾಗಿದೆ. ಪ್ರಕರಣದ ಆರೋಪಿ ಪ್ರದೋಷ್‌ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವ ಕುರಿತು ನ್ಯಾಯಾಲಯದ ಬೆಳವಣಿಗೆಗಳು ಕುತೂಹಲ ಮೂಡಿಸಿದ್ದು, ಇಂದು ಅವರ ಸಾಕ್ಷಿ ಹೇಳಿಕೆ ದಾಖಲಾಗುತ್ತದೆಯೇ ಎಂಬುದರ ಮೇಲೆ ಎಲ್ಲರ ಗಮನ ನೆಟ್ಟಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತನ್ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಬೇಕು ಎಂದು ಪ್ರದೋಷ್‌ ಸಲ್ಲಿಸಿದ್ದ ಅರ್ಜಿಯನ್ನು 59ನೇ ಸಿಸಿಹೆಚ್ ನ್ಯಾಯಾಲಯ ಈ ಹಿಂದೆ ಅಂಗೀಕರಿಸಿತ್ತು. ಇದರ ಬೆನ್ನಲ್ಲೇ ಸೆಪ್ಟೆಂಬರ್ 2ರಂದು ನ್ಯಾಯಾಲಯದ ಮುಂದೆ ಹಾಜರಾಗಿ ಸಾಕ್ಷಿ ಹೇಳಿಕೆ ದಾಖಲಿಸುವಂತೆ ಪ್ರದೋಷ್‌ಗೆ ವಿಟ್ನೆಸ್‌ ಸಮನ್ಸ್‌ ಜಾರಿಗೊಳಿಸಲಾಗಿತ್ತು.

RelatedPosts

ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ; 31 ಬಾಂಗ್ಲಾದೇಶಿ ಪ್ರಜೆಗಳು ಗಡಿಪಾರು

ನೇಪಾಳ ಪ್ರವಾಹದಿಂದ ಕೂದಲೆಳೆ ಅಂತರದಲ್ಲಿ ಪಾರು; ಬೆಂಗಳೂರಿಗೆ ಮರಳಿದ 17 ಚಾರಣಿಗರು!

ಬಂಡೀಪುರ ಸಫಾರಿ ಪ್ರಿಯರಿಗೆ ಶಾಕ್: ಟಿಕೆಟ್ ದರ ಹೆಚ್ಚಳ!

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಮಳೆ ಅಬ್ಬರ: ಹವಾಮಾನ ಇಲಾಖೆ ಮುನ್ಸೂಚನೆ!

ADVERTISEMENT
ADVERTISEMENT

ಪ್ರದೋಷ್‌ ಜೈಲಿನಲ್ಲಿರುವ ಹಿನ್ನೆಲೆಯಲ್ಲಿ, ಜೈಲಾಧಿಕಾರಿಗಳ ಮೂಲಕ ಸಮನ್ಸ್‌ ಜಾರಿ ಮಾಡಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ನ್ಯಾಯಾಧೀಶರಾದ ಸುಜಾತ ಮಡಿವಾಳಪ್ಪ ಸಾಂಬ್ರಾಣಿ ಸೂಚಿಸಿದ್ದರು. ಹೀಗಾಗಿ ಇಂದು ಪ್ರದೋಷ್‌ ನ್ಯಾಯಾಲಯದ ಮುಂದೆ ಹಾಜರಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ನುಡಿಯುತ್ತಾರೆಯೇ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಮತ್ತೊಂದೆಡೆ, ಪ್ರದೋಷ್‌ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಲು ಸೆಷನ್ಸ್‌ ಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ನಟ ದರ್ಶನ್‌ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಸೆಷನ್ಸ್‌ ಕೋರ್ಟ್‌ನ ಆದೇಶವನ್ನು ರದ್ದುಪಡಿಸುವಂತೆ ಕೋರಿ ದರ್ಶನ್‌ ಪರ ವಕೀಲರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಈ ಅರ್ಜಿ ಇಂದು ಹೈಕೋರ್ಟ್‌ನ ವಿಚಾರಣಾ ಪಟ್ಟಿಯಲ್ಲಿ 49ನೇ ಮ್ಯಾಟರ್‌ ಆಗಿದೆ. ಹೀಗಾಗಿ ಬೆಳಗ್ಗೆ 11.30ರ ಸುಮಾರಿಗೆ ಈ ಅರ್ಜಿಗೆ ಸಂಬಂಧಿಸಿದಂತೆ ಆದೇಶ ಹೊರಬೀಳುವ ಸಾಧ್ಯತೆಯಿದೆ. ಹೈಕೋರ್ಟ್‌ನ ಆದೇಶ ಏನಾಗಲಿದೆ ಎಂಬುದರ ಮೇಲೆ ಪ್ರಕರಣದ ಮುಂದಿನ ಬೆಳವಣಿಗೆಗಳು ಅವಲಂಬಿತವಾಗಿವೆ.

ಇದೇ ವೇಳೆ, ಸುಮಾರು ಮಧ್ಯಾಹ್ನ 12 ಗಂಟೆ ವೇಳೆಗೆ ಪ್ರದೋಷ್‌ ಅವರ ಸಾಕ್ಷಿ ಹೇಳಿಕೆಯನ್ನು ದಾಖಲಿಸಲು ನ್ಯಾಯಾಲಯ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಹೀಗಾಗಿ ಒಂದೆಡೆ ಹೈಕೋರ್ಟ್‌ನಲ್ಲಿ ದರ್ಶನ್‌ ಸಲ್ಲಿಸಿರುವ ಅರ್ಜಿಯ ವಿಚಾರಣೆ ಹಾಗೂ ಮತ್ತೊಂದೆಡೆ ಪ್ರದೋಷ್‌ ಅವರ ಸಾಕ್ಷಿ ಹೇಳಿಕೆ ದಾಖಲಾಗುವ ಪ್ರಕ್ರಿಯೆ ನಡೆಯಲಿರುವುದು ಪ್ರಕರಣಕ್ಕೆ ಮತ್ತಷ್ಟು ಮಹತ್ವ ತಂದಿದೆ.

ಪ್ರದೋಷ್‌ ಮಾಫಿ ಸಾಕ್ಷಿಯಾಗಿ ನೀಡಲಿರುವ ಹೇಳಿಕೆಯಲ್ಲಿ ಯಾವೆಲ್ಲ ಅಂಶಗಳು ಬಹಿರಂಗವಾಗಲಿವೆ? ಅವರ ಹೇಳಿಕೆ ಪ್ರಕರಣದ ತನಿಖೆ ಮತ್ತು ವಿಚಾರಣೆಯ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ? ಎಂಬ ಪ್ರಶ್ನೆಗಳು ಇದೀಗ ಮೂಡಿವೆ. ಹೀಗಾಗಿ ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಡೆಯಲಿರುವ ಕಾನೂನು ಪ್ರಕ್ರಿಯೆಗಳತ್ತ ಎಲ್ಲರ ಚಿತ್ತ ನೆಟ್ಟಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (12)

ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ; 31 ಬಾಂಗ್ಲಾದೇಶಿ ಪ್ರಜೆಗಳು ಗಡಿಪಾರು

by ದಿಶಾ ಕೆ. ಎಸ್.
September 2, 2026 - 11:10 am
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (10)

ನೇಪಾಳ ಪ್ರವಾಹದಿಂದ ಕೂದಲೆಳೆ ಅಂತರದಲ್ಲಿ ಪಾರು; ಬೆಂಗಳೂರಿಗೆ ಮರಳಿದ 17 ಚಾರಣಿಗರು!

by ದಿಶಾ ಕೆ. ಎಸ್.
September 2, 2026 - 10:24 am
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (9)

ಕಿಚ್ಚ ಸುದೀಪ್ ಬರ್ತ್‌ಡೇಗೆ ಬಿಗ್ ಗಿಫ್ಟ್; ‘ಬಿಲ್ಲ ರಂಗ ಬಾಷಾ’ ಫಸ್ಟ್ ಲುಕ್ ರಿಲೀಸ್!

by ದಿಶಾ ಕೆ. ಎಸ್.
September 2, 2026 - 9:42 am
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (8)

ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನತೆ :ಯುಎಸ್ ಸೇನಾ ನೆಲೆಗಳ ಮೇಲೆ ಇರಾನ್ ದಾಳಿ!

by ದಿಶಾ ಕೆ. ಎಸ್.
September 2, 2026 - 9:20 am
0

ಸಂಬಂಧಿಸಿದ ಪೋಸ್ಟ್‌ಗಳು

  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (12)
    ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ; 31 ಬಾಂಗ್ಲಾದೇಶಿ ಪ್ರಜೆಗಳು ಗಡಿಪಾರು
    September 2, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (10)
    ನೇಪಾಳ ಪ್ರವಾಹದಿಂದ ಕೂದಲೆಳೆ ಅಂತರದಲ್ಲಿ ಪಾರು; ಬೆಂಗಳೂರಿಗೆ ಮರಳಿದ 17 ಚಾರಣಿಗರು!
    September 2, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (4)
    ಬಂಡೀಪುರ ಸಫಾರಿ ಪ್ರಿಯರಿಗೆ ಶಾಕ್: ಟಿಕೆಟ್ ದರ ಹೆಚ್ಚಳ!
    September 2, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (1)
    ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಮಳೆ ಅಬ್ಬರ: ಹವಾಮಾನ ಇಲಾಖೆ ಮುನ್ಸೂಚನೆ!
    September 2, 2026 | 0
  • Your paragraph text (75)
    ಐಸ್‌ಕ್ರೀಮ್ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ರಿಲಯನ್ಸ್; ಜಸ್ಟ್ 10 ರೂ.ಗೆ ಸಿಗಲಿದೆ ‘ಬಾಂಬೆ ಕ್ರೀಮರಿ’
    September 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version