• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ನಿರ್ಮಾಣ ಹಂತದ ಚರ್ಚ್ ಛಾವಣಿ ಕುಸಿತ; ಮೂವರು ಕಾರ್ಮಿಕರು ಸಾ*ವು!

ಕವಿತಾ by ಕವಿತಾ
September 11, 2026 - 7:52 pm
in ದೇಶ
0 0
0
ಛಾವಣಿ

ವೆಲ್ಲೂರು, ಸೆಪ್ಟೆಂಬರ್ 11: ತಮಿಳುನಾಡಿನ ವೆಲ್ಲೂರು ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಚರ್ಚ್‌ನ ಕಾಂಕ್ರೀಟ್ ಛಾವಣಿ ಏಕಾಏಕಿ ಕುಸಿದು ಬಿದ್ದ ಪರಿಣಾಮ ಮೂವರು ಕಾರ್ಮಿಕರು ಮೃತಪಟ್ಟಿದ್ದು, 11ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಭೀಕರ ಘಟನೆ ನಡೆದಿದೆ.

ಚರ್ಚ್‌ನ ಮೇಲ್ಛಾವಣಿಗೆ ಕಾಂಕ್ರೀಟ್ ಹಾಕುವ ಕಾಮಗಾರಿ ನಡೆಯುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಛಾವಣಿಯ ಭಾರವನ್ನು ತಾತ್ಕಾಲಿಕವಾಗಿ ತಡೆದು ನಿಲ್ಲಿಸಲು ಅಳವಡಿಸಿದ್ದ ಸೆಂಟರಿಂಗ್ ಕಂಬಗಳು ಭಾರ ತಡೆಯಲಾಗದೆ ಕುಸಿದಿದ್ದರಿಂದ ಕಾಂಕ್ರೀಟ್ ಛಾವಣಿ ಕುಸಿದು ಬಿದ್ದಿದೆ ಎಂದು ತಿಳಿದುಬಂದಿದೆ.

RelatedPosts

ಲಂಡನ್‌ನಲ್ಲಿ ವಿರಾಟ್ ಕೊಹ್ಲಿ-ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಭೇಟಿ

IRCTC ಟಿಕೆಟ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ; ಒಂದೇ ದಿನ 20 ಲಕ್ಷಕ್ಕೂ ಹೆಚ್ಚು ಟಿಕೆಟ್ ಬುಕ್!

ಬ್ರಿಕ್ಸ್ ಸಮಿಟ್‌ 2026: ಪುಟಿನ್ ಗೆ ವಿಶೇಷ ಉಡುಗೊರೆ ನೀಡಿದ ಮೋದಿ

ಬ್ರಿಕ್ಸ್ ಶೃಂಗಸಭೆಗೆ ದೆಹಲಿ ಸಜ್ಜು: ನಾಳೆಯಿಂದ ಎರಡು ದಿನ ಶೃಂಗಸಭೆ

ADVERTISEMENT
ADVERTISEMENT

ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು, ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಕಾಂಕ್ರೀಟ್ ಅವಶೇಷಗಳು ಮತ್ತು ಕಬ್ಬಿಣದ ರಾಡ್‌ಗಳ ನಡುವೆ ಸಿಲುಕಿದ್ದ ಕಾರ್ಮಿಕರನ್ನು ಕಾರ್ಯಾಚರಣೆ ನಡೆಸಿ ಹೊರತೆಗೆದು ವೆಲ್ಲೂರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಯಿತು. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ಬೆಂಗಳೂರಿನ ಕಟ್ಟಡ ಗುತ್ತಿಗೆದಾರ ಜಾನ್ (39), ಆಂಧ್ರಪ್ರದೇಶದ ಎಮ್ಯಾನುಯೆಲ್ (45) ಹಾಗೂ ಸ್ಯಾಮ್ಯುಯೆಲ್ (45) ಎಂದು ಗುರುತಿಸಲಾಗಿದೆ. ಎಮ್ಯಾನುಯೆಲ್ ಅವರನ್ನು ಅವಶೇಷಗಳಿಂದ ಹೊರತೆಗೆದು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಮತ್ತೊಂದೆಡೆ, ಸ್ಯಾಮ್ಯುಯೆಲ್ ಅವರ ಮೃತದೇಹವನ್ನು ಅವಶೇಷಗಳಡಿ ಪತ್ತೆಹಚ್ಚಿ ಹೊರತೆಗೆಯಲಾಗಿದೆ.

30 ಸದಸ್ಯರ NDRF ತಂಡದಿಂದ ರಕ್ಷಣಾ ಕಾರ್ಯಾಚರಣೆ

ಇನ್ನೂ ಕೆಲವು ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆಯ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ತಡರಾತ್ರಿವರೆಗೂ ಮುಂದುವರಿಯಿತು. 30 ಸದಸ್ಯರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ತಂಡವನ್ನು ಸ್ಥಳಕ್ಕೆ ನಿಯೋಜಿಸಲಾಗಿದ್ದು, ಅರಕ್ಕೋಣಂ ಘಟಕದ ನಾಲ್ಕು ಸ್ನಿಫರ್ ನಾಯಿಗಳ ನೆರವನ್ನೂ ಪಡೆಯಲಾಗಿದೆ.

ಆಂಧ್ರಪ್ರದೇಶದ ಗಡಿ ಸಮೀಪದಲ್ಲಿರುವ ಹಿನ್ನೆಲೆಯಲ್ಲಿ ಅಲ್ಲಿಂದ ಆಗಮಿಸಿದ ಪೊಲೀಸ್ ತಂಡವೂ ರಕ್ಷಣಾ ಕಾರ್ಯಾಚರಣೆಯಲ್ಲಿ ಕೈಜೋಡಿಸಿದೆ. ಕಟ್ಟಡದ ಅವಶೇಷಗಳನ್ನು ತೆರವುಗೊಳಿಸುವ ಕಾರ್ಯ ಮುಂದುವರಿದಿದ್ದು, ಸಿಲುಕಿರುವವರಿಗಾಗಿ ಶೋಧ ನಡೆಸಲಾಗುತ್ತಿದೆ.

ಬಿರಿಯಾನಿ ತಿನ್ನಲು ಹೊರಹೋದ ಕಾರ್ಮಿಕರು ಪಾರು

ಅಪಘಾತಕ್ಕೂ ಮುನ್ನ ಹಲವು ಕಾರ್ಮಿಕರು ಕಟ್ಟಡದ ಸಮೀಪದಿಂದ ಬಿರಿಯಾನಿ ತಿನ್ನಲು ಹೊರಗೆ ತೆರಳಿದ್ದರು ಎನ್ನಲಾಗಿದೆ. ಛಾವಣಿ ಕುಸಿದ ಸಂದರ್ಭದಲ್ಲಿ ಅವರು ಕಟ್ಟಡದೊಳಗೆ ಇರದ ಕಾರಣ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

ಒಂದೇ ವೇಳೆ ಎಲ್ಲ ಕಾರ್ಮಿಕರು ಕಟ್ಟಡದೊಳಗೆ ಇದ್ದಿದ್ದರೆ, ದುರಂತದ ಪ್ರಮಾಣ ಮತ್ತಷ್ಟು ಹೆಚ್ಚಾಗುತ್ತಿತ್ತು ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ವೆಲ್ಲೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಿರ್ಮಾಣ ಕಾಮಗಾರಿಯಲ್ಲಿ ಬಳಸಲಾದ ಸಾಮಗ್ರಿಗಳ ಗುಣಮಟ್ಟ, ಸೆಂಟರಿಂಗ್ ವ್ಯವಸ್ಥೆ ಹಾಗೂ ಗುತ್ತಿಗೆದಾರರ ನಿರ್ಲಕ್ಷ್ಯ ಸೇರಿದಂತೆ ವಿವಿಧ ಆಯಾಮಗಳಲ್ಲಿ ತನಿಖೆ ಆರಂಭಿಸಲಾಗಿದೆ. ಕಟ್ಟಡ ನಿರ್ಮಾಣದ ವೇಳೆ ಸುರಕ್ಷತಾ ಮಾನದಂಡಗಳನ್ನು ಪಾಲಿಸಲಾಗಿತ್ತೇ ಎಂಬ ಬಗ್ಗೆಯೂ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಛಾವಣಿ (6)

ಲಂಡನ್‌ನಲ್ಲಿ ವಿರಾಟ್ ಕೊಹ್ಲಿ-ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಭೇಟಿ

by ಕವಿತಾ
September 11, 2026 - 10:32 pm
0

ಛಾವಣಿ (4)

IRCTC ಟಿಕೆಟ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ; ಒಂದೇ ದಿನ 20 ಲಕ್ಷಕ್ಕೂ ಹೆಚ್ಚು ಟಿಕೆಟ್ ಬುಕ್!

by ಕವಿತಾ
September 11, 2026 - 10:28 pm
0

ಛಾವಣಿ (5)

ಫಿಲಿಪೈನ್ಸ್‌ನಲ್ಲಿ ಭೀಕರ ದೋಣಿ ಅಗ್ನಿ ದುರಂತ; ಸಾವಿನ ಸಂಖ್ಯೆ 35ಕ್ಕೆ ಏರಿಕೆ!

by ಕವಿತಾ
September 11, 2026 - 10:24 pm
0

ಛಾವಣಿ (3)

ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು

by ಕವಿತಾ
September 11, 2026 - 9:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಛಾವಣಿ (6)
    ಲಂಡನ್‌ನಲ್ಲಿ ವಿರಾಟ್ ಕೊಹ್ಲಿ-ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಭೇಟಿ
    September 11, 2026 | 0
  • ಛಾವಣಿ (4)
    IRCTC ಟಿಕೆಟ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ; ಒಂದೇ ದಿನ 20 ಲಕ್ಷಕ್ಕೂ ಹೆಚ್ಚು ಟಿಕೆಟ್ ಬುಕ್!
    September 11, 2026 | 0
  • Untitled design (83)
    ಬ್ರಿಕ್ಸ್ ಸಮಿಟ್‌ 2026: ಪುಟಿನ್ ಗೆ ವಿಶೇಷ ಉಡುಗೊರೆ ನೀಡಿದ ಮೋದಿ
    September 11, 2026 | 0
  • Untitled design (82)
    ಬ್ರಿಕ್ಸ್ ಶೃಂಗಸಭೆಗೆ ದೆಹಲಿ ಸಜ್ಜು: ನಾಳೆಯಿಂದ ಎರಡು ದಿನ ಶೃಂಗಸಭೆ
    September 11, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (7)
    ತಿರುಪತಿಗೆ ತೆರಳುವ ಭಕ್ತರೇ ಗಮನಿಸಿ: ಸೆ.13ರಂದು ವಿಐಪಿ ದರ್ಶನ ಇಲ್ಲ!
    September 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version