• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕ್: ಖಾಸಗಿ ಬಸ್‌ ಟಿಕೆಟ್ ದರ ಭಾರೀ ಏರಿಕೆ!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 11, 2026 - 1:30 pm
in ಕರ್ನಾಟಕ
0 0
0
ಪಟ್ಟೆ ತಲೆ ಹೆಬ್ಬಾತು ಪ್ರಕರಣ (19)

ಬೆಂಗಳೂರು: ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ತಮ್ಮ ಊರುಗಳಿಗೆ ತೆರಳಲು ಸಿದ್ಧವಾಗಿರುವ ಪ್ರಯಾಣಿಕರಿಗೆ ಖಾಸಗಿ ಬಸ್‌ಗಳು ಬಿಗ್ ಶಾಕ್ ನೀಡಿವೆ. ಹಬ್ಬದ ಸಂದರ್ಭದ ಬೇಡಿಕೆಯನ್ನೇ ಬಂಡವಾಳ ಮಾಡಿಕೊಂಡಿರುವ ಖಾಸಗಿ ಬಸ್‌ ಮಾಲೀಕರು ಟಿಕೆಟ್ ದರವನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಕೆಲವು ಮಾರ್ಗಗಳಲ್ಲಿ ಟಿಕೆಟ್ ದರ ಶೇ.100ರಷ್ಟು ಏರಿಕೆಯಾಗಿದೆ ಎನ್ನಲಾಗಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ.

ಹಬ್ಬ, ವಾರಾಂತ್ಯ ಹಾಗೂ ಸಾಲುಸಾಲು ರಜೆಗಳ ಸಂದರ್ಭದಲ್ಲಿ ಖಾಸಗಿ ಬಸ್‌ಗಳ ಟಿಕೆಟ್ ದರ ಏರಿಕೆಯಾಗುವುದು ಸಾಮಾನ್ಯವಾಗಿದೆ. ಈ ಬಗ್ಗೆ ಸಾರಿಗೆ ಇಲಾಖೆ ಹಲವು ಬಾರಿ ಎಚ್ಚರಿಕೆ ನೀಡಿದ್ದರೂ, ದರ ಏರಿಕೆಗೆ ಕಡಿವಾಣ ಬೀಳುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ತಮ್ಮ ಸ್ವಂತ ಊರುಗಳಿಗೆ ತೆರಳುವುದರಿಂದ, ಪ್ರಯಾಣಿಕರ ಅನಿವಾರ್ಯತೆಯನ್ನೇ ಬಳಸಿಕೊಂಡು ಖಾಸಗಿ ಬಸ್‌ಗಳು ದುಬಾರಿ ದರ ವಿಧಿಸುತ್ತಿವೆ ಎಂಬ ಆಕ್ರೋಶ ವ್ಯಕ್ತವಾಗಿದೆ.

RelatedPosts

ಸತೀಶ್ ಜಾರಕಿಹೊಳಿ ಮನೆ ಮೇಲೆ ದಾಳಿ ನಡೆಸಿದ ಬಗ್ಗೆ ಅಧಿಕೃತ ಮಾಹಿತಿ ನೀಡಿದ ED

ಬರ, ಪ್ರವಾಹ ಪರಿಹಾರ NDA ಅವಧಿಯಲ್ಲಿ ಹೆಚ್ಚಳ ಮಾಡಲಾಗಿದೆ: ಬೊಮ್ಮಾಯಿ

ಸತೀಶ್‌ ಜಾರಕಿಹೊಳಿ ಭೇಟಿ ಮಾಡಿದ ಸಚಿವ ಸಂತೋಷ್‌ ಲಾಡ್‌

ಊರಿಗೆ ಹೋಗುವವರಿಗೆ KSRTC ಗುಡ್‌ನ್ಯೂಸ್; ಹಬ್ಬಕ್ಕೆ 2,400 ವಿಶೇಷ ಬಸ್‌ಗಳ ವ್ಯವಸ್ಥೆ

ADVERTISEMENT
ADVERTISEMENT

ಕಳೆದ ವರ್ಷ 500ರಿಂದ 700 ರೂಪಾಯಿ ಆಸುಪಾಸಿನಲ್ಲಿದ್ದ ಕೆಲವು ಮಾರ್ಗಗಳ ಟಿಕೆಟ್ ದರ ಇದೀಗ 3,500ರಿಂದ 4,000 ರೂಪಾಯಿವರೆಗೆ ಏರಿಕೆಯಾಗಿದೆ ಎನ್ನಲಾಗಿದೆ. ಇದರಿಂದ ಬಸ್‌ ಪ್ರಯಾಣದ ದರವೂ ವಿಮಾನ ಟಿಕೆಟ್ ದರಕ್ಕೆ ಸರಿಸಮಾನವಾಗುತ್ತಿರುವಂತಾಗಿದೆ. ಹಬ್ಬದ ಸಂದರ್ಭದಲ್ಲಿ ಕುಟುಂಬ ಸಮೇತ ಊರಿಗೆ ತೆರಳಲು ಮುಂದಾಗಿರುವವರು ದುಬಾರಿ ಟಿಕೆಟ್ ದರದಿಂದಾಗಿ ಪ್ರಯಾಣವನ್ನೇ ಮುಂದೂಡುವ ಪರಿಸ್ಥಿತಿ ಎದುರಾಗಿದೆ.

ಬೇಕಾಬಿಟ್ಟಿಯಾಗಿ ಟಿಕೆಟ್ ದರ ಹೆಚ್ಚಿಸದಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು (RTO) ಖಾಸಗಿ ಬಸ್‌ಗಳಿಗೆ ಸೂಚನೆ ನೀಡಿದ್ದರೂ, ಕೆಲವು ಮಾರ್ಗಗಳಲ್ಲಿ ದರ ಏರಿಕೆ ಮುಂದುವರಿದಿದೆ ಎಂಬ ಆರೋಪ ಕೇಳಿಬಂದಿದೆ. ನಿಯಮ ಉಲ್ಲಂಘಿಸುವ ಬಸ್‌ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರಯಾಣಿಕರು ಆಗ್ರಹಿಸಿದ್ದಾರೆ.

ಇನ್ನು ಟಿಕೆಟ್ ದರ ಏರಿಕೆಯನ್ನು ಖಾಸಗಿ ಸಾರಿಗೆ ಒಕ್ಕೂಟ ಸಮರ್ಥಿಸಿಕೊಂಡಿದೆ. ಡೀಸೆಲ್ ಬೆಲೆ, ವಾಹನಗಳ ನಿರ್ವಹಣಾ ವೆಚ್ಚ, ಬಿಡಿಭಾಗಗಳ ದರ ಹಾಗೂ ತೆರಿಗೆ ಸೇರಿದಂತೆ ಹಲವು ವೆಚ್ಚಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ದರ ಪರಿಷ್ಕರಣೆ ಅನಿವಾರ್ಯವಾಗಿದೆ ಎಂದು ಒಕ್ಕೂಟ ಹೇಳಿದೆ.

ಆದರೆ, ಹಬ್ಬದ ಸಂದರ್ಭದಲ್ಲೇ ದರವನ್ನು ಏಕಾಏಕಿ ಹಲವು ಪಟ್ಟು ಹೆಚ್ಚಿಸುವುದು ಎಷ್ಟು ಸಮಂಜಸ ಎಂಬ ಪ್ರಶ್ನೆ ಇದೀಗ ಎದುರಾಗಿದೆ. ಸಾಮಾನ್ಯ ದಿನಗಳಲ್ಲಿ ಒಂದು ದರ, ಹಬ್ಬದ ಸಂದರ್ಭದಲ್ಲಿ ಮತ್ತೊಂದು ದರ ವಿಧಿಸುವುದರಿಂದ ಪ್ರಯಾಣಿಕರ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳುತ್ತಿದೆ. ಹೀಗಾಗಿ ಸಾರಿಗೆ ಇಲಾಖೆ ಮಧ್ಯಪ್ರವೇಶಿಸಿ, ನಿಗದಿತ ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುವ ಖಾಸಗಿ ಬಸ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಛಾವಣಿ (6)

ಲಂಡನ್‌ನಲ್ಲಿ ವಿರಾಟ್ ಕೊಹ್ಲಿ-ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಭೇಟಿ

by ಕವಿತಾ
September 11, 2026 - 10:32 pm
0

ಛಾವಣಿ (4)

IRCTC ಟಿಕೆಟ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ; ಒಂದೇ ದಿನ 20 ಲಕ್ಷಕ್ಕೂ ಹೆಚ್ಚು ಟಿಕೆಟ್ ಬುಕ್!

by ಕವಿತಾ
September 11, 2026 - 10:28 pm
0

ಛಾವಣಿ (5)

ಫಿಲಿಪೈನ್ಸ್‌ನಲ್ಲಿ ಭೀಕರ ದೋಣಿ ಅಗ್ನಿ ದುರಂತ; ಸಾವಿನ ಸಂಖ್ಯೆ 35ಕ್ಕೆ ಏರಿಕೆ!

by ಕವಿತಾ
September 11, 2026 - 10:24 pm
0

ಛಾವಣಿ (3)

ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು

by ಕವಿತಾ
September 11, 2026 - 9:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಛಾವಣಿ (2)
    ಸತೀಶ್ ಜಾರಕಿಹೊಳಿ ಮನೆ ಮೇಲೆ ದಾಳಿ ನಡೆಸಿದ ಬಗ್ಗೆ ಅಧಿಕೃತ ಮಾಹಿತಿ ನೀಡಿದ ED
    September 11, 2026 | 0
  • ಛಾವಣಿ (1)
    ಬರ, ಪ್ರವಾಹ ಪರಿಹಾರ NDA ಅವಧಿಯಲ್ಲಿ ಹೆಚ್ಚಳ ಮಾಡಲಾಗಿದೆ: ಬೊಮ್ಮಾಯಿ
    September 11, 2026 | 0
  • Untitled design (85)
    ಸತೀಶ್‌ ಜಾರಕಿಹೊಳಿ ಭೇಟಿ ಮಾಡಿದ ಸಚಿವ ಸಂತೋಷ್‌ ಲಾಡ್‌
    September 11, 2026 | 0
  • Untitled design (84)
    ಊರಿಗೆ ಹೋಗುವವರಿಗೆ KSRTC ಗುಡ್‌ನ್ಯೂಸ್; ಹಬ್ಬಕ್ಕೆ 2,400 ವಿಶೇಷ ಬಸ್‌ಗಳ ವ್ಯವಸ್ಥೆ
    September 11, 2026 | 0
  • Untitled design (80)
    ಅಕ್ರಮ ಬಂದೂಕು ಶಸ್ತ್ರಾಸ್ತ್ರಗಳನ್ನು ನ. 1 ರೊಳಗೆ ಸರ್ಕಾರಕ್ಕೆ ಒಪ್ಪಿಸಿ: ಸಿಎಂ ಡಿಕೆಶಿ
    September 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version