• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಬ್ರಿಕ್ಸ್ ಶೃಂಗ ಸಭೆಗೆ ಶುರುವಾಯ್ತು ಕ್ಷಣಗಣನೆ!

Hemanth Kumar S by Hemanth Kumar S
September 11, 2026 - 2:50 pm
in ವಿದೇಶ
0 0
0
ಪಟ್ಟೆ ತಲೆ ಹೆಬ್ಬಾತು ಪ್ರಕರಣ (28)

ಪ್ರತಿವರ್ಷದಂತೆ ಈ ಬಾರಿಯೂ ಬ್ರಿಕ್ಸ್ ಶೃಂಗಸಭೆ ನಡೆಯಲಿದ್ದು, ಈ ಬಾರಿ ಭಾರತದ ಆತಿಥ್ಯದಲ್ಲಿ ನವದೆಹಲಿಯಲ್ಲಿ ಶೃಂಗಸಭೆ ಆಯೋಜಿಸಲಾಗಿದೆ. ರಾಜಧಾನಿ ದೆಹಲಿಯಲ್ಲಿ ನಾಳೆಯಿಂದ (ಸೆ.12) ಆರಂಭವಾಗಲಿರುವ ಈ ಮಹತ್ವದ ಸಭೆಗಾಗಿ ಸಕಲ ಸಿದ್ಧತೆಗಳು ಭರ್ಜರಿಯಾಗಿ ನಡೆದಿವೆ.

ಈ ಬಾರಿಯ ಶೃಂಗಸಭೆಯಲ್ಲಿ ಭಾರತ, ಬ್ರೆಜಿಲ್, ರಷ್ಯಾ, ಚೀನಾ, ದಕ್ಷಿಣ ಆಫ್ರಿಕಾ, ಸೌದಿ ಅರೇಬಿಯಾ ಸೇರಿದಂತೆ ಇಂಡೋನೇಷಿಯಾ ಹಾಗೂ ಬ್ರಿಟನ್ ದೇಶಗಳು ಭಾಗಿಯಾಗಲಿದ್ದು, ಜಾಗತಿಕ ಮಟ್ಟದ ಹಲವು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ.

RelatedPosts

ಫಿಲಿಪೈನ್ಸ್‌ನಲ್ಲಿ ಭೀಕರ ದೋಣಿ ಅಗ್ನಿ ದುರಂತ; ಸಾವಿನ ಸಂಖ್ಯೆ 35ಕ್ಕೆ ಏರಿಕೆ!

ಬ್ರಿಕ್ಸ್​ ಶೃಂಗಸಭೆ: ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭೇಟಿ

ಚೀನಾದ ಬಂದರಿನಲ್ಲಿ ಭೀಕರ ಅಗ್ನಿ ದುರಂತ; 20 ಮಂದಿ ಸಾ*ವು

‘ಮಿಸ್ಟರ್ ಸಿಂಗ್, ರಸ್ತೆ ಬಿಟ್ಟು ಹೋಗಿ’.. ಟ್ರಂಪ್ ಸರ್ಕಾರದ ಜಾಹೀರಾತಿಗೆ ಭಾರತೀಯರ ಆಕ್ರೋಶ!

ADVERTISEMENT
ADVERTISEMENT

ಭಾರೀ ಭದ್ರತೆ

ಶೃಂಗಸಭೆಯ ಸುರಕ್ಷತೆಗಾಗಿ ದೆಹಲಿಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ದೆಹಲಿಯಾದ್ಯಂತ 12 ಸಾವಿರಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದ್ದು, 200ಕ್ಕೂ ಹೆಚ್ಚು ಅರೆಸೇನಾ ಪಡೆಯ ತುಕಡಿಗಳು ಭದ್ರತಾ ಕಾರ್ಯದಲ್ಲಿ ತೊಡಗಿವೆ. ಒಟ್ಟಾರೆಯಾಗಿ ರಾಜಧಾನಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ರಷ್ಯಾದಿಂದ ಬೃಹತ್ ಭದ್ರತಾ ಪಡೆ ಹಾಗೂ ಮಹತ್ವದ ಚರ್ಚೆಗಳು: ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾದಿಂದ 3 ವಿಶೇಷ ವಿಮಾನಗಳು ಆಗಮಿಸಿದ್ದು, ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ರಕ್ಷಣೆಗಾಗಿ ವಿಶೇಷ ಸಶಸ್ತ್ರ ಸೇನಾಪಡೆಯೂ ಬಂದಿದೆ. ಈ ಸಭೆಯಲ್ಲಿ ದೀರ್ಘಕಾಲದಿಂದ ನಡೆಯುತ್ತಿರುವ ರಷ್ಯಾ-ಉಕ್ರೇನ್ ಹಾಗೂ ಮಧ್ಯಪ್ರಾಚ್ಯದ ಸಂಘರ್ಷಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆಯಿದೆ.

ಜೊತೆಗೆ, ಭಾರತಕ್ಕೆ ಅತ್ಯಾಧುನಿಕ ರಕ್ಷಣಾ ಸಾಮಾಗ್ರಿಗಳು ಹಾಗೂ ಕ್ಷಿಪಣಿ ವ್ಯವಸ್ಥೆಗಳನ್ನು ಒದಗಿಸುವ ಕುರಿತೂ ದ್ವಿಪಕ್ಷೀಯ ಮಾತುಕತೆಗಳು ನಡೆಯುವ ನಿರೀಕ್ಷೆಯಿದೆ.

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಈ ಶೃಂಗಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದು, ಸತತ 7 ವರ್ಷಗಳ ಬಳಿಕ ಅವರು ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಈ ವೇಳೆ ಭಾರತ ಹಾಗೂ ಚೀನಾ ನಡುವಿನ ದ್ವಿಪಕ್ಷೀಯ ಗಡಿ ವಿವಾದಗಳ ಕುರಿತು ಮಹತ್ವದ ಮಾತುಕತೆ ನಡೆಯುವ ಎಲ್ಲ ನಿರೀಕ್ಷೆಗಳಿವೆ.

ಒಟ್ಟಿನಲ್ಲಿ, ಭಾರತದಲ್ಲಿ ನಡೆಯುತ್ತಿರುವ ಈ ಬಾರಿಯ ಬ್ರಿಕ್ಸ್ ಶೃಂಗಸಭೆಯು ದೇಶಕ್ಕೆ ಹೆಮ್ಮೆಯ ವಿಷಯವಾಗಿದ್ದು, ಸೆಪ್ಟೆಂಬರ್ 12 ಹಾಗೂ 13 ರಂದು ನಡೆಯಲಿರುವ ಈ ಜಾಗತಿಕ ಸಮಾವೇಶ ಯಶಸ್ವಿಯಾಗಿ ನೆರವೇರಲಿದೆ ಎಂಬ ವಿಶ್ವಾಸವಿದೆ.

ShareSendShareTweetShare
Hemanth Kumar S

Hemanth Kumar S

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಇನ್ ಪುಟ್‌ ವಿಭಾಗದಲ್ಲಿ ಸೀನಿಯರ್ ಇನ್ ಪುಟ್ ಕೋ ಆರ್ಡಿನೇಟರ್ ಆಗಿ 2025 ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ ಒಟ್ಟು 8 ವರ್ಷಕ್ಕೂ ಹೆಚ್ಚು ಕಾಲ ನ್ಯೂಸ್ ಫೀಲ್ಡ್ ನಲ್ಲಿ ಅನುಭವವನ್ನ ಹೊಂದಿದ್ದು ರಾಜಕೀಯ, ಸಿನಿಮಾ, ಅಂತರಾಷ್ಟ್ರೀಯ ಸುದ್ದಿಗಳ ಮೇಲೆ ಆಸಕ್ತಿಯನ್ನ ಹೊಂದಿದ್ದಾರೆ. ಸಿನಿಮಾ ಸೇರಿದಂತೆ ನಾಟಕಗಳ ಮೇಲೆ ಹೆಚ್ಚಿನ ಒಲವನ್ನ ಹೊಂದಿದ್ದು. ಅಲ್ಲದೇ ಹೊಸ ಬರಹವೆಂಬ ರಂಗ ತಂಡದಲ್ಲಿಯೂ ಕೂಡ ಹಲವು ಕಾಲ ಸಕ್ರಿಯರಾಗಿ ಸೇವೆ ಸಲ್ಲಿಸಿದ್ದಾರೆ

Please login to join discussion

ತಾಜಾ ಸುದ್ದಿ

ಛಾವಣಿ (6)

ಲಂಡನ್‌ನಲ್ಲಿ ವಿರಾಟ್ ಕೊಹ್ಲಿ-ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಭೇಟಿ

by ಕವಿತಾ
September 11, 2026 - 10:32 pm
0

ಛಾವಣಿ (4)

IRCTC ಟಿಕೆಟ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ; ಒಂದೇ ದಿನ 20 ಲಕ್ಷಕ್ಕೂ ಹೆಚ್ಚು ಟಿಕೆಟ್ ಬುಕ್!

by ಕವಿತಾ
September 11, 2026 - 10:28 pm
0

ಛಾವಣಿ (5)

ಫಿಲಿಪೈನ್ಸ್‌ನಲ್ಲಿ ಭೀಕರ ದೋಣಿ ಅಗ್ನಿ ದುರಂತ; ಸಾವಿನ ಸಂಖ್ಯೆ 35ಕ್ಕೆ ಏರಿಕೆ!

by ಕವಿತಾ
September 11, 2026 - 10:24 pm
0

ಛಾವಣಿ (3)

ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು

by ಕವಿತಾ
September 11, 2026 - 9:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಛಾವಣಿ (5)
    ಫಿಲಿಪೈನ್ಸ್‌ನಲ್ಲಿ ಭೀಕರ ದೋಣಿ ಅಗ್ನಿ ದುರಂತ; ಸಾವಿನ ಸಂಖ್ಯೆ 35ಕ್ಕೆ ಏರಿಕೆ!
    September 11, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (14)
    ಬ್ರಿಕ್ಸ್​ ಶೃಂಗಸಭೆ: ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭೇಟಿ
    September 11, 2026 | 0
  • ಸಿಂಗಸಂದ್ರ (9)
    ಚೀನಾದ ಬಂದರಿನಲ್ಲಿ ಭೀಕರ ಅಗ್ನಿ ದುರಂತ; 20 ಮಂದಿ ಸಾ*ವು
    September 10, 2026 | 0
  • ಸಿಂಗಸಂದ್ರ (6)
    ‘ಮಿಸ್ಟರ್ ಸಿಂಗ್, ರಸ್ತೆ ಬಿಟ್ಟು ಹೋಗಿ’.. ಟ್ರಂಪ್ ಸರ್ಕಾರದ ಜಾಹೀರಾತಿಗೆ ಭಾರತೀಯರ ಆಕ್ರೋಶ!
    September 10, 2026 | 0
  • ಸಿಂಗಸಂದ್ರ (2)
    ಬ್ರಿಕ್ಸ್ ಶೃಂಗಸಭೆಗೆ ಭಾರತಕ್ಕೆ ಕ್ಸಿ ಜಿನ್‌ಪಿಂಗ್; 7 ವರ್ಷಗಳ ಬಳಿಕ ಮಹತ್ವದ ಭೇಟಿ!
    September 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version