• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಗ್ರಾಹಕರ ಗಮನಕ್ಕೆ: ನಾಳೆಯಿಂದ 4 ದಿನ ಬ್ಯಾಂಕ್ ಕ್ಲೋಸ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 10, 2026 - 8:42 am
in ವಾಣಿಜ್ಯ
0 0
0
ಸಂಕಷ್ಟ, (4)

ನವದೆಹಲಿ:ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಮಾಹಿತಿ ಇಲ್ಲಿದೆ.. ಬ್ಯಾಂಕ್ ನೌಕರರ ದೇಶವ್ಯಾಪಿ ಮುಷ್ಕರ ಹಾಗೂ ಸಾಲು ಸಾಲು ರಜೆಗಳ ಹಿನ್ನೆಲೆ ಸೆಪ್ಟೆಂಬರ್ 11ರಿಂದ 14ರವರೆಗೆ ಸತತ ನಾಲ್ಕು ದಿನ ಬ್ಯಾಂಕಿಂಗ್ ಸೇವೆಗಳಿಗೆ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ನಗದು ವಹಿವಾಟು, ಚೆಕ್ ಕ್ಲಿಯರೆನ್ಸ್ ಸೇರಿದಂತೆ ಬ್ಯಾಂಕ್ ಶಾಖೆಗೆ ತೆರಳಿ ಮಾಡಬೇಕಾದ ಪ್ರಮುಖ ಕೆಲಸಗಳಿದ್ದರೆ ಗ್ರಾಹಕರು ಮುಂಚಿತವಾಗಿಯೇ ಪೂರ್ಣಗೊಳಿಸಿಕೊಳ್ಳುವುದು ಒಳಿತು.

ಬ್ಯಾಂಕ್ ನೌಕರರ ಸಂಘಟನೆಗಳು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆಪ್ಟೆಂಬರ್ 11ರಂದು ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿವೆ. ಇದರ ಬೆನ್ನಲ್ಲೇ ಸೆಪ್ಟೆಂಬರ್ 12 ಎರಡನೇ ಶನಿವಾರ, ಸೆಪ್ಟೆಂಬರ್ 13 ಭಾನುವಾರ ಹಾಗೂ ಸೆಪ್ಟೆಂಬರ್ 14 ಗಣೇಶ ಚತುರ್ಥಿ ರಜೆ ಇರುವುದರಿಂದ ಸತತ ನಾಲ್ಕು ದಿನ ಬ್ಯಾಂಕ್ ಶಾಖೆಗಳ ಕಾರ್ಯಾಚರಣೆಗೆ ಅಡಚಣೆ ಎದುರಾಗಲಿದೆ.

RelatedPosts

ಮಧ್ಯಪ್ರಾಚ್ಯದಲ್ಲಿ ಸಂಘರ್ಷ: ಕಚ್ಚಾ ತೈಲ ಬೆಲೆ ಭಾರೀ ಏರಿಕೆ

ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ

ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

ಬ್ಯಾಂಕ್ ಗ್ರಾಹಕರೇ ಗಮನಿಸಿ: ಸೆ. 11ರಂದು ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ!

ADVERTISEMENT
ADVERTISEMENT
ಸೆ.11ರಂದು ದೇಶವ್ಯಾಪಿ ಬ್ಯಾಂಕ್ ಮುಷ್ಕರ

ಬ್ಯಾಂಕ್ ನೌಕರರ ಸಂಘಟನೆಗಳ ಪ್ರಮುಖ ಬೇಡಿಕೆಗಳಲ್ಲಿ ವಾರಕ್ಕೆ ಐದು ದಿನಗಳ ಕೆಲಸದ ಪದ್ಧತಿ ಜಾರಿ ಕೂಡ ಸೇರಿದೆ. ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ಬ್ಯಾಂಕ್‌ಗಳು ಕಾರ್ಯನಿರ್ವಹಿಸಬೇಕು ಮತ್ತು ಉಳಿದ ಶನಿವಾರಗಳಿಗೂ ರಜೆ ನೀಡಬೇಕು ಎಂದು ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಒತ್ತಾಯಿಸುತ್ತಿದೆ.

ಇದರ ಜೊತೆಗೆ ಪಿಂಚಣಿ ಸಮಸ್ಯೆಗಳನ್ನು ಪರಿಹರಿಸುವುದು, ನಿವೃತ್ತಿ ನಂತರದ ಸೌಲಭ್ಯಗಳನ್ನು ಸುಧಾರಿಸುವುದು, ವೈದ್ಯಕೀಯ ನೆರವು ಹೆಚ್ಚಿಸುವುದು ಹಾಗೂ ನೌಕರರಿಗೆ ನ್ಯಾಯಯುತ ಪ್ರೋತ್ಸಾಹಧನ ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಡಲಾಗಿದೆ.

ನಾಲ್ಕು ದಿನ ಬ್ಯಾಂಕ್ ಸೇವೆ ಮೇಲೆ ಪರಿಣಾಮ

ಸೆಪ್ಟೆಂಬರ್ 11ರಂದು ಮುಷ್ಕರ ನಡೆಯಲಿರುವುದರಿಂದ ಬ್ಯಾಂಕ್ ಶಾಖೆಗಳ ಸಾಮಾನ್ಯ ಕಾರ್ಯಾಚರಣೆಗೆ ಅಡಚಣೆಯಾಗಬಹುದು. ಸೆಪ್ಟೆಂಬರ್ 12ರಂದು ಎರಡನೇ ಶನಿವಾರದ ರಜೆ ಇರುವುದರಿಂದ ಶಾಖೆಗಳು ಮುಚ್ಚಿರುತ್ತವೆ. ಸೆಪ್ಟೆಂಬರ್ 13ರಂದು ಭಾನುವಾರವಾಗಿದ್ದು, ಅಂದು ಕೂಡ ಬ್ಯಾಂಕ್ ಸೇವೆಗಳು ಲಭ್ಯವಿರುವುದಿಲ್ಲ.

ಇನ್ನು ಸೆಪ್ಟೆಂಬರ್ 14ರಂದು ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಬ್ಯಾಂಕ್ ರಜೆ ಇರಲಿದೆ. ಹೀಗಾಗಿ ಸೆ.11ರಿಂದ 14ರವರೆಗೆ ಸತತ ನಾಲ್ಕು ದಿನ ಶಾಖಾ ಮಟ್ಟದ ಬ್ಯಾಂಕಿಂಗ್ ಸೇವೆಗಳಿಗೆ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.

ನಗದು ಠೇವಣಿ, ಹಣ ವಿತ್‌ಡ್ರಾ, ಚೆಕ್ ಕ್ಲಿಯರೆನ್ಸ್ ಮತ್ತು ಇತರ ಶಾಖಾ ಆಧಾರಿತ ಸೇವೆಗಳಿಗೆ ತೊಂದರೆಯಾಗಬಹುದು. ಇದರಿಂದ ವೈಯಕ್ತಿಕ ಗ್ರಾಹಕರ ಜೊತೆಗೆ ವ್ಯಾಪಾರ ಮತ್ತು ವಾಣಿಜ್ಯ ಚಟುವಟಿಕೆಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.

ಸಿಬ್ಬಂದಿ ಕೊರತೆ ನೀಗಿಸಲು ನೇಮಕಾತಿಗೆ ಆಗ್ರಹ

ಬ್ಯಾಂಕ್‌ಗಳಲ್ಲಿ ಸಿಬ್ಬಂದಿ ಕೊರತೆಯನ್ನು ನಿವಾರಿಸಲು ಹೆಚ್ಚಿನ ನೇಮಕಾತಿ ನಡೆಸಬೇಕು ಎಂಬುದು ನೌಕರರ ಸಂಘಟನೆಗಳ ಮತ್ತೊಂದು ಪ್ರಮುಖ ಬೇಡಿಕೆಯಾಗಿದೆ. ಹೊರಗುತ್ತಿಗೆ ಹಾಗೂ ತಾತ್ಕಾಲಿಕ ನೌಕರರ ಸೇವಾ ನಿಯಮಗಳನ್ನು ಸುಧಾರಿಸಬೇಕು ಎಂದು ಕೂಡ ಒತ್ತಾಯಿಸಲಾಗಿದೆ.

ಅದೇ ರೀತಿ ಕಾರ್ಯಕ್ಷಮತೆ ಆಧಾರಿತ Performance Linked Incentive (PLI) ವ್ಯವಸ್ಥೆಯಲ್ಲಿನ ಕೆಲವು ಬದಲಾವಣೆಗಳನ್ನು ಯೂನಿಯನ್‌ಗಳು ವಿರೋಧಿಸುತ್ತಿವೆ. ನೌಕರರಿಗೆ ಸಮಾನ ಮತ್ತು ನ್ಯಾಯಯುತ ಪ್ರೋತ್ಸಾಹಧನ ನೀಡಬೇಕು ಎಂಬ ಬೇಡಿಕೆಯನ್ನೂ ಮುಂದಿಡಲಾಗಿದೆ.

ಸರ್ಕಾರ-ಯೂನಿಯನ್ ಮಾತುಕತೆ ವಿಫಲ?

ಮುಷ್ಕರವನ್ನು ಮುಂದೂಡುವಂತೆ ಕೇಂದ್ರ ಸರ್ಕಾರದ ಅಧಿಕಾರಿಗಳು ಬ್ಯಾಂಕ್ ಯೂನಿಯನ್‌ಗಳಿಗೆ ಮನವಿ ಮಾಡಿದ್ದರೂ, ಸಂಘಟನೆಗಳು ತಮ್ಮ ನಿರ್ಧಾರದಿಂದ ಹಿಂದೆ ಸರಿಯಲು ನಿರಾಕರಿಸಿವೆ ಎಂದು ವರದಿಯಾಗಿದೆ. ಮುಖ್ಯ ಕಾರ್ಮಿಕ ಆಯುಕ್ತರ ಕೇಂದ್ರ ಕಚೇರಿಯಲ್ಲಿ ಹಣಕಾಸು ಸೇವೆಗಳ ಇಲಾಖೆ ಹಾಗೂ ಕಾರ್ಮಿಕ ಅಧಿಕಾರಿಗಳ ಪ್ರತಿನಿಧಿಗಳೊಂದಿಗೆ UFBU ಚರ್ಚೆ ನಡೆಸಿದರೂ, ಪ್ರಮುಖ ಬೇಡಿಕೆಗಳ ಕುರಿತು ಒಮ್ಮತ ಮೂಡಿಲ್ಲ ಎನ್ನಲಾಗಿದೆ.

ಮುಂದೆಯೂ ಮುಷ್ಕರದ ಎಚ್ಚರಿಕೆ

ಬೇಡಿಕೆಗಳು ಈಡೇರದಿದ್ದರೆ ಮುಂದಿನ ದಿನಗಳಲ್ಲೂ ಹಂತ ಹಂತವಾಗಿ ಮುಷ್ಕರ ನಡೆಸುವುದಾಗಿ ಬ್ಯಾಂಕ್ ನೌಕರರ ಸಂಘಟನೆಗಳು ಎಚ್ಚರಿಕೆ ನೀಡಿವೆ. ಸೆಪ್ಟೆಂಬರ್ 28ರಿಂದ 30ರವರೆಗೆ ಮೂರು ದಿನಗಳ ಮುಷ್ಕರ ಹಾಗೂ ಅಕ್ಟೋಬರ್ 26ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವ ಎಚ್ಚರಿಕೆ ನೀಡಲಾಗಿದೆ ಎಂದು ವರದಿಯಾಗಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸಂಕಷ್ಟ, (6)

ಸಮುದ್ರದಲ್ಲಿ ಹೊತ್ತಿ ಉರಿದ ಹಡಗು; 5 ಜನ ಸಾವು, 42 ಮಂದಿ ರಕ್ಷಣೆ

by ಶಾಲಿನಿ ಕೆ. ಡಿ
September 10, 2026 - 9:20 am
0

ಸಂಕಷ್ಟ, (5)

ಗುಜರಾತ್‌ನಲ್ಲಿ ಕಟ್ಟಡ ಕುಸಿತ; ಅವಶೇಷಗಳಡಿ ಸಿಲುಕಿದ್ದ 15 ಕಾರ್ಮಿಕರ ರಕ್ಷಣೆ

by ಶಾಲಿನಿ ಕೆ. ಡಿ
September 10, 2026 - 9:03 am
0

ಸಂಕಷ್ಟ, (4)

ಗ್ರಾಹಕರ ಗಮನಕ್ಕೆ: ನಾಳೆಯಿಂದ 4 ದಿನ ಬ್ಯಾಂಕ್ ಕ್ಲೋಸ್!

by ಶಾಲಿನಿ ಕೆ. ಡಿ
September 10, 2026 - 8:42 am
0

WhatsApp Image 2026 09 10 at 7.58.08 AM

ಬಿಜೆಪಿಯ ಬಳ್ಳಾರಿ ಚಲೋಗೆ ಇಂದು ಅದ್ಧೂರಿ ತೆರೆ: ಪೊಲೀಸರ ಬಿಗಿ ಬಂದೋಬಸ್ತ್ !

by ಶಾಲಿನಿ ಕೆ. ಡಿ
September 10, 2026 - 7:59 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (46)
    ಮಧ್ಯಪ್ರಾಚ್ಯದಲ್ಲಿ ಸಂಘರ್ಷ: ಕಚ್ಚಾ ತೈಲ ಬೆಲೆ ಭಾರೀ ಏರಿಕೆ
    September 9, 2026 | 0
  • Untitled design (43)
    ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ
    September 9, 2026 | 0
  • ವ್ಯರ್ಥವಾಗಬಹುದು, (7)
    ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ
    September 9, 2026 | 0
  • ನಾಲ್ಕು ದಿನಕ್ಕೆ 150ಕೋಟಿ.. (9)
    ಬ್ಯಾಂಕ್ ಗ್ರಾಹಕರೇ ಗಮನಿಸಿ: ಸೆ. 11ರಂದು ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ!
    September 8, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (61)
    ಚಿನ್ನ ಖರೀದಿಸುವವರಿಗೆ ಗುಡ್‌ನ್ಯೂಸ್ : ಚಿನ್ನದ ಬೆಲೆ ಮತ್ತೆ ಇಳಿಕೆ
    September 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version