• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅಯೋಗ್ಯ ಸಿಲ್ವರ್ ಜ್ಯುಬಿಲಿ..50ನೇ ದಿನದತ್ತ 66 ಸೆಂಟರ್ಸ್

30 ದಿನ ಹೌಸ್‌‌ಫುಲ್.. ಎಲ್ಲೆಲ್ಲೂ ಅಯೋಗ್ಯ ಗೆಲುವಿನ ಅಲೆ..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 5, 2026 - 4:25 pm
in ಸಿನಿಮಾ
0 0
0
ಚಕಮಕಿ (2)

ಎಲ್ಲೂ ಜಗ್ಗದೆ.. ಎಲ್ಲೂ ಬಗ್ಗದೆ.. ಯಶಸ್ವಿಯಾಗಿ ಸಿಲ್ವರ್ ಜ್ಯುಬಿಲಿ ಕಂಪ್ಲೀಟ್ ಮಾಡಿರೋ ಅಯೋಗ್ಯ-2 ಸುಮಾರು 66 ಸೆಂಟರ್‌‌ಗಳಲ್ಲಿ ಅರ್ಧ ಶತಕದತ್ತ ಮುನ್ನುಗ್ಗುತ್ತಿದೆ. ಟಾಕ್ಸಿಕ್ ಅಂತಹ ಬಿಗ್ ಬಜೆಟ್, ಬಿಗ್ ಬ್ಯಾನರ್, ಬಿಗ್ ಕ್ಯಾನ್ವಾಸ್ ಸಿನಿಮಾನೇ ಥಿಯೇಟರ್‌‌ಗಳಲ್ಲಿ ಉಳಿದಿಕೊಳ್ಳೋದು ಕಷ್ಟ ಆಗಿರುವಾಗ, ಅಯೋಗ್ಯನ ಆರ್ಭಟ ಮಾತ್ರ ಕಿಂಚಿತ್ತೂ ಕಮ್ಮಿ ಆಗಿಲ್ಲ. ಆ ಸಂತಸದ, ಸಂಭ್ರಮದ ಡಿಟೇಲ್ಸ್‌ ಇಲ್ಲಿದೆ…

  • ಅಯೋಗ್ಯ ಸಿಲ್ವರ್ ಜ್ಯುಬಿಲಿ.. 50ನೇ ದಿನದತ್ತ 66 ಸೆಂಟರ್ಸ್
  • 30 ದಿನ ಹೌಸ್‌‌ಫುಲ್.. ಎಲ್ಲೆಲ್ಲೂ ಅಯೋಗ್ಯ ಗೆಲುವಿನ ಅಲೆ..!
  • ಮಂಡ್ಯ ಸಂಜಯ್ ಥಿಯೇಟರ್‌.. ಟೀಂ ಗ್ರ್ಯಾಂಡ್ ಸೆಲೆಬ್ರೇಷನ್
  • ಸತೀಶ್ ಮಾಡ್ರನ್ ಮಂಡ್ಯದ ಗಂಡು.. ಮಹೇಶ್‌ಗೆ ಡಿಮ್ಯಾಂಡ್

ಅಯೋಗ್ಯ-2.. ಇತ್ತೀಚೆಗೆ ತೆರೆಕಂಡ ಈ ಸಿನಿಮಾ ಯಶಸ್ವೀ 30 ದಿನ ಪೂರೈಸೋ ಮೂಲಕ ಎಲ್ಲರ ಹುಬ್ಬೇರಿಸಿದೆ. ಸಿನಿಮಾಗಳು ಈ ನಡುವೆ ಥಿಯೇಟರ್‌ನಲ್ಲಿ ಒಂದು ವಾರ ಉಳಿಯುವುದೇ ಕಷ್ಟ ಕಷ್ಟ. ಅಂಥದ್ರಲ್ಲಿ 66 ಸೆಂಟರ್‌‌ಗಳಲ್ಲಿ ಯಶಸ್ವೀ 30 ದಿನ ಕೂಡ ಪೂರೈಸಿದೆ. ಈ ಮೂಲಕ ಸಿಲ್ವರ್ ಜ್ಯುಬಿಲಿ ಸಂಭ್ರಮಾಚರಣೆಗೆ ಸಾಕ್ಷಿಯಾಗಿದೆ. ಯೆಸ್.. ಅಭಿನಯ ಚತುರ ನೀನಾಸಂ ಸತೀಶ್ ಹಾಗೂ ರಚಿತಾ ರಾಮ್ ಜೋಡಿಯ ಅಯೋಗ್ಯ ಸೀಕ್ವೆಲ್ ಅಯೋಗ್ಯ ಚಿತ್ರದಿಂದ ಕನ್ನಡ ಚಿತ್ರಪ್ರೇಮಿಗಳಿಗೆ ನಿರೀಕ್ಷೆಗೂ ಮೀರಿ ರುಚಿಸಿದೆ.

RelatedPosts

“ಲವ್ ಟುವರ್ಡ್ಸ್ ಫ್ಯಾಮಿಲಿ” ಹಾಡು ಬಿಡುಗಡೆ ಮಾಡಿದ ಮನೋರಂಜನ್ ರವಿಚಂದ್ರನ್

ಒಂದ್ಕಡೆ ಕಾನೂನು ಹೋರಾಟ..ಮತ್ತೊಂದ್ಕಡೆ ಟೆಂಪಲ್ ರನ್: ದೇವರ ಮೊರೆ ಹೋದ ವಿಜಯಲಕ್ಷ್ಮಿ

ವೈಫ್, ಮಗ & ಲೈಫ್..ನೋವ ನುಂಗಿ ಕುಣಿದ ನಟ ವಿಜಯ್

‘ನನ್ನ ಹಾಟ್ ವಿಡಿಯೋಗಳೇ ಸಾಮಾಜಿಕ ಸೇವೆ’: ಪೂನಂ ಪಾಂಡೆ ಹೊಸ ಹೇಳಿಕೆ ವೈರಲ್

ADVERTISEMENT
ADVERTISEMENT

ನಿರ್ಮಾಪಕ ಮುನೇಗೌಡಗೆ ಬಾಕ್ಸ್ ಆಫೀಸ್ ಕಲೆಕ್ಷನ್‌ನಿಂದ ಖಜಾನೆ ಕೂಡ ತುಂಬಿದ್ದು, ಮತ್ತಷ್ಟು ಸದಭಿರುಚಿಯ ಸಿನಿಮಾಗಳನ್ನ ಮಾಡೋ ಹುರುಪು, ಹುಮ್ಮಸ್ಸು ತಂದಿದೆ ಈ ಸಕ್ಸಸ್. ಅಂದಹಾಗೆ ಡೈರೆಕ್ಟರ್ ಮಹೇಶ್ ಕುಮಾರ್‌ಗೆ ಈ ಅಯೋಗ್ಯ-2 ಅಭೂತಪೂರ್ವ ಗೆಲುವಿನಿಂದ ಸಾಕಷ್ಟು ಮಂದಿ ಪ್ರೊಡ್ಯೂಸರ್ಸ್ ತಮಗೊಂದು ಸಿನಿಮಾ ಮಾಡಿಕೊಡಿ ಅಂತ ಕೇಳುವಂತಾಗಿದೆ. ನಿರ್ದೇಶಕ ಕೂಡ ಡಿಮ್ಯಾಂಡ್ ಹೆಚ್ಚಿಸಿಕೊಂಡಿದ್ದು, ಅಯೋಗ್ಯ-3 ಕೂಡಲೇ ಶುರು ಮಾಡ್ತಾರಾ ಅಥ್ವಾ ಬೇರೆ ಸಿನಿಮಾಗೆ ಕೈ ಹಾಕ್ತಾರಾ ಅನ್ನೋದನ್ನ ಕಾದು ನೋಡಬೇಕಿದೆ.

ಯಶಸ್ವೀ 25 ದಿನ ಪೂರೈಸಿದ ಹಿನ್ನೆಲೆ ಇತ್ತೀಚೆಗೆ ಚಿತ್ರತಂಡ ಮಂಡ್ಯದ ಸಂಜಯ ಥಿಯೇಟರ್‌ಗೆ ತೆರಳಿತ್ತು. ಅಲ್ಲಿ ಪಟಾಕಿ ಸಿಡಿಸಿ, ಕೇಕ್ ಕಟ್ ಮಾಡೋ ಮೂಲಕ ಅದ್ಧೂರಿ ಸಂಭ್ರಮಾಚರಣೆಗೆ ಸಾಕ್ಷಿ ಆದರು. ನಟ ಸತೀಶ್‌ಗೆ ಶಿವರಾಜ್ ಕೆ ಆರ್ ಪೇಟೆ, ಗಿರಿ, ಡೈರೆಕ್ಟರ್ ಕೂಡ ಸಾಥ್ ನೀಡಿದ್ರು. ಚಿತ್ರತಂಡ ಅಲ್ಲಿಗೆ ತೆರಳಿದ ಹಿನ್ನೆಲೆ ಜನ ಕಿಕ್ಕಿರಿದು ತುಂಬಿದ್ದರು. ಜೈಕಾರದ ಮೂಲಕ ವೆಲ್ಕಮ್ ಮಾಡಿ, ಪ್ರೀತಿ, ಅಭಿಮಾನ ಹಂಚಿದ್ದು ವಿಶೇಷ. ಅವ್ರ ಅಭಿಮಾನಕ್ಕೆ ಚಿತ್ರತಂಡ ಕೂಡ ಧನ್ಯವಾದ ತಿಳಿಸಿತು.

ಒಟ್ಟಾರೆ ಟಾಕ್ಸಿಕ್ ಅಂತಹ ಬಿಗ್ ಬಜೆಟ್, ಬಿಗ್ ಬ್ಯಾನರ್, ಬಿಗ್ ಕ್ಯಾನ್ಸಾಸ್ ಸಿನಿಮಾ ಥಿಯೇಟರ್‌ನಲ್ಲಿ ಉಳಿದುಕೊಳ್ಳಲು ಹರಸಾಹಸ ಮಾಡ್ತಿದೆ. ಅಂಥದ್ರಲ್ಲಿ ರಾಜ್ಯದಾದ್ಯಂತ ಸುಮಾರು 42 ಸಿಂಗಲ್ ಸ್ಕ್ರೀನ್ ಹಾಗೂ, 24 ಮಲ್ಟಿಪ್ಲೆಕ್ಸ್ ಸ್ಕ್ರೀನ್ಸ್‌‌‌ನಲ್ಲಿ ಒಟ್ಟು 66 ಸೆಂಟರ್‌ಗಳಲ್ಲಿ ಅಯೋಗ್ಯ 50ನೇ ದಿನದತ್ತ ನಾಗಾಲೋಟ ಮುಂದುವರೆಸಿರೋದು ಖುಷಿಯ ವಿಚಾರ. ಹೀರೋ ಕಟೌಟ್ ಕಟ್ಟೋಕೆ ಹೀರೋನೇ ಬರ್ತಾನೆ ಅನ್ನೋ ಡೈಲಾಗ್‌ನಿಂದ ಸಿನಿಮಾ ಶುರುವಾಗಲಿದ್ದು, ಮಾಡ್ರನ್ ಮಂಡ್ಯದ ಗಂಡು ಆಗಿ ನೀನಾಸಂ ಸತೀಶ್ ಮಿಂಚು ಹರಿಸಿದ್ದಾರೆ. ಕ್ರೇಜಿಸ್ಟಾರ್ ಸ್ಪೆಷಲ್ ಅಪಿಯರೆನ್ಸ್ ಕೂಡ ಸಿನಿಮಾಗೆ ಪ್ಲಸ್ ಆಗಿದ್ದು, ಆಯೋಗ್ಯ-3ನಲ್ಲಿ ಅವ್ರ ಹಿನ್ನೆಲೆ ಮತ್ತಷ್ಟು ತೆರೆದುಕೊಳ್ಳುವ ಸಾಧ್ಯತೆಯಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಚಕಮಕಿ (13)

“ಲವ್ ಟುವರ್ಡ್ಸ್ ಫ್ಯಾಮಿಲಿ” ಹಾಡು ಬಿಡುಗಡೆ ಮಾಡಿದ ಮನೋರಂಜನ್ ರವಿಚಂದ್ರನ್

by ಶಾಲಿನಿ ಕೆ. ಡಿ
September 5, 2026 - 9:16 pm
0

ಚಕಮಕಿ (12)

ಒಂದ್ಕಡೆ ಕಾನೂನು ಹೋರಾಟ..ಮತ್ತೊಂದ್ಕಡೆ ಟೆಂಪಲ್ ರನ್: ದೇವರ ಮೊರೆ ಹೋದ ವಿಜಯಲಕ್ಷ್ಮಿ

by ಶಾಲಿನಿ ಕೆ. ಡಿ
September 5, 2026 - 9:01 pm
0

ಚಕಮಕಿ (11)

ವೈಫ್, ಮಗ & ಲೈಫ್..ನೋವ ನುಂಗಿ ಕುಣಿದ ನಟ ವಿಜಯ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 5, 2026 - 8:38 pm
0

ಚಕಮಕಿ (10)

‘ನನ್ನ ಹಾಟ್ ವಿಡಿಯೋಗಳೇ ಸಾಮಾಜಿಕ ಸೇವೆ’: ಪೂನಂ ಪಾಂಡೆ ಹೊಸ ಹೇಳಿಕೆ ವೈರಲ್

by ಶಾಲಿನಿ ಕೆ. ಡಿ
September 5, 2026 - 8:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಚಕಮಕಿ (13)
    “ಲವ್ ಟುವರ್ಡ್ಸ್ ಫ್ಯಾಮಿಲಿ” ಹಾಡು ಬಿಡುಗಡೆ ಮಾಡಿದ ಮನೋರಂಜನ್ ರವಿಚಂದ್ರನ್
    September 5, 2026 | 0
  • ಚಕಮಕಿ (12)
    ಒಂದ್ಕಡೆ ಕಾನೂನು ಹೋರಾಟ..ಮತ್ತೊಂದ್ಕಡೆ ಟೆಂಪಲ್ ರನ್: ದೇವರ ಮೊರೆ ಹೋದ ವಿಜಯಲಕ್ಷ್ಮಿ
    September 5, 2026 | 0
  • ಚಕಮಕಿ (11)
    ವೈಫ್, ಮಗ & ಲೈಫ್..ನೋವ ನುಂಗಿ ಕುಣಿದ ನಟ ವಿಜಯ್
    September 5, 2026 | 0
  • ಚಕಮಕಿ (10)
    ‘ನನ್ನ ಹಾಟ್ ವಿಡಿಯೋಗಳೇ ಸಾಮಾಜಿಕ ಸೇವೆ’: ಪೂನಂ ಪಾಂಡೆ ಹೊಸ ಹೇಳಿಕೆ ವೈರಲ್
    September 5, 2026 | 0
  • ಚಕಮಕಿ (7)
    ಇದು ಡಬಲ್ ಇಂಜಿನ್, ಫಾರೆಸ್ಟ್ ಡೈರೆಕ್ಟರ್‌‌ ಲವ್ ಫ್ಯಾಮಿಲಿ
    September 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version