• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಚಾಮುಂಡೇಶ್ವರಿ ಭಕ್ತರಿಗೆ ಕ್ಷಮೆ ಕೇಳಿದ ರಕ್ಷಕ್ ಬುಲೆಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 27, 2025 - 4:24 pm
in ಸಿನಿಮಾ
0 0
0
Untitled design 2025 03 27t160716.419

ಬೆಂಗಳೂರು: ಸದಾ ಒಂದಿಲ್ಲೊಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸುವ ರಕ್ಷಕ್ ಬುಲೆಟ್, ಇತ್ತೀಚೆಗೆ ಜನಪ್ರಿಯ ರಿಯಾಲಿಟಿ ಶೋ ಒಂದರಲ್ಲಿ ಭಾಗವಹಿಸಿದ್ದಾಗ ಚಾಮುಂಡೇಶ್ವರಿ ತಾಯಿ ಬಗ್ಗೆ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಈ ಹೇಳಿಕೆ ಚಾಮುಂಡೇಶ್ವರಿ ದೇವಿಯ ಭಕ್ತರಲ್ಲಿ ಅಸಮಾಧಾನ ಉಂಟುಮಾಡಿತ್ತು ಮತ್ತು ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಆದರೆ ಇದೀಗ ಚಾಮುಂಡೆಶ್ವರಿ ಭಕ್ತರಿಗೆ ರಕ್ಷಕ್ ಬುಲೆಟ್ ಕ್ಷಮೆ ಕೇಳಿದ್ದಾರೆ. 

ಭರ್ಜರಿ ಬ್ಯಾಚುಲರ್ಸ್ ಸೀಸನ್ 2 ರ ಸ್ಪರ್ಧಿಯಾಗಿರುವ ರಕ್ಷಕ್, ಯುವತಿಯನ್ನು ಪ್ರಭಾವಿತಗೊಳಿಸಲು ಡೈಲಾಗ್ ಹೇಳುತ್ತಿದ್ದ ಸಂದರ್ಭದಲ್ಲಿ ತಾಯಿಯ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. “ಚಾಮುಂಡಿದೇವಿ ಜೀನ್ಸ್ ಹಾಕಿ ಗೋವಾ ಟ್ರಿಪ್‌ಗೆ ಹೋದಂತಿದೆ” ಎಂಬ ಆಕ್ಷೇಪಾರ್ಹ ಹೇಳಿಕೆ ಭಕ್ತರ ಭಾವನೆಗೆ ಧಕ್ಕೆ ತರುತ್ತದೆ ಎಂದು ಹಿಂದೂ ಪರ ಸಂಘಟನೆಗಳು ಮತ್ತು ಭಕ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

RelatedPosts

ರೂಬಿಕ್ಸ್ ಕ್ಯೂಬ್‌ನಲ್ಲಿ ರಾಕ್‌‌ಲೈನ್ ಮೊಮ್ಮಗ ವರ್ಲ್ಡ್ ರೆಕಾರ್ಡ್

‘ಬಾಸ್‌’ ಚಿತ್ರತಂಡಕ್ಕೆ ದರ್ಶನ್ ಪತ್ನಿಯಿಂದ ಬಿಗ್ ಶಾಕ್

ತಮಿಳುನಾಡು ಎಲೆಕ್ಷನ್ಸ್ ಅನೌನ್ಸ್..ವಿಜಯದತ್ತ ದಳಪತಿ

ಮಾಜಿ ಪತ್ನಿಯರು, ಗರ್ಲ್​ಫ್ರೆಂಡ್ ಜೊತೆ 61ನೇ ಬರ್ತ್​ಡೇ ಆಚರಿಸಿದ ನಟ ಅಮೀರ್ ಖಾನ್

ADVERTISEMENT
ADVERTISEMENT
ಚಾಮುಂಡೇಶ್ವರಿ ತಾಯಿ ಭಕ್ತರಿಗೆ ಕ್ಷಮೆ ಕೇಳಿದ ರಕ್ಷಕ್

ಸಾಮಾಜಿಕ ಜಾಲತಾಣದ ಮೂಲಕ ಭಕ್ತರಿಗೆ ಕ್ಷಮೆ ಕೇಳಿದ ರಕ್ಷಕ್, “ನಾನು ನಿಮ್ಮ ರಕ್ಷಕ್ ಬುಲೆಟ್, ಇತ್ತೀಚೆಗೆ ಒಂದು ರಿಯಾಲಿಟಿ ಶೋನಲ್ಲಿ ಒಂದು ಹೆಸರಾಂತ ಚಿತ್ರದ ಡೈಲಾಗ್ ಅನ್ನು ಸ್ಕಿಟ್ ನಲ್ಲಿ ಹೇಳಿದ್ದೆ. ಅದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ನನ್ನ ತಂದೆಯವರಾದ ದಿವಂಗತ ಬುಲೆಟ್ ಪ್ರಕಾಶ್ ಅವರು, ನನ್ನ ತಾಯಿಯವರು ಹಾಗೂ ನಮ್ಮ ಕುಟುಂಬದವರು ಪರಮ ದೈವ ಭಕ್ತರು. ನಮ್ಮ ತಂದೆಯವರಿದ್ದಾಗಿನಿಂದಲೂ ನಾವು ತಾಯಿ ಚಾಮುಂಡೇಶ್ವರಿಗೆ ಪೂಜೆ ಮಾಡುತ್ತಾ ನಡೆದುಕೊಂಡು ಬಂದಿದ್ದೇವೆ” ಎಂದು ಹೇಳಿದ್ದಾರೆ.

ನಾವು ದೇವಭಕ್ತರಾಗಿದ್ದರು ಮತ್ತು ತಾವು ಯಾವಾಗಲೂ ತಾಯಿ ಚಾಮುಂಡೇಶ್ವರಿಯ ಆರಾಧನೆ ಮಾಡುತ್ತಾ ಬಂದಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. “ನಾನು ಉದ್ದೇಶಪೂರ್ವಕವಾಗಿ ತಾಯಿ ಚಾಮುಂಡೇಶ್ವರಿಯ ಕುರಿತು ಹೇಳುವಷ್ಟು ದೊಡ್ಡವನಲ್ಲ. ತಾಯಿಯ ಆಶೀರ್ವಾದದಿಂದ ನಾನು ಬೆಳೆಯುತ್ತಿದ್ದೇನೆ. ನಾನು ಯಾವುದೇ ಕಾರ್ಯ ಪ್ರಾರಂಭಿಸಬೇಕಾದರೆ ಮೊದಲು ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ನಂತರ ಕೆಲಸವನ್ನು ಪ್ರಾರಂಭಿಸುತ್ತೇನೆ. ನಾನು ಭಕ್ತಾದಿಗಳ ಭಾವನೆಗಳಿಗೆ ನೋವನ್ನು ಉಂಟು ಮಾಡುವುದಿಲ್ಲ. ಯಾರಿಗಾದರೂ ಬೇಸರವಾಗಿದ್ದರೆ, ನಾನು ಮನಃಪೂರ್ವಕವಾಗಿ ಕ್ಷಮೆಯಾಚಿಸುತ್ತೇನೆ. ಮುಂದೆ ಇಂತಹ ಅಚಾತುರ್ಯ ನಡೆಯುವುದಿಲ್ಲ” ಎಂದು ಭರವಸೆ ನೀಡಿದ್ದಾರೆ.

ಈ ಕ್ಷಮೆಯಾಚನೆಯ ನಂತರ, ನೆಟ್ಟಿಗರು ಹಾಗೂ ಭಕ್ತರು ವಿಭಿನ್ನ ಪ್ರತಿಕ್ರಿಯೆ ನೀಡಿದ್ದು, ಕೆಲವರು ಇದನ್ನು ಒಪ್ಪಿಕೊಂಡರೆ, ಇತರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೆಲವರು ಇದು ಹೃದಯಪೂರ್ವಕ ಕ್ಷಮೆಯಾಚನೆ ಎಂದು ಹೇಳಿದ್ದಾರೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 16T185359.900

SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ ಉಚಿತ ಬಸ್ ಪ್ರಯಾಣ

by ಶಾಲಿನಿ ಕೆ. ಡಿ
March 16, 2026 - 6:56 pm
0

Untitled design 2026 03 16T183604.082

ರಾಜ್ಯದಲ್ಲಿ LPG ಸಿಲಿಂಡರ್ ಕೊರತೆ: ದೂರು ಸಲ್ಲಿಕೆಗೆ ಆಹಾರ ಇಲಾಖೆಯಿಂದ ಸಹಾಯವಾಣಿ ಆರಂಭ

by ಶಾಲಿನಿ ಕೆ. ಡಿ
March 16, 2026 - 6:36 pm
0

Untitled design 2026 03 16T180753.590

ರೂಬಿಕ್ಸ್ ಕ್ಯೂಬ್‌ನಲ್ಲಿ ರಾಕ್‌‌ಲೈನ್ ಮೊಮ್ಮಗ ವರ್ಲ್ಡ್ ರೆಕಾರ್ಡ್

by ಶಾಲಿನಿ ಕೆ. ಡಿ
March 16, 2026 - 6:08 pm
0

Untitled design 2026 03 16T175541.550

ಪೋಲಿ ಪೊಲೀಸಪ್ಪನ ಬೆತ್ತಲೆ ರಹಸ್ಯ: ಕಂಪ್ಲೇಂಟ್ ಕೊಡೋಕೆ ಬಂದ ಮಹಿಳೆಯನ್ನೇ ಮಂಚಕ್ಕೆ ಕರೆದ ಇನ್ಸ್‌ಪೆಕ್ಟರ್

by ಶಾಲಿನಿ ಕೆ. ಡಿ
March 16, 2026 - 5:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 16T180753.590
    ರೂಬಿಕ್ಸ್ ಕ್ಯೂಬ್‌ನಲ್ಲಿ ರಾಕ್‌‌ಲೈನ್ ಮೊಮ್ಮಗ ವರ್ಲ್ಡ್ ರೆಕಾರ್ಡ್
    March 16, 2026 | 0
  • Untitled design 2026 03 16T165314.986
    ‘ಬಾಸ್‌’ ಚಿತ್ರತಂಡಕ್ಕೆ ದರ್ಶನ್ ಪತ್ನಿಯಿಂದ ಬಿಗ್ ಶಾಕ್
    March 16, 2026 | 0
  • Untitled design 2026 03 16T153233.021
    ತಮಿಳುನಾಡು ಎಲೆಕ್ಷನ್ಸ್ ಅನೌನ್ಸ್..ವಿಜಯದತ್ತ ದಳಪತಿ
    March 16, 2026 | 0
  • Untitled design 2026 03 15T191026.137
    ಮಾಜಿ ಪತ್ನಿಯರು, ಗರ್ಲ್​ಫ್ರೆಂಡ್ ಜೊತೆ 61ನೇ ಬರ್ತ್​ಡೇ ಆಚರಿಸಿದ ನಟ ಅಮೀರ್ ಖಾನ್
    March 15, 2026 | 0
  • Untitled design 2026 03 15T190025.152
    ಶೂಟಿಂಗ್‌ ಮುಗಿಸಿ ತೆರೆ ಬರಲು ರೆಡಿಯಾದ `ಲವ್ ಸೀಸನ್ಸ್’ ಚಿತ್ರ
    March 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version