• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ವಿಪಕ್ಷಗಳಿಗೆ ನಮ್ಮ ಗುಪ್ತನಿಧಿಯಲ್ಲಿ ಏನಿದೆ ಎಂದು ಗೊತ್ತಿಲ್ಲ: ಸಿಎಂ ಡಿ ಕೆ ಶಿವಕುಮಾರ್

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 6, 2026 - 5:28 pm
in ಕರ್ನಾಟಕ
0 0
0
ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (32)

ಬೆಂಗಳೂರು: ವಿಪಕ್ಷಗಳು ಏನು ಬೇಕಾದರೂ ಹೇಳಲಿ‌. ನಮ್ಮ ಗುಪ್ತನಿಧಿಯಲ್ಲಿ ಇನ್ನೂ ಏನೇನಿದೆ ಎಂದು ಅವರಿಗೆ ಗೊತ್ತಿಲ್ಲ. ವಿರೋಧ ಪಕ್ಷಗಳು ಕನಸು ಕಾಣಲಿ, ಹಗಲುಗನಸು ಬೇಡ. ಕನಸು ಕಾಣುವುದು ತಪ್ಪಲ್ಲ ಸಿಎಂ ಡಿ ಕೆ ಶಿವಕುಮಾರ್ ಅವರು ಲೇವಡಿ ಮಾಡಿದರು. ಅರಮನೆ ಮೈದಾನದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.

ಪ್ರಿಯಾಂಕ್ ಖರ್ಗೆ ಅವರ ರಾಜಿನಾಮೆಗೆ ವಿಪಕ್ಷಗಳು ಪಟ್ಟು ಹಿಡಿದಿರಿರುವ ಬಗ್ಗೆ ಕೇಳಿದಾಗ, ಅವರುಗಳು ಯಾವುದೇ ಬಾಂಬ್ ಬೇಕಾದರೂ ಸಿಡಿಸಲಿ. ನಾನು ಆತುರದಲ್ಲಿಲ್ಲ. ನಾನು ವೈಯಕ್ತಿಕ ವಿಚಾರಗಳಿಗೆ ಹೋಗುವುದಿಲ್ಲ. ಕೆಪಿಎಸ್ ಸಿಗೆ ಅಧ್ಯಕ್ಷರನ್ನು ನೇಮಕ ಮಾಡಿದವರು ಯಾರು? ಯಾರು ಸೇರಿಕೊಂಡಿದ್ದಾರೆ? ಯಾರು ಹೊಣೆ, ಯಾರು ಭಾಗಿಯಾಗಿದ್ದಾರೆ? ಜಮೀನು ಖರೀದಿ ಸೇರಿದಂತೆ ಹಲವು ಆರೋಪಗಳ ಬಗ್ಗೆ ಈಗಲೇ ಯಾವುದೇ ಹೇಳಿಕೆ ನೀಡುವುದಿಲ್ಲ ಎಂದರು.

RelatedPosts

ಪಿಒಪಿ ಗಣೇಶ ನಿಷೇಧದ ಬಳಿಕ ಪಟಾಕಿ ಬಳಕೆಗೂ ಹೊಸ ರೂಲ್ಸ್‌: ನಿಯಮ ಉಲ್ಲಂಘಿಸಿದ್ರೆ ಕ್ರಿಮಿನಲ್ ಕೇಸ್

108 ಆಂಬುಲೆನ್ಸ್ ನೌಕರರಿಂದ ರಾಜೀನಾಮೆ ಎಚ್ಚರಿಕೆ: ‘ರೋಗಿಗಳಿಗೆ ತೊಂದರೆಯಾದರೆ ಕಠಿಣ ಕ್ರಮ’ ಎಂದ U.T ಖಾದರ್

ವಿಚಾರಣೆ ವೇಳೆ ಖುದ್ದು ಹಾಜರಿಗೆ ಅವಕಾಶ ನೀಡಿ: ಹೈಕೋರ್ಟ್ ಮೊರೆ ಹೋದ ದರ್ಶನ್

ಮೈಸೂರು ದಸರಾ 2026: ಗಜಪಡೆಗೆ ಭಾರ ಹೊರುವ ತಾಲೀಮು ಆರಂಭ

ADVERTISEMENT
ADVERTISEMENT

ತನಿಖೆ ನಡೆಯುತ್ತಿದ್ದು, ತನಿಖೆಯ ವರದಿ ಮೊದಲು ಬರಲಿ. ಬಳಿಕ ದಾಖಲೆ ಸಮೇತ ಯಾರು ಮಾತನಾಡಬೇಕೋ ಅವರು ಮಾತನಾಡುತ್ತಾರೆ. ಅವರುಗಳ ನಡೆಯನ್ನು ‘ಹಿಟ್ ವಿಕೆಟ್’ ಎಂದು ಕರೆಯುತ್ತಾರೆ. ರಾಜ್ಯದ ಅಭಿವೃದ್ಧಿ, ರೈತರ ಸಮಸ್ಯೆ, ವಿದ್ಯಾರ್ಥಿಗಳ ಭವಿಷ್ಯ ಹಾಗೂ ಪರೀಕ್ಷಾ ವ್ಯವಸ್ಥೆಯ ಬಗ್ಗೆ ಚರ್ಚೆಯಾಗಬೇಕು. ರಾಜ್ಯದ ಅಭಿವೃದ್ಧಿಯೇ ನನ್ನ ಆದ್ಯತೆ” ಎಂದರು.

ಸಾಮಾಜಿಕ ನ್ಯಾಯಕ್ಕೆ ಕಾಂಗ್ರೆಸ್ ಬದ್ಧ

ಹಿಂದುಳಿದ ಜಾತಿಗಳ ಸಮಾವೇಶ ಹಾಗೂ ಮಧುಸೂಧನ್ ನಾಯ್ಕ್ ವರದಿ ಜಾರಿಗೆ ಒತ್ತಾಯಿಸುತ್ತಿರುವ ಬಗ್ಗೆ ಕೇಳಿದಾಗ, “ಅಹಿಂದ ನಮ್ಮದು. ಕಾಂಗ್ರೆಸ್ ಸಿದ್ದಾಂತ ಅಹಿಂದ ಸಿದ್ದಾಂತ. ಹಿಂದುಳಿದ ವರ್ಗಗಳ ವಿಚಾರದಲ್ಲಿ ಕಾಂಗ್ರೆಸ್ ತನ್ನ ಸಿದ್ಧಾಂತದಂತೆ ಮುಂದುವರಿಯಲಿದೆ. ರಾಹುಲ್ ಗಾಂಧಿ ಅವರ ಮಾರ್ಗದರ್ಶನದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಹರಿಪ್ರಸಾದ್ ಅವರು ಹಾಗೂ ಸಚಿವರು ಒಗ್ಗಟ್ಟಿನಿಂದ ಸಾಮಾಜಿಕ ನ್ಯಾಯಕ್ಕಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.

ಇಬ್ಬರು ವಿದೇಶಿ ಕನ್ನಡಿಗರಿಗೆ ರಾಜ್ಯೋತ್ಸವ ಪ್ರಶಸ್ತಿ

ಅಕ್ಕ ಸಮ್ಮೇಳನಕ್ಕೆ ನೀಡಿದ ಸಂದೇಶದ ಬಗ್ಗೆ ಕೇಳಿದಾಗ, “ವಿದೇಶಗಳಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಂಘಟನೆಗಳನ್ನು ಬೆಳೆಸುತ್ತಿರುವ ಕನ್ನಡಿಗರನ್ನು ಗುರುತಿಸುವ ನಿಟ್ಟಿನಲ್ಲಿ ರಾಜ್ಯೋತ್ಸವ ಪ್ರಶಸ್ತಿಗಳಲ್ಲೂ ಅವಕಾಶ ಕಲ್ಪಿಸುವ ನಿರ್ಧಾರ ಕೈಗೊಳ್ಳಲಾಗಿದೆ.‌ ಅಮೆರಿಕ ಮಾತ್ರವಲ್ಲ, ವಿಶ್ವದಾದ್ಯಂತ ಕನ್ನಡಕ್ಕಾಗಿ ಕೆಲಸ ಮಾಡುತ್ತಿರುವವರನ್ನು ಗುರುತಿಸಬೇಕು. ವಿದೇಶಗಳಲ್ಲಿ ಕನ್ನಡ ಸಂಘಟನೆಗಳನ್ನು ಕಟ್ಟಿಕೊಂಡು ಭಾಷೆ, ನಾಡು ಮತ್ತು ಸಂಸ್ಕೃತಿಯನ್ನು ಪ್ರತಿನಿಧಿಸುತ್ತಿರುವವರು ನಮ್ಮ ಹೆಮ್ಮೆ. ಅಂತಹ ಎಲ್ಲ ಕನ್ನಡಿಗರಿಗೆ ಸರ್ಕಾರದ ಪರವಾಗಿ ಗೌರವ ಸಲ್ಲಿಸುತ್ತೇನೆ” ಎಂದು ಹೇಳಿದರು.

ಯಾರಿಗೆ ಧ್ವನಿ ಇಲ್ಲ, ಯಾರು ನೊಂದಿದ್ದಾರೆ, ಯಾರಿಗೆ ನ್ಯಾಯ ಒದಗಿಸಬೇಕು ಎಂಬುದನ್ನು ಗುರುತಿಸಿ ಅವರ ಪರವಾಗಿ ನಿಲ್ಲುವುದು ಕಾಂಗ್ರೆಸ್ ಸಿದ್ಧಾಂತ. ಎಲ್ಲ ವರ್ಗದ ಜನರಿಗೆ ರಕ್ಷಣೆ ಮತ್ತು ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಮುಂದುವರಿಯಲಿದೆ ಎಂದರು.

ವಿದ್ಯಾರ್ಥಿ ಹಿತಕ್ಕಾಗಿ ಶಿಕ್ಷಣ ವ್ಯವಸ್ಥೆ ಸುಧಾರಣೆ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತಂದು ವಿದ್ಯಾರ್ಥಿಗಳು ಹಾಗೂ ಯುವಜನತೆಗೆ ಹೆಚ್ಚಿನ ಅವಕಾಶ ಕಲ್ಪಿಸುವ ಉದ್ದೇಶದಿಂದ ಶಿಕ್ಷಣ, ವೈದ್ಯಕೀಯ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಸಚಿವರನ್ನು ಒಳಗೊಂಡ ಸಂಪುಟ ಉಪಸಮಿತಿ ರಚಿಸಲಾಗಿದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು.

ಯುವಜನರ ಭವಿಷ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂಬುದು ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಸಂದೇಶ. ಶಿಕ್ಷಣ ವ್ಯವಸ್ಥೆಯನ್ನು ಹೇಗೆ ಸುಧಾರಿಸಬೇಕು, ವಿದ್ಯಾರ್ಥಿಗಳಿಗೆ ಹೇಗೆ ನೆರವಾಗಬೇಕು ಎಂಬ ಕುರಿತು ಈಗಾಗಲೇ ಹಲವು ವಿಚಾರಗಳನ್ನು ಚರ್ಚಿಸಲಾಗಿದ್ದು, ಸಂಪುಟ ಉಪಸಮಿತಿ ಈ ನಿಟ್ಟಿನಲ್ಲಿ ಮಾರ್ಗದರ್ಶನ ನೀಡಲಿದೆ ಎಂದರು.

ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕ ಮುಂಚೂಣಿ

ಕರ್ನಾಟಕ ಪ್ರತಿಭೆಯ ತವರು ರಾಜ್ಯ. ದೇಶದ ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯವು ಹಲವು ದಶಕಗಳಿಂದ ಮುಂಚೂಣಿಯಲ್ಲಿದೆ. ಸುಪ್ರೀಂಕೋರ್ಟ್ ದೆಹಲಿಯಲ್ಲಿದೆ ಆದರೆ ರಾಷ್ಟ್ರೀಯ ಕಾನೂನು ಶಾಲೆ ನಮ್ಮಲ್ಲಿದೆ. ಭಾರತೀಯ ವಿಜ್ಞಾನ ಸಂಸ್ಥೆ ಸೇರಿದಂತೆ ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು ಬೆಂಗಳೂರಿನಲ್ಲಿ ಸ್ಥಾಪನೆಯಾಗಿರುವುದು ರಾಜ್ಯದ ಶೈಕ್ಷಣಿಕ ಸಾಮರ್ಥ್ಯಕ್ಕೆ ಸಾಕ್ಷಿ  ಎಂದು ಹೇಳಿದರು.

ಈ ಸಾಮರ್ಥ್ಯವನ್ನು ಮತ್ತಷ್ಟು ವಿಸ್ತರಿಸಿ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕರ್ನಾಟಕದ ಮುನ್ನಡೆಯನ್ನು ಹೆಚ್ಚಿಸಬೇಕು. ಜಾಗತಿಕ ಶಿಕ್ಷಣ ವ್ಯವಸ್ಥೆಯೊಂದಿಗೆ ಸ್ಪರ್ಧಿಸುವ ಮಟ್ಟಕ್ಕೆ ನಮ್ಮ ಯುವಜನರನ್ನು ಸಜ್ಜುಗೊಳಿಸಬೇಕು. ರಾಜೀವ್ ಗಾಂಧಿ ಅವರು ಶಿಕ್ಷಣ ಕ್ಷೇತ್ರದಲ್ಲಿ ದೂರದೃಷ್ಟಿಯ ಬದಲಾವಣೆ ತಂದರು. ಭಾರತ ಇಂದು ಅಂತರರಾಷ್ಟ್ರೀಯ ಶಿಕ್ಷಣ ವ್ಯವಸ್ಥೆಯೊಂದಿಗೆ ಸ್ಪರ್ಧಿಸುವ ಸಾಮರ್ಥ್ಯ ಹೊಂದಿದೆ ಎಂದರು.

 

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಪಿಜಿ (5)

ಹಾರ್ದಿಕ್ ಪಾಂಡ್ಯ-ಅಮೀಷಾ ಪಟೇಲ್ ಡೇಟಿಂಗ್? ಟ್ರೋಲಿಗರಿಗೆ ಕೌಂಟರ್ ಕೊಟ್ಟ ನಟಿ

by ಶಾಲಿನಿ ಕೆ. ಡಿ
September 7, 2026 - 6:57 pm
0

ಪಿಜಿ (4)

ಮೋದಿ ಕಾರ್ಯಕ್ರಮಕ್ಕೆ ಭರ್ಜರಿ ಡಿಮ್ಯಾಂಡ್; ಆನ್‌ಲೈನ್ ಬುಕಿಂಗ್, ಒಂದೇ ಗಂಟೆಯಲ್ಲಿ ಸೀಟ್‌ಗಳೆಲ್ಲ ಫುಲ್!

by ಶಾಲಿನಿ ಕೆ. ಡಿ
September 7, 2026 - 6:36 pm
0

ಪಿಜಿ (3)

ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರಿಗೆ ಶಾಕ್..! ಹೊಟ್ಟೆಯಲ್ಲಿ 14 ಪೆನ್ನು, 5 ಸ್ಪೂನ್, ಕ್ಯಾಂಡಲ್‌ ಪತ್ತೆ

by ಶಾಲಿನಿ ಕೆ. ಡಿ
September 7, 2026 - 6:09 pm
0

ಪಿಜಿ (2)

ಪಿಒಪಿ ಗಣೇಶ ನಿಷೇಧದ ಬಳಿಕ ಪಟಾಕಿ ಬಳಕೆಗೂ ಹೊಸ ರೂಲ್ಸ್‌: ನಿಯಮ ಉಲ್ಲಂಘಿಸಿದ್ರೆ ಕ್ರಿಮಿನಲ್ ಕೇಸ್

by ಶಾಲಿನಿ ಕೆ. ಡಿ
September 7, 2026 - 5:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಿಜಿ (2)
    ಪಿಒಪಿ ಗಣೇಶ ನಿಷೇಧದ ಬಳಿಕ ಪಟಾಕಿ ಬಳಕೆಗೂ ಹೊಸ ರೂಲ್ಸ್‌: ನಿಯಮ ಉಲ್ಲಂಘಿಸಿದ್ರೆ ಕ್ರಿಮಿನಲ್ ಕೇಸ್
    September 7, 2026 | 0
  • Untitled design 2026 09 07T160600.653
    108 ಆಂಬುಲೆನ್ಸ್ ನೌಕರರಿಂದ ರಾಜೀನಾಮೆ ಎಚ್ಚರಿಕೆ: ‘ರೋಗಿಗಳಿಗೆ ತೊಂದರೆಯಾದರೆ ಕಠಿಣ ಕ್ರಮ’ ಎಂದ U.T ಖಾದರ್
    September 7, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (82)
    ವಿಚಾರಣೆ ವೇಳೆ ಖುದ್ದು ಹಾಜರಿಗೆ ಅವಕಾಶ ನೀಡಿ: ಹೈಕೋರ್ಟ್ ಮೊರೆ ಹೋದ ದರ್ಶನ್
    September 7, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (58)
    ಮೈಸೂರು ದಸರಾ 2026: ಗಜಪಡೆಗೆ ಭಾರ ಹೊರುವ ತಾಲೀಮು ಆರಂಭ
    September 7, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (57)
    ರೈಲು ನಿಲ್ದಾಣದಲ್ಲೇ ಹೊತ್ತಿ ಉರಿದ ಬೋಗಿ: ತಪ್ಪಿದ ಭಾರಿ ಅನಾಹುತ
    September 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version