• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಚೀನಾದಿಂದ ಮಹತ್ವದ ಘೋಷಣೆ; 6 ವರ್ಷಗಳ ಬಳಿಕ ಭಾರತಕ್ಕೆ ವಿಮಾನ ಸೇವೆ

ಕವಿತಾ by ಕವಿತಾ
September 12, 2026 - 2:50 pm
in ದೇಶ
0 0
0
ಯ್ಯ (3)

ನವದೆಹಲಿ, ಸೆಪ್ಟೆಂಬರ್ 12: ಭಾರತದ ಆತಿಥ್ಯದಲ್ಲಿ ದೆಹಲಿಯಲ್ಲಿ 18ನೇ ಬ್ರಿಕ್ಸ್ ಶೃಂಗಸಭೆ ಆರಂಭವಾಗಿದ್ದು, ಜಾಗತಿಕ ರಾಜಕೀಯ, ಆರ್ಥಿಕತೆ, ವ್ಯಾಪಾರ, ಹೂಡಿಕೆ, ತಂತ್ರಜ್ಞಾನ ಮತ್ತು ಇಂಧನ ಭದ್ರತೆ ಸೇರಿದಂತೆ ಹಲವು ಪ್ರಮುಖ ವಿಚಾರಗಳು ಚರ್ಚೆಯ ಕೇಂದ್ರವಾಗಿವೆ. ಶೃಂಗಸಭೆಯಲ್ಲಿ ಭಾಗವಹಿಸಿರುವ ಜಾಗತಿಕ ನಾಯಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸುತ್ತಿದ್ದಾರೆ. ಈ ನಡುವೆ ಮೋದಿ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ನಡುವಿನ ಬಹುನಿರೀಕ್ಷಿತ ದ್ವಿಪಕ್ಷೀಯ ಸಭೆಯತ್ತ ಎಲ್ಲರ ಗಮನ ನೆಟ್ಟಿದೆ.

ಕ್ಸಿ ಜಿನ್‌ಪಿಂಗ್ ಸುಮಾರು ಏಳು ವರ್ಷಗಳ ಬಳಿಕ ಭಾರತಕ್ಕೆ ಭೇಟಿ ನೀಡಿದ್ದು, ಉಭಯ ನಾಯಕರ ಮಾತುಕತೆ ಮಹತ್ವ ಪಡೆದುಕೊಂಡಿದೆ. ಭಾರತ-ಚೀನಾ ಸಂಬಂಧದಲ್ಲಿ ಗಡಿ ವಿಚಾರ ಪ್ರಮುಖವಾಗಿರುವ ಹಿನ್ನೆಲೆಯಲ್ಲಿ ಗಡಿ, ರಕ್ಷಣೆ ಮತ್ತು ಭದ್ರತೆ ಸೇರಿದಂತೆ ಹಲವು ವಿಷಯಗಳು ಚರ್ಚೆಗೆ ಬರುವ ನಿರೀಕ್ಷೆಯಿದೆ. ಇದರ ಜೊತೆಗೆ ಉಭಯ ದೇಶಗಳ ನಡುವಿನ ವ್ಯಾಪಾರ, ಹೂಡಿಕೆ ಮತ್ತು ವೀಸಾ ಸೇವೆಗಳ ಬಗ್ಗೆಯೂ ಮಾತುಕತೆ ನಡೆಯಲಿದೆ.

RelatedPosts

ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!

ಸಿಗರೇಟ್ ಬೆಲೆ ಭಾರಿ ಏರಿಕೆ: ಇಲ್ಲಿದೆ ಹೊಸ ದರ

ಪ್ರಯಾಣಿಕರಿಗೆ ಗುಡ್‌ನ್ಯೂಸ್; 7 ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಮಹಿಳಾ ಬೈಕರ್‌ಗೆ ಕಾರು ಡಿಕ್ಕಿ ಆರೋಪ: ಚಾಲಕ ಅರೆಸ್ಟ್!

ADVERTISEMENT
ADVERTISEMENT

ಮಿಲಿಟರಿ ಹಾಗೂ ರಾಜತಾಂತ್ರಿಕ ಸಂವಾದವನ್ನು ಮತ್ತಷ್ಟು ಬಲಪಡಿಸುವುದು, ಎರಡೂ ದೇಶಗಳ ನಡುವಿನ ವ್ಯಾಪಾರ ಅಸಮತೋಲನ ಕಡಿಮೆ ಮಾಡುವುದು ಮತ್ತು ಭಾರತೀಯ ಕಂಪನಿಗಳಿಗೆ ಚೀನಾ ಮಾರುಕಟ್ಟೆಯಲ್ಲಿ ಹೆಚ್ಚಿನ ಪ್ರವೇಶ ಕಲ್ಪಿಸುವ ವಿಚಾರಗಳೂ ಪ್ರಮುಖವಾಗಿವೆ. ಚೀನಾಕ್ಕೆ ಭಾರತದ ರಫ್ತು ಹೆಚ್ಚಿಸುವುದು, ಯಂತ್ರೋಪಕರಣಗಳು ಹಾಗೂ ತಂತ್ರಜ್ಞಾನ ಪೂರೈಕೆಯನ್ನು ಸುಗಮಗೊಳಿಸುವುದು ಮತ್ತು ಚೀನಾದ ಹೂಡಿಕೆಗೆ ವಿಶ್ವಾಸಾರ್ಹ ನಿಯಮಗಳನ್ನು ರೂಪಿಸುವ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆಯಿದೆ.

ಬ್ರಿಕ್ಸ್ ಸಭೆಗೂ ಮುನ್ನ ಚೀನಾದ ಮಹತ್ವದ ಘೋಷಣೆ

ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸುವ ಮುನ್ನ ಚೀನಾ ಮಹತ್ವದ ನಿರ್ಧಾರವೊಂದನ್ನು ಘೋಷಿಸಿದೆ. ಸುಮಾರು ಆರು ವರ್ಷಗಳ ಬಳಿಕ ಭಾರತಕ್ಕೆ ವಿಮಾನ ಸೇವೆ ಪುನರಾರಂಭಿಸುವುದಾಗಿ ತಿಳಿಸಿದೆ. ಚೀನಾ ಸದರ್ನ್ ಏರ್‌ಲೈನ್ಸ್ ಮೂಲಕ ಗುವಾಂಗ್ಝೌ-ನವದೆಹಲಿ ವಿಮಾನ ಸೇವೆ ಮತ್ತೆ ಆರಂಭವಾಗಲಿದೆ. ಉಭಯ ದೇಶಗಳ ನಡುವಿನ ಸಂಪರ್ಕ ಮತ್ತು ಜನರ ಓಡಾಟದ ದೃಷ್ಟಿಯಿಂದ ಈ ಬೆಳವಣಿಗೆ ಮಹತ್ವ ಪಡೆದಿದೆ.

ಹಲವು ನಾಯಕರೊಂದಿಗೆ ಮೋದಿ ದ್ವಿಪಕ್ಷೀಯ ಸಭೆ

ಬ್ರಿಕ್ಸ್ ಶೃಂಗಸಭೆಗೆ ಆಗಮಿಸಿರುವ ಹಲವು ಜಾಗತಿಕ ನಾಯಕರೊಂದಿಗೆ ಪ್ರಧಾನಿ ಮೋದಿ ಸರಣಿ ದ್ವಿಪಕ್ಷೀಯ ಸಭೆ ನಡೆಸಿದ್ದಾರೆ. ಇಥಿಯೋಪಿಯಾ ಪ್ರಧಾನಿ ಅಬಿಯ್ ಅಹ್ಮದ್, ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ, ಅಬುಧಾಬಿಯ ಕ್ರೌನ್ ಪ್ರಿನ್ಸ್ ಶೇಖ್ ಖಾಲಿದ್ ಬಿನ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಹಾಗೂ ವಿಯೆಟ್ನಾಂ ಪ್ರಧಾನಿ ಲೆ ಮಿನ್ ಹಂಗ್ ಸೇರಿದಂತೆ ಹಲವು ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ.

ಭಾರತ್ ಮಂಟಪದಲ್ಲಿ ‘ಸಮಗ್ರ ಜಾಗತಿಕ ಆಡಳಿತ ಮತ್ತು ಬಹುಪಕ್ಷೀಯತೆಯನ್ನು ಬಲಪಡಿಸುವುದು’ ಎಂಬ ವಿಷಯದ ಕುರಿತು ಬ್ರಿಕ್ಸ್ ಸದಸ್ಯ ರಾಷ್ಟ್ರಗಳ ನಾಯಕರ ಕ್ಲೋಸ್‌ಡ್-ಡೋರ್ ಸಭೆಯೂ ನಡೆಯಿತು. ಬಳಿಕ ನಾಯಕರು ಭಾರತ ಆಯೋಜಿಸಿರುವ ‘ಇಂಡಿಯಾ ಇನೋವೇಟ್ಸ್’ ಪ್ರದರ್ಶನಕ್ಕೆ ಭೇಟಿ ನೀಡಿದರು. ನಂತರ ಅಧಿಕೃತ ಗ್ರೂಪ್ ಫೋಟೋ ಹಾಗೂ ಸಸಿ ನೆಡುವ ಕಾರ್ಯಕ್ರಮದಲ್ಲೂ ನಾಯಕರು ಭಾಗವಹಿಸಿದರು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text 2026 09 16T223059.562

ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!

by ಶಾಲಿನಿ ಕೆ. ಡಿ
September 16, 2026 - 10:31 pm
0

Your paragraph text 2026 09 16T221809.532

ಸಿಗರೇಟ್ ಬೆಲೆ ಭಾರಿ ಏರಿಕೆ: ಇಲ್ಲಿದೆ ಹೊಸ ದರ

by ಶಾಲಿನಿ ಕೆ. ಡಿ
September 16, 2026 - 10:19 pm
0

Your paragraph text 2026 09 16T220742.532

WPL 2027ಕ್ಕೆ ಮುಹೂರ್ತ ಫಿಕ್ಸ್; ಜನವರಿ 14ರಿಂದ ಮಹಿಳಾ ಕ್ರಿಕೆಟ್ ಕದನ

by ಶಾಲಿನಿ ಕೆ. ಡಿ
September 16, 2026 - 10:09 pm
0

Your paragraph text 2026 09 16T215340.645

ರಾಗಿಣಿ ದ್ವಿವೇದಿ-ಆರ್.ಕೆ ಚಂದನ್ ಅಭಿನಯದ “ಬಿಂಗೊ” ಚಿತ್ರ ಸೆಪ್ಟೆಂಬರ್ 25 ರಂದು ತೆರೆಗೆ

by ಶಾಲಿನಿ ಕೆ. ಡಿ
September 16, 2026 - 9:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 16T223059.562
    ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!
    September 16, 2026 | 0
  • Your paragraph text 2026 09 16T221809.532
    ಸಿಗರೇಟ್ ಬೆಲೆ ಭಾರಿ ಏರಿಕೆ: ಇಲ್ಲಿದೆ ಹೊಸ ದರ
    September 16, 2026 | 0
  • ಯ್ಯ (20)
    ಪ್ರಯಾಣಿಕರಿಗೆ ಗುಡ್‌ನ್ಯೂಸ್; 7 ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ
    September 16, 2026 | 0
  • ಹ್ಮೋ (11)
    ಮಹಿಳಾ ಬೈಕರ್‌ಗೆ ಕಾರು ಡಿಕ್ಕಿ ಆರೋಪ: ಚಾಲಕ ಅರೆಸ್ಟ್!
    September 15, 2026 | 0
  • ಹ್ಮೋ (7)
    ತಿರುಮಲದಲ್ಲಿ ಇಂದು ಶ್ರೀವಾರಿ ಬ್ರಹ್ಮೋತ್ಸವಕ್ಕೆ ಅದ್ಧೂರಿ ಚಾಲನೆ!
    September 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version