• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬಾಕ್ಸಾಫೀಸ್ ಮೇಲೆ ಸರ್ಜಿಕಲ್ ಸ್ಟ್ರೈಕ್ ಗೆ ಟಾಲಿವುಡ್ ರೆಡಿ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 9, 2026 - 4:31 pm
in ಸಿನಿಮಾ
0 0
0
Untitled design (48)

ಸೌತ್ ಇಂಡಿಯನ್ ಬಾಕ್ಸ್ ಆಫೀಸ್ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡೋಕೆ ಸಜ್ಜಾಗಿದೆ ಪಕ್ಕದ ಟಾಲಿವುಡ್. ಈ ಕುರಿತು ರೌಡಿ ವಿಜಯ್ ದೇವರಕೊಂಡ ವೇದಿಕೆಯಲ್ಲಿ ಬಹಿರಂಗವಾಗಿ ಮಾತನಾಡಿದ್ದು, ಅದಕ್ಕೆ ಆಪರೇಷನ್ TFI ಅನ್ನೋ ಟೈಟಲ್ ಕೂಡ ಕೊಟ್ಟಿದ್ದಾರೆ. ಇಷ್ಟಕ್ಕೂ ಏನಿದ್ರು ನಯಾ ಆಪರೇಷನ್ ಅನ್ನೋರು ಈ ಸ್ಟೋರಿ ಒಮ್ಮೆ ನೋಡಿ.

  • ರಶ್ಮಿಕಾ ಪತಿ ರೌಡಿ ಬಾಯಿಂದ ಆಪರೇಷನ್ TFI ರಿವೀಲ್
  • ಬಾಕ್ಸಾಫೀಸ್ ಮೇಲೆ ಸರ್ಜಿಕಲ್ ಸ್ಟ್ರೈಕ್‌ಗೆ ಟಾಲಿವುಡ್ ರೆಡಿ
  • ಎಪಿಕ್ ಪ್ರೀ-ರಿಲೀಸ್ ಇವೆಂಟ್‌‌ನಲ್ಲಿ ವಿಜಯ್ ಭವಿಷ್ಯವಾಣಿ
  • ನಾನಿ, ಬಾಲಯ್ಯನ ನೆನೆದ ದೇವರಕೊಂಡ ಫ್ಯಾಮಿಲಿ ಸ್ಟಾರ್..!

ಎಪಿಕ್.. ಇದೇ ಸೆಪ್ಟೆಂಬರ್ 11ರಂದು ತೆರೆಗೆ ಬರ್ತಿರೋ ಪಕ್ಕದ ತೆಲುಗು ಚಿತ್ರರಂಗದ ಭರವಸೆಯ ಸಿನಿಮಾ. ವಿಜಯ್ ದೇವರಕೊಂಡ ಸಹೋದರ ಆನಂದ್ ದೇವರಕೊಂಡ ಮುಖ್ಯಭೂಮಿಕೆಯಲ್ಲಿ ನಟಿಸಿರೋ ಈ ಸಿನಿಮಾ ಯೂತ್‌ಫುಲ್ ಎಂಟರ್‌ಟೈನರ್ ಆಗಿದ್ದು, ಇತ್ತೀಚೆಗೆ ಗ್ರ್ಯಾಂಡ್ ಪ್ರೀ-ರಿಲೀಸ್ ಇವೆಂಟ್‌‌ನಿಂದ ಗಮನ ಸೆಳೆಯಿತು. ಇಂಟರೆಸ್ಟಿಂಗ್ ಅಂದ್ರೆ ತಮ್ಮನ ಸಿನಿಮಾ ಇವೆಂಟ್‌ಗೆ ಅಣ್ಣ ವಿಜಯ್ ಚೀಫ್ ಗೆಸ್ಟ್. ಬಂದು ಶುಭ ಕೋರಿದ್ದಲ್ಲದೆ, ಹೀರೋ-ಹೀರೋಯಿನ್ ಜೊತೆ ಮಸ್ತ್ ಆಗಿ ಕುಣಿದು ಕುಪ್ಪಳಿಸಿದ್ದು ಹೈಲೈಟ್.

RelatedPosts

AI ಜಾದೂಗೆ ಫಿದಾ ಆದ ಸ್ಟಾರ್ಸ್..! 80s-90s ಲುಕ್‌ನಲ್ಲಿ ಮಿಂಚಿಂಗ್

ರಾಜಮೌಳಿಗೂ ಮುನ್ನ ಇಂಡಿಯಾನಾ ಜೋನ್ಸ್ ಶೈಲಿಗೆ ಯಶ್ ಹೆಜ್ಜೆ

ಡಿಬಾಸ್ ದರ್ಶನ್ ಜೈಲಲ್ಲೇ ಲಾಕ್..ದೊಡ್ಮನೆ ಸ್ಟಾರ್‌ಗೆ ತರುಣ್ ಡೈರೆಕ್ಷನ್

ನಟ ಕಿರಣ್ ರಾಜ್ ಮೇಲೆ ಸಿಂಹ ಅಟ್ಯಾಕ್? ವಿಡಿಯೋ ನೋಡಿ ಫ್ಯಾನ್ಸ್ ಶಾಕ್!

ADVERTISEMENT
ADVERTISEMENT

ಇಂಟರೆಸ್ಟಿಂಗ್ ಅಂದ್ರೆ ಎಪಿಕ್ ವೇದಿಕೆಯಲ್ಲಿ ವಿಜಯ್ ದೇವರಕೊಂಡ ಸ್ಟೇಟ್ಮೆಂಟ್ ಸಖತ್ ಸಂಚಲನ ಮೂಡಿಸಿದೆ. ಹೌದು.. ಆಪರೇಷನ್ TFI ಬಗ್ಗೆ ಮಾತನಾಡಿರೋ ರಶ್ಮಿಕಾ ಪತಿ, ತಮ್ಮ ಕುಟುಂಬದಿಂದ ಆನಂದ್, ನಾನು ಹಾಗೂ ರಶ್ಮಿಕಾ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನ ಕೊಡ್ತಿದ್ದೀವಿ ಎಂದಿದ್ದಾರೆ. ಅಷ್ಟೇ ಅಲ್ಲ, ನಾನಿಯ ಪ್ಯಾರಡೈಸ್, ಬಾಲಯ್ಯನ ದಾದಾ ಸಿನಿಮಾ ಬಗ್ಗೆಯೂ ಮಾತನಾಡಿದ್ದಾರೆ.

2027ರ ಜನವರಿ ತನಕ ಬರ್ತಿರೋ ವೆರಿ ವೆರಿ ಪ್ರಾಮಿಸಿಂಗ್ ತೆಲುಗು ಸಿನಿಮಾಗಳ ಬಗ್ಗೆ ಮಾತನಾಡಿರೋ ವಿಜಯ್, ಆ ಪೈಕಿ ನಾಲ್ಕೈದು ಚಿತ್ರಗಳ ಗ್ಲಿಂಪ್ಸ್ ಕೂಡ ನೋಡಿದ್ದಾರಂತೆ. ಅದನ್ನ ನೋಡ್ತಿದ್ರೆ ನನಗೆ ಖುಷಿ ಆಯ್ತು. ಜನರಿಗೆ ಇಷ್ಟವಾಗಲಿವೆ. ದೊಡ್ಡ ಹಿಟ್ ಆಗಲಿವೆ ಅಂತ ಭವಿಷ್ಯ ಕೂಡ ನುಡಿದು ಬಿಟ್ಟಿದ್ದಾರೆ.

ಒಟ್ಟಾರೆ ಎಪಿಕ್, ಮೈಸಾ, ರಣಬಾಲಿ.. ಹೀಗೆ ಒಂದರ ಹಿಂದೊಂದು ದೇವರಕೊಂಡ ಕುಟುಂಬದ ಸ್ಟಾರ್‌ಗಳ ಸಿನಿಮಾಗಳು ಮೋಡಿ ಮಾಡೋಕೆ ಸಾಲು ಸಾಲಾಗಿ ಬರ್ತಿವೆ. ರಣಬಾಲಿ ಶೂಟಿಂಗ್ ಸೆಟ್‌ನಿಂದಲೇ ವೇದಿಕೆಗೆ ನೇರವಾಗಿ ಆಗಮಿಸಿದ್ದ ವಿಜಯ್, ಕಾರ್ಯಕ್ರಮ ಮುಗಿಸಿ ಮತ್ತೆ ಸೆಟ್‌ಗೆ ತೆರಳುವ ಬಗ್ಗೆಯೂ ಮುಕ್ತವಾಗಿ ಮಾತನಾಡಿದ್ರು. ಅದೇನೇ ಇರಲಿ, ವಿಜಯ್ ಮಾತುಗಳಲ್ಲಿ ತೆಲುಗು ಚಿತ್ರರಂಗ ಬಾಕ್ಸ್ ಆಫೀಸ್ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡೋ ಮುನ್ಸೂಚನೆಯಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (51)

AI ಜಾದೂಗೆ ಫಿದಾ ಆದ ಸ್ಟಾರ್ಸ್..! 80s-90s ಲುಕ್‌ನಲ್ಲಿ ಮಿಂಚಿಂಗ್

by ಕವಿತಾ
September 9, 2026 - 5:08 pm
0

Untitled design (50)

‘ನಮ್ಮ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿ’: ಸರ್ಕಾರಕ್ಕೆ ರೈತರ ಮನವಿ

by ಕವಿತಾ
September 9, 2026 - 5:01 pm
0

Untitled design (49)

ಟ್ರ್ಯಾಕ್ಟರ್‌ ಗೆ ಬಸ್ ಡಿಕ್ಕಿ: ಕೆಎಸ್‌ಆರ್‌ಟಿಸಿ ಚಾಲಕ ಸ್ಥಳದಲ್ಲೇ ಸಾ*ವು

by ಕವಿತಾ
September 9, 2026 - 4:43 pm
0

Untitled design (48)

ಬಾಕ್ಸಾಫೀಸ್ ಮೇಲೆ ಸರ್ಜಿಕಲ್ ಸ್ಟ್ರೈಕ್ ಗೆ ಟಾಲಿವುಡ್ ರೆಡಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 9, 2026 - 4:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (51)
    AI ಜಾದೂಗೆ ಫಿದಾ ಆದ ಸ್ಟಾರ್ಸ್..! 80s-90s ಲುಕ್‌ನಲ್ಲಿ ಮಿಂಚಿಂಗ್
    September 9, 2026 | 0
  • Untitled design 2026 09 09T144808.159
    ರಾಜಮೌಳಿಗೂ ಮುನ್ನ ಇಂಡಿಯಾನಾ ಜೋನ್ಸ್ ಶೈಲಿಗೆ ಯಶ್ ಹೆಜ್ಜೆ
    September 9, 2026 | 0
  • ವ್ಯರ್ಥವಾಗಬಹುದು, (16)
    ಡಿಬಾಸ್ ದರ್ಶನ್ ಜೈಲಲ್ಲೇ ಲಾಕ್..ದೊಡ್ಮನೆ ಸ್ಟಾರ್‌ಗೆ ತರುಣ್ ಡೈರೆಕ್ಷನ್
    September 9, 2026 | 0
  • ವ್ಯರ್ಥವಾಗಬಹುದು, (15)
    ನಟ ಕಿರಣ್ ರಾಜ್ ಮೇಲೆ ಸಿಂಹ ಅಟ್ಯಾಕ್? ವಿಡಿಯೋ ನೋಡಿ ಫ್ಯಾನ್ಸ್ ಶಾಕ್!
    September 9, 2026 | 0
  • ದೀಪಿಕಾ ಪಡುಕೋಣೆ-ರಣ್‌ವೀರ್ ಮಗಳು ದುವಾ ಹುಟ್ಟುಹಬ್ಬದ ಸಂಭ್ರಮ..!
    ಮಗಳ ಬರ್ತ್‌ಡೇಗೆ ವಿಶೇಷ ಫೋಟೋ ಹಂಚಿಕೊಂಡ ದೀಪಿಕಾ-ರಣವೀರ್ ಸಿಂಗ್
    September 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version