• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪವನ್ ಕಲ್ಯಾಣ್ ಆಸ್ತಿ ಎಷ್ಟು? ಐಷಾರಾಮಿ ಕಾರುಗಳ ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 2, 2026 - 4:01 pm
in ಸಿನಿಮಾ
0 0
0
Untitled design 2026 09 02T160049.460

 ಟಾಲಿವುಡ್‌ನ ಜನಪ್ರಿಯ ನಟ, ಜನಸೇನಾ ಪಕ್ಷದ ನಾಯಕ ಹಾಗೂ ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರಿಗೆ ಇಂದು (ಸೆಪ್ಟೆಂಬರ್ 2) ಹುಟ್ಟುಹಬ್ಬದ ಸಂಭ್ರಮ. ಸಿನಿಮಾ ಹಾಗೂ ರಾಜಕೀಯ ಎರಡೂ ಕ್ಷೇತ್ರಗಳಲ್ಲಿ ತಮ್ಮದೇ ಛಾಪು ಮೂಡಿಸಿರುವ ಪವನ್ ಕಲ್ಯಾಣ್ ಅವರಿಗೆ ಗಣ್ಯರು ಹಾಗೂ ಅಭಿಮಾನಿಗಳು ಶುಭಾಶಯಗಳ ಮಹಾಪೂರವನ್ನೇ ಹರಿಸಿದ್ದಾರೆ.

ಸ್ಟಾರ್ ನಟನಾಗಿ ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಪವನ್ ಕಲ್ಯಾಣ್, ಈಗ ಆಂಧ್ರ ಪ್ರದೇಶ ರಾಜಕೀಯದಲ್ಲೂ ಪ್ರಮುಖ ಶಕ್ತಿಯಾಗಿದ್ದಾರೆ. ಈ ನಡುವೆ ಅವರ ಆಸ್ತಿ, ಕಾರುಗಳು ಹಾಗೂ ಸಾಲದ ವಿವರಗಳು ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ಚರ್ಚೆಗೆ ಬಂದಿವೆ.

RelatedPosts

‘ದಿ ವಿಲನ್’ ಕಾಂಬೋ ಈಸ್ ಬ್ಯಾಕ್..ಪ್ರೇಮ್ ಡೈರೆಕ್ಟ್ಸ್ ಕಿಚ್ಚ ಸುದೀಪ್

ಕೊಹ್ಲಿ-ಅನುಷ್ಕಾ ಬಗ್ಗೆ ಸ್ಫೋಟಕ ಹೇಳಿಕೆ; ಸೀಕ್ರೆಟ್ ಬಿಚ್ಚಿಟ್ಟ ಮಾಧುರಿ ದೀಕ್ಷಿತ್ ಪತಿ!

ರಾಮಾಯಣ ಬಳಿಕ ಯಶ್ ಯಾರ ಜೊತೆ ಸಿನಿಮಾ? ಆದಿತ್ಯ ಧಾರ್ ಪೋಸ್ಟ್‌ನಿಂದ ಹೆಚ್ಚಿದ ಕುತೂಹಲ!

ಸುದೀಪ್ ಹುಟ್ಟುಹಬ್ಬಕ್ಕೆ ಬಿಗ್ ಸರ್ಪ್ರೈಸ್: ‘ದೇವರಾಯ’ ಸಿನಿಮಾ ಘೋಷಣೆ

ADVERTISEMENT
ADVERTISEMENT

2024ರ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಪಿಠಾಪುರಂ ಕ್ಷೇತ್ರದಿಂದ ಸ್ಪರ್ಧಿಸಿದ್ದ ಪವನ್ ಕಲ್ಯಾಣ್ ಭರ್ಜರಿ ಗೆಲುವು ಸಾಧಿಸಿದ್ದರು. ಚುನಾವಣಾ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ತಮ್ಮ ಆಸ್ತಿ ವಿವರಗಳನ್ನು ಅಫಿಡವಿಟ್‌ನಲ್ಲಿ ಘೋಷಿಸಬೇಕಾಗುತ್ತದೆ. ಪವನ್ ಕಲ್ಯಾಣ್ ಸಲ್ಲಿಸಿದ್ದ ಅಫಿಡವಿಟ್ ಪ್ರಕಾರ, ಅವರ ಕುಟುಂಬದ ಒಟ್ಟು ಆಸ್ತಿ ಮೌಲ್ಯ ಸುಮಾರು 164 ಕೋಟಿ ರೂಪಾಯಿ.

2019ರಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದ ಸಂದರ್ಭದಲ್ಲಿ ಪವನ್ ಕಲ್ಯಾಣ್ ಘೋಷಿಸಿದ್ದ ಆಸ್ತಿ ಮೌಲ್ಯ ಸುಮಾರು 52.85 ಕೋಟಿ ರೂಪಾಯಿ ಆಗಿತ್ತು. ಐದು ವರ್ಷಗಳ ಅವಧಿಯಲ್ಲಿ ಅವರ ಘೋಷಿತ ಆಸ್ತಿಯಲ್ಲಿ ಏರಿಕೆ ಕಂಡುಬಂದಿದೆ.

ಪವನ್ ಕಲ್ಯಾಣ್ ಹೆಸರಿನಲ್ಲಿ ಹಲವು ಐಷಾರಾಮಿ ಕಾರುಗಳು ಮತ್ತು ಬೈಕ್‌ಗಳಿವೆ. ಒಟ್ಟು 11 ವಾಹನಗಳ ಮೌಲ್ಯ ಸುಮಾರು 14 ಕೋಟಿಗೂ ಅಧಿಕ ಎಂದು ಅಫಿಡವಿಟ್‌ನಲ್ಲಿ ಉಲ್ಲೇಖಿಸಲಾಗಿದೆ. ಇದರಲ್ಲಿ ಸುಮಾರು 5.47 ಕೋಟಿ ರೂ. ಮೌಲ್ಯದ ರೇಂಜ್ ರೋವರ್ ಸ್ಪೋರ್ಟ್, 2.53 ಕೋಟಿ ರೂ. ಮೌಲ್ಯದ ಟೊಯೋಟಾ ಲ್ಯಾಂಡ್ ಕ್ರೂಸರ್, 2.42 ಕೋಟಿ ರೂ. ಮೌಲ್ಯದ ಮರ್ಸಿಡಿಸ್-ಬೆಂಜ್ ಮೇಬ್ಯಾಕ್ ಎಸ್-ಕ್ಲಾಸ್ ಸೇರಿದಂತೆ ಹಲವು ದುಬಾರಿ ವಾಹನಗಳಿವೆ. ಮರ್ಸಿಡಿಸ್-ಬೆಂಜ್ ಆರ್-ಕ್ಲಾಸ್, ಟೊಯೋಟಾ ವೆಲ್‌ಫೈರ್, ಜೀಪ್ ರ‍್ಯಾಂಗ್ಲರ್ ಸೇರಿದಂತೆ ಹಲವು ವಾಹನಗಳು ಅವರ ವಾಹನಗಳ ಪಟ್ಟಿಯಲ್ಲಿವೆ. ಸುಮಾರು 35 ಲಕ್ಷ ರೂ. ಮೌಲ್ಯದ ಹಾರ್ಲೆ-ಡೇವಿಡ್‌ಸನ್ ಬೈಕ್ ಕೂಡ ಇದೆ.

ಪವನ್ ಕಲ್ಯಾಣ್ ಬಳಿ ‘ವರಾಹಿ’ ಹೆಸರಿನ ಕ್ಯಾರವಾನ್ ಇದ್ದರೂ, ಅದು ಅವರ ಹೆಸರಿನಲ್ಲಿ ನೋಂದಣಿಯಾಗಿಲ್ಲದ ಕಾರಣ ಅಫಿಡವಿಟ್‌ನ ಆಸ್ತಿ ಪಟ್ಟಿಯಲ್ಲಿ ಸೇರಿಲ್ಲ.

ಅವರ ಸ್ಥಿರಾಸ್ತಿಯ ಮೌಲ್ಯ ಸುಮಾರು 118.36 ಕೋಟಿ ರೂ. ಆಗಿದ್ದರೆ, ಕಾರು, ಚಿನ್ನ ಸೇರಿದಂತೆ ಚರಾಸ್ತಿಯ ಮೌಲ್ಯ ಸುಮಾರು 46.17 ಕೋಟಿ ರೂ. ಎಂದು ಘೋಷಿಸಲಾಗಿದೆ. ಪಿತ್ರಾರ್ಜಿತ ಆಸ್ತಿಯ ಮೌಲ್ಯ ಸುಮಾರು 3.91 ಕೋಟಿ ರೂ. ಹಾಗೂ ಪತ್ನಿ ಅನ್ನಾ ಕೊನಿಡೆಲ ಅವರ ಹೆಸರಿನಲ್ಲಿ ಸುಮಾರು 2.95 ಕೋಟಿ ರೂ. ಆಸ್ತಿ ಇದೆ.

ಇನ್ನು ಪವನ್ ಕಲ್ಯಾಣ್ ಅವರ ಮೇಲೆ ಸಾಲದ ಹೊರೆ ಕೂಡ ಇದೆ. 2024ರ ಅಫಿಡವಿಟ್ ಪ್ರಕಾರ, ಒಟ್ಟು ಸುಮಾರು 65.77 ಕೋಟಿ ರೂ. ಸಾಲ ಇದ್ದು, ಇದರಲ್ಲಿ 17 ಕೋಟಿ ರೂ. ಬ್ಯಾಂಕ್ ಸಾಲವಾಗಿದೆ. ಚಿತ್ರರಂಗದ ಕೆಲ ಪ್ರಮುಖರಿಂದ ಸುಮಾರು 46.70 ಕೋಟಿ ರೂ. ಸಾಲ ಪಡೆದಿರುವುದಾಗಿ ದಾಖಲೆಗಳಲ್ಲಿ ಉಲ್ಲೇಖಿಸಲಾಗಿದೆ. ಅಷ್ಟೇ ಅಲ್ಲದೆ, ತಮ್ಮ ಅತ್ತಿಗೆ ಹಾಗೂ ನಟ ಚಿರಂಜೀವಿ ಅವರ ಪತ್ನಿ ಸುರೇಖಾ ಅವರಿಂದಲೂ ಸುಮಾರು 2 ಕೋಟಿ ರೂ. ಸಾಲ ಪಡೆದಿದ್ದಾರೆ ಎಂದು ಅಫಿಡವಿಟ್‌ನಲ್ಲಿ ಮಾಹಿತಿ ನೀಡಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 02T182352.556

ಮಂಡ್ಯದಲ್ಲಿ ಹೃದಯಾಘಾತಕ್ಕೆ 14 ವರ್ಷದ ಬಾಲಕ ಬಲಿ: ಶಾಲೆಯಲ್ಲೇ ಕುಸಿದು ಬಿದ್ದು ವಿದ್ಯಾರ್ಥಿ ಸಾವು

by ಶಾಲಿನಿ ಕೆ. ಡಿ
September 2, 2026 - 6:24 pm
0

Untitled design 2026 09 02T175749.438

ರಾಮಮಂದಿರ ಟ್ರಸ್ಟ್‌ನ ಮೊದಲ CEO ಆಗಿ ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ನೇಮಕ

by ಶಾಲಿನಿ ಕೆ. ಡಿ
September 2, 2026 - 5:58 pm
0

‘ದಿ ವಿಲನ್’ ಕಾಂಬೋ ಈಸ್ ಬ್ಯಾಕ್.. ಪ್ರೇಮ್ ಡೈರೆಕ್ಟ್ಸ್ ಕಿಚ್ಚ ಸುದೀಪ್

‘ದಿ ವಿಲನ್’ ಕಾಂಬೋ ಈಸ್ ಬ್ಯಾಕ್..ಪ್ರೇಮ್ ಡೈರೆಕ್ಟ್ಸ್ ಕಿಚ್ಚ ಸುದೀಪ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 2, 2026 - 5:34 pm
0

Untitled design 2026 09 02T161754.975

ಕೊಹ್ಲಿ-ಅನುಷ್ಕಾ ಬಗ್ಗೆ ಸ್ಫೋಟಕ ಹೇಳಿಕೆ; ಸೀಕ್ರೆಟ್ ಬಿಚ್ಚಿಟ್ಟ ಮಾಧುರಿ ದೀಕ್ಷಿತ್ ಪತಿ!

by ಶಾಲಿನಿ ಕೆ. ಡಿ
September 2, 2026 - 5:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • ‘ದಿ ವಿಲನ್’ ಕಾಂಬೋ ಈಸ್ ಬ್ಯಾಕ್.. ಪ್ರೇಮ್ ಡೈರೆಕ್ಟ್ಸ್ ಕಿಚ್ಚ ಸುದೀಪ್
    ‘ದಿ ವಿಲನ್’ ಕಾಂಬೋ ಈಸ್ ಬ್ಯಾಕ್..ಪ್ರೇಮ್ ಡೈರೆಕ್ಟ್ಸ್ ಕಿಚ್ಚ ಸುದೀಪ್
    September 2, 2026 | 0
  • Untitled design 2026 09 02T161754.975
    ಕೊಹ್ಲಿ-ಅನುಷ್ಕಾ ಬಗ್ಗೆ ಸ್ಫೋಟಕ ಹೇಳಿಕೆ; ಸೀಕ್ರೆಟ್ ಬಿಚ್ಚಿಟ್ಟ ಮಾಧುರಿ ದೀಕ್ಷಿತ್ ಪತಿ!
    September 2, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (20)
    ರಾಮಾಯಣ ಬಳಿಕ ಯಶ್ ಯಾರ ಜೊತೆ ಸಿನಿಮಾ? ಆದಿತ್ಯ ಧಾರ್ ಪೋಸ್ಟ್‌ನಿಂದ ಹೆಚ್ಚಿದ ಕುತೂಹಲ!
    September 2, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (17)
    ಸುದೀಪ್ ಹುಟ್ಟುಹಬ್ಬಕ್ಕೆ ಬಿಗ್ ಸರ್ಪ್ರೈಸ್: ‘ದೇವರಾಯ’ ಸಿನಿಮಾ ಘೋಷಣೆ
    September 2, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (15)
    ಗ್ಲಾಮರ್ ಲೋಕಕ್ಕೆ ಗುಡ್‌ಬೈ; ಸುಪ್ರೀಂ ಕೋರ್ಟ್‌ನಲ್ಲಿ ಲಾಯರ್ ಆದ ಸೌತ್ ನಟಿ!
    September 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version