• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ದೆಹಲಿಯಲ್ಲಿ ಕಟ್ಟಡ ಕುಸಿತ ದುರಂತ: ಇಬ್ಬರು ವಿದ್ಯಾರ್ಥಿಗಳು ಸಾವು

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 6, 2026 - 11:11 pm
in ದೇಶ
0 0
0
ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (51)

ನೈಋತ್ಯ ದೆಹಲಿಯ ಸತ್ಯ ನಿಕೇತನ ಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನ ಐದು ಅಂತಸ್ತಿನ ಕಟ್ಟಡವೊಂದು ಏಕಾಏಕಿ ಕುಸಿದು ಭೀಕರ ದುರಂತ ಸಂಭವಿಸಿದೆ. ಬಾಲಕರ ಹಾಸ್ಟೆಲ್ ಹಾಗೂ ಪಿಜಿ ಹೊಂದಿದ್ದ ಈ ಕಟ್ಟಡದ ಅವಶೇಷಗಳಡಿ ವಿದ್ಯಾರ್ಥಿಗಳು ಮತ್ತು ಕಾರ್ಮಿಕರು ಸೇರಿದಂತೆ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ ಈವರೆಗೆ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಾಹಿತಿ ಲಭ್ಯವಾದ ಬಳಿಕ ರಕ್ಷಣಾ ತಂಡಗಳು ಕಾರ್ಯಾಚರಣೆ ತೀವ್ರಗೊಳಿಸಿವೆ. ಈವರೆಗೆ ಎಂಟು ಮಂದಿಯನ್ನು ಅವಶೇಷಗಳಿಂದ ಸುರಕ್ಷಿತವಾಗಿ ಹೊರತೆಗೆಯಲಾಗಿದೆ. ಅವರಲ್ಲಿ ಐವರ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವೂ ವ್ಯಕ್ತವಾಗಿದೆ. ಸ್ಥಳೀಯರ ಪ್ರಕಾರ, ನೆಲಮಾಳಿಗೆ ಸೇರಿದಂತೆ ಐದು ಮಹಡಿಗಳನ್ನು ಹೊಂದಿದ್ದ ಕಟ್ಟಡದ ಅವಶೇಷಗಳಡಿ ಸುಮಾರು 40ರಿಂದ 50 ಮಂದಿ ಸಿಲುಕಿಕೊಂಡಿರುವ ಸಾಧ್ಯತೆಯಿದೆ.

RelatedPosts

ಮೋದಿ ಕಾರ್ಯಕ್ರಮಕ್ಕೆ ಭರ್ಜರಿ ಡಿಮ್ಯಾಂಡ್; ಆನ್‌ಲೈನ್ ಬುಕಿಂಗ್, ಒಂದೇ ಗಂಟೆಯಲ್ಲಿ ಸೀಟ್‌ಗಳೆಲ್ಲ ಫುಲ್!

ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರಿಗೆ ಶಾಕ್..! ಹೊಟ್ಟೆಯಲ್ಲಿ 14 ಪೆನ್ನು, 5 ಸ್ಪೂನ್, ಕ್ಯಾಂಡಲ್‌ ಪತ್ತೆ

ದೆಹಲಿ ಪಿಜಿ ಕಟ್ಟಡ ಕುಸಿತ: ಮಾಲೀಕ ಅರೆಸ್ಟ್, 5 ಅಧಿಕಾರಿಗಳು ಸಸ್ಪೆಂಡ್

ದೆಹಲಿಯಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿತ ದುರಂತ: ಮಾಲೀಕನ ಪತ್ತೆಗೆ ಲುಕ್​ಔಟ್​ ನೋಟಿಸ್ ಜಾರಿ

ADVERTISEMENT
ADVERTISEMENT

ಮಧ್ಯಾಹ್ನ ಸುಮಾರು 1.30ರ ವೇಳೆಗೆ ಕಟ್ಟಡ ಕುಸಿದಿರುವ ಬಗ್ಗೆ ಮಾಹಿತಿ ಬಂದ ತಕ್ಷಣ ದೆಹಲಿ ಅಗ್ನಿಶಾಮಕ ದಳ, ಪೊಲೀಸರು ಹಾಗೂ ಇತರೆ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ, ಎಂಸಿಡಿ, ಸಿಎಟಿಎಸ್ ಮತ್ತು ನಾಗರಿಕ ರಕ್ಷಣಾ ತಂಡಗಳು ಸಹ ಕಾರ್ಯಾಚರಣೆಯಲ್ಲಿ ಭಾಗಿಯಾಗಿವೆ. ಮುನ್ನೆಚ್ಚರಿಕಾ ಕ್ರಮವಾಗಿ ಪಕ್ಕದ ಕಟ್ಟಡವನ್ನೂ ತೆರವುಗೊಳಿಸಲಾಗಿದೆ.

ಕಟ್ಟಡದ ನೆಲಮಹಡಿಯಲ್ಲಿ ಬಾಡಿಗೆಗೆ ನೀಡಲು ಜಾಗವನ್ನು ನವೀಕರಿಸುವ ಕೆಲಸ ನಡೆಯುತ್ತಿತ್ತು. ಈ ವೇಳೆ ಕಟ್ಟಡ ಕುಸಿದಿದೆ ಎನ್ನಲಾಗಿದ್ದು, ಅವಘಡಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಪಿಜಿಯಲ್ಲಿ ಹಲವು ವಿದ್ಯಾರ್ಥಿಗಳು ವಾಸಿಸುತ್ತಿದ್ದ ಕಾರಣ, ಅವರಲ್ಲಿ ಕೆಲವರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂತಾಪ ಸೂಚಿಸಿದ್ದಾರೆ. ದೆಹಲಿ ಮುಖ್ಯಮಂತ್ರಿ, ಪೊಲೀಸ್ ಆಯುಕ್ತರು ಹಾಗೂ ಎನ್‌ಡಿಆರ್‌ಎಫ್ ಮಹಾನಿರ್ದೇಶಕರೊಂದಿಗೆ ಮಾತನಾಡಿ ಪರಿಸ್ಥಿತಿಯ ಮಾಹಿತಿ ಪಡೆದಿರುವುದಾಗಿ ಅವರು ತಿಳಿಸಿದ್ದಾರೆ. ಗಾಯಾಳುಗಳಿಗೆ ಅಗತ್ಯ ವೈದ್ಯಕೀಯ ನೆರವು ಒದಗಿಸಲಾಗುತ್ತಿದ್ದು, ಸಿಲುಕಿರುವವರನ್ನು ರಕ್ಷಿಸಲು ಎಲ್ಲ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಕೂಡ ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಸೂಕ್ಷ್ಮವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಬಿಜೆಪಿ ಶಾಸಕ ಅನಿಲ್ ಶರ್ಮಾ, ಕಟ್ಟಡದೊಳಗೆ ಸಿಲುಕಿರುವ ಕೆಲವರು ಫೋನ್ ಮೂಲಕ ಸಂಪರ್ಕಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಪ್ರತ್ಯಕ್ಷದರ್ಶಿಯೊಬ್ಬರ ಪ್ರಕಾರ, ಕಟ್ಟಡ ಕುಸಿದ ವೇಳೆ ಭೂಕಂಪದಂತಹ ಭಾರೀ ಶಬ್ದ ಕೇಳಿಬಂದಿದ್ದು, ಕೆಲವೇ ಕ್ಷಣಗಳಲ್ಲಿ ಪ್ರದೇಶವೆಲ್ಲ ಧೂಳು ಮತ್ತು ಹೊಗೆಯಿಂದ ಆವೃತವಾಗಿತ್ತು. ಸದ್ಯ ರಕ್ಷಣಾ ಸಿಬ್ಬಂದಿ ಅವಶೇಷಗಳನ್ನು ತೆರವುಗೊಳಿಸಿ ಜೀವಂತವಾಗಿರುವವರನ್ನು ಪತ್ತೆಹಚ್ಚುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಪಿಜಿ (13)

ಸೆಪ್ಟೆಂಬರ್‌ 18ಕ್ಕೆ ಮಹಾಕವಿ ಸಿನಿಮಾ ಬಿಡುಗಡೆ

by ಶಾಲಿನಿ ಕೆ. ಡಿ
September 7, 2026 - 11:22 pm
0

ಪಿಜಿ (12)

ಕಾವೇರಿ ನೀರು ಹಂಚಿಕೆ ವಿವಾದ: ನಾಳೆ CWRC-CWMA ಸಭೆ, ಕರ್ನಾಟಕದ ಮನವಿಗೆ ಸಿಗುತ್ತಾ ಮನ್ನಣೆ?

by ಶಾಲಿನಿ ಕೆ. ಡಿ
September 7, 2026 - 11:15 pm
0

ಪಿಜಿ (11)

ವಿಷ್ಣು ಸೇನಾನಿಗಳಿಂದ ಅದ್ಧೂರಿ ಅಮೃತ ಮಹೋತ್ಸವ

by ಶಾಲಿನಿ ಕೆ. ಡಿ
September 7, 2026 - 11:03 pm
0

ಪಿಜಿ (10)

2027ರ ದಕ್ಷಿಣ ಏಷ್ಯಾ ಕ್ರೀಡಾಕೂಟ: ಪಾಕ್‌ನಲ್ಲಿ ಭಾರತದ ಆಟಗಾರರ ಸ್ಪರ್ಧೆ ಸಾಧ್ಯತೆ!

by ಶಾಲಿನಿ ಕೆ. ಡಿ
September 7, 2026 - 10:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಿಜಿ (4)
    ಮೋದಿ ಕಾರ್ಯಕ್ರಮಕ್ಕೆ ಭರ್ಜರಿ ಡಿಮ್ಯಾಂಡ್; ಆನ್‌ಲೈನ್ ಬುಕಿಂಗ್, ಒಂದೇ ಗಂಟೆಯಲ್ಲಿ ಸೀಟ್‌ಗಳೆಲ್ಲ ಫುಲ್!
    September 7, 2026 | 0
  • ಪಿಜಿ (3)
    ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರಿಗೆ ಶಾಕ್..! ಹೊಟ್ಟೆಯಲ್ಲಿ 14 ಪೆನ್ನು, 5 ಸ್ಪೂನ್, ಕ್ಯಾಂಡಲ್‌ ಪತ್ತೆ
    September 7, 2026 | 0
  • ಪಿಜಿ
    ದೆಹಲಿ ಪಿಜಿ ಕಟ್ಟಡ ಕುಸಿತ: ಮಾಲೀಕ ಅರೆಸ್ಟ್, 5 ಅಧಿಕಾರಿಗಳು ಸಸ್ಪೆಂಡ್
    September 7, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (81)
    ದೆಹಲಿಯಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿತ ದುರಂತ: ಮಾಲೀಕನ ಪತ್ತೆಗೆ ಲುಕ್​ಔಟ್​ ನೋಟಿಸ್ ಜಾರಿ
    September 7, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (55)
    ದೆಹಲಿಯಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿತ ದುರಂತ: ಸಾವಿನ ಸಂಖ್ಯೆ 6ಕ್ಕೆ ಏರಿಕೆ
    September 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version