• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ಬಣ್ಣದ ಮಾತು, ಹೆಲಿಕಾಪ್ಟರ್‌ನಲ್ಲಿ ಓಡಾಟದಿಂದ ಪ್ರಜಾಸೇವಕ ಆಗಲು ಸಾಧ್ಯವಿಲ್ಲ’: ಬಿ.ವೈ ವಿಜಯೇಂದ್ರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 6, 2026 - 12:23 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
ಮಾಡಲು (11)

ಗಂಗಾವತಿ, ಸೆ. 6: ಬಳ್ಳಾರಿ ಚಲೋ ಪಾದಯಾತ್ರೆ ಆರನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಹಲವು ಬಿಜೆಪಿ ನಾಯಕರು ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ನಮ್ಮ ಪಾದಯಾತ್ರೆಯ ಪರಿಣಾಮವಾಗಿಯೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉತ್ತರ ಕರ್ನಾಟಕದತ್ತ ಮುಖ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಗಂಗಾವತಿಯ ಜಂಗಮರ ಕಲ್ಗುಡಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಅವರು ನಿನ್ನೆ ‘ನಾಡಿನ ದೊರೆ’ ಎಂದು ಕರೆಯಬೇಡಿ, ‘ಪ್ರಜಾಸೇವಕ’ ಎಂದು ಕರೆಯಿರಿ ಎಂದು ಹೇಳಿದ್ದಾರೆ. ಆದರೆ, ಕಳೆದ ಮೂರು ತಿಂಗಳಿಂದ ಬೆಂಗಳೂರಿನಲ್ಲೇ ಇದ್ದ ಮುಖ್ಯಮಂತ್ರಿಗಳು, ನಾವು ಪಾದಯಾತ್ರೆ ಆರಂಭಿಸದಿದ್ದರೆ ಉತ್ತರ ಕರ್ನಾಟಕದತ್ತ ಬರುತ್ತಿದ್ದರೇ ಎಂಬುದನ್ನು ಜನರೇ ಪ್ರಶ್ನಿಸುತ್ತಿದ್ದಾರೆ ಎಂದರು.

RelatedPosts

ಊಟ ಮಾಡುತ್ತಿದ್ದಾಗಲೇ ವ್ಯಕ್ತಿಗೆ ಹೃದಯಾಘಾತ: ಮಗಳು ಕಣ್ಣೆದುರೇ ಪ್ರಾಣಬಿಟ್ಟ ತಂದೆ

ಮಧ್ಯಪ್ರದೇಶದಲ್ಲಿ ವಿಷಪೂರಿತ ಮದ್ಯ ಸೇವಿಸಿ 9 ಮಂದಿ ಬಲಿ

ರಮ್ಯಾ ಕಾಲಿಗೆ ಬಿದ್ದು ಕ್ಷಮೆಯಾಚಿಸಿದ ದರ್ಶನ್ ಫ್ಯಾನ್ಸ್; ಕೇಸ್ ಹಿಂಪಡೆಯಲ್ಲ ಎಂದ ನಟಿ

ಗಣೇಶೋತ್ಸವಕ್ಕೆ ಹೊಸ ರೂಲ್ಸ್: ಗಣೇಶ ಮೂರ್ತಿ ಕೂರಿಸುವ ಮುನ್ನ ಪರ್ಮಿಷನ್ ಕಡ್ಡಾಯ

ADVERTISEMENT
ADVERTISEMENT

“ಮುಖ್ಯಮಂತ್ರಿಗಳ ಜೀವನದ ಬಹುದೊಡ್ಡ ಆಸೆಗಳು ಬಿಡದಿ ಟೌನ್‌ಶಿಪ್ ಮತ್ತು ಕನಕಪುರ ಏರ್‌ಪೋರ್ಟ್ ಎಂದು ಕಾಣುತ್ತಿದೆ. ಇವೆರಡೂ ಯೋಜನೆಗಳು ಪೂರ್ಣಗೊಂಡರೆ, ಮುಂದೆ ಮುಖ್ಯಮಂತ್ರಿ ಆಗಿದ್ದರೂ, ಇಲ್ಲದಿದ್ದರೂ ಪರವಾಗಿಲ್ಲ ಎಂಬ ಲೆಕ್ಕಾಚಾರದಲ್ಲಿರುವಂತಿದೆ” ಎಂದು ವಿಜಯೇಂದ್ರ ವ್ಯಂಗ್ಯವಾಡಿದರು.

ಬಡವರ ಸಮಸ್ಯೆಗಳಿಗೆ ಸ್ಪಂದಿಸದ ಸರ್ಕಾರ ಹೇಗೆ ‘ಪ್ರಜಾಸೇವಕ’ ಸರ್ಕಾರ?

ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ವಿಜಯೇಂದ್ರ, ಬಡವರ ಬಿಪಿಎಲ್ ಕಾರ್ಡ್‌ಗಳನ್ನು ಕಡಿತ ಮಾಡಲಾಗುತ್ತಿದೆ, ಬರ ಪರಿಹಾರ ನೀಡಿಲ್ಲ. ಗ್ರಾಮೀಣ ಪ್ರದೇಶಗಳ ಶಾಲೆಗಳಲ್ಲಿ ಶಿಕ್ಷಕರಿಲ್ಲ, ಆಸ್ಪತ್ರೆಗಳಲ್ಲಿ ವೈದ್ಯರಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳನ್ನು ‘ಪ್ರಜಾಸೇವಕ’ ಎಂದು ಹೇಗೆ ಕರೆಯಲು ಸಾಧ್ಯ ಎಂದು ಪ್ರಶ್ನಿಸಿದರು.

“ಜನರಿಗೆ ಮತ್ತು ಬಡವರಿಗೆ ಅನುಕೂಲವಾಗುವ ಯೋಜನೆಗಳನ್ನು ನೀಡಿದಾಗ ಮಾತ್ರ ಜನರು ಅವರನ್ನು ಪ್ರಜಾಸೇವಕ ಎಂದು ಕರೆಯುತ್ತಾರೆ. ಕುರಿ ಕಾಯುವ ಸಮುದಾಯದ ಮಕ್ಕಳಿಗೆ ಸಮರ್ಪಕ ಶಿಕ್ಷಣ ಸಿಗುತ್ತಿಲ್ಲ, ಉಚಿತ ಔಷಧವೂ ಸಿಗುತ್ತಿಲ್ಲ. ಬಡವರ ಪರವಾಗಿ ನೀವು ಏನು ಮಾಡಿದ್ದೀರಿ? ಜನರಿಗೆ ಇದು ಉತ್ತಮ ಸರ್ಕಾರ ಎಂಬ ಭಾವನೆ ಮೂಡಿದರೆ ಮಾತ್ರ ನಿಮ್ಮನ್ನು ಪ್ರಜಾಸೇವಕ ಎಂದು ಕರೆಯುತ್ತಾರೆ” ಎಂದರು.

“ಬಣ್ಣದ ಮಾತುಗಳನ್ನಾಡಿ, ಸೂಟು-ಬೂಟು ಧರಿಸಿ, ಹೆಲಿಕಾಪ್ಟರ್‌ನಲ್ಲಿ ಓಡಾಡಿದ ಮಾತ್ರಕ್ಕೆ ಯಾರೂ ಪ್ರಜಾಸೇವಕರಾಗುವುದಿಲ್ಲ. ಜನರ ಕಷ್ಟಗಳಿಗೆ ಸ್ಪಂದಿಸಿ, ಅವರ ಬದುಕಿನಲ್ಲಿ ಬದಲಾವಣೆ ತಂದಾಗ ಮಾತ್ರ ನಿಜವಾದ ಪ್ರಜಾಸೇವೆ ಸಾಧ್ಯ” ಎಂದು ವಿಜಯೇಂದ್ರ ಹೇಳಿದರು.

‘ಕ್ಲೀನ್ ಚಿಟ್‌ಗೂ ಮುನ್ನ ₹187 ಕೋಟಿ ವಾಪಸ್ ಕೊಡಲಿ’

ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಕ್ಲೀನ್ ಚಿಟ್ ದೊರೆತು ಮತ್ತೆ ಸಚಿವರಾಗುತ್ತಾರೆ ಎಂಬ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, “ನಾಗೇಂದ್ರ ಅವರಿಗೆ ಕ್ಲೀನ್ ಚಿಟ್ ಸಿಗುವ ಮೊದಲು ₹187 ಕೋಟಿ ಹಣವನ್ನು ವಾಪಸ್ ತಂದುಕೊಡಲಿ” ಎಂದು ಸವಾಲು ಹಾಕಿದರು.

“ನಾವು ಸಾಕಷ್ಟು ಕ್ಲೀನ್ ಚಿಟ್‌ಗಳನ್ನು ನೋಡಿದ್ದೇವೆ. ಹಿಂದಿನ ಸರ್ಕಾರಗಳಲ್ಲಿ ಎಸಿಬಿ ರಚನೆ ಮಾಡಿಕೊಂಡು ಹೇಗೆ ಕ್ಲೀನ್ ಚಿಟ್ ಪಡೆದುಕೊಂಡರು ಎಂಬುದನ್ನೂ ನೋಡಿದ್ದೇವೆ. ಆದ್ದರಿಂದ ಕ್ಲೀನ್ ಚಿಟ್ ಎಂಬ ಮಾತುಗಳನ್ನು ಜನರು ನಂಬುವ ಪರಿಸ್ಥಿತಿಯಲ್ಲಿ ಇಲ್ಲ” ಎಂದು ವಿಜಯೇಂದ್ರ ಟೀಕಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮಾಡಲು (11)

‘ಬಣ್ಣದ ಮಾತು, ಹೆಲಿಕಾಪ್ಟರ್‌ನಲ್ಲಿ ಓಡಾಟದಿಂದ ಪ್ರಜಾಸೇವಕ ಆಗಲು ಸಾಧ್ಯವಿಲ್ಲ’: ಬಿ.ವೈ ವಿಜಯೇಂದ್ರ

by ಶಾಲಿನಿ ಕೆ. ಡಿ
September 6, 2026 - 12:23 pm
0

ಮಾಡಲು (10)

ಊಟ ಮಾಡುತ್ತಿದ್ದಾಗಲೇ ವ್ಯಕ್ತಿಗೆ ಹೃದಯಾಘಾತ: ಮಗಳು ಕಣ್ಣೆದುರೇ ಪ್ರಾಣಬಿಟ್ಟ ತಂದೆ

by ಶಾಲಿನಿ ಕೆ. ಡಿ
September 6, 2026 - 12:00 pm
0

ಮಾಡಲು (9)

ಮಧ್ಯಪ್ರದೇಶದಲ್ಲಿ ವಿಷಪೂರಿತ ಮದ್ಯ ಸೇವಿಸಿ 9 ಮಂದಿ ಬಲಿ

by ಶಾಲಿನಿ ಕೆ. ಡಿ
September 6, 2026 - 11:41 am
0

ಮಾಡಲು (8)

ರಮ್ಯಾ ಕಾಲಿಗೆ ಬಿದ್ದು ಕ್ಷಮೆಯಾಚಿಸಿದ ದರ್ಶನ್ ಫ್ಯಾನ್ಸ್; ಕೇಸ್ ಹಿಂಪಡೆಯಲ್ಲ ಎಂದ ನಟಿ

by ಶಾಲಿನಿ ಕೆ. ಡಿ
September 6, 2026 - 11:11 am
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾಡಲು (10)
    ಊಟ ಮಾಡುತ್ತಿದ್ದಾಗಲೇ ವ್ಯಕ್ತಿಗೆ ಹೃದಯಾಘಾತ: ಮಗಳು ಕಣ್ಣೆದುರೇ ಪ್ರಾಣಬಿಟ್ಟ ತಂದೆ
    September 6, 2026 | 0
  • ಮಾಡಲು (9)
    ಮಧ್ಯಪ್ರದೇಶದಲ್ಲಿ ವಿಷಪೂರಿತ ಮದ್ಯ ಸೇವಿಸಿ 9 ಮಂದಿ ಬಲಿ
    September 6, 2026 | 0
  • ಮಾಡಲು (8)
    ರಮ್ಯಾ ಕಾಲಿಗೆ ಬಿದ್ದು ಕ್ಷಮೆಯಾಚಿಸಿದ ದರ್ಶನ್ ಫ್ಯಾನ್ಸ್; ಕೇಸ್ ಹಿಂಪಡೆಯಲ್ಲ ಎಂದ ನಟಿ
    September 6, 2026 | 0
  • ಮಾಡಲು (6)
    ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ ಡೊಮಿನಿಕನ್ ರಿಪಬ್ಲಿಕ್‌ನ ಜೊಹೆರಿ ಮೊಲಾ
    September 6, 2026 | 0
  • ಚಕಮಕಿ (18)
    ಕೇವಲ 52 ಎಸೆತಗಳಲ್ಲಿ ಪಾಕ್ ಮಣಿಸಿದ ಭಾರತ: ಸೆಮಿಫೈನಲ್‌ಗೆ ಟೀಂ ಇಂಡಿಯಾ ಎಂಟ್ರಿ!
    September 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version