• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಹಾರ್ದಿಕ್ ಪಾಂಡ್ಯ-ಅಮೀಷಾ ಪಟೇಲ್ ಡೇಟಿಂಗ್? ಟ್ರೋಲಿಗರಿಗೆ ಕೌಂಟರ್ ಕೊಟ್ಟ ನಟಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 7, 2026 - 6:57 pm
in ಸಿನಿಮಾ
0 0
0
ಪಿಜಿ (5)

ಮುಂಬೈ: ಭಾರತೀಯ ಕ್ರಿಕೆಟ್‌ ತಂಡದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಹಾಗೂ ಬಾಲಿವುಡ್ ನಟಿ ಅಮೀಷಾ ಪಟೇಲ್ ನಡುವೆ ಡೇಟಿಂಗ್ ನಡೆಯುತ್ತಿದೆ ಎಂಬ ವದಂತಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಇಬ್ಬರೂ ಮುಂಬೈನ ತಾಜ್ ಮಹಲ್ ಪ್ಯಾಲೇಸ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಒಟ್ಟಿಗೆ ಕಾಣಿಸಿಕೊಂಡ ಬಳಿಕ, ಕೆಲ ನೆಟ್ಟಿಗರು ಅವರ ಸ್ನೇಹಕ್ಕೆ ಪ್ರೇಮದ ಬಣ್ಣ ನೀಡಲು ಆರಂಭಿಸಿದ್ದರು. ಆದರೆ, ಇಂತಹ ಊಹಾಪೋಹಗಳಿಗೆ ಅಮೀಷಾ ಪಟೇಲ್ ಇದೀಗ ವ್ಯಂಗ್ಯಭರಿತವಾಗಿ ತಿರುಗೇಟು ನೀಡಿದ್ದು, ಅವರ ಪ್ರತಿಕ್ರಿಯೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಅಮೀಷಾ ಪಟೇಲ್ ಮತ್ತು ಹಾರ್ದಿಕ್ ಪಾಂಡ್ಯ ಇಬ್ಬರೂ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಅಮೀಷಾ ತಮ್ಮ ಆಪ್ತರಿಗೆ ಹಾರ್ದಿಕ್ ಅವರನ್ನು ಪರಿಚಯಿಸುತ್ತಿರುವ ದೃಶ್ಯ ಕಂಡುಬಂದಿತ್ತು. ಮಾತನಾಡುವ ವೇಳೆ ಅವರು ಸಹಜವಾಗಿ ಹಾರ್ದಿಕ್ ಅವರ ಹೆಗಲ ಮೇಲೆ ಕೈ ಇಟ್ಟಿದ್ದರು. ಈ ಕ್ಷಣದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ, ಕೆಲವರು ಇಬ್ಬರ ನಡುವೆ ಪ್ರೇಮ ಸಂಬಂಧವಿರಬಹುದು ಎಂದು ಊಹಿಸಿದ್ದರು.

RelatedPosts

ಪವಿತ್ರಗೌಡಗೆ ರಿಲೀಫ್; ಬೇರೆ ಬ್ಯಾರಕ್‌ಗೆ ಶಿಫ್ಟ್ ಮಾಡಲು ಕೋರ್ಟ್‌ ಸೂಚನೆ

ಬಾಲಯ್ಯ ಈಗ ಟಾಲಿವುಡ್‌ಗೆ ಹೊಚ್ಚ ಹೊಸ ‘ದಾದಾ’!

ದೀಪಿಕಾ & ಆಲಿಯಾ ಸ್ಥಾನಕ್ಕೆ ಮಲ್ಲು ಕುಟ್ಟಿ ಮಮಿತಾ ಬೈಜು!

ರಾಕಿಂಗ್ ಸ್ಟಾರ್ ಯಶ್‌ಗೆ ಮತ್ತೊಂದು ಗರಿ: ವಿಶ್ವದ ಪ್ರಸಿದ್ಧ ಇಂಡಿಯನ್ ಸೆಲೆಬ್ರಿಟಿಗಳ ಲಿಸ್ಟ್‌‌ನಲ್ಲಿ ಯಶ್‌ಗೆ ಅಗ್ರಸ್ಥಾನ!

ADVERTISEMENT
ADVERTISEMENT

ಈ ವಿಚಾರಕ್ಕೆ ಸಂಬಂಧಿಸಿದಂತೆ ಎಕ್ಸ್‌ ಸಾಮಾಜಿಕ ಜಾಲತಾಣದ ಬಳಕೆದಾರರೊಬ್ಬರು ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದರು. ಅಮೀಷಾ ಹಾರ್ದಿಕ್ ಅವರ ಹೆಗಲ ಮೇಲೆ ಕೈ ಇಟ್ಟಿರುವ ರೀತಿಯನ್ನು ಉಲ್ಲೇಖಿಸಿ, ಇಬ್ಬರ ನಡುವಿನ ಸಂಬಂಧದ ಬಗ್ಗೆ ರೆಡ್ಡಿಟ್‌ನಲ್ಲಿ ಹರಿದಾಡುತ್ತಿದ್ದ ವದಂತಿಗಳು ನಿಜವಾಗಿರಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದರು.

ಈ ಪೋಸ್ಟ್ ಅಮೀಷಾ ಪಟೇಲ್ ಅವರ ಗಮನಕ್ಕೂ ಬಂದಿದೆ. ಅದನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡ ನಟಿ, ವದಂತಿ ಹಬ್ಬಿಸುತ್ತಿದ್ದ ನೆಟ್ಟಿಗನಿಗೆ ತೀಕ್ಷ್ಣವಾದ ಹಾಗೂ ವ್ಯಂಗ್ಯಾತ್ಮಕ ಉತ್ತರ ನೀಡಿದ್ದಾರೆ.

“ಹೌದು, ನೀವು ಹೇಳುತ್ತಿರುವುದು ಸಂಪೂರ್ಣ ನಿಜ! ನನ್ನ ಕೈ ಅವರ ಹೆಗಲ ಮೇಲಿದ್ದ ರೀತಿ ನಿಜಕ್ಕೂ ಅತ್ಯಂತ ರೋಮ್ಯಾಂಟಿಕ್ ಆಗಿತ್ತು ಅಲ್ವೇ?” ಎಂದು ವ್ಯಂಗ್ಯವಾಗಿ ಪ್ರಶ್ನಿಸುವ ಮೂಲಕ ಅಮೀಷಾ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಷ್ಟಕ್ಕೇ ನಿಲ್ಲದ ನಟಿ, ಪುರುಷ ಮತ್ತು ಮಹಿಳೆಯ ನಡುವಿನ ಪ್ರತಿಯೊಂದು ಸ್ನೇಹವನ್ನೂ ಪ್ರೇಮದ ದೃಷ್ಟಿಯಿಂದ ನೋಡುವ ಮನಸ್ಥಿತಿಯ ವಿರುದ್ಧ ಕಿಡಿಕಾರಿದ್ದಾರೆ. “ನನಗೆ ನಿಮ್ಮ ಪರಿಚಯವಿಲ್ಲ. ಆದರೆ ನಿಮಗೆ ಜೀವನದಲ್ಲಿ ಒಬ್ಬ ಹೆಣ್ಣು ಸ್ನೇಹಿತೆಯೂ ಇಲ್ಲ ಎಂಬುದು ನಿಮ್ಮ ಪೋಸ್ಟ್‌ನಿಂದ ಸ್ಪಷ್ಟವಾಗುತ್ತದೆ. ಮುಂದಿನ ಬಾರಿ ಇಂತಹ ವಿಷಯಗಳನ್ನು ಜಾಲತಾಣದಲ್ಲಿ ಹಂಚಿಕೊಳ್ಳುವ ಮುನ್ನ ಒಬ್ಬ ಒಳ್ಳೆಯ ಹೆಣ್ಣು ಗೆಳತಿಯನ್ನು ಮಾಡಿಕೊಳ್ಳಿ” ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಅಮೀಷಾ ಅವರ ಈ ಕೌಂಟರ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಗಮನ ಸೆಳೆಯುತ್ತಿದೆ. 

ಇನ್ನು ಹಾರ್ದಿಕ್ ಪಾಂಡ್ಯ ಅವರ ವೈಯಕ್ತಿಕ ಜೀವನವೂ ಈ ಹಿಂದೆ ಸಾಕಷ್ಟು ಸುದ್ದಿಯಾಗಿತ್ತು. ನಟಿ ಹಾಗೂ ಮಾಡೆಲ್ ನತಾಶಾ ಸ್ಟಾಂಕೋವಿಕ್ ಅವರೊಂದಿಗೆ ವಿವಾಹವಾಗಿದ್ದ ಹಾರ್ದಿಕ್, ಬಳಿಕ ವಿಚ್ಛೇದನ ಪಡೆದಿದ್ದರು. ನಂತರ ಅವರ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದಂತೆ ಹಲವು ವದಂತಿಗಳು ಹರಿದಾಡಿದ್ದವು.

ಇದೀಗ ಅಮೀಷಾ ಪಟೇಲ್ ಅವರೊಂದಿಗೆ ಹಾರ್ದಿಕ್ ಹೆಸರು ತಳುಕು ಹಾಕಿಕೊಂಡಿರುವುದು ಹೊಸ ಚರ್ಚೆಗೆ ಕಾರಣವಾಗಿದೆ. ಆದರೆ, ಇಬ್ಬರ ನಡುವೆ ಪ್ರೇಮ ಸಂಬಂಧವಿದೆ ಎಂಬುದಕ್ಕೆ ಯಾವುದೇ ಅಧಿಕೃತ ದೃಢೀಕರಣ ಇಲ್ಲ. ಕೇವಲ ಕಾರ್ಯಕ್ರಮವೊಂದರಲ್ಲಿ ಒಟ್ಟಿಗೆ ಕಾಣಿಸಿಕೊಂಡಿರುವುದನ್ನೇ ಆಧರಿಸಿ ಡೇಟಿಂಗ್ ವದಂತಿ ಹಬ್ಬಿಸಿರುವುದಕ್ಕೆ ಅಮೀಷಾ ನೀಡಿದ ಪ್ರತಿಕ್ರಿಯೆ ಮಾತ್ರ ಇದೀಗ ವೈರಲ್ ಆಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪಿಜಿ (5)

ಹಾರ್ದಿಕ್ ಪಾಂಡ್ಯ-ಅಮೀಷಾ ಪಟೇಲ್ ಡೇಟಿಂಗ್? ಟ್ರೋಲಿಗರಿಗೆ ಕೌಂಟರ್ ಕೊಟ್ಟ ನಟಿ

by ಶಾಲಿನಿ ಕೆ. ಡಿ
September 7, 2026 - 6:57 pm
0

ಪಿಜಿ (4)

ಮೋದಿ ಕಾರ್ಯಕ್ರಮಕ್ಕೆ ಭರ್ಜರಿ ಡಿಮ್ಯಾಂಡ್; ಆನ್‌ಲೈನ್ ಬುಕಿಂಗ್, ಒಂದೇ ಗಂಟೆಯಲ್ಲಿ ಸೀಟ್‌ಗಳೆಲ್ಲ ಫುಲ್!

by ಶಾಲಿನಿ ಕೆ. ಡಿ
September 7, 2026 - 6:36 pm
0

ಪಿಜಿ (3)

ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರಿಗೆ ಶಾಕ್..! ಹೊಟ್ಟೆಯಲ್ಲಿ 14 ಪೆನ್ನು, 5 ಸ್ಪೂನ್, ಕ್ಯಾಂಡಲ್‌ ಪತ್ತೆ

by ಶಾಲಿನಿ ಕೆ. ಡಿ
September 7, 2026 - 6:09 pm
0

ಪಿಜಿ (2)

ಪಿಒಪಿ ಗಣೇಶ ನಿಷೇಧದ ಬಳಿಕ ಪಟಾಕಿ ಬಳಕೆಗೂ ಹೊಸ ರೂಲ್ಸ್‌: ನಿಯಮ ಉಲ್ಲಂಘಿಸಿದ್ರೆ ಕ್ರಿಮಿನಲ್ ಕೇಸ್

by ಶಾಲಿನಿ ಕೆ. ಡಿ
September 7, 2026 - 5:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಿಜಿ (1)
    ಪವಿತ್ರಗೌಡಗೆ ರಿಲೀಫ್; ಬೇರೆ ಬ್ಯಾರಕ್‌ಗೆ ಶಿಫ್ಟ್ ಮಾಡಲು ಕೋರ್ಟ್‌ ಸೂಚನೆ
    September 7, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (85)
    ಬಾಲಯ್ಯ ಈಗ ಟಾಲಿವುಡ್‌ಗೆ ಹೊಚ್ಚ ಹೊಸ ‘ದಾದಾ’!
    September 7, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (76)
    ದೀಪಿಕಾ & ಆಲಿಯಾ ಸ್ಥಾನಕ್ಕೆ ಮಲ್ಲು ಕುಟ್ಟಿ ಮಮಿತಾ ಬೈಜು!
    September 7, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (71)
    ರಾಕಿಂಗ್ ಸ್ಟಾರ್ ಯಶ್‌ಗೆ ಮತ್ತೊಂದು ಗರಿ: ವಿಶ್ವದ ಪ್ರಸಿದ್ಧ ಇಂಡಿಯನ್ ಸೆಲೆಬ್ರಿಟಿಗಳ ಲಿಸ್ಟ್‌‌ನಲ್ಲಿ ಯಶ್‌ಗೆ ಅಗ್ರಸ್ಥಾನ!
    September 7, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (68)
    ಶ್ರೀವಿಷ್ಣುಗೆ ಜೋಡಿಯಾದ ಆಶಿಕಾ ರಂಗನಾಥ್; ಟಾಲಿವುಡ್‌ನಲ್ಲಿ ಮತ್ತೊಂದು ಬಿಗ್ ಚಾನ್ಸ್!
    September 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version