• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಯಶ್ ‘ಟಾಕ್ಸಿಕ್‌’‌ ಹಾದಿಯಲ್ಲಿ ಅಲ್ಲು ಅರ್ಜುನ್ ‘ರಾಕಾ’

3 ಜನರೇಷನ್ 4 ಪಾತ್ರಗಳ ಸೈನ್ಸ್ ಫಿಕ್ಷನ್ ಎಂಟರ್‌ಟೈನರ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 8, 2026 - 2:10 pm
in ಸಿನಿಮಾ
0 0
0
Untitled design 2026 09 08T140826.553

ನಮ್ಮ ಯಶ್ ಟಾಕ್ಸಿಕ್ ಹಾದಿಯಲ್ಲೇ ಅಲ್ಲು ಅರ್ಜುನ್ ರಾಕಾ ಕೂಡ ಸಾಗುತ್ತಿದೆ. ಇನ್‌ಫ್ಯಾಕ್ಟ್ ಟಾಕ್ಸಿಕ್ 2.O ಅಂದ್ರೂ ಅಚ್ಚರಿಯಿಲ್ಲ. ಯೆಸ್.. ಐಕಾನ್ ಸ್ಟಾರ್ ಒಂದಲ್ಲ ಎರಡಲ್ಲ ನಾಲ್ಕು ರೋಲ್ಸ್ ಮಾಡ್ತಿದ್ದು, 800 ಕೋಟಿ ಬಜೆಟ್‌ನಿಂದ 2 ಸಾವಿರ ಕೋಟಿ ಬಾಕ್ಸ್ ಆಫೀಸ್ ಟಾರ್ಗೆಟ್ ಇಟ್ಕೊಂಡಿದ್ದಾರೆ. ಈ ಕುರಿತ ಎಕ್ಸ್‌‌ಕ್ಲೂಸಿವ್ ಧಮಾಕೇದಾರ್ ಸ್ಟೋರಿ ಇಲ್ಲಿದೆ..

  • ಯಶ್ ‘ಟಾಕ್ಸಿಕ್‌’‌ ಹಾದಿಯಲ್ಲಿ ಅಲ್ಲು ಅರ್ಜುನ್ ‘ರಾಕಾ’
  • 3 ಜನರೇಷನ್ 4 ಪಾತ್ರಗಳ ಸೈನ್ಸ್ ಫಿಕ್ಷನ್ ಎಂಟರ್‌ಟೈನರ್
  • ಅಲ್ಲು ಅರ್ಜುನ್-ಅಟ್ಲೀ ‘ರಾಕಾ’ ಮತ್ತೆ ಪೋಸ್ಟ್‌ಪೋನ್..!
  • 2028ರ ತನಕ ಇಲ್ಲ ರಿಲೀಸ್.. 2000ಕೋಟಿ ಟಾರ್ಗೆಟ್

ರಾಕಾ.. ನಮ್ಮ ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಬಳಿಕ ಇಂಡಿಯನ್ ಸಿನಿದುನಿಯಾದಲ್ಲಿ ತಯಾರಾಗ್ತಿರೋ ಬಹುದೊಡ್ಡ ಹಾಗೂ ದುಬಾರಿ ಸಿನಿಮಾ. ಅಲ್ಲು ಅರ್ಜುನ್ ನಟನೆಯ ಹಾಗೂ ಅಟ್ಲೀ ನಿರ್ದೇಶನದ ಈ ಸಿನಿಮಾದ ಬಜೆಟ್ ಬರೋಬ್ಬರಿ 800 ಕೋಟಿ ಅಂದ್ರೆ ನೀವು ನಂಬಲೇಬೇಕು. ಗ್ಲೋಬಲ್ ಮಾರ್ಕೆಟ್‌‌ನಲ್ಲಿ ಸುಮಾರು 2 ಸಾವಿರ ಕೋಟಿ ಬಾಕ್ಸ್ ಆಫೀಸ್ ಕಲೆಕ್ಷನ್ ನಿರೀಕ್ಷಿಸಿರೋ ರಾಕಾ ಟೀಂ, ಅದಕ್ಕಾಗಿ ಡೇ & ನೈಟ್ ಎಫರ್ಟ್ ಹಾಕಿ ಸಿನಿಮಾನ ಕಟ್ಟುತ್ತಿದೆ.

RelatedPosts

‘ಮಾನ್‌ಸ್ಟರ್’ ಮೋಡ್‌‌ನಲ್ಲಿ ಶಿವಣ್ಣ..ಶೂಟಿಂಗ್ ಕಿಕ್‌ಸ್ಟಾರ್ಟ್

ಶಿವರಾಜಕುಮಾರ್ ನಟಿಸುತ್ತಿರುವ “ಒರಿಜಿನಲ್ ಮಾನ್ ಸ್ಟರ್” ಚಿತ್ರಕ್ಕೆ ಅದ್ದೂರಿ ಮುಹೂರ್ತ

‘ಸ್ಪಾರ್ಕ್’ನಲ್ಲಿ ಲಾಯರ್ ಪಾತ್ರದಲ್ಲಿ ಜಾಕಿ ಭಾವನಾ

ಸೆಪ್ಟೆಂಬರ್‌ 18ಕ್ಕೆ ಮಹಾಕವಿ ಸಿನಿಮಾ ಬಿಡುಗಡೆ

ADVERTISEMENT
ADVERTISEMENT

ಸೈನ್ಸ್ ಫಿಕ್ಷನ್ ಜಾನರ್‌ನ ಈ ರಾಕಾ ಸಿನಿಮಾ ಮಲ್ಟಿ ಜನರೇಷನ್ ಕಥಾನಕವನ್ನ ಹೊಂದಿದೆ. ಇಂಟರೆಸ್ಟಿಂಗ್ ಅಂದ್ರೆ ಅಲ್ಲು ಅರ್ಜುನ್ ಈ ಚಿತ್ರದಲ್ಲಿ ಒಂದಲ್ಲ ಎರಡಲ್ಲ ಬರೋಬ್ಬರಿ ನಾಲ್ಕು ಪಾತ್ರಗಳನ್ನ ಪೋಷಿಸುತ್ತಿರೋದು ಸೆಂಟರ್ ಆಫ್ ಅಟ್ರ್ಯಾಕ್ಷನ್. ತಾತ, ಮಗ ಹಾಗೂ ಮೊಮ್ಮಕ್ಕಳು.. ಹೀಗೆ ಮೂರು ಜನರೇಷನ್‌‌ನ ನಾಲ್ಕು ಪಾತ್ರಗಳಿಗೆ ಜೀವ ತುಂಬುತ್ತಾರಂತೆ ಐಕಾನ್ ಸ್ಟಾರ್ ಅಲ್ಲು ಅರ್ಜುನ್.

ಚಿತ್ರದಲ್ಲಿ ಈಗಾಗ್ಲೇ ಅಲ್ಲು ಜೊತೆ ದೀಪಿಕಾ ಪಡುಕೋಣೆ ಬಣ್ಣ ಹಚ್ಚಿದ್ದು, ಮೃಣಾಲ್ ಠಾಕೂರ್, ರಶ್ಮಿಕಾ ಮಂದಣ್ಣ ಹಾಗೂ ಜಾಹ್ನವಿ ಕಪೂರ್ ಕೂಡ ತಾರಾಗಣದಲ್ಲಿ ಇರಲಿದ್ದಾರೆ. ಅಂದಹಾಗೆ ರಾಕಾ ಸಿನಿಮಾ 2027ರ ಏಪ್ರಿಲ್‌ಗೆ ತೆರೆಗೆ ಬರಲಿದೆ ಎನ್ನಲಾಗಿತ್ತು. ಆದ್ರೀಗ 2028ರ ಜನವರಿಗೆ ರಿಲೀಸ್ ಡೇಟ್‌ ಪೋಸ್ಟ್‌ಪೋನ್ ಮಾಡಿಕೊಂಡಿದೆ ಎನ್ನಲಾಗ್ತಿದೆ. ಸಿನಿಮಾ ಅಂದುಕೊಂಡಿದ್ದಕ್ಕಿಂತ ಬಿಗ್ ಸ್ಕೇಲ್‌ನಲ್ಲಿ ಮೂಡಿ ಬರ್ತಿದ್ದು, ಗ್ಲೋಬಲ್ ಆಡಿಯೆನ್ಸ್‌ಗೆ ಉಣಬಡಿಸಲು ಗ್ಲೋಬಲ್ ಮಾರ್ಕೆಟ್‌‌ಗೆ ಲಗ್ಗೆ ಇಡೋಕೆ ಈ ಕಾಲಾವಕಾಶ ತೆಗೆದುಕೊಳ್ತಿದೆ ಅನ್ನೋದು ಸದ್ಯದ ಅಪ್ಡೇಟ್.

ಅಂದಹಾಗೆ ಟಾಕ್ಸಿಕ್ ಸಿನಿಮಾದಲ್ಲಿ ಯಶ್ ಕೂಡ ಡಬಲ್ ರೋಲ್‌ ಹಾಗೂ ಮಲ್ಟಿ ಶೇಡ್ಸ್‌‌ನಲ್ಲಿ ನೋಡುಗರ ಹುಬ್ಬೇರಿಸಿದ್ರು. ಇದೀಗ ನಮ್ಮ ಹೆಮ್ಮೆಯ ಕನ್ನಡಿಗ ಯಶ್ ಅವ್ರ ಹಾದಿಯಲ್ಲೇ ರಾಕಾ ಅಲ್ಲು ಅರ್ಜುನ್ ಕೂಡ ಸಾಗುತ್ತಿದ್ದು, ಇದು ಟಾಕ್ಸಿಕ್ 2.O ಅಂದ್ರೂ ಅಚ್ಚರಿಯಿಲ್ಲ. ಆದ್ರೆ ಕಥೆ, ಮೇಕಿಂಗ್ ಹಾಗೂ ಪ್ರೆಸೆಂಟೇಷನ್ ಎಷ್ಟು ವಿಭಿನ್ನ ಹಾಗೂ ವಿಶಿಷ್ಠವಾಗಿರಲಿದೆ ಅನ್ನೋದನ್ನ ಕಾದು ನೋಡಬೇಕಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್ 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 09 08T142842.605

‘ಮಾನ್‌ಸ್ಟರ್’ ಮೋಡ್‌‌ನಲ್ಲಿ ಶಿವಣ್ಣ..ಶೂಟಿಂಗ್ ಕಿಕ್‌ಸ್ಟಾರ್ಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 8, 2026 - 2:31 pm
0

Untitled design 2026 09 08T140826.553

ಯಶ್ ‘ಟಾಕ್ಸಿಕ್‌’‌ ಹಾದಿಯಲ್ಲಿ ಅಲ್ಲು ಅರ್ಜುನ್ ‘ರಾಕಾ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 8, 2026 - 2:10 pm
0

ಆಸ್ಟ್ರಾ (2)

ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ 6000 ಕ್ಯುಸೆಕ್ ಕಾವೇರಿ ನೀರು ಹರಿಸಲು ಶಿಫಾರಸು

by ಶಾಲಿನಿ ಕೆ. ಡಿ
September 8, 2026 - 1:44 pm
0

ಆಸ್ಟ್ರಾ (1)

ಶಿವರಾಜಕುಮಾರ್ ನಟಿಸುತ್ತಿರುವ “ಒರಿಜಿನಲ್ ಮಾನ್ ಸ್ಟರ್” ಚಿತ್ರಕ್ಕೆ ಅದ್ದೂರಿ ಮುಹೂರ್ತ

by ಶಾಲಿನಿ ಕೆ. ಡಿ
September 8, 2026 - 1:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 08T142842.605
    ‘ಮಾನ್‌ಸ್ಟರ್’ ಮೋಡ್‌‌ನಲ್ಲಿ ಶಿವಣ್ಣ..ಶೂಟಿಂಗ್ ಕಿಕ್‌ಸ್ಟಾರ್ಟ್
    September 8, 2026 | 0
  • ಆಸ್ಟ್ರಾ (1)
    ಶಿವರಾಜಕುಮಾರ್ ನಟಿಸುತ್ತಿರುವ “ಒರಿಜಿನಲ್ ಮಾನ್ ಸ್ಟರ್” ಚಿತ್ರಕ್ಕೆ ಅದ್ದೂರಿ ಮುಹೂರ್ತ
    September 8, 2026 | 0
  • ‘ಸ್ಪಾರ್ಕ್’ನಲ್ಲಿ ಲಾಯರ್ ಪಾತ್ರದಲ್ಲಿ ಜಾಕಿ ಭಾವನಾ
    ‘ಸ್ಪಾರ್ಕ್’ನಲ್ಲಿ ಲಾಯರ್ ಪಾತ್ರದಲ್ಲಿ ಜಾಕಿ ಭಾವನಾ
    September 8, 2026 | 0
  • ಪಿಜಿ (13)
    ಸೆಪ್ಟೆಂಬರ್‌ 18ಕ್ಕೆ ಮಹಾಕವಿ ಸಿನಿಮಾ ಬಿಡುಗಡೆ
    September 7, 2026 | 0
  • ಪಿಜಿ (11)
    ವಿಷ್ಣು ಸೇನಾನಿಗಳಿಂದ ಅದ್ಧೂರಿ ಅಮೃತ ಮಹೋತ್ಸವ
    September 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version