• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗಣೇಶೋತ್ಸವದ ಮೊದಲ ದಿನವೇ ಬೆಂಗಳೂರಿನಲ್ಲಿ 1.84 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 16, 2026 - 4:19 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
ಗಣೇಶೋತ್ಸವದ ಮೊದಲ ದಿನವೇ ಬೆಂಗಳೂರಿನಲ್ಲಿ 1.84 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗಣೇಶ ಚತುರ್ಥಿ ಹಬ್ಬದ ಸಂಭ್ರಮ ಕಳೆಗಟ್ಟಿದ್ದು, ಉತ್ಸವದ ಮೊದಲ ದಿನವೇ ನಗರದಾದ್ಯಂತ ಬರೋಬ್ಬರಿ 1,84,628 ಗಣಪತಿ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳಲ್ಲಿ ಪರಿಸರ ಸ್ನೇಹಿ ಹಾಗೂ ಸುರಕ್ಷಿತ ವಿಸರ್ಜನೆಗೆ ಕೈಗೊಂಡಿದ್ದ ವ್ಯವಸ್ಥೆಗಳ ಮೂಲಕ ಭಕ್ತರು ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಿದ್ದಾರೆ.

ಜಿಬಿಎ ಬಿಡುಗಡೆ ಮಾಡಿರುವ ಅಧಿಕೃತ ದತ್ತಾಂಶದ ಪ್ರಕಾರ, ಐದು ಪಾಲಿಕೆಗಳ ಪೈಕಿ ಪಶ್ಚಿಮ ವಲಯದಲ್ಲಿ ಅತಿ ಹೆಚ್ಚು ಗಣೇಶ ಮೂರ್ತಿಗಳ ವಿಸರ್ಜನೆ ನಡೆದಿದೆ. ಇಲ್ಲಿ ಒಟ್ಟು 1,20,079 ಮೂರ್ತಿಗಳನ್ನು ವಿಸರ್ಜಿಸಲಾಗಿದೆ. ನಂತರದ ಸ್ಥಾನದಲ್ಲಿ ಸೆಂಟ್ರಲ್ ವಲಯವಿದ್ದು, ಇಲ್ಲಿ 28,860 ಗಣಪತಿ ಮೂರ್ತಿಗಳಿಗೆ ವಿಸರ್ಜನೆ ನೆರವೇರಿಸಲಾಗಿದೆ.

RelatedPosts

ಕನ್ನಡದ ಹಿರಿಯ ನಟ ಅನಂತ್ ನಾಗ್‌‌ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ

ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು

ಸರ್ಕಾರಿ ವೇತನ ಪಡೆದು ಪಿಜಿ ಅಧ್ಯಯನ ಆರೋಪ: ವಿಚಾರಣೆಗೆ ಗೈರಾದ ಶಾಸಕ ಮೇಟಿ ಸೊಸೆ

ಸೆ.18ರಿಂದ 2 ದಿನ ಕರ್ನಾಟಕದಲ್ಲಿ ಅಮಿತ್ ಶಾ ಪ್ರವಾಸ

ADVERTISEMENT
ADVERTISEMENT

ಉಳಿದಂತೆ ಉತ್ತರ ವಲಯದಲ್ಲಿ 16,857, ದಕ್ಷಿಣ ವಲಯದಲ್ಲಿ 10,372 ಹಾಗೂ ಪೂರ್ವ ವಲಯದಲ್ಲಿ 8,460 ಗಣಪತಿ ಮೂರ್ತಿಗಳನ್ನು ವಿಸರ್ಜಿಸಲಾಗಿದೆ. ನಗರದ ವಿವಿಧ ಭಾಗಗಳಲ್ಲಿ ಭಕ್ತರು ಹಾಗೂ ಸಾರ್ವಜನಿಕ ಗಣೇಶೋತ್ಸವ ಸಮಿತಿಗಳಿಗಾಗಿ ವಿಸರ್ಜನೆಗೆ ಅಗತ್ಯವಾದ ವ್ಯವಸ್ಥೆಗಳನ್ನು ಜಿಬಿಎ ಕಲ್ಪಿಸಿತ್ತು.

659 ಸಂಚಾರಿ ಟ್ಯಾಂಕರ್‌ಗಳ ವ್ಯವಸ್ಥೆ

ಗಣೇಶ ಮೂರ್ತಿಗಳ ವಿಸರ್ಜನೆಯಿಂದ ನಗರದ ಕೆರೆಗಳು ಹಾಗೂ ಜಲಮೂಲಗಳು ಕಲುಷಿತವಾಗದಂತೆ ಜಿಬಿಎ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿತ್ತು. ನಗರದ 42 ಪ್ರಮುಖ ಕೆರೆಗಳ ಆವರಣದಲ್ಲಿ ತಾತ್ಕಾಲಿಕ ಹಾಗೂ ಶಾಶ್ವತ ಕಲ್ಯಾಣಿಗಳನ್ನು ನಿರ್ಮಿಸಲಾಗಿತ್ತು. ಇದರ ಜತೆಗೆ ವಾರ್ಡ್‌ಗಳ ಮಟ್ಟದಲ್ಲಿ ಒಟ್ಟು 659 ಸಂಚಾರಿ ಟ್ಯಾಂಕರ್‌ಗಳನ್ನು ನಿಯೋಜಿಸಲಾಗಿತ್ತು.

ಮೊಬೈಲ್ ಟ್ಯಾಂಕ್‌ಗಳ ವ್ಯವಸ್ಥೆಯಿಂದ ಸಾರ್ವಜನಿಕರು ತಮ್ಮ ಮನೆ ಹಾಗೂ ಸ್ಥಳೀಯ ಗಣೇಶೋತ್ಸವಗಳಲ್ಲಿ ಪ್ರತಿಷ್ಠಾಪಿಸಿದ್ದ ಮೂರ್ತಿಗಳನ್ನು ಸಮೀಪದಲ್ಲೇ ವಿಸರ್ಜಿಸಲು ಅನುಕೂಲವಾಯಿತು. ಕೆರೆಗಳ ಮೇಲೆ ಒತ್ತಡ ಕಡಿಮೆ ಮಾಡುವುದರ ಜತೆಗೆ ಪರಿಸರ ಸಂರಕ್ಷಣೆಯ ದೃಷ್ಟಿಯಿಂದಲೂ ಈ ವ್ಯವಸ್ಥೆ ಸಹಕಾರಿಯಾಗಿದೆ.

ಏಕಗವಾಕ್ಷಿ ಕೇಂದ್ರಗಳ ಮೂಲಕ ತ್ವರಿತ ಅನುಮತಿ

ಸಾರ್ವಜನಿಕರು ಹಾಗೂ ಗಣೇಶೋತ್ಸವ ಆಯೋಜಕರಿಗೆ ಅನುಕೂಲವಾಗುವಂತೆ ಜಿಬಿಎ ವ್ಯಾಪ್ತಿಯ ಐದು ಪಾಲಿಕೆಗಳಲ್ಲಿ ಒಟ್ಟು 122 ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲಾಗಿತ್ತು. ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅಗತ್ಯವಿರುವ ಅನುಮತಿಗಳನ್ನು ತ್ವರಿತವಾಗಿ ನೀಡಲು ಈ ಕೇಂದ್ರಗಳ ಮೂಲಕ ವ್ಯವಸ್ಥೆ ಮಾಡಲಾಗಿತ್ತು.

ಇದಲ್ಲದೆ, ನಗರದ ವಿವಿಧ ವಿಸರ್ಜನಾ ಸ್ಥಳಗಳು, ಮೊಬೈಲ್ ಟ್ಯಾಂಕರ್‌ಗಳು ಹಾಗೂ ಸಾರ್ವಜನಿಕರಿಗೆ ಲಭ್ಯವಿರುವ ಸೌಲಭ್ಯಗಳ ಕುರಿತು ಮಾಹಿತಿಯನ್ನು ಜಿಬಿಎ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿತ್ತು. ಇದರಿಂದ ಗಣೇಶೋತ್ಸವ ಆಯೋಜಕರು ತಮ್ಮ ಸಮೀಪದ ವಿಸರ್ಜನಾ ಸ್ಥಳಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ಅನುಕೂಲವಾಗಿದೆ.

ಪರಿಸರ ಸ್ನೇಹಿ ಗಣೇಶೋತ್ಸವಕ್ಕೆ ಒತ್ತು

ಈ ಬಾರಿ ಗಣೇಶೋತ್ಸವದಲ್ಲಿ ಪರಿಸರ ಸ್ನೇಹಿ ಆಚರಣೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಮಣ್ಣಿನ ಗಣಪತಿ ಮೂರ್ತಿಗಳ ಬಳಕೆಗೆ ಪ್ರೋತ್ಸಾಹ ನೀಡಲಾಗಿದ್ದು, ಜಲಮೂಲಗಳ ಮೇಲೆ ದುಷ್ಪರಿಣಾಮ ಬೀರುವ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಓಪಿ) ಮೂರ್ತಿಗಳ ಮಾರಾಟ ಹಾಗೂ ಬಳಕೆಯ ನಿಯಂತ್ರಣಕ್ಕೆ ನಿಗಾ ವಹಿಸಲಾಗಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 09 16T181158.020

ಕನ್ನಡದ ಹಿರಿಯ ನಟ ಅನಂತ್ ನಾಗ್‌‌ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ

by ಶಾಲಿನಿ ಕೆ. ಡಿ
September 16, 2026 - 6:13 pm
0

Your paragraph text 2026 09 16T174927.892

ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು

by ಶಾಲಿನಿ ಕೆ. ಡಿ
September 16, 2026 - 5:50 pm
0

Your paragraph text 2026 09 16T172549.893

ಧುರಂಧರ್ ಬಳಿಕ ಮತ್ತೆ ಒಂದಾದ ರಣ್‌ವೀರ್-ಆದಿತ್ಯ ಧರ್ ಕಾಂಬೋ..!

by ಶಾಲಿನಿ ಕೆ. ಡಿ
September 16, 2026 - 5:27 pm
0

Your paragraph text 2026 09 16T165717.310

ಸರ್ಕಾರಿ ವೇತನ ಪಡೆದು ಪಿಜಿ ಅಧ್ಯಯನ ಆರೋಪ: ವಿಚಾರಣೆಗೆ ಗೈರಾದ ಶಾಸಕ ಮೇಟಿ ಸೊಸೆ

by ಶಾಲಿನಿ ಕೆ. ಡಿ
September 16, 2026 - 5:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 16T181158.020
    ಕನ್ನಡದ ಹಿರಿಯ ನಟ ಅನಂತ್ ನಾಗ್‌‌ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ
    September 16, 2026 | 0
  • Your paragraph text 2026 09 16T174927.892
    ಧ್ವನಿವರ್ಧಕ ಬಳಕೆಗೆ ಬ್ರೇಕ್; ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು
    September 16, 2026 | 0
  • Your paragraph text 2026 09 16T165717.310
    ಸರ್ಕಾರಿ ವೇತನ ಪಡೆದು ಪಿಜಿ ಅಧ್ಯಯನ ಆರೋಪ: ವಿಚಾರಣೆಗೆ ಗೈರಾದ ಶಾಸಕ ಮೇಟಿ ಸೊಸೆ
    September 16, 2026 | 0
  • Untitled design 2026 09 16T155011.294
    ಸೆ.18ರಿಂದ 2 ದಿನ ಕರ್ನಾಟಕದಲ್ಲಿ ಅಮಿತ್ ಶಾ ಪ್ರವಾಸ
    September 16, 2026 | 0
  • ಮಾರಾಟ (28)
    ಪ್ರೀತಿಸಿದ ಹುಡುಗಿ ದೂರವಾಗಿದ್ದಕ್ಕೆ ಮನನೊಂದ ಯುವಕ ನೇಣಿಗೆ ಶರಣು
    September 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version