• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಲೆನಿನ್ ಸಕ್ಸಸ್.. ಹಲ್ಕಾ ಡಾನ್ ಪ್ರಮೋದ್ ಮನೆಗೆ ಥಾರ್

ಕವಿತಾ by ಕವಿತಾ
September 11, 2026 - 4:12 pm
in ಸಿನಿಮಾ
0 0
0
Untitled design (78)

ಸ್ಯಾಂಡಲ್‌ವುಡ್‌ನಿಂದ ಟಾಲಿವುಡ್‌ವರೆಗೆ ತಮ್ಮ ಖಡಕ್ ನಟನೆಯಿಂದಲೇ ಸದ್ದು ಮಾಡ್ತಿರೋ ನಮ್ಮ ಕನ್ನಡದ ಹೆಮ್ಮೆಯ ನಟ, ಈಗ ಹೊಸ ಐಷಾರಾಮಿ ರಥವೇರಿ ಸಂಭ್ರಮಿಸುತ್ತಿದ್ದಾರೆ. ಸಾಲು ಸಾಲು ಹಿಟ್ ಸಿನಿಮಾಗಳ ಸಕ್ಸಸ್ ಬೆನ್ನಲ್ಲೇ ಮನೆಗೆ ಬಂದ ಆ ಡ್ರೀಮ್ ಕಾರು ಯಾವುದು..? ಟಾಲಿವುಡ್‌ ದಿಗ್ಗಜರನ್ನೇ ಫಿದಾ ಮಾಡಿದ್ದ ಪ್ರಮೋದ್ ಪಂಜು ಹೊಸ ಪಯಣದ ರೋಚಕ ಅಪ್‌ಡೇಟ್ ಇಲ್ಲಿದೆ ನೋಡಿ.

  • ಲೆನಿನ್ ಸಕ್ಸಸ್.. ಹಲ್ಕಾ ಡಾನ್ ಪ್ರಮೋದ್ ಮನೆಗೆ ಥಾರ್
  • ರತ್ನನ್ ಪ್ರಪಂಚದಿಂದ ಥಾರ್ ರಾಕ್ಸ್‌ವರೆಗೆ ಪ್ರಮೋದ್ ಜರ್ನಿ
  • ಹೊಸ ರಸ್ತೆ.. ಹೊಸ ಪಯಣ.. ನಾಗಾರ್ಜುನ ಮೆಚ್ಚಿದ ನಟ
  • ಕನ್ನಡ-ತೆಲುಗು ಡಾನ್ ಆಗಿ ಪ್ರಮೋದ್ ಪಂಜು ಅಬ್ಬರ..!

ಸ್ಯಾಂಡಲ್‌ವುಡ್‌ನಿಂದ ಟಾಲಿವುಡ್‌ವರೆಗೆ ತಮ್ಮ ಅಭಿನಯದ ಮೂಲಕ ಸದ್ದು ಮಾಡುತ್ತಿರೋ ನಟ ಪ್ರಮೋದ್ ಪಂಜು, ಈಗ ಮತ್ತೊಂದು ಸುದ್ದಿಯ ಮೂಲಕ ಸುದ್ದಿಯಲ್ಲಿದ್ದಾರೆ. ಟಾಲಿವುಡ್ ಅಂಗಳದಲ್ಲಿ ಬಿಡುಗಡೆಯಾಗಿ ಭರ್ಜರಿ ಸಕ್ಸಸ್ ಕಂಡ ಅಖಿಲ್ ಅಕ್ಕಿನೇನಿ ನಟನೆಯ ಲೆನಿನ್ ಸಿನಿಮಾದ ಯಶಸ್ಸಿನ ಗುಂಗಿನಲ್ಲಿರುವ ಪ್ರಮೋದ್, ಇದೀಗ ಬ್ರ್ಯಾಂಡ್ ನ್ಯೂ ಮಹೀಂದ್ರಾ ‘ಥಾರ್ ರಾಕ್ಸ್’ ಐಷಾರಾಮಿ ಕಾರನ್ನು ಮನೆಗೆ ತಂದು ಸಂಭ್ರಮಿಸಿದ್ದಾರೆ.

RelatedPosts

DC ಬ್ಲಾಕ್‌ಬಸ್ಟರ್ ಸಕ್ಸಸ್: ಲೋಕೇಶ್-ಅರುಣ್-ಅನಿರುದ್ಧ್ ಗೆ BMW ಕಾರ್‌‌ ಗಿಫ್ಟ್!

ಇಂಡಿಯನ್ 3 ಬಾಕಿ ಪ್ಯಾಚ್‌ವರ್ಕ್‌ಗೆ ಸಿದ್ಧತೆ: ರಿಲೀಸ್ ಯಾವಾಗ?

ಸಿನಿಮಾಗಾಗಿ ಬೌಂಡರಿ ದಾಟಲ್ಲ: ಸಾಯಿ ಪಲ್ಲವಿ ಹೇಳಿಕೆ ಈಗ ವೈರಲ್!

ಡ್ಯಾನ್ಸ್ ಫ್ಲೋರ್‌ನಲ್ಲಿ ತಾಯಂದಿರ ಮ್ಯಾಜಿಕ್: ಶುರುವಾಗ್ತಿದೆ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್- ಸೂಪರ್ ಮಾಮ್’

ADVERTISEMENT
ADVERTISEMENT

ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಚಿತ್ರದಲ್ಲಿ ಬಾಚಿ ರಾಜ ಮನ್ನಾರ್ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುವ ಮೂಲಕ ಪ್ರಮೋದ್ ತೆಲುಗು ಚಿತ್ರರಂಗಕ್ಕೆ ಭರ್ಜರಿಯಾಗಿ ಪದಾರ್ಪಣೆ ಮಾಡಿದ್ದರು. ರತ್ನನ್ ಪ್ರಪಂಚ ಸಿನಿಮಾದ ಅದ್ಭುತ ಅಭಿನಯಕ್ಕೆ ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿ ಗಿಟ್ಟಿಸಿಕೊಂಡಿದ್ದ ಪ್ರಮೋದ್ ಅವರ ನಟನೆಯನ್ನು ಸ್ವತಃ ಟಾಲಿವುಡ್ ಕಿಂಗ್ ನಾಗಾರ್ಜುನ ಅವರೇ ಮೆಚ್ಚಿಕೊಂಡಿದ್ದರು. ರತ್ನನ್ ಪ್ರಪಂಚ ನೋಡಿ ಫಿದಾ ಆಗಿದ್ದ ನಾಗಾರ್ಜುನ, ಸ್ವತಃ ಆಫರ್ ನೀಡಿ ಲೆನಿನ್ ಚಿತ್ರಕ್ಕೆ ಕರೆಸಿಕೊಂಡಿದ್ದರು. ಆ ಸಿನಿಮಾದಲ್ಲಿ ವಸಂತ್ ಎಂಬ ಪವರ್‌ಫುಲ್ ಪಾತ್ರಕ್ಕೆ ಜೀವ ತುಂಬಿದ ಪ್ರಮೋದ್, ತೆಲುಗು ಪ್ರೇಕ್ಷಕರ ಮನ ಗೆದ್ದು ಸೈ ಎನಿಸಿಕೊಂಡಿದ್ದರು.

ಸದ್ಯ ಲೆನಿನ್ ಸಿನಿಮಾದ ಸಕ್ಸಸ್ ಬೆನ್ನಲ್ಲೇ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹೊಸ ಕಾರಿನ ಫೋಟೋಗಳನ್ನು ಹಂಚಿಕೊಂಡಿರುವ ಪ್ರಮೋದ್, “ಹೊಸ ರಸ್ತೆ, ಹೊಸ ಪಯಣ.. ಹೊಸ ರಥ ಸಾಗಲು ಸಜ್ಜಾಗಿದೆ ನನ್ನ ಕಲೆ ಮತ್ತು ಕೆಲಸವನ್ನು ಪ್ರೀತಿಸಿ ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳು” ಎಂದು ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ. ಈ ಪೋಸ್ಟ್ ನೋಡಿದ ಅಭಿಮಾನಿಗಳು ಕಾಮೆಂಟ್ ಬಾಕ್ಸ್‌ನಲ್ಲಿ ಅಭಿನಂದನೆಗಳು ಹೇಳುತ್ತಾ ನಿಮ್ಮ ಪರಿಶ್ರಮಕ್ಕೆ ಸಿಕ್ಕ ಪ್ರತಿಫಲ ಇದು, ಕನ್ನಡದಲ್ಲೂ ಪವರ್ ಫುಲ್ ಪಾತ್ರಗಳು ನಿಮನ್ನ ಹುಡುಕಿಕೊಂಡು ಬರಲಿ ಅಣ್ಣಾ ಎಂದು ಶುಭಾ ಹಾರೈಸುತ್ತಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ  ನಟನಾಗಿ, ವಿಲನ್ ಆಗಿ ಕಮಾಲ್ ಮಾಡಿದ್ದ ಪ್ರಮೋದ್, ಈಗ ತೆಲುಗಿನಲ್ಲೂ ಭದ್ರ ನೆಲೆ ಕಂಡುಕೊಳ್ಳುತ್ತಿದ್ದಾರೆ. ಸಾಲು ಸಾಲು ಹಿಟ್ ಸಿನಿಮಾಗಳನ್ನು ನೀಡುತ್ತಾ, ಪ್ರಶಸ್ತಿಗಳ ಜೊತೆಗೆ ಈಗ ದುಬಾರಿ ಥಾರ್ ರಾಕ್ಸ್ ರಥವನ್ನೇ ಏರಿ ಮುನ್ನುಗ್ಗುತ್ತಿರುವ ಇವರ ಗ್ರಾಫ್ ದಿನದಿಂದ ದಿನಕ್ಕೆ ಏರುತ್ತಲೇ ಇದೆ.

ಸದ್ಯಕ್ಕೆ ಪ್ರಮೋದ್  ‘ಹಲ್ಕಾಡಾನ್’ ಎನ್ನುವ ಹೊಸ ಮಾಸ್ ಸಿನಿಮಾದಲ್ಲಿ ನಾಯಕನಾಗಿ ನಟಿಸುತ್ತಿದ್ದು, ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ.  ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ದ್ವಿಭಾಷಾ ಆಕ್ಷನ್-ಕಾಮಿಡಿ ಚಿತ್ರವಾಗಿ ಮೂಡಿಬರುತ್ತಿರುವ ಈ ಸಿನಿಮಾದಲ್ಲಿ ಪ್ರಮೋದ್ ಡಾನ್ ಎಂಬ ಪಾತ್ರದಲ್ಲಿ ಅಬ್ಬರಿಸಲಿದ್ದಾರೆ. ಕೆ.ಪಿ. ಶ್ರೀಕಾಂತ್ ನಿರ್ಮಾಣ ಹಾಗೂ ಚಲಾ ನಿರ್ದೇಶನದ ಈ ಚಿತ್ರದಲ್ಲಿ ಅಮೃತಾ ಅಯ್ಯಂಗಾರ್ ನಾಯಕಿಯಾಗಿದ್ದು, ಸಾಯಿಕುಮಾರ್ ಮತ್ತು ಜಾನ್ ವಿಜಯ್ ಅವರಂತಹ ಘಟಾನುಘಟಿ ನಟರು ಕಾಣಿಸಿಕೊಳ್ಳುತ್ತಿದ್ದಾರೆ.

ಸ್ಯಾಂಡಲ್‌ವುಡ್‌ನಿಂದ ಆರಂಭವಾದ ಪ್ರಮೋದ್ ಅವರ ಈ ಯಶಸ್ಸಿನ ಪಯಣ ಹೀಗೆಯೇ ಮುಂದುವರಿಯಲಿ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಛಾವಣಿ (6)

ಲಂಡನ್‌ನಲ್ಲಿ ವಿರಾಟ್ ಕೊಹ್ಲಿ-ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಭೇಟಿ

by ಕವಿತಾ
September 11, 2026 - 10:32 pm
0

ಛಾವಣಿ (4)

IRCTC ಟಿಕೆಟ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ; ಒಂದೇ ದಿನ 20 ಲಕ್ಷಕ್ಕೂ ಹೆಚ್ಚು ಟಿಕೆಟ್ ಬುಕ್!

by ಕವಿತಾ
September 11, 2026 - 10:28 pm
0

ಛಾವಣಿ (5)

ಫಿಲಿಪೈನ್ಸ್‌ನಲ್ಲಿ ಭೀಕರ ದೋಣಿ ಅಗ್ನಿ ದುರಂತ; ಸಾವಿನ ಸಂಖ್ಯೆ 35ಕ್ಕೆ ಏರಿಕೆ!

by ಕವಿತಾ
September 11, 2026 - 10:24 pm
0

ಛಾವಣಿ (3)

ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು

by ಕವಿತಾ
September 11, 2026 - 9:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (23)
    DC ಬ್ಲಾಕ್‌ಬಸ್ಟರ್ ಸಕ್ಸಸ್: ಲೋಕೇಶ್-ಅರುಣ್-ಅನಿರುದ್ಧ್ ಗೆ BMW ಕಾರ್‌‌ ಗಿಫ್ಟ್!
    September 11, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (21)
    ಇಂಡಿಯನ್ 3 ಬಾಕಿ ಪ್ಯಾಚ್‌ವರ್ಕ್‌ಗೆ ಸಿದ್ಧತೆ: ರಿಲೀಸ್ ಯಾವಾಗ?
    September 11, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (20)
    ಸಿನಿಮಾಗಾಗಿ ಬೌಂಡರಿ ದಾಟಲ್ಲ: ಸಾಯಿ ಪಲ್ಲವಿ ಹೇಳಿಕೆ ಈಗ ವೈರಲ್!
    September 11, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (9)
    ಡ್ಯಾನ್ಸ್ ಫ್ಲೋರ್‌ನಲ್ಲಿ ತಾಯಂದಿರ ಮ್ಯಾಜಿಕ್: ಶುರುವಾಗ್ತಿದೆ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್- ಸೂಪರ್ ಮಾಮ್’
    September 11, 2026 | 0
  • ಸಿಂಗಸಂದ್ರ (14)
    250 ಕೋಟಿ ಕ್ಲಬ್ ಸೇರಿದ ‘ಇರುಮುಡಿ’; ಶೀಘ್ರದಲ್ಲೇ ಒಟಿಟಿ ಎಂಟ್ರಿ!
    September 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version