• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಮಹಿಳಾ ಬೈಕರ್‌ಗೆ ಕಾರು ಡಿಕ್ಕಿ ಆರೋಪ: ಚಾಲಕ ಅರೆಸ್ಟ್!

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 15, 2026 - 3:33 pm
in ದೇಶ
0 0
0
ಹ್ಮೋ (11)

ಮಹಿಳಾ ಬೈಕರ್‌ಗೆ ಕಾರು ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾದ ಆರೋಪದ ಹಿನ್ನೆಲೆಯಲ್ಲಿ ಕಾರು ಚಾಲಕ ಕಲ್ಯಾಣ್ ಬೈನ್ಸ್ಲಾ ಅವರನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ ಎರಡು ದಿನಗಳ ಬಳಿಕ ಈ ಬಂಧನವಾಗಿದೆ. ವೇಗವಾಗಿ ಬಂದ ಬೈನ್ಸ್ಲಾ ಅವರ ಸಿಯಾಜ್ ಕಾರು, ಶಿವಾನಿ ಚೌಹಾಣ್ ಎಂಬ ಬೈಕ್ ಸವಾರಿಯ ಅಪ್ರಿಲಿಯಾ ಆರ್‌ಎಸ್ 457 ಬೈಕ್‌ಗೆ ಡಿಕ್ಕಿ ಹೊಡೆದಿತ್ತು ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ಅಪಘಾತದ ಬಳಿಕ ಚಾಲಕ ಸ್ಥಳದಲ್ಲಿ ನಿಲ್ಲದೆ ತೆರಳಿದ್ದೇಕೆ ಎಂದು ಶಿವಾನಿ ಪ್ರಶ್ನಿಸಿದ್ದರು. ಅಲ್ಲದೆ, ತಾನು ಮಹಿಳಾ ಬೈಕರ್ ಆಗಿರುವ ಕಾರಣಕ್ಕೇ ಉದ್ದೇಶಪೂರ್ವಕವಾಗಿ ಗುರಿಯಾಗಿಸಲಾಗಿದೆ ಎಂದು ಆರೋಪಿಸಿದ್ದರು.

RelatedPosts

‘ರೊಮ್ಯಾನ್ಸ್ ಸ್ಕ್ಯಾಮ್’ ಬಗ್ಗೆ ಎಚ್ಚರ: ಡೇಟಿಂಗ್ ಆ್ಯಪ್‌ ವಂಚನೆ ತಡೆಯಲು ಕೇಂದ್ರದ ಜೊತೆ ಕೈ ಜೋಡಿಸಿದ ಟಿಂಡರ್

ವಿಮಾನದಲ್ಲೂ ಕರಾವಳಿಯ ಚಿಕನ್ ಪುಳಿಮುಂಚಿಯ ಸ್ವಾದ: ಹೊಸ ಮೆನು ಬಿಡುಗಡೆ ಮಾಡಿದ ಆಕಾಶ ಏರ್‌

ಇನ್‌ಸ್ಟಾಗ್ರಾಮ್‌ಗೆ ಸೋನಿಯಾ ಗಾಂಧಿ ಎಂಟ್ರಿ; ‘ಬಿಲಾಂಗಿಂಗ್’ ಪುಸ್ತಕ ಕುರಿತು ಪೋಸ್ಟ್‌

ಕೇರಳದಲ್ಲಿ ಭಾರೀ ಮಳೆಗೆ ಭೂಕುಸಿತ: ಹಳಿ ತಪ್ಪಿದ ರೈಲು, 6 ಪ್ಯಾಸೆಂಜರ್ ರೈಲುಗಳ ಸಂಚಾರ ರದ್ದು

ADVERTISEMENT
ADVERTISEMENT

ಈ ಆರೋಪಗಳ ಬೆನ್ನಲ್ಲೇ ಗುರುಗ್ರಾಮ ಪೊಲೀಸರು ಪ್ರಕರಣದಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 109ರ ಅಡಿಯಲ್ಲಿ ಕೊಲೆ ಯತ್ನದ ಆರೋಪವನ್ನೂ ಸೇರಿಸಿದ್ದಾರೆ. ಇದರ ಜತೆಗೆ ಅಜಾಗರೂಕತೆಯಿಂದ ವಾಹನ ಚಲಾಯಿಸಿದ ಆರೋಪಕ್ಕೆ ಸಂಬಂಧಿಸಿದ ಸೆಕ್ಷನ್ 281 ಹಾಗೂ ಗಾಯ ಉಂಟುಮಾಡಿದ ಆರೋಪದ ಸೆಕ್ಷನ್ 125ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಸೆಕ್ಟರ್-56 ಪೊಲೀಸ್ ಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದರು.

ಘಟನೆಯ ಎರಡು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಒಂದರಲ್ಲಿ ಕಾರು ಬೈಕ್‌ಗೆ ಡಿಕ್ಕಿ ಹೊಡೆಯುವ ದೃಶ್ಯ ಸೆರೆಯಾಗಿದೆ. ಮತ್ತೊಂದು ವಿಡಿಯೋವನ್ನು ಬೈಕರ್‌ಗಳ ಹಿಂದಿನಿಂದ ಬರುತ್ತಿದ್ದ ಸವಾರರೊಬ್ಬರು ಚಿತ್ರೀಕರಿಸಿದ್ದು, ಕಾರು ಚಾಲಕ ಮೊದಲು ಬೈಕ್ ಸವಾರರಿಗೆ ನಿಲ್ಲುವಂತೆ ಸೂಚಿಸುವುದು, ಬಳಿಕ ಕಾರು ಬೈಕ್‌ಗೆ ಡಿಕ್ಕಿ ಹೊಡೆಯುವುದು ಕಂಡುಬರುತ್ತದೆ.

ಆದರೆ, ಬೈನ್ಸ್ಲಾ ಅವರು ತಾವು ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಯು-ಟರ್ನ್ ಬಳಿ ಕಾರಿನ ನಿಯಂತ್ರಣ ತಪ್ಪಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಹೇಳಿದ್ದಾರೆ. ಸುಮಾರು 20ರಿಂದ 22 ಬೈಕ್ ಸವಾರರು ವೇಗವಾಗಿ ತಮ್ಮನ್ನು ಹಿಂದಿಕ್ಕಿ ಹೋಗಿದ್ದರು. ಅವರಲ್ಲಿ ಯುವತಿಯೊಬ್ಬರು ಬೈಕ್ ಚಲಾಯಿಸುತ್ತಿರುವುದು ತಮಗೆ ತಿಳಿದಿರಲಿಲ್ಲ ಎಂದಿದ್ದಾರೆ.

ಡಿಕ್ಕಿ ಸಂಭವಿಸಿದ್ದು ತಮ್ಮ ತಪ್ಪು ಎಂದು ಒಪ್ಪಿಕೊಂಡಿರುವ ಬೈನ್ಸ್ಲಾ, ಅಪಘಾತದ ಬಳಿಕ ಸ್ಥಳದಲ್ಲಿ ನಿಲ್ಲದಿರುವುದಕ್ಕೂ ಕಾರಣ ನೀಡಿದ್ದಾರೆ. ಬೈಕ್ ಸವಾರರ ಗುಂಪು ತಮ್ಮನ್ನು ಹಾಗೂ ಕುಟುಂಬದ ಸದಸ್ಯರನ್ನು ಹಲ್ಲೆ ಮಾಡಬಹುದು ಎಂಬ ಭಯದಿಂದ ಅಲ್ಲಿಂದ ತೆರಳಿದ್ದಾಗಿ ಹೇಳಿದ್ದಾರೆ. ಘಟನೆ ವೇಳೆ ತಾವು ಕುಟುಂಬದವರೊಂದಿಗೆ ಪ್ರಯಾಣಿಸುತ್ತಿದ್ದೆ ಎಂದು ತಿಳಿಸಿದ್ದಾರೆ.

ಬೈನ್ಸ್ಲಾ ತಮ್ಮನ್ನು ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರ ಹಾಗೂ ಜಿಮ್ ಮಾಲೀಕ ಎಂದು ಪರಿಚಯಿಸಿಕೊಂಡಿದ್ದಾರೆ. ವಿವಾದ ತೀವ್ರಗೊಂಡ ಬಳಿಕ ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ದಾರೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 10 24T182725.561

ಮಗನ ಆರೈಕೆಯಲ್ಲಿ ಫಾದರ್ ಪ್ರಕಾಶ್ ರೈ..ಇವ ಗಗನದ ನೇಸರ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 24, 2026 - 6:16 pm
0

ಫ್ಯಾಮಿಲಿ ಕಥೆ AK 47 ಜೊತೆ..ಅಂದು ಶಿವಣ್ಣ..ಇಂದು ವೆಂಕಿ..! (1)

ರಾಯಚೂರಿನಲ್ಲಿ ಬೆಚ್ಚಿಬೀಳಿಸುವ ದಂಧೆ ಬಯಲು: ಹೂತಿದ್ದ ಮೃತದೇಹಗಳ ಅಕ್ರಮ ಸಾಗಾಟ, ಮಾರಾಟ

by ಶಾಲಿನಿ ಕೆ. ಡಿ
October 24, 2026 - 6:04 pm
0

ಫ್ಯಾಮಿಲಿ ಕಥೆ AK 47 ಜೊತೆ..ಅಂದು ಶಿವಣ್ಣ..ಇಂದು ವೆಂಕಿ..!

ಫ್ಯಾಮಿಲಿ ಕಥೆ AK-47 ಜೊತೆ..ಅಂದು ಶಿವಣ್ಣ..ಇಂದು ವೆಂಕಿ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 24, 2026 - 5:31 pm
0

Untitled design 2026 10 24T171135.412

ದರ್ಶನ್ ಆಪ್ತ ಧನ್ವೀರ್ ವಿರುದ್ಧ ಮತ್ತೊಂದು ದೂರು ದಾಖಲು

by ಶಾಲಿನಿ ಕೆ. ಡಿ
October 24, 2026 - 5:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 23T172119.602
    ‘ರೊಮ್ಯಾನ್ಸ್ ಸ್ಕ್ಯಾಮ್’ ಬಗ್ಗೆ ಎಚ್ಚರ: ಡೇಟಿಂಗ್ ಆ್ಯಪ್‌ ವಂಚನೆ ತಡೆಯಲು ಕೇಂದ್ರದ ಜೊತೆ ಕೈ ಜೋಡಿಸಿದ ಟಿಂಡರ್
    October 23, 2026 | 0
  • Untitled design 2026 10 23T140921.823
    ವಿಮಾನದಲ್ಲೂ ಕರಾವಳಿಯ ಚಿಕನ್ ಪುಳಿಮುಂಚಿಯ ಸ್ವಾದ: ಹೊಸ ಮೆನು ಬಿಡುಗಡೆ ಮಾಡಿದ ಆಕಾಶ ಏರ್‌
    October 23, 2026 | 0
  • Untitled design 2026 10 22T162509.289
    ಇನ್‌ಸ್ಟಾಗ್ರಾಮ್‌ಗೆ ಸೋನಿಯಾ ಗಾಂಧಿ ಎಂಟ್ರಿ; ‘ಬಿಲಾಂಗಿಂಗ್’ ಪುಸ್ತಕ ಕುರಿತು ಪೋಸ್ಟ್‌
    October 22, 2026 | 0
  • Untitled design 2026 10 22T150642.235
    ಕೇರಳದಲ್ಲಿ ಭಾರೀ ಮಳೆಗೆ ಭೂಕುಸಿತ: ಹಳಿ ತಪ್ಪಿದ ರೈಲು, 6 ಪ್ಯಾಸೆಂಜರ್ ರೈಲುಗಳ ಸಂಚಾರ ರದ್ದು
    October 22, 2026 | 0
  • ವ್ಯಕ್ತಿ (4)
    ಗ್ರಾಹಕನ ಅವಮಾನಕ್ಕೆ ಬೇಸತ್ತು ಡೆಲಿವರಿ ಬಾಯ್ ಆತ್ಮಹ*ತ್ಯೆ
    October 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version