• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಹೊಂಬಾಳೆ ಫಿಲ್ಮ್ಸ್ ‘ಹನುಮಾನ್ ಅಂಶ್’ ಚಿತ್ರದ ವಿದೇಶಿ ವಿತರಣೆಗೆ ಸಜ್ಜು ಸೆ.11ರಂದು ಜಾಗತಿಕ ಬಿಡುಗಡೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 3, 2026 - 10:39 am
in ಸಿನಿಮಾ
0 0
0
Shriram Nene Madhuri Dixit

ಭಾರತೀಯ ಚಿತ್ರರಂಗದ ಕಥೆಗಳು ಮತ್ತು ನಮ್ಮ ಸಂಸ್ಕೃತಿಯನ್ನು ಗಡಿಗಳನ್ನು ದಾಟಿಸಿ ಜಾಗತಿಕ ಪ್ರೇಕ್ಷಕರಿಗೆ ತಲುಪಿಸುವಲ್ಲಿ ಸದಾ ಮುಂಚೂಣಿಯಲ್ಲಿರುವ ಹೊಂಬಾಳೆ ಫಿಲ್ಮ್ಸ್, ಭಕ್ತಿಪ್ರಧಾನ ಚಿತ್ರ ‘ಹನುಮಾನ್ ಅಂಶ್’ ಚಿತ್ರದ ವಿದೇಶಿ ವಿತರಣೆಯ ಜವಾಬ್ದಾರಿ ವಹಿಸಿಕೊಂಡಿದೆ. ಭಾರತದಲ್ಲಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿರುವ ಈ ಚಿತ್ರವು ಇದೀಗ ಸೆಪ್ಟೆಂಬರ್ 11, 2026ರಂದು ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಬಿಡುಗಡೆಯಾಗಲಿದೆ.

ವಿಶಾಲ್ ಚತುರ್ವೇದಿ ನಿರ್ದೇಶನ ಮತ್ತು ಬರವಣಿಗೆಯ ಹನುಮಾನ್ ಅಂಶ್, ಭಕ್ತರು ಹನುಮಂತನ ಅವತಾರವೆಂದು ನಂಬುವ ಪ್ರಸಿದ್ಧ ಆಧ್ಯಾತ್ಮಿಕ ಗುರು ನೀಮ್ ಕರೋಲಿ ಬಾಬಾ, ಮಹಾರಾಜ್-ಜೀ ಅವರ ಜೀವನವನ್ನು ಆಧರಿಸಿದೆ. ಪ್ರೀತಿ, ಭಕ್ತಿ, ಸೇವೆ ಮತ್ತು ಆಧ್ಯಾತ್ಮಿಕತೆಯ ಸಂದೇಶವನ್ನು ಸಾರಿದ ಮಹಾರಾಜ್-ಜೀ ಅವರ ಪ್ರಭಾವ ಭಾರತವನ್ನು ಮೀರಿ ಜಗತ್ತಿನಾದ್ಯಂತ ಹರಡಿದೆ. ವಿಶೇಷವಾಗಿ 1960 ಮತ್ತು 70ರ ದಶಕಗಳಲ್ಲಿ ಭಾರತಕ್ಕೆ ಆಗಮಿಸಿದ ಹಲವಾರು ಪಾಶ್ಚಿಮಾತ್ಯ ಆಧ್ಯಾತ್ಮಿಕ ಅನ್ವೇಷಕರ ಮೇಲೆ ಅವರ ಪ್ರಭಾವ ಗಾಢವಾಗಿತ್ತು.

RelatedPosts

ಸಂಭಾವನೆ ಪಡೆಯದೆ ರಾಮಾಯಣದಲ್ಲಿ ನಟಿಸಿದ್ಯಾಕೆ ಯಶ್?

ಪ್ರದೋಷ್ ಮಾಫಿ ಸಾಕ್ಷಿ ಕೇಸ್: ದರ್ಶನ್ ಅರ್ಜಿ ಕುರಿತು ಸೆ. 7ಕ್ಕೆ ಆದೇಶ ನೀಡಲಿರುವ ಹೈಕೋರ್ಟ್

ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಡಿ.ಕೆ ಶಿವಕುಮಾರ್

‘ದಿ ವಿಲನ್’ ಕಾಂಬೋ ಈಸ್ ಬ್ಯಾಕ್..ಪ್ರೇಮ್ ಡೈರೆಕ್ಟ್ಸ್ ಕಿಚ್ಚ ಸುದೀಪ್

ADVERTISEMENT
ADVERTISEMENT

ಭಾರತದಲ್ಲಿ ಈಗಾಗಲೇ ಬಿಡುಗಡೆಯಾಗಿರುವ ಹನುಮಾನ್ ಅಂಶ್ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಬಾಕ್ಸ್ ಆಫೀಸ್‌ನಲ್ಲಿ ಗಮನಾರ್ಹ ಬೆಳವಣಿಗೆ ಕಂಡಿದೆ. ಸುಮಾರು ₹10 ಲಕ್ಷದ ಆರಂಭಿಕ ಗಳಿಕೆಯಿಂದ ಚಿತ್ರವು 26ನೇ ದಿನಕ್ಕೆ ₹63.82 ಕೋಟಿಗೂ ಅಧಿಕ ಗಳಿಕೆ ದಾಖಲಿಸಿದೆ ಎಂದು ವರದಿಯಾಗಿದೆ. ಪ್ರೇಕ್ಷಕರಿಂದ ದೊರೆತ ಉತ್ತಮ ಪ್ರತಿಕ್ರಿಯೆ ಮತ್ತು ಬಲವಾದ ವರ್ಡ್ ಆಫ್ ಮೌತ್ ಚಿತ್ರದ ಯಶಸ್ಸಿಗೆ ಮತ್ತಷ್ಟು ಪುಷ್ಟಿ ನೀಡಿದೆ.

ಮಹಾರಾಜ್-ಜೀ ಅವರ ಆಧ್ಯಾತ್ಮಿಕ ಪ್ರಭಾವವು ಸ್ಟೀವ್ ಜಾಬ್ಸ್, ಮಾರ್ಕ್ ಜುಕರ್‌ಬರ್ಗ್ ಮತ್ತು ಜೂಲಿಯಾ ರಾಬರ್ಟ್ಸ್ ಅವರಂತಹ ಜಾಗತಿಕ ವ್ಯಕ್ತಿಗಳೊಂದಿಗೆ ಕೂಡ ಸಂಬಂಧ ಹೊಂದಿದೆ. ಸ್ಟೀವ್ ಜಾಬ್ಸ್ 1974ರಲ್ಲಿ ಮಹಾರಾಜ್-ಜೀ ಅವರನ್ನು ಭೇಟಿಯಾಗುವ ಆಧ್ಯಾತ್ಮಿಕ ಹುಡುಕಾಟದಲ್ಲಿ ಭಾರತಕ್ಕೆ ಬಂದಿದ್ದರು. ಮಾರ್ಕ್ ಜುಕರ್‌ಬರ್ಗ್ ಕೂಡ ಭಾರತ ಪ್ರವಾಸದ ವೇಳೆ ಕೈಂಚಿ ಧಾಮ್ಗೆ ಭೇಟಿ ನೀಡಿದ್ದರು.

ಜೂಲಿಯಾ ರಾಬರ್ಟ್ಸ್ ಅವರು ಕೂಡ ಮಹಾರಾಜ್-ಜೀ ಅವರ ಚಿತ್ರವು ತಮ್ಮ ಆಧ್ಯಾತ್ಮಿಕ ಪಯಣದ ಮೇಲೆ ಪ್ರಭಾವ ಬೀರಿದ್ದನ್ನು ಹಂಚಿಕೊಂಡಿದ್ದಾರೆ. ಭಾರತದಲ್ಲಿ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಸೇರಿದಂತೆ ಹಲವು ಗಣ್ಯರು ಕೈಂಚಿ ಧಾಮ್‌ಗೆ ಭೇಟಿ ನೀಡಿದ್ದಾರೆ. ಕೈಂಚಿ ಧಾಮ್‌ನಿಂದ ಜಗತ್ತಿನ ವೇದಿಕೆಯವರೆಗೆ ಮಹಾರಾಜ್-ಜೀ ಅವರ ಕಥೆ ಈಗ ಗಡಿಗಳನ್ನು ದಾಟಿ ಜಾಗತಿಕ ಪ್ರೇಕ್ಷಕರನ್ನು ತಲುಪಲು ಸಜ್ಜಾಗಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

WhatsApp Image 2026 09 03 at 7.17.24 AM

ಸಂಭಾವನೆ ಪಡೆಯದೆ ರಾಮಾಯಣದಲ್ಲಿ ನಟಿಸಿದ್ಯಾಕೆ ಯಶ್?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 3, 2026 - 12:33 pm
0

ChatGPT Image Sep 3, 2026, 11 48 52 AM

ಮಾಂಸ ಪ್ರಿಯರಿಗೆ ಶಾಕ್: ಸೆ.4ರಂದು ಚಿಕನ್, ಮಟನ್ ಮಾರಾಟಕ್ಕೆ ಬ್ರೇಕ್

by ದಿಶಾ ಕೆ. ಎಸ್.
September 3, 2026 - 12:21 pm
0

WhatsApp Image 2026 09 03 at 11.40.40 AM

ನೇಪಾಳದ ಕಾಳಿ ಗಂಡಕಿಯಲ್ಲಿ ಸಿಗುವ ಶಾಲಿಗ್ರಾಮದ ಮಹತ್ವವೇನು? ಇಲ್ಲಿದೆ ರೋಚಕ ಮಾಹಿತಿ

by ಶಾಲಿನಿ ಕೆ. ಡಿ
September 3, 2026 - 12:10 pm
0

Untitled design 2026 09 03T112158.086

100 ವರ್ಷದ ಹಿಂದೂ ದೇವಾಲಯ ಧ್ವಂಸ ಪ್ರಕರಣ: ತನಿಖೆಗೆ ಭಾರತ ಒತ್ತಾಯ

by ಶಾಲಿನಿ ಕೆ. ಡಿ
September 3, 2026 - 11:42 am
0

ಸಂಬಂಧಿಸಿದ ಪೋಸ್ಟ್‌ಗಳು

  • WhatsApp Image 2026 09 03 at 7.17.24 AM
    ಸಂಭಾವನೆ ಪಡೆಯದೆ ರಾಮಾಯಣದಲ್ಲಿ ನಟಿಸಿದ್ಯಾಕೆ ಯಶ್?
    September 3, 2026 | 0
  • Your paragraph text (88)
    ಪ್ರದೋಷ್ ಮಾಫಿ ಸಾಕ್ಷಿ ಕೇಸ್: ದರ್ಶನ್ ಅರ್ಜಿ ಕುರಿತು ಸೆ. 7ಕ್ಕೆ ಆದೇಶ ನೀಡಲಿರುವ ಹೈಕೋರ್ಟ್
    September 2, 2026 | 0
  • Untitled design 2026 09 02T193806.386
    ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಡಿ.ಕೆ ಶಿವಕುಮಾರ್
    September 2, 2026 | 0
  • ‘ದಿ ವಿಲನ್’ ಕಾಂಬೋ ಈಸ್ ಬ್ಯಾಕ್.. ಪ್ರೇಮ್ ಡೈರೆಕ್ಟ್ಸ್ ಕಿಚ್ಚ ಸುದೀಪ್
    ‘ದಿ ವಿಲನ್’ ಕಾಂಬೋ ಈಸ್ ಬ್ಯಾಕ್..ಪ್ರೇಮ್ ಡೈರೆಕ್ಟ್ಸ್ ಕಿಚ್ಚ ಸುದೀಪ್
    September 2, 2026 | 0
  • Untitled design 2026 09 02T161754.975
    ಕೊಹ್ಲಿ-ಅನುಷ್ಕಾ ಬಗ್ಗೆ ಸ್ಫೋಟಕ ಹೇಳಿಕೆ; ಸೀಕ್ರೆಟ್ ಬಿಚ್ಚಿಟ್ಟ ಮಾಧುರಿ ದೀಕ್ಷಿತ್ ಪತಿ!
    September 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version