• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಕಸ ತುಂಬಿದ್ದ ನದಿ ಸ್ವಚ್ಛಗೊಳಿಸಿದ್ದ 20ರ ಯುವಕ: ನೆದರ್ಲೆಂಡ್ಸ್‌ನಿಂದ ಉದ್ಯೋಗ ಆಫರ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 5, 2026 - 6:55 pm
in ದೇಶ, ವಿದೇಶ
0 0
0
ಚಕಮಕಿ (8)

ನವದೆಹಲಿ: ಪರಿಸರ ಸಂರಕ್ಷಣೆಗೆ ಸರ್ಕಾರ ಅಥವಾ ದೊಡ್ಡ ಸಂಸ್ಥೆಗಳ ನೆರವಿಗಾಗಿ ಕಾಯದೆ, ಸ್ವಂತ ಪರಿಶ್ರಮದಿಂದ ಕಲುಷಿತಗೊಂಡಿದ್ದ ನದಿಯೊಂದನ್ನು ಸ್ವಚ್ಛಗೊಳಿಸಿದ 20 ವರ್ಷದ ಭಾರತೀಯ ಯುವಕನೊಬ್ಬ ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದ್ದಾರೆ. ಯುವಕನ ಪರಿಸರ ಕಾಳಜಿಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ನೆದರ್ಲೆಂಡ್ಸ್ ಮೂಲದ ಜಾಗತಿಕ ಪರಿಸರ ಸಂಸ್ಥೆಯೊಂದರ ಸಿಇಒ ಅವರಿಂದಲೇ ಉದ್ಯೋಗದ ಆಹ್ವಾನ ದೊರೆತಿದೆ.

ಸಾಮಾಜಿಕ ಜಾಲತಾಣಗಳಲ್ಲಿ ‘ಬಿಟ್ಟು ತಬಾಹಿ’ ಎಂಬ ಹೆಸರಿನಿಂದ ಗುರುತಿಸಿಕೊಂಡಿರುವ ಸುರೇಂದ್ರ ಸಿಂಗ್ ಚೌಧರಿ ಎಂಬ ಯುವಕ, ಕಲುಷಿತಗೊಂಡಿದ್ದ ಅಜನಾರ್ ನದಿಯನ್ನು ಸ್ವಚ್ಛಗೊಳಿಸುವ ಕಾರ್ಯಕ್ಕೆ ಮುಂದಾಗಿದ್ದರು. ನದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿದ್ದ ಪ್ಲಾಸ್ಟಿಕ್ ತ್ಯಾಜ್ಯ, ಕೊಳಕು ಹಾಗೂ ಇತರ ಕಸವನ್ನು ತಿಂಗಳುಗಳ ಕಾಲ ನಿರಂತರವಾಗಿ ತೆರವುಗೊಳಿಸುವ ಮೂಲಕ ನದಿಯ ಚಿತ್ರಣವನ್ನೇ ಬದಲಿಸಿದ್ದಾರೆ.

RelatedPosts

ಉತ್ತಮ ವಾಗ್ಮಿಯಾಗಲು ಏನು ಮಾಡಬೇಕೆಂದು ಶಿಕ್ಷಕಿಯನ್ನೇ ಸಲಹೆ ಕೇಳಿದ ಪ್ರಧಾನಿ ಮೋದಿ

ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಪಾಕ್‌ನ ಲಷ್ಕರ್ ಕಮಾಂಡರ್ ಉಗ್ರ ಬಲಿ

ಖಾರ್ಗ್ ದ್ವೀಪದ ಬಳಿ ಇರಾನ್‌‌ನ ತೈಲ ಟ್ಯಾಂಕರ್ ಮೇಲೆ ಅಮೆರಿಕ ದಾಳಿ

ಕರ್ನಾಟಕ ಸೇರಿ 7 ರಾಜ್ಯಗಳ ನ್ಯಾಯಾಧೀಶರಿಗೆ ಬಿಗ್ ರಿಲೀಫ್: ನಿವೃತ್ತಿ ವಯಸ್ಸು 62ಕ್ಕೆ ಏರಿಕೆ

ADVERTISEMENT
ADVERTISEMENT
‘ಬಿಫೋರ್-ಆಫ್ಟರ್’ ವಿಡಿಯೋ ವೈರಲ್

ಸುರೇಂದ್ರ ಸಿಂಗ್ ಅವರು ನದಿ ಸ್ವಚ್ಛತಾ ಕಾರ್ಯ ಆರಂಭಿಸುವ ಮೊದಲು ನದಿ ಹೇಗಿತ್ತು ಹಾಗೂ ಸ್ವಚ್ಛತಾ ಕಾರ್ಯದ ಬಳಿಕ ಅದರ ಸ್ಥಿತಿ ಹೇಗೆ ಬದಲಾಗಿದೆ ಎಂಬುದನ್ನು ತೋರಿಸುವ ಫೋಟೋಗಳು ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಕಸದ ರಾಶಿಯಿಂದ ತುಂಬಿದ್ದ ನದಿ ಸ್ವಚ್ಛವಾಗಿ ಕಾಣುವಂತಾದ ಬದಲಾವಣೆ ನೆಟ್ಟಿಗರ ಗಮನ ಸೆಳೆಯಿತು.

‘ಬಿಫೋರ್ ಅಂಡ್ ಆಫ್ಟರ್’ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಯುವಕನ ಪರಿಸರ ಕಾಳಜಿಗೆ ಭಾರಿ ಮೆಚ್ಚುಗೆ ವ್ಯಕ್ತವಾಯಿತು. ಯಾವುದೇ ದೊಡ್ಡ ತಂಡ ಅಥವಾ ಸರ್ಕಾರದ ನೆರವಿಲ್ಲದೆ ಒಬ್ಬನೇ ವ್ಯಕ್ತಿ ಕೈಗೊಂಡಿದ್ದ ಈ ಪ್ರಯತ್ನ ಹಲವರನ್ನು ಪ್ರೇರೇಪಿಸಿತು.

‘ದಿ ಓಷನ್ ಕ್ಲೀನಪ್’ ಸಂಸ್ಥಾಪಕರ ಗಮನ

ಸುರೇಂದ್ರ ಸಿಂಗ್ ಅವರ ಈ ಕಾರ್ಯದ ವಿಡಿಯೋ ಜಾಗತಿಕ ಮಟ್ಟದಲ್ಲಿ ಸಮುದ್ರ ಹಾಗೂ ನದಿಗಳಲ್ಲಿನ ಪ್ಲಾಸ್ಟಿಕ್ ತ್ಯಾಜ್ಯ ನಿವಾರಣೆಗೆ ಕೆಲಸ ಮಾಡುತ್ತಿರುವ ನೆದರ್ಲೆಂಡ್ಸ್ ಮೂಲದ ‘ದಿ ಓಷನ್ ಕ್ಲೀನಪ್’ ಸಂಸ್ಥೆಯ ಸಂಸ್ಥಾಪಕ ಹಾಗೂ ಸಿಇಒ ಬೋಯಾನ್ ಸ್ಲ್ಯಾಟ್ ಅವರ ಗಮನ ಸೆಳೆದಿದೆ.

ಸುರೇಂದ್ರ ಅವರ ಪರಿಸರ ಸೇವೆಯನ್ನು ವಿವರಿಸುವ ಎಕ್ಸ್ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಬೋಯಾನ್ ಸ್ಲ್ಯಾಟ್, “Come work for us” ಎಂದು ಹೇಳಿದ್ದಾರೆ. ಅಂದರೆ, ತಮ್ಮ ಸಂಸ್ಥೆಯೊಂದಿಗೆ ಕೆಲಸ ಮಾಡುವಂತೆ ಯುವಕನಿಗೆ ನೇರ ಆಹ್ವಾನ ನೀಡಿದ್ದಾರೆ.

ನೆಟ್ಟಿಗರಿಂದ ಪರ-ವಿರೋಧದ ಚರ್ಚೆ

ಬೋಯಾನ್ ಸ್ಲ್ಯಾಟ್ ಅವರ ಆಹ್ವಾನದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ವಿಭಿನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಕೆಲವರು ಸುರೇಂದ್ರ ಅವರು ಈ ಅವಕಾಶವನ್ನು ಬಳಸಿಕೊಂಡು ಅಂತಾರಾಷ್ಟ್ರೀಯ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.

“ಇಂತಹ ನಿಸ್ವಾರ್ಥ ಪರಿಸರ ಸೇವೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಸಿಕ್ಕಿರುವುದು ಹೆಮ್ಮೆಯ ಸಂಗತಿ. ಇದು ಜೀವನದಲ್ಲಿ ಸಿಗಬಹುದಾದ ಅಪರೂಪದ ಅವಕಾಶವಾಗಿದ್ದು, ಅದನ್ನು ಬಳಸಿಕೊಳ್ಳಬೇಕು” ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಕೆಲವರು ಭಾರತದಲ್ಲಿನ ಪರಿಸರ ಸಮಸ್ಯೆಗಳತ್ತ ಸರ್ಕಾರಗಳು ಹಾಗೂ ಸ್ಥಳೀಯ ಸಂಸ್ಥೆಗಳು ಹೆಚ್ಚಿನ ಗಮನ ಹರಿಸಬೇಕೆಂದು ಹೇಳಿದ್ದಾರೆ. ಮತ್ತೊಂದೆಡೆ, ವಿದೇಶಿ ಸಂಸ್ಥೆಯಿಂದ ಬಂದಿರುವ ಉದ್ಯೋಗದ ಆಹ್ವಾನದ ಬಗ್ಗೆಯೂ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಚಕಮಕಿ (12)

ಒಂದ್ಕಡೆ ಕಾನೂನು ಹೋರಾಟ..ಮತ್ತೊಂದ್ಕಡೆ ಟೆಂಪಲ್ ರನ್: ದೇವರ ಮೊರೆ ಹೋದ ವಿಜಯಲಕ್ಷ್ಮಿ

by ಶಾಲಿನಿ ಕೆ. ಡಿ
September 5, 2026 - 9:01 pm
0

ಚಕಮಕಿ (11)

ವೈಫ್, ಮಗ & ಲೈಫ್..ನೋವ ನುಂಗಿ ಕುಣಿದ ನಟ ವಿಜಯ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 5, 2026 - 8:38 pm
0

ಚಕಮಕಿ (10)

‘ನನ್ನ ಹಾಟ್ ವಿಡಿಯೋಗಳೇ ಸಾಮಾಜಿಕ ಸೇವೆ’: ಪೂನಂ ಪಾಂಡೆ ಹೊಸ ಹೇಳಿಕೆ ವೈರಲ್

by ಶಾಲಿನಿ ಕೆ. ಡಿ
September 5, 2026 - 8:24 pm
0

ಚಕಮಕಿ (8)

ಕಸ ತುಂಬಿದ್ದ ನದಿ ಸ್ವಚ್ಛಗೊಳಿಸಿದ್ದ 20ರ ಯುವಕ: ನೆದರ್ಲೆಂಡ್ಸ್‌ನಿಂದ ಉದ್ಯೋಗ ಆಫರ್!

by ಶಾಲಿನಿ ಕೆ. ಡಿ
September 5, 2026 - 6:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಚಕಮಕಿ (3)
    ಉತ್ತಮ ವಾಗ್ಮಿಯಾಗಲು ಏನು ಮಾಡಬೇಕೆಂದು ಶಿಕ್ಷಕಿಯನ್ನೇ ಸಲಹೆ ಕೇಳಿದ ಪ್ರಧಾನಿ ಮೋದಿ
    September 5, 2026 | 0
  • ಚಕಮಕಿ
    ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಪಾಕ್‌ನ ಲಷ್ಕರ್ ಕಮಾಂಡರ್ ಉಗ್ರ ಬಲಿ
    September 5, 2026 | 0
  • ಪಶ್ಚಾತ್ತಾಪ (47)
    ಕರ್ನಾಟಕ ಸೇರಿ 7 ರಾಜ್ಯಗಳ ನ್ಯಾಯಾಧೀಶರಿಗೆ ಬಿಗ್ ರಿಲೀಫ್: ನಿವೃತ್ತಿ ವಯಸ್ಸು 62ಕ್ಕೆ ಏರಿಕೆ
    September 5, 2026 | 0
  • ಪಶ್ಚಾತ್ತಾಪ (43)
    ದೆಹಲಿಯಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ, ಜನಜೀವನ ಅಸ್ತವ್ಯಸ್ತ!
    September 5, 2026 | 0
  • Your paragraph text 2026 09 04T224922.478
    ಫುಕೆಟ್-ದೆಹಲಿ ಫ್ಲೈಟ್‌ ಅಪಘಾತ: ಗಾಂಜಾ ಸೇವಿಸಿ ವಿಮಾನ ಚಲಾಯಿಸಿದ್ದ ಪೈಲಟ್ ವಜಾ
    September 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version