• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬಿಎಂಟಿಸಿ ಬಸ್‌ಗಳ ನಿರ್ವಹಣೆಗೆ ಸ್ಪೇರ್ ಪಾರ್ಟ್ಸ್ ಕೊರತೆ: ಪ್ರಯಾಣಿಕರಲ್ಲಿ ಆತಂಕ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 3, 2026 - 11:17 am
in ಕರ್ನಾಟಕ, ಬೆಂ. ನಗರ
0 0
0
Image c255f6a2

ರಾಜಧಾನಿ ಬೆಂಗಳೂರಿನ ಸಾರ್ವಜನಿಕ ಸಾರಿಗೆಯ ಪ್ರಮುಖ ಆಧಾರವಾಗಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)ಯಲ್ಲಿ ಬಿಡಿಭಾಗಗಳ ಕೊರತೆ ತೀವ್ರಗೊಂಡಿದೆ ಎಂಬ ಆರೋಪ ಕೇಳಿಬಂದಿದೆ. ಅಗತ್ಯ ಸ್ಪೇರ್ ಪಾರ್ಟ್ಸ್‌ಗಳ ಪೂರೈಕೆಯಲ್ಲಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಬಸ್‌ಗಳ ನಿರ್ವಹಣೆಗೂ ಸಮಸ್ಯೆಯಾಗಿದ್ದು, ಹಲವು ಬಸ್‌ಗಳು ನಡುರಸ್ತೆಯಲ್ಲೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ಹಾಗೂ ಚಾಲಕ-ನಿರ್ವಾಹಕರು ಪರದಾಡುವಂತಾಗಿದೆ.

ಬೆಂಗಳೂರು ನಗರದಲ್ಲಿ ಪ್ರತಿದಿನ ಲಕ್ಷಾಂತರ ಜನರು ಬಿಎಂಟಿಸಿ ಬಸ್‌ಗಳನ್ನೇ ಅವಲಂಬಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಬಸ್‌ಗಳ ನಿರ್ವಹಣೆಯಲ್ಲಿ ಯಾವುದೇ ರೀತಿಯ ಲೋಪ ಉಂಟಾದರೂ ಅದರ ನೇರ ಪರಿಣಾಮ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಮೇಲಾಗುತ್ತದೆ. ಇದೀಗ ಬಿಡಿಭಾಗಗಳ ಕೊರತೆಯಿಂದಾಗಿ ಡಿಪೋಗಳಲ್ಲಿ ಮೆಕ್ಯಾನಿಕ್‌ಗಳು ಅಗತ್ಯ ದುರಸ್ತಿ ಕಾರ್ಯಗಳನ್ನು ಕೈಗೊಳ್ಳಲು ಪರದಾಡುತ್ತಿದ್ದಾರೆ ಎನ್ನಲಾಗಿದೆ.

RelatedPosts

ಅರಮನೆ, ಅಂಬಾರಿ ವಿಚಾರದಲ್ಲಿ ಕ್ಷಮೆ ಕೇಳಲ್ಲ; ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ

ರಾಜ್ಯದ ರೈತ ಉತ್ಪಾದಕ ಸಂಸ್ಥೆಗಳಿಗೆ ‘ಕಾರ್ಪೊರೇಟ್ ಟಚ್’: ಅನ್ನದಾತರ ಆದಾಯ ಹೆಚ್ಚಿಸಲು ವಿಶಿಷ್ಟ ಯೋಜನೆ

ಹಾಸನಾಂಬೆ ದರ್ಶನೋತ್ಸವಕ್ಕೆ ಕ್ಷಣಗಣನೆ: ನಾಳೆ ಮಧ್ಯಾಹ್ನ 12.30ಕ್ಕೆ ಗರ್ಭಗುಡಿಯ ಬಾಗಿಲು ಓಪನ್

ಪರಿಷತ್ ಚುನಾವಣೆ ಫಲಿತಾಂಶ: ಜನರ ಸಂದೇಶದ ಕೂಲಂಕುಷ ಅಧ್ಯಯನ: ಸಿಎಂ ಡಿ ಕೆ ಶಿವಕುಮಾರ್

ADVERTISEMENT
ADVERTISEMENT

ಕಳೆದ ಕೆಲವು ತಿಂಗಳುಗಳಿಂದ ಹೊಸ ಸ್ಪೇರ್ ಪಾರ್ಟ್ಸ್‌ಗಳ ಪೂರೈಕೆ ಸಮರ್ಪಕವಾಗಿ ನಡೆಯುತ್ತಿಲ್ಲ. ಹೀಗಾಗಿ ಗುಜರಿಗೆ ಹಾಕಲಾದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದ ತೆಗೆದ ಕೆಲವು ಹಳೆಯ ಬಿಡಿಭಾಗಗಳನ್ನು ಬಿಎಂಟಿಸಿ ಬಸ್‌ಗಳಿಗೆ ಅಳವಡಿಸಿ ಬಳಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಹಳೆಯ ಹಾಗೂ ಸವೆದುಹೋದ ಬಿಡಿಭಾಗಗಳನ್ನು ಮರುಬಳಕೆ ಮಾಡುತ್ತಿರುವುದರಿಂದ ಬಸ್‌ಗಳ ಸುರಕ್ಷತೆ ಬಗ್ಗೆ ಆತಂಕ ಮೂಡಿದೆ. ವಿಶೇಷವಾಗಿ ಬ್ರೇಕ್ ಸೇರಿದಂತೆ ವಾಹನದ ಪ್ರಮುಖ ಭಾಗಗಳಿಗೆ ಸಂಬಂಧಿಸಿದ ಬಿಡಿಭಾಗಗಳ ನಿರ್ವಹಣೆಯಲ್ಲಿ ಯಾವುದೇ ರಾಜಿ ಮಾಡಿಕೊಂಡರೆ ಗಂಭೀರ ಅಪಾಯ ಎದುರಾಗುವ ಸಾಧ್ಯತೆ ಇದೆ ಎಂದು ಸಿಬ್ಬಂದಿ ಆತಂಕ ವ್ಯಕ್ತಪಡಿಸಿದ್ದಾರೆ.

ಬಿಎಂಟಿಸಿ ಡಿಪೋಗಳಲ್ಲಿ ಬ್ರೇಕ್ ಡ್ರಮ್‌, ಬ್ರೇಕ್ ಲೈನರ್, ರೇರ್ ಹಬ್, ಬೇರಿಂಗ್ ಗ್ರೀಸ್, ಇನ್ನರ್ ಮತ್ತು ರೇರ್ ಇನ್ನರ್ ಬೇರಿಂಗ್, ಏರ್ ಬೆಲ್ಲೋಸ್‌, ಆಕ್ಸಲ್ ಪ್ಯಾಕಿಂಗ್, ಶಾಕ್ ಅಬ್ಸಾರ್ಬರ್, ಸ್ಪ್ರಿಂಗ್ ಸೇರಿದಂತೆ ಹಲವು ಅಗತ್ಯ ಬಿಡಿಭಾಗಗಳ ಕೊರತೆ ಇದೆ ಎನ್ನಲಾಗಿದೆ.

ಇದರ ಜೊತೆಗೆ ಪಿಕ್‌ಅಪ್ ಬ್ಲೇಡ್ ಸೆಟ್‌, ಹೊಸ ಟೈರ್‌ಗಳು, ವೈಪರ್‌, ಹಾರ್ನ್‌, ಸ್ಟಡ್‌, ನಟ್‌, ಜಾಯಿಂಟ್ ಬೋಲ್ಟ್‌, ವಾಷರ್ ಹಾಗೂ ವೆಲ್ಡಿಂಗ್ ರಾಡ್‌ಗಳಂತಹ ನಿರ್ವಹಣೆಗೆ ಅಗತ್ಯ ವಸ್ತುಗಳೂ ಸಮರ್ಪಕವಾಗಿ ಲಭ್ಯವಿಲ್ಲ ಎಂಬ ಆರೋಪವಿದೆ.

ಬಿಡಿಭಾಗಗಳು ಲಭ್ಯವಿಲ್ಲದ ಕಾರಣ ಕೆಲವೊಮ್ಮೆ ಸಣ್ಣ ದೋಷಗಳನ್ನೂ ತಕ್ಷಣ ಸರಿಪಡಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಬಸ್‌ಗಳ ಸಂಚಾರದ ಮೇಲೆ ಪರಿಣಾಮ ಬೀರುವುದರ ಜೊತೆಗೆ ಚಾಲಕರು ಹಾಗೂ ನಿರ್ವಾಹಕರ ಮೇಲೂ ಹೆಚ್ಚುವರಿ ಒತ್ತಡ ಬೀಳುತ್ತಿದೆ.

ಚಾಲಕರಲ್ಲಿ ಸುರಕ್ಷತೆ ಬಗ್ಗೆ ಆತಂಕ

ಸಾರಿಗೆ ನೌಕರರ ಮುಖಂಡ ಜಗದೀಶ್ ಅವರ ಆರೋಪದ ಪ್ರಕಾರ, ಕಳೆದ ಮೂರು ತಿಂಗಳಿನಿಂದ ಹೊಸ ಸ್ಪೇರ್ ಪಾರ್ಟ್ಸ್‌ಗಳ ಖರೀದಿ ಸಮರ್ಪಕವಾಗಿ ನಡೆದಿಲ್ಲ. ಹಳೆಯ ಬಿಡಿಭಾಗಗಳನ್ನು ಬಳಸಿ ಬಸ್‌ಗಳನ್ನು ರಸ್ತೆಗೆ ಇಳಿಸುತ್ತಿರುವುದರಿಂದ ಚಾಲಕರು ಆತಂಕದಲ್ಲೇ ವಾಹನ ಚಲಾಯಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಹೇಳಿದ್ದಾರೆ.

ಬಸ್‌ಗಳು ಮಾರ್ಗಮಧ್ಯೆ ಕೆಟ್ಟು ನಿಂತರೆ ಪ್ರಯಾಣಿಕರು ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ಎದುರಾಗುತ್ತದೆ. ಕಚೇರಿ, ಕಾಲೇಜು ಹಾಗೂ ಇತರ ಕೆಲಸಗಳಿಗೆ ತೆರಳುವವರಿಗೆ ಇದರಿಂದ ತೊಂದರೆಯಾಗುತ್ತಿದೆ. ಮತ್ತೊಂದೆಡೆ, ಬಸ್‌ಗಳು ಪದೇಪದೇ ಕೆಟ್ಟು ನಿಲ್ಲುವುದರಿಂದ ಮಾರ್ಗದ ಇತರ ಬಸ್‌ಗಳ ಮೇಲೂ ಪ್ರಯಾಣಿಕರ ಒತ್ತಡ ಹೆಚ್ಚಾಗುತ್ತಿದೆ.

ಪ್ರಯಾಣಿಕರ ಪ್ರಕಾರ, ಸಾರ್ವಜನಿಕ ಸಾರಿಗೆ ಸಂಸ್ಥೆಯಲ್ಲಿ ಬಸ್‌ಗಳ ಸುರಕ್ಷತೆ ಮತ್ತು ನಿರ್ವಹಣೆಗೆ ಮೊದಲ ಆದ್ಯತೆ ನೀಡಬೇಕು. ಆರ್ಥಿಕ ಸಮಸ್ಯೆ ಅಥವಾ ಆಡಳಿತಾತ್ಮಕ ವಿಳಂಬದ ಕಾರಣದಿಂದ ಅಗತ್ಯ ಬಿಡಿಭಾಗಗಳ ಪೂರೈಕೆಯಲ್ಲಿ ತೊಂದರೆಯಾದರೆ, ಅದರ ಪರಿಣಾಮ ನೇರವಾಗಿ ಪ್ರಯಾಣಿಕರ ಮೇಲಾಗುತ್ತದೆ.

ಪ್ರಯಾಣಿಕ ರಾಮು ಮಾತನಾಡಿ, ಬಿಎಂಟಿಸಿ ಬಸ್‌ಗಳು ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿರುವುದರಿಂದ ಸಮಯಕ್ಕೆ ಸರಿಯಾಗಿ ಕಚೇರಿ ಮತ್ತು ಕಾಲೇಜುಗಳಿಗೆ ತಲುಪಲು ಸಾಧ್ಯವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಂಸ್ಥೆಯ ಆಡಳಿತಾತ್ಮಕ ನಿರ್ಲಕ್ಷ್ಯದಿಂದ ಸಾರ್ವಜನಿಕರ ಸುರಕ್ಷತೆಗೆ ಧಕ್ಕೆ ಉಂಟಾಗಬಾರದು. ಯಾವುದೇ ಅನಾಹುತ ಸಂಭವಿಸುವ ಮುನ್ನವೇ ಅಗತ್ಯ ಕ್ರಮ ಕೈಗೊಳ್ಳಬೇಕು ಎಂಬುದು ಪ್ರಯಾಣಿಕರ ಒತ್ತಾಯವಾಗಿದೆ.

ಬಿಎಂಟಿಸಿ ನಗರ ಸಾರಿಗೆಯ ಜೀವನಾಡಿಯಾಗಿರುವ ಹಿನ್ನೆಲೆಯಲ್ಲಿ ಬಸ್‌ಗಳ ತಾಂತ್ರಿಕ ಸ್ಥಿತಿಯನ್ನು ಸಮಗ್ರವಾಗಿ ಪರಿಶೀಲಿಸಿ, ಅಗತ್ಯ ಸ್ಪೇರ್ ಪಾರ್ಟ್ಸ್‌ಗಳನ್ನು ತಕ್ಷಣ ಪೂರೈಸಬೇಕು. ಹಳೆಯ ಹಾಗೂ ಸವೆದ ಭಾಗಗಳ ಬಳಕೆಯ ಆರೋಪದ ಕುರಿತು ತನಿಖೆ ನಡೆಸಿ, ಸುರಕ್ಷತಾ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂಬ ಆಗ್ರಹವೂ ಕೇಳಿಬಂದಿದೆ.

ಬಿಎಂಟಿಸಿ ಬಸ್‌ಗಳಲ್ಲಿ ಅಗತ್ಯ ಬಿಡಿಭಾಗಗಳ ಕೊರತೆಯಿಂದ ಬಸ್‌ಗಳ ನಿರ್ವಹಣೆಗೆ ತೊಂದರೆ ಉಂಟಾಗಿದೆ ಎಂಬ ಆರೋಪವಿದ್ದು, ಹಳೆಯ ಬಿಡಿಭಾಗಗಳ ಬಳಕೆ ಮತ್ತು ನಡುರಸ್ತೆಯಲ್ಲಿ ಬಸ್‌ಗಳು ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ಹಾಗೂ ಚಾಲಕರ ಸುರಕ್ಷತೆ ಬಗ್ಗೆ ಆತಂಕ ಹೆಚ್ಚಾಗಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Your paragraph text 2026 10 28T222712.332

‘ಮೈಮಾಟ’ ಹಾಡಿನ ವಿವಾದಕ್ಕೆ ಚಂದನ್ ಶೆಟ್ಟಿ ಸ್ಪಷ್ಟನೆ

by ದಿಶಾ ಕೆ. ಎಸ್.
October 28, 2026 - 10:28 pm
0

Your paragraph text (100)

ಸಿಎಂ ಡಿಕೆಶಿ ಜೊತೆ ಸಭೆ ವಿಫಲ; ಕಬ್ಬು ಬೆಳೆಗಾರರ ಹೋರಾಟ ಮತ್ತಷ್ಟು ತೀವ್ರ!

by ದಿಶಾ ಕೆ. ಎಸ್.
October 28, 2026 - 9:38 pm
0

Your paragraph text (99)

WPL 2027 ಹರಾಜಿನಲ್ಲಿ RCB ಖರೀದಿಸಿದ ದುಬಾರಿ ಆಟಗಾರ್ತಿ ಯಾರು ಗೊತ್ತಾ

by ದಿಶಾ ಕೆ. ಎಸ್.
October 28, 2026 - 9:25 pm
0

Your paragraph text (98)

‘ರಾಮಾಯಣ’ ಪ್ರೀಮಿಯರ್‌ನಲ್ಲಿ ಯಶ್‌ ಹವಾ: ಸ್ಟೈಲಿಶ್ ಲುಕ್‌ಗೆ ಫ್ಯಾನ್ಸ್ ಫಿದಾ!

by ದಿಶಾ ಕೆ. ಎಸ್.
October 28, 2026 - 8:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (96)
    ಅರಮನೆ, ಅಂಬಾರಿ ವಿಚಾರದಲ್ಲಿ ಕ್ಷಮೆ ಕೇಳಲ್ಲ; ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ
    October 28, 2026 | 0
  • Your paragraph text (95)
    ರಾಜ್ಯದ ರೈತ ಉತ್ಪಾದಕ ಸಂಸ್ಥೆಗಳಿಗೆ ‘ಕಾರ್ಪೊರೇಟ್ ಟಚ್’: ಅನ್ನದಾತರ ಆದಾಯ ಹೆಚ್ಚಿಸಲು ವಿಶಿಷ್ಟ ಯೋಜನೆ
    October 28, 2026 | 0
  • Your paragraph text (93)
    ಹಾಸನಾಂಬೆ ದರ್ಶನೋತ್ಸವಕ್ಕೆ ಕ್ಷಣಗಣನೆ: ನಾಳೆ ಮಧ್ಯಾಹ್ನ 12.30ಕ್ಕೆ ಗರ್ಭಗುಡಿಯ ಬಾಗಿಲು ಓಪನ್
    October 28, 2026 | 0
  • Your paragraph text (92)
    ಪರಿಷತ್ ಚುನಾವಣೆ ಫಲಿತಾಂಶ: ಜನರ ಸಂದೇಶದ ಕೂಲಂಕುಷ ಅಧ್ಯಯನ: ಸಿಎಂ ಡಿ ಕೆ ಶಿವಕುಮಾರ್
    October 28, 2026 | 0
  • Your paragraph text (90)
    ನವೆಂಬರ್ 15ಕ್ಕೆ ಬೆಂಗಳೂರಿಗೆ ಪ್ರಧಾನಿ ಮೋದಿ: ಪಿಂಕ್ ಲೈನ್ ಮೆಟ್ರೋ ಲೋಕಾರ್ಪಣೆಗೆ ದಿನಾಂಕ ಫಿಕ್ಸ್!
    October 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version