• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಚಿಕ್ಕಮಗಳೂರು

ಎರಡು ಬೈಕ್‌ಗಳ ನಡುವೆ ಡಿಕ್ಕಿ; ರಸ್ತೆಗೆ ಬಿದ್ದವರ ಮೇಲೆ ಹರಿದ ಬಸ್, ಸ್ಥಳದಲ್ಲೇ ಇಬ್ಬರ ಸಾ*ವು

ಕವಿತಾ by ಕವಿತಾ
September 13, 2026 - 10:07 pm
in ಚಿಕ್ಕಮಗಳೂರು
0 0
0
ಹ್ಮೋ (9)

ಚಿಕ್ಕಮಗಳೂರು ಸೆ.13: ಎರಡು ಬೈಕ್‌ಗಳ ನಡುವೆ ಸಂಭವಿಸಿದ ಅಪಘಾತದ ವೇಳೆ ರಸ್ತೆಗೆ ಬಿದ್ದ ಬೈಕ್ ಸವಾರರ ಮೇಲೆ KSRTC ಬಸ್ ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ಕಡೂರು ತಾಲೂಕಿನ ಹಳೆಹಟ್ಟಿ ಗೇಟ್ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಕಡೂರಿನಿಂದ ಚಿಕ್ಕಮಗಳೂರು ಕಡೆಗೆ ಬೈಕ್‌ನಲ್ಲಿ ಇಬ್ಬರು ತೆರಳುತ್ತಿದ್ದರು ಎನ್ನಲಾಗಿದ್ದು, ಅಪಘಾತದಲ್ಲಿ ಮೃತಪಟ್ಟ ಇಬ್ಬರೂ ರಾಜಸ್ಥಾನ ಮೂಲದವರು ಎಂದು ತಿಳಿದುಬಂದಿದೆ. ಆದರೆ, ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.

RelatedPosts

ಚಿಕ್ಕಮಗಳೂರು ಪ್ರವಾಸಿಗರೇ ಗಮನಿಸಿ: ಸೆ.14ರಂದು ಮುಳ್ಳಯ್ಯನಗಿರಿಗೆ ಪ್ರವೇಶ ನಿರ್ಬಂಧ!

‘ಬಹಳ ಜನ ರಾಜೀನಾಮೆ ಕೊಡಬೇಡಿ ಅಂದ್ರು, ಮಾತು ಕೊಟ್ಟಿದ್ದೆ, ಅಂತ ಕೊಟ್ಟೆ’: ಸಿದ್ದರಾಮಯ್ಯ

ಬಿಜೆಪಿ-ಕಾಂಗ್ರೆಸ್‌ಗೆ ಶಾಕ್: ನೂರಾರು ಕಾರ್ಯಕರ್ತರು ಇಂದು ಜೆಡಿಎಸ್ ಸೇರ್ಪಡೆ

ಟಿಪ್ಪು ಕಟೌಟ್‌ಗೆ ಪಾಕಿಸ್ತಾನದ ಹಾಡು ಬಳಕೆ: ಯುವಕ ಅರೆಸ್ಟ್‌

ADVERTISEMENT
ADVERTISEMENT

ಎರಡು ಬೈಕ್‌ಗಳ ನಡುವೆ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಬೈಕ್ ಸವಾರರು ರಸ್ತೆಗೆ ಬಿದ್ದಿದ್ದಾರೆ. ಇದೇ ವೇಳೆ ಹಿಂಬದಿಯಿಂದ ಬರುತ್ತಿದ್ದ KSRTC ಬಸ್ ಬೈಕ್ ಸವಾರರ ಮೇಲೆ ಹರಿದಿದೆ. ಬಸ್ ಚಕ್ರಕ್ಕೆ ಸಿಲುಕಿದ ಪರಿಣಾಮ ಇಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನು ಅಪಘಾತದಲ್ಲಿ ಮತ್ತೊಂದು ಬೈಕ್‌ನಲ್ಲಿದ್ದ ಸವಾರರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣ ಕಡೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ. ಮೃತರ ಗುರುತು ಪತ್ತೆಹಚ್ಚಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಈ ಘಟನೆ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತದ ಸಂಪೂರ್ಣ ವಿವರಗಳನ್ನು ಕಲೆಹಾಕುತ್ತಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (61)

ಏಷ್ಯನ್ ಗೇಮ್ಸ್ ಮಹಿಳಾ ಕ್ರಿಕೆಟ್ ಫೈನಲ್: ಭಾರತ-ಶ್ರೀಲಂಕಾ ಚಿನ್ನದ ಪದಕಕ್ಕಾಗಿ ಕಾದಾಟ

by ದಿಶಾ ಕೆ. ಎಸ್.
September 21, 2026 - 2:41 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (60)

‘ಮೈಸಾ’ ಟೀಸರ್‌ ರಿಲೀಸ್: ರಗಡ್‌ ಆಕ್ಷನ್‌ ಅವತಾರದಲ್ಲಿ ರಶ್ಮಿಕಾ ಮಂದಣ್ಣ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 21, 2026 - 2:21 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (59)

ಬಿಗ್‌‌‌ಬಾಸ್ ಪ್ರೋಮೋದಲ್ಲಿ ಹೈಡ್ರಾಮಾ: ನೆಟ್ಟಿಗರು ಗರಂ..!

by ದಿಶಾ ಕೆ. ಎಸ್.
September 21, 2026 - 1:52 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (57)

ಐಒಸಿ ಅಧ್ಯಕ್ಷ ಕಿರ್ಸ್ಟಿ ಕೊವೆಂಟ್ರಿ ಭೇಟಿಯಾದ ಕೆಒಎ ಅಧ್ಯಕ್ಷ ಡಾ.ಕೆ.ಗೋವಿಂದರಾಜ್

by ದಿಶಾ ಕೆ. ಎಸ್.
September 21, 2026 - 1:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಯ್ಯ
    ಚಿಕ್ಕಮಗಳೂರು ಪ್ರವಾಸಿಗರೇ ಗಮನಿಸಿ: ಸೆ.14ರಂದು ಮುಳ್ಳಯ್ಯನಗಿರಿಗೆ ಪ್ರವೇಶ ನಿರ್ಬಂಧ!
    September 12, 2026 | 0
  • ಚಕಮಕಿ (4)
    ‘ಬಹಳ ಜನ ರಾಜೀನಾಮೆ ಕೊಡಬೇಡಿ ಅಂದ್ರು, ಮಾತು ಕೊಟ್ಟಿದ್ದೆ, ಅಂತ ಕೊಟ್ಟೆ’: ಸಿದ್ದರಾಮಯ್ಯ
    September 5, 2026 | 0
  • ರಸ್ತೆ ಅಪಘಾತ (2)
    ಬಿಜೆಪಿ-ಕಾಂಗ್ರೆಸ್‌ಗೆ ಶಾಕ್: ನೂರಾರು ಕಾರ್ಯಕರ್ತರು ಇಂದು ಜೆಡಿಎಸ್ ಸೇರ್ಪಡೆ
    August 26, 2026 | 0
  • Untitled design 2026 08 25T091657.805
    ಟಿಪ್ಪು ಕಟೌಟ್‌ಗೆ ಪಾಕಿಸ್ತಾನದ ಹಾಡು ಬಳಕೆ: ಯುವಕ ಅರೆಸ್ಟ್‌
    August 25, 2026 | 0
  • ಹೆಚ್ಚು (9)
    ಟಿಪ್ಪು ಕಟೌಟ್ ಹಾಕಿ ಪಾಕ್‌ ಪರ ಹಾಡು ಬಳಕೆ: ಎಫ್‌ಐಆರ್ ದಾಖಲು
    August 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version