• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ತಂತ್ರಜ್ಞಾನ

ಇಂದು ರಾತ್ರಿ ಆ್ಯಪಲ್‌ ಕಾರ್ಯಕ್ರಮ: ಐಫೋನ್ 18 ಬಿಡುಗಡೆ ನಿರೀಕ್ಷೆ

ಕವಿತಾ by ಕವಿತಾ
September 9, 2026 - 3:44 pm
in ತಂತ್ರಜ್ಞಾನ
0 0
0
Untitled design (44)

ನವದೆಹಲಿ, ಸೆ. 9: ಟೆಕ್‌ ಪ್ರಿಯರು ಬಹುದಿನಗಳಿಂದ ಕಾತರದಿಂದ ಕಾಯುತ್ತಿರುವ ಆ್ಯಪಲ್‌ನ ವಿಶೇಷ ಸೆಪ್ಟೆಂಬರ್ ಕಾರ್ಯಕ್ರಮ ಇಂದು ನಡೆಯಲಿದೆ. ‘Surprise and Shine’ ಹೆಸರಿನಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಹೊಸ ಐಫೋನ್‌ಗಳ ಜತೆಗೆ ಆ್ಯಪಲ್ ವಾಚ್, ಏರ್‌ಪಾಡ್ಸ್ ಸೇರಿದಂತೆ ಹಲವು ಉತ್ಪನ್ನಗಳನ್ನು ಪರಿಚಯಿಸುವ ಸಾಧ್ಯತೆಯಿದೆ. ಭಾರತೀಯ ಕಾಲಮಾನ ಪ್ರಕಾರ ಕಾರ್ಯಕ್ರಮ ರಾತ್ರಿ 10.30ಕ್ಕೆ ಆರಂಭವಾಗಲಿದೆ.

ಕ್ಯಾಲಿಫೋರ್ನಿಯಾದ ಕ್ಯುಪರ್ಟಿನೋದಲ್ಲಿರುವ ಆ್ಯಪಲ್ ಪಾರ್ಕ್‌ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಗ್ರಾಹಕರು ಆ್ಯಪಲ್‌ನ ಅಧಿಕೃತ ವೆಬ್‌ಸೈಟ್, ಆ್ಯಪಲ್ ಟಿವಿ ಆ್ಯಪ್ ಹಾಗೂ ಅಧಿಕೃತ ಯೂಟ್ಯೂಬ್ ಚಾನೆಲ್ ಮೂಲಕ ಕಾರ್ಯಕ್ರಮವನ್ನು ವೀಕ್ಷಿಸಬಹುದಾಗಿದೆ.

RelatedPosts

ಚಾಟ್‌ಜಿಪಿಟಿಗೆ ಮತ್ತೊಂದು ಶಾಕ್!: AI ಗೇ ಸವಾಲ್‌ ಹಾಕುತ್ತಾ ಜಿಪಿಟಿ 6 ಆಸ್ಟ್ರಾ

Apple CEO ಬದಲಾವಣೆ: 15 ವರ್ಷಗಳ ಬಳಿಕ ಟಿಮ್ ಕುಕ್ ಔಟ್

ಕೀಪ್ಯಾಡ್ ಫೋನ್‌ ಬಳಕೆದಾರರಿಗೆ PhonePe ಗುಡ್‌ನ್ಯೂಸ್: UPI 123Pay ಆರಂಭ

ಭಾರತಕ್ಕೆ ಬಂತು 1.90 ಕೋಟಿ ಬೆಲೆಯ ರೇಂಜ್ ರೋವರ್ ಸ್ಪೋರ್ಟ್ ಟ್ವೆಂಟಿ

ADVERTISEMENT
ADVERTISEMENT

ಐಫೋನ್ 18 ಪ್ರೊ ಸರಣಿಯತ್ತ ಎಲ್ಲರ ಕಣ್ಣು

ಈ ಬಾರಿಯ ಕಾರ್ಯಕ್ರಮದ ಪ್ರಮುಖ ಆಕರ್ಷಣೆ ಐಫೋನ್ 18 ಪ್ರೊ ಮತ್ತು ಐಫೋನ್ 18 ಪ್ರೊ ಮ್ಯಾಕ್ಸ್ ಆಗಿರಬಹುದು ಎಂಬ ನಿರೀಕ್ಷೆಯಿದೆ.

ಸೋರಿಕೆಯಾಗಿರುವ ಮಾಹಿತಿಗಳ ಪ್ರಕಾರ, ಐಫೋನ್ 18 ಪ್ರೊ ಸರಣಿಯಲ್ಲಿ ಕ್ಯಾಮೆರಾ ತಂತ್ರಜ್ಞಾನದಲ್ಲಿ ಸುಧಾರಣೆ, ಹೊಸ ತಲೆಮಾರಿನ A20 Pro ಚಿಪ್, ಉತ್ತಮ ಬ್ಯಾಟರಿ ಸಾಮರ್ಥ್ಯ ಮತ್ತು ಹೊಸ ಬಣ್ಣದ ಆಯ್ಕೆಗಳು ಸಿಗುವ ಸಾಧ್ಯತೆಯಿದೆ. ಆದರೆ ಈ ಯಾವುದೇ ಮಾಹಿತಿಯನ್ನು ಆ್ಯಪಲ್ ಅಧಿಕೃತವಾಗಿ ದೃಢಪಡಿಸಿಲ್ಲ.

ಫೋಲ್ಡಬಲ್ ಐಫೋನ್‌ಗೆ ಭರ್ಜರಿ ನಿರೀಕ್ಷೆ

ಕಾರ್ಯಕ್ರಮದ ಅತಿದೊಡ್ಡ ಅಚ್ಚರಿಯಾಗಿ ಆ್ಯಪಲ್‌ನ ಮೊದಲ ಮಡಿಸಬಹುದಾದ ಐಫೋನ್ ಕಾಣಿಸಿಕೊಳ್ಳಬಹುದು ಎಂಬ ನಿರೀಕ್ಷೆ ಇದೆ. ಇದಕ್ಕೆ ‘ಐಫೋನ್ ಅಲ್ಟ್ರಾ’ ಎಂದು ಕರೆಯಲಾಗುತ್ತದೆ.

ವರದಿಗಳ ಪ್ರಕಾರ, ಫೋನ್ ಪುಸ್ತಕದಂತೆ ಮಡಚುವ ವಿನ್ಯಾಸ ಹೊಂದಿರು ಸಾಧ್ಯತೆ ಇದೆ. ಸುಮಾರು 7.8 ಇಂಚಿನ ಒಳಗಿನ ಡಿಸ್‌ಪ್ಲೇ, A20 Pro ಚಿಪ್ ಮತ್ತು 12GB ಮೆಮೊರಿ ಇರುವ ಸಾಧ್ಯತೆಯಿದೆ. Face ID ಬದಲಿಗೆ Touch ID ನೀಡುವ ಸಾಧ್ಯತೆಯ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಹಿಂಭಾಗದಲ್ಲಿ ಎರಡು 48 ಮೆಗಾಪಿಕ್ಸೆಲ್ ಕ್ಯಾಮೆರಾಗಳು ಇರಬಹುದು ಎಂಬ ಮಾಹಿತಿಯೂ ಹರಿದಾಡುತ್ತಿದೆ. 

ಆ್ಯಪಲ್ ವಾಚ್, ಏರ್‌ಪಾಡ್ಸ್‌ಗೂ ಹೊಸ ರೂಪ?

ಐಫೋನ್‌ಗಳ ಜತೆಗೆ Apple Watch Series 12 ಮತ್ತು Apple Watch Ultra 4 ಮಾದರಿಗಳನ್ನು ಪರಿಚಯಿಸುವ ಸಾಧ್ಯತೆಯಿದೆ. ಆರೋಗ್ಯ ಸಂಬಂಧಿತ ಸೆನ್ಸರ್‌ಗಳಲ್ಲಿ ಸುಧಾರಣೆ ಹಾಗೂ ವಿನ್ಯಾಸ ಬದಲಾವಣೆ ನಿರೀಕ್ಷಿಸಲಾಗಿದೆ. ಇದೇ ವೇಳೆ ಹೊಸ ಏರ್‌ಪಾಡ್ಸ್ ಮಾದರಿಯನ್ನೂ ಆ್ಯಪಲ್ ಅನಾವರಣಗೊಳಿಸುವ ಸಾಧ್ಯತೆ ಇದೆ.

ಇಂದು ರಾತ್ರಿ ಹೇಗೆ ವೀಕ್ಷಿಸಬಹುದು?

ಭಾರತದಲ್ಲಿ ಕಾರ್ಯಕ್ರಮ ರಾತ್ರಿ 10.30ಕ್ಕೆ ಆರಂಭವಾಗಲಿದೆ. ಆ್ಯಪಲ್‌ನ ಅಧಿಕೃತ ವೆಬ್‌ಸೈಟ್, Apple TV ಆ್ಯಪ್ ಮತ್ತು ಅಧಿಕೃತ YouTube ಚಾನೆಲ್‌ನಲ್ಲಿ ಲೈವ್‌ಸ್ಟ್ರೀಮ್ ಲಭ್ಯವಾಗಲಿದೆ. ಕಾರ್ಯಕ್ರಮದಲ್ಲಿ ನಿಜವಾಗಿ ಯಾವ ಉತ್ಪನ್ನಗಳು ಬಿಡುಗಡೆಯಾಗುತ್ತವೆ ಎಂಬುದು ಆ್ಯಪಲ್‌ನ ಅಧಿಕೃತ ಘೋಷಣೆಯ ಬಳಿಕವಷ್ಟೇ ಖಚಿತವಾಗಲಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (46)

ಮಧ್ಯಪ್ರಾಚ್ಯದಲ್ಲಿ ಸಂಘರ್ಷ: ಕಚ್ಚಾ ತೈಲ ಬೆಲೆ ಭಾರೀ ಏರಿಕೆ

by ಕವಿತಾ
September 9, 2026 - 4:09 pm
0

Untitled design (44)

ಇಂದು ರಾತ್ರಿ ಆ್ಯಪಲ್‌ ಕಾರ್ಯಕ್ರಮ: ಐಫೋನ್ 18 ಬಿಡುಗಡೆ ನಿರೀಕ್ಷೆ

by ಕವಿತಾ
September 9, 2026 - 3:44 pm
0

Untitled design (43)

ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ

by ಕವಿತಾ
September 9, 2026 - 3:18 pm
0

Untitled design 2026 09 09T144808.159

ರಾಜಮೌಳಿಗೂ ಮುನ್ನ ಇಂಡಿಯಾನಾ ಜೋನ್ಸ್ ಶೈಲಿಗೆ ಯಶ್ ಹೆಜ್ಜೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 9, 2026 - 2:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಆಸ್ಟ್ರಾ
    ಚಾಟ್‌ಜಿಪಿಟಿಗೆ ಮತ್ತೊಂದು ಶಾಕ್!: AI ಗೇ ಸವಾಲ್‌ ಹಾಕುತ್ತಾ ಜಿಪಿಟಿ 6 ಆಸ್ಟ್ರಾ
    September 8, 2026 | 0
  • Untitled design (32)
    Apple CEO ಬದಲಾವಣೆ: 15 ವರ್ಷಗಳ ಬಳಿಕ ಟಿಮ್ ಕುಕ್ ಔಟ್
    September 1, 2026 | 0
  • Untitled design (30)
    ಕೀಪ್ಯಾಡ್ ಫೋನ್‌ ಬಳಕೆದಾರರಿಗೆ PhonePe ಗುಡ್‌ನ್ಯೂಸ್: UPI 123Pay ಆರಂಭ
    September 1, 2026 | 0
  • Untitled design (80)
    ಭಾರತಕ್ಕೆ ಬಂತು 1.90 ಕೋಟಿ ಬೆಲೆಯ ರೇಂಜ್ ರೋವರ್ ಸ್ಪೋರ್ಟ್ ಟ್ವೆಂಟಿ
    August 29, 2026 | 0
  • ಯಶ್ (8)
    ಭಾರತದ ರಕ್ಷಣೆಗೆ ಬಂತು AK 203 ರೈಫಲ್
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version