• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬಿಗಿ ಭದ್ರತೆಯಲ್ಲಿ ನಡೆದ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 6, 2026 - 7:38 pm
in ಕರ್ನಾಟಕ
0 0
0
ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (40)

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3,991 ಸಿಎಆರ್‌ (CAR) ಮತ್ತು ಡಿಎಆರ್‌ (DAR) ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ ಲಿಖಿತ ಪರೀಕ್ಷೆ ಭಾನುವಾರ ರಾಜ್ಯಾದ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅತ್ಯಂತ ಬಿಗಿ ಭದ್ರತೆಯ ನಡುವೆ ಪರೀಕ್ಷೆ ನಡೆದಿದ್ದು, ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ.

ಪರೀಕ್ಷೆಯಲ್ಲಿ ಅಕ್ರಮಗಳಿಗೆ ಅವಕಾಶ ನೀಡದಂತೆ ಕೆಇಎ ವತಿಯಿಂದ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಪರೀಕ್ಷಾರ್ಥಿಗಳು ನಿಗದಿತ ಸಮಯಕ್ಕೆ ಪರೀಕ್ಷಾ ಕೇಂದ್ರಗಳನ್ನು ತಲುಪುವಂತೆ ಬೆಂಗಳೂರು ಸಂಚಾರ ಪೊಲೀಸರು ಕೂಡ ಸೂಕ್ತ ಸಂಚಾರ ನಿರ್ವಹಣೆ ಹಾಗೂ ಮಾರ್ಗದರ್ಶನ ವ್ಯವಸ್ಥೆ ಮಾಡಿದ್ದರು. ಇದರಿಂದ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಉಂಟಾಗಬಹುದಾದ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲಾಯಿತು.

RelatedPosts

ಬಿಜೆಪಿ ಪಾದಯಾತ್ರೆ ವಿಫಲ: ಪ್ರಚಾರಕ್ಕಾಗಿ ನಡೆಸುತ್ತಿದ್ದಾರೆ: ಯತೀಂದ್ರ ಸಿದ್ದರಾಮಯ್ಯ

ಇರಾನ್-ಇಸ್ರೇಲ್-ಅಮೆರಿಕಾ ಯುದ್ಧದ ಎಫೆಕ್ಟ್: ಡ್ರೈ ಫ್ರೂಟ್ಸ್ ಬೆಲೆ ಗಗನಕ್ಕೆ!

ವಿಪಕ್ಷಗಳಿಗೆ ನಮ್ಮ ಗುಪ್ತನಿಧಿಯಲ್ಲಿ ಏನಿದೆ ಎಂದು ಗೊತ್ತಿಲ್ಲ: ಸಿಎಂ ಡಿ ಕೆ ಶಿವಕುಮಾರ್

ಗೌರಿ ಲಂಕೇಶ್ ಕೊ*ಲೆ ಕೇಸ್‌ ಆರೋಪಿ ಸೇರಿ ಇಬ್ಬರಿಂದ ನೂತನ ಪೊಲೀಸ್ ಆಯುಕ್ತರಿಗೆ ಸನ್ಮಾನ

ADVERTISEMENT
ADVERTISEMENT

1.14 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳ ಹಾಜರಿ

ಈ ಬಾರಿ ಮಿಕ್ಕುಳಿದ ವೃಂದದ (RPC) ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ರಾಜ್ಯದ 16 ಜಿಲ್ಲೆಗಳ 309 ಪರೀಕ್ಷಾ ಕೇಂದ್ರಗಳಲ್ಲಿ ಆಯೋಜಿಸಲಾಗಿತ್ತು. ಈ ಪರೀಕ್ಷೆಗೆ ಒಟ್ಟು 1,42,220 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಅವರಲ್ಲಿ 1,14,079 ಮಂದಿ ಪರೀಕ್ಷೆಗೆ ಹಾಜರಾಗಿದ್ದು, ಶೇ.80ರಷ್ಟು ಹಾಜರಾತಿ ದಾಖಲಾಗಿದೆ.

ಇದೇ ವೇಳೆ ಕಲ್ಯಾಣ ಕರ್ನಾಟಕ ವೃಂದದ (KK) ಅಭ್ಯರ್ಥಿಗಳಿಗಾಗಿ ನಾಲ್ಕು ಜಿಲ್ಲೆಗಳ 60 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಯಿತು. ಈ ವಿಭಾಗದಲ್ಲಿ ಒಟ್ಟು 32,191 ಅಭ್ಯರ್ಥಿಗಳು ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದು, 28,849 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಇಲ್ಲಿ ಶೇ.90ರಷ್ಟು ಹಾಜರಾತಿ ದಾಖಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಮಾಹಿತಿ ನೀಡಿದ್ದಾರೆ.

ವೆಬ್‌ಕಾಸ್ಟಿಂಗ್ ಮೂಲಕ ಹದ್ದಿನ ಕಣ್ಣು

ಪರೀಕ್ಷಾ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಲು ಬೆಂಗಳೂರಿನ ಕೆಇಎ ಕಚೇರಿಯಲ್ಲಿ ಸ್ಥಾಪಿಸಲಾಗಿದ್ದ ಕಮಾಂಡ್ ಸೆಂಟರ್‌ನಿಂದಲೇ ಎಲ್ಲಾ ಪರೀಕ್ಷಾ ಕೇಂದ್ರಗಳ ಮೇಲೆ ವೆಬ್‌ಕಾಸ್ಟಿಂಗ್ ಮೂಲಕ ನಿರಂತರ ನಿಗಾ ಇರಿಸಲಾಗಿತ್ತು. ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ಪ್ರತಿಯೊಂದು ಪ್ರಕ್ರಿಯೆಯ ಮೇಲೂ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದರು.

ಪರೀಕ್ಷೆ ಮುಕ್ತಾಯಗೊಂಡ ತಕ್ಷಣ ಅಭ್ಯರ್ಥಿಗಳ ಒಎಂಆರ್‌ ಉತ್ತರ ಪತ್ರಿಕೆಗಳನ್ನು ಕೆಇಎಗೆ ತಲುಪಿಸಿ, ಅವುಗಳನ್ನು ಸ್ಕ್ಯಾನ್ ಮಾಡುವ ಕಾರ್ಯ ಆರಂಭಿಸಲಾಯಿತು. ಬಳಿಕ ಅಧಿಕೃತ ವೆಬ್‌ಸೈಟ್‌ನಲ್ಲಿ ಒಎಂಆರ್ ಪ್ರತಿಗಳನ್ನು ಅಪ್‌ಲೋಡ್ ಮಾಡುವ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಅಭ್ಯರ್ಥಿಗಳು ಮಾತ್ರವಲ್ಲದೆ ಸಾರ್ವಜನಿಕರೂ ಈ ಒಎಂಆರ್ ಪ್ರತಿಗಳನ್ನು ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.

ಬಳ್ಳಾರಿಯಲ್ಲೂ ಬಿಗಿ ಭದ್ರತೆ

ಸಿಎಆರ್‌ ಮತ್ತು ಡಿಎಆರ್‌ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆ ಬಳ್ಳಾರಿ ಜಿಲ್ಲೆಯಲ್ಲೂ ಯಾವುದೇ ಗೊಂದಲವಿಲ್ಲದೆ ನಡೆಯುವಂತೆ ವಿಶೇಷ ಭದ್ರತಾ ವ್ಯವಸ್ಥೆ ಮಾಡಲಾಗಿತ್ತು. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಪರೀಕ್ಷೆ ನಡೆಯುವ ಅವಧಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.

ಪರೀಕ್ಷೆಗೆ ಆಗಮಿಸಿದ ಅಭ್ಯರ್ಥಿಗಳನ್ನು ತೀವ್ರ ತಪಾಸಣೆಗೆ ಒಳಪಡಿಸಿದ ಬಳಿಕವೇ ಪರೀಕ್ಷಾ ಕೇಂದ್ರದೊಳಗೆ ಪ್ರವೇಶಿಸಲು ಅವಕಾಶ ನೀಡಲಾಯಿತು. ಒಟ್ಟಾರೆ ರಾಜ್ಯಾದ್ಯಂತ ಬಿಗಿ ಭದ್ರತೆ, ಕಟ್ಟುನಿಟ್ಟಿನ ನಿಯಮಗಳು ಹಾಗೂ ಪಾರದರ್ಶಕ ವ್ಯವಸ್ಥೆಯ ನಡುವೆ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಯಶಸ್ವಿಯಾಗಿ ಪೂರ್ಣಗೊಂಡಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (41)

ಬಿಜೆಪಿ ಪಾದಯಾತ್ರೆ ವಿಫಲ: ಪ್ರಚಾರಕ್ಕಾಗಿ ನಡೆಸುತ್ತಿದ್ದಾರೆ: ಯತೀಂದ್ರ ಸಿದ್ದರಾಮಯ್ಯ

by ದಿಶಾ ಕೆ. ಎಸ್.
September 6, 2026 - 7:58 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (40)

ಬಿಗಿ ಭದ್ರತೆಯಲ್ಲಿ ನಡೆದ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ!

by ದಿಶಾ ಕೆ. ಎಸ್.
September 6, 2026 - 7:38 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (37)

ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಇಶಾನ್ ಕಿಶನ್ ಅಬ್ಬರ; ಮೊದಲ ದಿನವೇ ಶತಕ ಸಿಡಿಸಿ ಮಿಂಚಿದ ನಾಯಕ!

by ದಿಶಾ ಕೆ. ಎಸ್.
September 6, 2026 - 7:24 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (35)

ಇರಾನ್-ಇಸ್ರೇಲ್-ಅಮೆರಿಕಾ ಯುದ್ಧದ ಎಫೆಕ್ಟ್: ಡ್ರೈ ಫ್ರೂಟ್ಸ್ ಬೆಲೆ ಗಗನಕ್ಕೆ!

by ದಿಶಾ ಕೆ. ಎಸ್.
September 6, 2026 - 6:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (41)
    ಬಿಜೆಪಿ ಪಾದಯಾತ್ರೆ ವಿಫಲ: ಪ್ರಚಾರಕ್ಕಾಗಿ ನಡೆಸುತ್ತಿದ್ದಾರೆ: ಯತೀಂದ್ರ ಸಿದ್ದರಾಮಯ್ಯ
    September 6, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (35)
    ಇರಾನ್-ಇಸ್ರೇಲ್-ಅಮೆರಿಕಾ ಯುದ್ಧದ ಎಫೆಕ್ಟ್: ಡ್ರೈ ಫ್ರೂಟ್ಸ್ ಬೆಲೆ ಗಗನಕ್ಕೆ!
    September 6, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (32)
    ವಿಪಕ್ಷಗಳಿಗೆ ನಮ್ಮ ಗುಪ್ತನಿಧಿಯಲ್ಲಿ ಏನಿದೆ ಎಂದು ಗೊತ್ತಿಲ್ಲ: ಸಿಎಂ ಡಿ ಕೆ ಶಿವಕುಮಾರ್
    September 6, 2026 | 0
  • ಮಾಡಲು (19)
    ಗೌರಿ ಲಂಕೇಶ್ ಕೊ*ಲೆ ಕೇಸ್‌ ಆರೋಪಿ ಸೇರಿ ಇಬ್ಬರಿಂದ ನೂತನ ಪೊಲೀಸ್ ಆಯುಕ್ತರಿಗೆ ಸನ್ಮಾನ
    September 6, 2026 | 0
  • ಮಾಡಲು (18)
    ಉದ್ಯೋಗಿಗಳಾಗುವುದಕ್ಕಿಂತ ಉದ್ಯೋಗದಾತರಾಗಿ: ಸಿಎಂ ಡಿ.ಕೆ ಶಿವಕುಮಾರ್
    September 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version