• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸೀಸನ್ 4ರಲ್ಲಿ ಅರ್ಧಕ್ಕೆ ಹೊರಬಂದಿದ್ದ ಓಂ ಪ್ರಕಾಶ್ ರಾವ್ ಮತ್ತೆ ಬಿಗ್‌ಬಾಸ್‌ಗೆ ಎಂಟ್ರಿ!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 6, 2026 - 5:45 pm
in ಸಿನಿಮಾ
0 0
0
ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (33)

‘ಬಿಗ್‌ಬಾಸ್ ಕನ್ನಡ ಸೀಸನ್ 13’ ಈಗಾಗಲೇ ಆರಂಭವಾಗಿದ್ದು, ಗ್ರ್ಯಾಂಡ್ ಓಪನಿಂಗ್‌ನ ಶೂಟಿಂಗ್ ಜಾಲಿವುಡ್ ಸ್ಟುಡಿಯೋದಲ್ಲಿ ಭರದಿಂದ ಸಾಗುತ್ತಿದೆ. ಈ ಬಾರಿ ಯಾರೆಲ್ಲಾ ಸ್ಪರ್ಧಿಗಳಾಗಿ ಬಿಗ್‌ಬಾಸ್ ಮನೆ ಪ್ರವೇಶಿಸಲಿದ್ದಾರೆ ಎಂಬ ಕುತೂಹಲ ಪ್ರೇಕ್ಷಕರಲ್ಲಿ ಹೆಚ್ಚಾಗಿರುವ ನಡುವೆಯೇ, ಕಲರ್ಸ್ ಕನ್ನಡ ವಾಹಿನಿ ಒಂದೊಂದೇ ಪ್ರೋಮೋಗಳನ್ನು ಬಿಡುಗಡೆ ಮಾಡುವ ಮೂಲಕ ಸ್ಪರ್ಧಿಗಳ ಬಗ್ಗೆ ಸುಳಿವು ನೀಡುತ್ತಿದೆ. ಇದೀಗ ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಓಂ ಪ್ರಕಾಶ್ ರಾವ್ ಬಿಗ್‌ಬಾಸ್ ಮನೆಗೆ ಎಂಟ್ರಿ ಕೊಟ್ಟಿರುವುದು ವಿಶೇಷ ಗಮನ ಸೆಳೆದಿದೆ.

ಈಗಾಗಲೇ ಬಿಡುಗಡೆಯಾಗಿರುವ ಪ್ರೋಮೋವೊಂದರಲ್ಲಿ ನಟಿಯರಾದ ಸಂಗೀತಾ ಭಟ್ ಮತ್ತು ಕಾವ್ಯಾ ಗೌಡ ಬಿಗ್‌ಬಾಸ್ ಮನೆ ಪ್ರವೇಶಿಸಿರುವ ದೃಶ್ಯಗಳನ್ನು ಹಂಚಿಕೊಳ್ಳಲಾಗಿತ್ತು. ಇದೀಗ ಮತ್ತೊಂದು ಪ್ರೋಮೋ ಮೂಲಕ ನಿರ್ದೇಶಕ ಓಂ ಪ್ರಕಾಶ್ ರಾವ್ ಅವರ ಎಂಟ್ರಿಯನ್ನು ವಾಹಿನಿ ಬಹಿರಂಗಪಡಿಸಿದೆ. ಸಿನಿಮಾ ಕ್ಷೇತ್ರದಲ್ಲಿ ಹಲವು ವರ್ಷಗಳ ಅನುಭವ ಹೊಂದಿರುವ ಓಂ ಪ್ರಕಾಶ್ ರಾವ್ ಈ ಬಾರಿ ಸ್ಪರ್ಧಿಯಾಗಿ ಬಿಗ್‌ಬಾಸ್ ಮನೆಯೊಳಗೆ ಕಾಲಿಟ್ಟಿದ್ದಾರೆ.

RelatedPosts

Bigg Boss Kannada 13: ಫಸ್ಟ್ ಪ್ರೋಮೋ ರಿಲೀಸ್, ಒಂದೇ ವೇದಿಕೆಯಲ್ಲಿ ಕಾವ್ಯ-ಸಂಗೀತಾ

‘ಬೇಲ್’ ಫಸ್ಟ್ ಸಾಂಗ್ ರಿಲೀಸ್: ಮೊದಲ ಹಾಡಿನಲ್ಲೇ ಮೋಡಿ ಮಾಡಿದ ದೀಕ್ಷಿತ್–ಸಂಜನಾ ಜೋಡಿ!

ಮೈದುನನ ‘ಎಪಿಕ್’ ಲವ್ ಸ್ಟೋರಿಗೆ ಅತ್ತಿಗೆ ರಶ್ಮಿಕಾ ಸಾಥ್!

ರಮ್ಯಾ ಕಾಲಿಗೆ ಬಿದ್ದು ಕ್ಷಮೆಯಾಚಿಸಿದ ದರ್ಶನ್ ಫ್ಯಾನ್ಸ್; ಕೇಸ್ ಹಿಂಪಡೆಯಲ್ಲ ಎಂದ ನಟಿ

ADVERTISEMENT
ADVERTISEMENT

ಅಂದಹಾಗೆ, ಬಿಗ್‌ಬಾಸ್ ಮನೆಗೆ ಓಂ ಪ್ರಕಾಶ್ ರಾವ್ ಅವರದ್ದು ಇದು ಮೊದಲ ಪ್ರವೇಶವಲ್ಲ. ಈ ಹಿಂದೆ ‘ಬಿಗ್‌ಬಾಸ್ ಕನ್ನಡ ಸೀಸನ್ 4’ರಲ್ಲಿಯೂ ಅವರು ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದರು. ಆಗ ಅವರು ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಮನೆ ಪ್ರವೇಶಿಸಿದ್ದರು. ಆದರೆ ಆರೋಗ್ಯ ಸಮಸ್ಯೆಯಿಂದಾಗಿ ಹೆಚ್ಚು ದಿನಗಳ ಕಾಲ ಬಿಗ್‌ಬಾಸ್ ಮನೆಯಲ್ಲಿ ಉಳಿಯಲು ಸಾಧ್ಯವಾಗಿರಲಿಲ್ಲ. ಅವರಿಗೆ ತೀವ್ರ ಕಾಲು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆರೋಗ್ಯದ ಕಾರಣ ನೀಡಿ ಶೋನಿಂದ ಹೊರಬಂದಿದ್ದರು. ಇದೀಗ ಹಲವು ವರ್ಷಗಳ ಬಳಿಕ ಅವರು ಮತ್ತೊಮ್ಮೆ ಬಿಗ್‌ಬಾಸ್ ಮನೆಗೆ ಮರಳಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಓಂ ಪ್ರಕಾಶ್ ರಾವ್ ಅವರು ವಿವಿಧ ರಿಯಾಲಿಟಿ ಶೋಗಳಲ್ಲಿಯೂ ಕಾಣಿಸಿಕೊಳ್ಳುತ್ತಿದ್ದಾರೆ. ‘ಕ್ವಾಟ್ಲೆ ಕಿಚನ್’ ಕಾರ್ಯಕ್ರಮದಲ್ಲಿಯೂ ಅವರು ಭಾಗವಹಿಸಿದ್ದರು. ಇದೀಗ ಮತ್ತೊಮ್ಮೆ ಕಿರುತೆರೆಯಲ್ಲಿ ತಮ್ಮದೇ ಆದ ಶೈಲಿಯಲ್ಲಿ ಗಮನ ಸೆಳೆಯಲು ಬಿಗ್‌ಬಾಸ್ ವೇದಿಕೆಗೆ ಬಂದಿದ್ದಾರೆ.

ಬಿಗ್‌ಬಾಸ್ ಮನೆಗೆ ಓಂ ಪ್ರಕಾಶ್ ರಾವ್ ಅವರನ್ನು ಸ್ವಾಗತಿಸಿದ ನಿರೂಪಕ ಕಿಚ್ಚ ಸುದೀಪ್, ನಿರ್ದೇಶಕರಿಗೆ ಸಂಬಂಧಿಸಿದ ಹಳೆಯ ವಿಡಿಯೋವೊಂದನ್ನು ಪ್ರದರ್ಶಿಸಿದರು. ಆ ವಿಡಿಯೋದಲ್ಲಿ ಓಂ ಪ್ರಕಾಶ್ ರಾವ್ ಟೆನ್ಷನ್‌ನಲ್ಲಿದ್ದಾಗ ಪದೇಪದೆ ತಲೆ ಕೆರೆದುಕೊಳ್ಳುತ್ತಿರುವ ದೃಶ್ಯ ಕಂಡುಬಂತು. ಇದನ್ನು ನೋಡಿದ ಅವರು, ‘ಹಾಗೆ ತಲೆ ಕೆರೆದುಕೊಂಡರೆ ನನಗೆ ಸಮಾಧಾನ ಎನಿಸುತ್ತದೆ’ ಎಂದು ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯಿಸಿದರು.

ಇದಕ್ಕೆ ಸುದೀಪ್ ಅವರು, ‘ನೀವು ಬಿಗ್‌ಬಾಸ್‌ನಲ್ಲಿ ಇರುವಷ್ಟು ದಿನ ಎಷ್ಟು ಬಾರಿ ಬೀಪ್ ಹಾಕಬೇಕಾಗುತ್ತದೆಯೋ?’ ಎಂದು ಹಾಸ್ಯಮಯವಾಗಿ ಪ್ರಶ್ನಿಸಿದರು. ಅದಕ್ಕೆ ಓಂ ಪ್ರಕಾಶ್ ರಾವ್ ಕೂಡ ತಮ್ಮ ಮಾತಿನ ಶೈಲಿಯಲ್ಲಿ, ವಾಹಿನಿಯವರು ತಮ್ಮ ಮಾತುಗಳಿಗೆ ಬೀಪ್ ಹಾಕದೆ ಜನರಿಗೆ ಕೇಳಲು ಬಿಟ್ಟರೆ ಅನುಕೂಲವಾಗುತ್ತದೆ ಎಂದು ತಮಾಷೆಯಾಗಿ ಉತ್ತರಿಸಿದರು. ಅವರ ಮಾತಿಗೆ ಸುದೀಪ್ ನಕ್ಕರು.

ಕನ್ನಡ ಚಿತ್ರರಂಗದಲ್ಲಿ ಓಂ ಪ್ರಕಾಶ್ ರಾವ್ ಅವರಿಗೆ ವಿಶೇಷ ಸ್ಥಾನವಿದೆ. ದರ್ಶನ್, ಸುದೀಪ್, ಶಿವರಾಜ್‌ಕುಮಾರ್ ಸೇರಿದಂತೆ ಹಲವು ಸ್ಟಾರ್ ನಟರೊಂದಿಗೆ ಅವರು ಕೆಲಸ ಮಾಡಿದ್ದಾರೆ. ಹಲವು ಯಶಸ್ವಿ ಸಿನಿಮಾಗಳನ್ನು ನಿರ್ದೇಶಿಸಿರುವ ಅವರು ಚಿತ್ರರಂಗದ ಒಳಹೊರಗನ್ನು ಹತ್ತಿರದಿಂದ ಕಂಡಿರುವ ಅನುಭವಿ. ಹೀಗಾಗಿ ಬಿಗ್‌ಬಾಸ್ ಮನೆಯಲ್ಲಿ ಸಿನಿಮಾ ಕ್ಷೇತ್ರದ ಹಲವು ಆಸಕ್ತಿದಾಯಕ ವಿಚಾರಗಳು, ಅನುಭವಗಳು ಮತ್ತು ತಮ್ಮ ನೇರ ಮಾತುಗಳ ಮೂಲಕ ಅವರು ಪ್ರೇಕ್ಷಕರಿಗೆ ಮನರಂಜನೆ ನೀಡುವ ಸಾಧ್ಯತೆ ಹೆಚ್ಚಿದೆ.

ಎರಡನೇ ಬಾರಿ ಬಿಗ್‌ಬಾಸ್ ಮನೆ ಪ್ರವೇಶಿಸಿರುವ ಓಂ ಪ್ರಕಾಶ್ ರಾವ್ ಈ ಬಾರಿ ಎಷ್ಟು ದಿನ ಉಳಿಯುತ್ತಾರೆ, ಮನೆಯೊಳಗಿನ ಸ್ಪರ್ಧಿಗಳೊಂದಿಗೆ ಹೇಗೆ ಹೊಂದಿಕೊಳ್ಳುತ್ತಾರೆ ಹಾಗೂ ಅವರ ನೇರ ಮಾತುಗಳು ಯಾವ ರೀತಿಯ ಚರ್ಚೆಗೆ ಕಾರಣವಾಗುತ್ತವೆ ಎಂಬುದು ಮುಂದಿನ ದಿನಗಳಲ್ಲಿ ಕುತೂಹಲ ಮೂಡಿಸಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (33)

ಸೀಸನ್ 4ರಲ್ಲಿ ಅರ್ಧಕ್ಕೆ ಹೊರಬಂದಿದ್ದ ಓಂ ಪ್ರಕಾಶ್ ರಾವ್ ಮತ್ತೆ ಬಿಗ್‌ಬಾಸ್‌ಗೆ ಎಂಟ್ರಿ!

by ದಿಶಾ ಕೆ. ಎಸ್.
September 6, 2026 - 5:45 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (32)

ವಿಪಕ್ಷಗಳಿಗೆ ನಮ್ಮ ಗುಪ್ತನಿಧಿಯಲ್ಲಿ ಏನಿದೆ ಎಂದು ಗೊತ್ತಿಲ್ಲ: ಸಿಎಂ ಡಿ ಕೆ ಶಿವಕುಮಾರ್

by ದಿಶಾ ಕೆ. ಎಸ್.
September 6, 2026 - 5:28 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (31)

Bigg Boss Kannada 13: ಫಸ್ಟ್ ಪ್ರೋಮೋ ರಿಲೀಸ್, ಒಂದೇ ವೇದಿಕೆಯಲ್ಲಿ ಕಾವ್ಯ-ಸಂಗೀತಾ

by ದಿಶಾ ಕೆ. ಎಸ್.
September 6, 2026 - 4:50 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (30)

‘ಬೇಲ್’ ಫಸ್ಟ್ ಸಾಂಗ್ ರಿಲೀಸ್: ಮೊದಲ ಹಾಡಿನಲ್ಲೇ ಮೋಡಿ ಮಾಡಿದ ದೀಕ್ಷಿತ್–ಸಂಜನಾ ಜೋಡಿ!

by ದಿಶಾ ಕೆ. ಎಸ್.
September 6, 2026 - 4:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (31)
    Bigg Boss Kannada 13: ಫಸ್ಟ್ ಪ್ರೋಮೋ ರಿಲೀಸ್, ಒಂದೇ ವೇದಿಕೆಯಲ್ಲಿ ಕಾವ್ಯ-ಸಂಗೀತಾ
    September 6, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (30)
    ‘ಬೇಲ್’ ಫಸ್ಟ್ ಸಾಂಗ್ ರಿಲೀಸ್: ಮೊದಲ ಹಾಡಿನಲ್ಲೇ ಮೋಡಿ ಮಾಡಿದ ದೀಕ್ಷಿತ್–ಸಂಜನಾ ಜೋಡಿ!
    September 6, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (28)
    ಮೈದುನನ ‘ಎಪಿಕ್’ ಲವ್ ಸ್ಟೋರಿಗೆ ಅತ್ತಿಗೆ ರಶ್ಮಿಕಾ ಸಾಥ್!
    September 6, 2026 | 0
  • ಮಾಡಲು (8)
    ರಮ್ಯಾ ಕಾಲಿಗೆ ಬಿದ್ದು ಕ್ಷಮೆಯಾಚಿಸಿದ ದರ್ಶನ್ ಫ್ಯಾನ್ಸ್; ಕೇಸ್ ಹಿಂಪಡೆಯಲ್ಲ ಎಂದ ನಟಿ
    September 6, 2026 | 0
  • ಚಕಮಕಿ (15)
    ಶಾನ್-ಸಾನ್ಯ ಅಯ್ಯರ್ ಅಭಿನಯದ “ವಿಷ್ಣುವಲ್ಲಭ” ಚಿತ್ರ ಅರಂಭ
    September 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version