• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, November 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ದಿನ ಭವಿಷ್ಯ: ಈ ರಾಶಿಯವರಿಗೆ ಧನ ಲಾಭ, ಸ್ಥಿರಾಸ್ತಿ ಮಾರಾಟ ಮಾಡುವ ಅನಿವಾರ್ಯತೆ ಬರಬಹುದು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 13, 2026 - 6:58 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
ಮಾರಾಟ (13)

ಶಾಲಿವಾಹನ ಶಕವರ್ಷ 1949ರ ದಕ್ಷಿಣಾಯನ, ವರ್ಷ ಋತುವಿನ ಭಾದ್ರಪದ ಮಾಸದ ಶುಕ್ಲ ಪಕ್ಷದ ದ್ವಿತೀಯಾ ತಿಥಿಯ ಭಾನುವಾರದಂದು ಶಕ್ತಿ ಪ್ರದರ್ಶನ, ಪದೋನ್ನತಿಗೆ ಅಡ್ಡಿ, ಕಾಮಗಾರಿಯ ವರದಿ, ಉದ್ಯೋಗದಲ್ಲಿ ಹರಟೆಯಿಂದ ಕಾಲಹರಣ, ಕಾರ್ಯದ ಮರೆವು, ನಿಶ್ಚಿತ ಕಾರ್ಯಕ್ಕೆ ತಡೆ ಮತ್ತು ವೇತನ ಕಡಿತ ಇವೆಲ್ಲ ಇಂದಿನ ದಿನದ ವಿಶೇಷ ಫಲಗಳಾಗಿವೆ. ಈ ದಿನ ಪ್ರತಿಯೊಂದು ರಾಶಿಯವರಿಗೂ ವಿಭಿನ್ನ ಅನುಭವಗಳು ಎದುರಾಗಲಿವೆ. ಸಂಪತ್ತು, ಸ್ನೇಹ, ಉದ್ಯೋಗ, ಆರೋಗ್ಯ ಮತ್ತು ಕುಟುಂಬದ ಬಗ್ಗೆ ನಿಮ್ಮ ಗಮನ ಅಗತ್ಯವಿದೆ. ಇಂದಿನ ಭವಿಷ್ಯವನ್ನು ವಿವರವಾಗಿ ತಿಳಿಯೋಣ.

ಮೇಷ ರಾಶಿ

ಸ್ನೇಹಿತರು ದೂರವಾದ್ದರಿಂದ ನಿಮಗೂ ನೆಮ್ಮದಿ ಸಿಗುವುದು. ಆದಾಯದ ಮೂಲವನ್ನು ಹೆಚ್ಚುಮಾಡಿಕೊಳ್ಳುವಿರಿ. ಸ್ತ್ರೀಯರಿಂದ ಇಂದು ನಿಮಗೆ ಧನ ಸಿಗಬಹುದು. ವಿವೇಚನಾತ್ಮಕ ವಿಚಾರಕ್ಕೆ ಸಮಯವನ್ನು ಪಡೆಯುವುದು ಒಳ್ಳೆಯದು. ಆರ್ಥಿಕವಾಗಿ ನೀವು ಸಬಲರಾಗುವುದು ನಿಮ್ಮ ನಡತೆಯಲ್ಲಿ ಕಾಣುವುದು. ಪ್ರಸಿದ್ಧಿಯು ನಿಮ್ಮನ್ನು ಹುಡುಕಿಕೊಂಡು ಬರಲಿದ್ದು, ವಿನಮ್ರವಾಗಿ ಅದನ್ನು ಸ್ವೀಕರಿಸುವ ಸ್ವಭಾವ ಇರಲಿ.

RelatedPosts

ಇಂದಿನ ದಿನ ಭವಿಷ್ಯ: ಯಾರಿಗೆ ಅದೃಷ್ಟ?

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಹಣದ ಲಾಭ, ಉದ್ಯೋಗದಲ್ಲಿ ಪ್ರಶಂಸೆ!

ನಿತ್ಯ ಭವಿಷ್ಯ: ಈ ರಾಶಿಯವರಿಗೆ ದಾಂಪತ್ಯದಲ್ಲಿ ಕಲಹ, ಹಣಕಾಸಿನಲ್ಲಿ ಎಚ್ಚರಿಕೆ!

ದಿನ ಭವಿಷ್ಯ 26-10-2026: ಈ ರಾಶಿಯವರಿಗೆ ಇಂದು ಅದೃಷ್ಟದ ಬಾಗಿಲು ತೆರೆಯಲಿದೆ!

ADVERTISEMENT
ADVERTISEMENT
ವೃಷಭ ರಾಶಿ

ಸಮಾರಂಭಗಳಲ್ಲಿ ನೀವು ಹೇಳಿದ ಮಾತು ವಿವಾದವಾಗಬಹುದು. ನಿಮ್ಮನ್ನು ಯಾರೂ ಸೇರಿಸಿಕೊಳ್ಳದಿದ್ದರೆ ಬೇಸರವಿಲ್ಲ. ಸ್ನೇಹಿತರನ್ನೂ ನಿಮ್ಮಿಂದ ದೂರವಿಡುವಿರಿ. ಅಮೂಲ್ಯ ವಸ್ತುವನ್ನು ಕೊಟ್ಟು ಆರ್ಥಿಕ ಸಂಕಷ್ಟವನ್ನು ತಂದುಕೊಳ್ಳುವಿರಿ. ನಿಮ್ಮ ನೌಕರರನ್ನು ಬಹಳ ಕೆಳಮಟ್ಟದಲ್ಲಿ ನೋಡುವಿರಿ. ಯಾವುದನ್ನೂ ಪೂರ್ವದಲ್ಲಿ ಖಚಿತಪಡಿಸಿಕೊಳ್ಳದೇ ಮುಂದುವರಿಯುವುದು ಬೇಡ.

ಮಿಥುನ ರಾಶಿ

ಮೇಲಧಿಕಾರಿಗಳ ಜೊತೆ ನಿಮಗೆ ಆಪ್ತತೆ ಇರಲಿದೆ. ಸಂಗಾತಿಯ ಮನಃಸ್ಥಿತಿಯನ್ನು ಬದಲಿಸಲು ಪ್ರಯತ್ನಿಸುವಿರಿ. ರಾಜಕಾರಣಿಗಳ ಇಬ್ಬಗೆಯ ವರ್ತನೆಯು ಬೇಸರ ತರಿಸಬಹುದು. ನೀವು ಸ್ಥಿರಾಸ್ತಿಯನ್ನು ಮಾರಾಟ ಮಾಡುವ ಅನಿವಾರ್ಯತೆ ಬರಬಹುದು. ಕಛೇರಿಯಲ್ಲಿ ನಿಮ್ಮ ಮಾತನ್ನು ಪಾಲಿಸುವರು. ವಿದೇಶೀ ವಿನಿಮಯದಿಂದ ಲಾಭವಾಗಲಿದೆ. ನಿಮ್ಮ ಅನುಪಸ್ಥಿತಿಯಲ್ಲಿ ಕೆಲಸವನ್ನು ಬೇರೆಯವರು ಮಾಡುವರು.

ಕರ್ಕಾಟಕ ರಾಶಿ

ಕೋಪದಲ್ಲಿ ಏನನ್ನಾದರೂ ಹೇಳುವಿರಿ. ಕಠಿಣ ಕೆಲಸವನ್ನು ಸರಳ ಮಾಡಿಕೊಳ್ಳುವ ವಿಧಾನವು ಗೊತ್ತಿರಲಿ. ನಿಮ್ಮ ಕಾರ್ಯದ ಉದ್ದೇಶವೇ ಮರೆತುಹೋಗಬಹುದು. ಇಂದು ನೋವು ಅತಿಯಾಗಬಹುದು. ಸ್ನೇಹಿತರ ಜೊತೆ ಸೇರಿ ಸಮಯವನ್ನು ಕಳೆಯಲು ಆಗದು. ಸದಾ ಕಾಲ ಹೊಸತನ್ನು ಅಪೇಕ್ಷಿಸುವಿರಿ. ವೈಯಕ್ತಿಕ ನಿಲುವನ್ನು ಯಾರ ಮೇಲೂ ಹೇರಿಕೆ ಮಾಡಬೇಡಿ. ನಿಮ್ಮ ವಸ್ತುವನ್ನು ಅನ್ಯರಿಗೆ ಕೊಟ್ಟು ಕಳೆದುಕೊಂಡು ಸಂಕಟಪಡುವಿರಿ.

ಸಿಂಹ ರಾಶಿ

ಆರ್ಥಿಕ ವ್ಯವಹಾರದಲ್ಲಿ ನೀವು ಇಂದು ದುರ್ಬಲರಾಗುವಿರಿ. ಹೊಸ ಕಾರ್ಯದಲ್ಲಿ ಹುಮ್ಮಸ್ಸು ಅತಿಯಾಗುವುದು. ವಸ್ತುವನ್ನು ಕಳೆದುಕೊಂಡು ಚಿಂತಿತರಾಗುವಿರಿ. ಸಿದ್ಧತೆ ಇಲ್ಲದೇ ಪ್ರಯತ್ನಿಸಿ ಹಣದ ಅಪಾಯಕ್ಕೆ ಬೀಳುವಿರಿ. ಪಕ್ಕದವರು ಎಂತಹವರು ಎನ್ನುವುದನ್ನು ನೋಡಿ ಮಾತನಾಡಿ. ಅನುಮಾನಗಳ ಸುತ್ತ ಇರುವ ನಿಮ್ಮ ಮನಸ್ಸಿಗೆ ಸರಿಯಾದ ಮಾಹಿತಿ ಸಿಗಕಿದೆ. ಅಹಂಕಾರವನ್ನು ಎಲ್ಲರೆದುರು ಪ್ರದರ್ಶನ ಮಾಡಲು ಹೋಗುವುದು ಬೇಡ.

ಕನ್ಯಾ ರಾಶಿ

ಸಾಲ ಹೆಚ್ಚಾಗುವ ಭೀತಿಯು ಇರುವುದು. ಸಂಗಾತಿಯ ಪರವಾಗಿ ನೀವು ಮಾತನಾಡುವುದು ಅಚ್ಚರಿಯಾದೀತು. ನಿಮ್ಮವರಿಗೆ ಆದ ಅಪಮಾನದಿಂದ ನೀವು ಕೋಪಗೊಳ್ಳುವಿರಿ. ನಿಮ್ಮ ಸಂಕುಚಿತ ಬುದ್ಧಿಯಿಂದ ಎಷ್ಟೇ ಆಲೋಚಿಸಿದರೂ ಸಮಸ್ಯೆಗೆ ಪರಿಹಾರ ಸಿಗದು. ಕಾನೂನು ಸಮರದಲ್ಲಿ ಸೋಲುಣ್ಣಬೇಕಾಗುವುದು. ನಿಮ್ಮ ವ್ಯಕ್ತಿತ್ವದ ನಿರ್ಮಾಣವು ಇನ್ನಷ್ಟು ಆಗಬೇಕಿದೆ. ನಿಮ್ಮ ಮೇಲೆ ಯಾರಾದರೂ ಆರೋಪವನ್ನು ಮಾಡಬಹುದು.

ತುಲಾ ರಾಶಿ

ಪ್ರಣಯದಲ್ಲಿ ಆಸಕ್ತಿಯು ಹೆಚ್ಚು ಇರುವುದು. ಮನಸ್ಸು ಉದ್ವೇಗದಿಂದ ಹೊರಬರಲು ಮಾರ್ಗವನ್ನು ಹುಡುಕುವುದು. ಒತ್ತಾಯಪೂರ್ವಕವಾಗಿ ಆಹಾರವನ್ನು ಸೇವಿಸಿ ಆರೋಗ್ಯ ಕೆಡಬಹುದು. ಸಣ್ಣ ಹೆಜ್ಜೆಯೂ ದೊಡ್ಡ ಗುರಿಗೆ ಕಾರಣವಾಗುವುದು. ಮನೆಯಲ್ಲಿ ಅನ್ಯರಿದ್ದರೂ ನೀವೇ ಪತ್ರವ್ಯವಹಾರವನ್ನು ಮಾಡಬೇಕಾಗುವುದು. ನಿಮ್ಮ ಸಹಜ ವರ್ತನೆಯೂ ತೋರಿಕೆಯಂತೆ ಕಾಣಬಹುದು. ತಾಯಿಯ ಜೊತೆ ಕಲಹವಾಡಿ ಅವರನ್ನು ಬೇಸರಿಸುವಿರಿ.

ವೃಶ್ಚಿಕ ರಾಶಿ

ನಿಮ್ಮವರ ಇಂಗಿತವನ್ನು ಅರ್ಥಮಾಡಿಕೊಳ್ಳುವಲ್ಲಿ ಸೋಲುವಿರಿ. ಸಾಹಿತ್ಯಾಸಕ್ತರಿಗೆ ಅನುಕೂಲಕರವಾದ ಸನ್ನಿವೇಶಗಳು ಬರಬಹುದು. ಸಂಕಷ್ಟಗಳ ನಿವಾರಣೆಗೆ ದೈವದ ಮೊರೆ ಹೋಗುವಿರಿ. ಅಂತಸ್ತನ್ನು ತೋರಿಸಿದರೆ ನಿಮ್ಮನ್ನು ದೊಡ್ಡವರನ್ನಾಗಿ ಮಾಡಲಾರರು. ನಿಮ್ಮ ಯೋಜನೆಯನ್ನು ಸುಲಭ ಮಾಡಿಕೊಂಡು ಖರ್ಚನ್ನು ಕಡಿತಗೊಳಿಸಿ. ಉದ್ಯಮದ ಆದಾಯವನ್ನು ಹೆಚ್ಚು ಮಾಡಿಕೊಳ್ಳುವಿರಿ. ನಿಮ್ಮ ಕಾರ್ಯದ ಒತ್ತಡವನ್ನು ತಗ್ಗಿಸಿಕೊಳ್ಳಲು ಕೆಲಸವನ್ನು ಹಂಚುವುದು ಉತ್ತಮ.

ಧನು ರಾಶಿ

ಯಾಂತ್ರಿಕ ಕಾರ್ಯದಲ್ಲಿ ಹೆಚ್ಚು ಸಫಲತೆ ಸಿಗಲಿದೆ. ಸ್ವಂತ ಉದ್ಯಮಕ್ಕೆ ವೇಗವನ್ನು ಕೊಡುವ ಕಾರ್ಯವು ಆಗಬೇಕಿದೆ. ತಂದೆಯಿಂದ ಸಂಪತ್ತನ್ನು ಪಡೆಯುವಿರಿ. ಹಿಂಸಾತ್ಮಕವಾಗಿ ಹೋಗದೇ ಸಮಾಧಾನ ಚಿತ್ತದಿಂದ ಸಮಸ್ಯೆಗೆ ಮಾರ್ಗವನ್ನು ಕಂಡುಕೊಳ್ಳುವಿರಿ. ಇಂದು ಅಸಾಧ್ಯ ಕಾರ್ಯದಲ್ಲೂ ದುಸ್ಸಾಹಸ ಮಾಡುವುದು ಬೇಡ. ಸಂಗಾತಿಯ ದುರಭ್ಯಾಸದಿಂದ ನಿಮ್ಮ ಮೇಲೂ ದುಷ್ಪರಿಣಾಮ ಬೀರುವುದು – ಸಕಾರಾತ್ಮಕ ಚಿಂತನೆಯ ಬಗ್ಗೆ ಹೆಚ್ಚು ಗಮನವಿರಲಿ.

ಮಕರ ರಾಶಿ

ನಿಮ್ಮದನ್ನಾಗಿ ಮಾಡಿಕೊಂಡಿದ್ದ ಸ್ವಲ್ಪ ಭೂಮಿಯು ಪರರ ಪಾಲಾಗಬಹುದು. ನೀವು ಇಂದು ಬೇಸರದಿಂದ ಯಾರ ಸಹಾಯವನ್ನೂ ಇಚ್ಛಿಸುವುದಿಲ್ಲ. ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸಲು ಶ್ರಮ. ಮನೋರಂಜನೆಯನ್ನು ಪಡೆಯಲು ಪೂರಕ ವಾತಾವರಣವನ್ನು ಹುಡುಕುವಿರಿ. ಹಿತಶತ್ರುಗಳನ್ನು ದೂರವಿಟ್ಟು ಕೆಲಸವನ್ನು ಸಾಧಿಸಿಕೊಳ್ಳಬೇಕಾಗಿದೆ. ಜೀವನ ಸಂಗಾತಿಯ ಜೊತೆ ಹೆಚ್ಚು ಸಮಯವನ್ನು ಕಳೆಯುವಿರಿ. ಸಾಮಾಜಿಕ ಕೆಲಸಗಳು ಗೌರವವನ್ನು ಕೊಡುವುವು.

ಕುಂಭ ರಾಶಿ

ಪುಣ್ಯಕ್ಷೇತ್ರಗಳ ದರ್ಶನಭಾಗ್ಯವು ಸಿಗಲಿದೆ. ಆರೋಗ್ಯದ ಸಮಸ್ಯೆಯು ದೂರವಾಗಲು ಯೋಗ್ಯವಾದ ಆಹಾರವನ್ನು ಸೇವಿಸಿ. ಬಂಧುಗಳ ಭೇಟಿಯಿಂದ ಉತ್ಸಾಹವಿರಲಿದೆ. ಅನೇಕ ಜನರ ನಡುವೆ ನೀವು ಮುಂದಡಿ ಇಡುವಿರಿ. ಕಾರ್ಯದಲ್ಲಿ ಮನಸ್ಸು ದುರ್ಬಲವಾದಂತೆ ತೋರುವುದು. ನೀವು ಇಂದು ಕಛೇರಿಯ ಚಿಂತೆಯಲ್ಲಿ ಇರುವ ಕಾರಣ ಎಲ್ಲರ ಮೇಲೂ ಸಿಟ್ಟುಗೊಳ್ಳುವಿರಿ. ನಿಮ್ಮ ಸ್ತುತಿಯನ್ನು ನೀವೇ ಆದಷ್ಟು ಕಡಿಮೆ ಮಾಡಿಕೊಳ್ಳಿ.

ಮೀನ ರಾಶಿ

ಕುಟುಂಬ ನಿಮ್ಮ ಮಾರ್ಗದರ್ಶನವನ್ನು ಅಪೇಕ್ಷಿಸುತ್ತದೆ. ಸಭೆಗೆ ಅತಿಥಿಯಾಗಿ ಭಾಗವಹಿಸುವಿರಿ. ಅಸ್ತಿ ಹಂಚಿಕೆಯ ವಿಚಾರವು ಇಂದು ಮುನ್ನೆಲೆಗೆ ಬರಬಹುದು. ನಿಮ್ಮ ಕೆಲಸಗಳಿಗೆ ತಾತ್ಕಾಲಿಕ ತೊಂದರೆಯು ಬರಬಹುದು. ನಿಮ್ಮವರ ಮೇಲಿದ್ದ ನಿಮ್ಮ ಅಭಿಪ್ರಾಯವು ಬದಲಾಗಬಹುದು. ನಿಮ್ಮ ನಿರೀಕ್ಷೆಯು ಇಂದು ಕಡಿಮೆಯಾಗಲಿದೆ. ನಿಮ್ಮವರ ಪ್ರೀತಿಯನ್ನೂ ನೀವು ಕಳೆದುಕೊಳ್ಳುವಿರಿ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 11 07T222159.163

ಬೆಂಗಳೂರಿನಿಂದ ಲಖನೌಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಹೈಜಾಕ್ ಬೆದರಿಕೆ: ಏರ್‌ಪೋರ್ಟ್‌ನಲ್ಲಿ ಹೈ ಅಲರ್ಟ್!

by ಶಾಲಿನಿ ಕೆ. ಡಿ
November 7, 2026 - 10:22 pm
0

Your paragraph text 2026 11 07T221029.207

ದೆಹಲಿಯಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿತ ಕೇಸ್‌: ಸಾ*ವಿನ ಸಂಖ್ಯೆ 6ಕ್ಕೆ ಏರಿಕೆ

by ಶಾಲಿನಿ ಕೆ. ಡಿ
November 7, 2026 - 10:12 pm
0

Your paragraph text 2026 11 07T220155.863

ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್: ಔಷಧಿಗಳ ಬೆಲೆ ಭಾರಿ ಇಳಿಕೆ, ನವೆಂಬರ್ 9ರಿಂದ ಹೊಸ ದರ ಜಾರಿ

by ಶಾಲಿನಿ ಕೆ. ಡಿ
November 7, 2026 - 10:02 pm
0

Your paragraph text 2026 11 07T212633.251

ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿ ಮೇಲೆ ಹಲ್ಲೆ: ಉತ್ತರಾಖಂಡ್ ಸಚಿವೆ ರೇಖಾ ಆರ್ಯ ಪತಿ ಅರೆಸ್ಟ್

by ಶಾಲಿನಿ ಕೆ. ಡಿ
November 7, 2026 - 9:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (2)
    ಇಂದಿನ ದಿನ ಭವಿಷ್ಯ: ಯಾರಿಗೆ ಅದೃಷ್ಟ?
    November 7, 2026 | 0
  • Untitled Design 2026 11 05T064212.379
    ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಹಣದ ಲಾಭ, ಉದ್ಯೋಗದಲ್ಲಿ ಪ್ರಶಂಸೆ!
    November 5, 2026 | 0
  • Untitled Design 2026 10 28T064932.834
    ನಿತ್ಯ ಭವಿಷ್ಯ: ಈ ರಾಶಿಯವರಿಗೆ ದಾಂಪತ್ಯದಲ್ಲಿ ಕಲಹ, ಹಣಕಾಸಿನಲ್ಲಿ ಎಚ್ಚರಿಕೆ!
    October 28, 2026 | 0
  • Your paragraph text (51)
    ದಿನ ಭವಿಷ್ಯ 26-10-2026: ಈ ರಾಶಿಯವರಿಗೆ ಇಂದು ಅದೃಷ್ಟದ ಬಾಗಿಲು ತೆರೆಯಲಿದೆ!
    October 26, 2026 | 0
  • ಕೊನೆಗೂ ಕನ್ನಡಿಗರಲ್ಲಿ ಕ್ಷಮೆ ಕೇಳಿದ ಗಾಯಕ ಸೋನು ನಿಗಮ್ (3)
    ಮಹಾನವಮಿ ಸಂಭ್ರಮ: ಸಿದ್ಧಿದಾತ್ರಿ ದೇವಿಯ ಆರಾಧನೆ, ಆಯುಧ ಪೂಜೆಯ ಮಹತ್ವವೇನು?
    October 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version