• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಪ್ರಧಾನಿ ಮೋದಿಗೆ ಇಂದು 76ನೇ ಹುಟ್ಟುಹಬ್ಬದ ಸಂಭ್ರಮ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 17, 2026 - 8:27 am
in ದೇಶ
0 0
0
ಹ್ಮೋ (26)

ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನವಾದ ಸೆಪ್ಟೆಂಬರ್ 17ರಂದು ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ವರ್ಷ ಮೋದಿಯವರು ಸಾರ್ವಜನಿಕ ಜೀವನದಲ್ಲಿ 25 ವರ್ಷಗಳನ್ನು ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ವಿಶೇಷವಾಗಿ ‘ಸೇವಾ ಸಂಕಲ್ಪ ಬೈಕ್ ಯಾತ್ರೆ’ ಆಯೋಜಿಸಲಾಗಿದೆ. ವಾರಣಾಸಿಯಿಂದ ಗುಜರಾತ್‌ನ ವಡ್ನಗರದವರೆಗೆ ನಡೆಯಲಿರುವ ಈ ಯಾತ್ರೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಚಾಲನೆ ನೀಡಲಿದ್ದಾರೆ.

ವಾರಣಾಸಿಯ ರುದ್ರಾಕ್ಷ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೂ ಮುನ್ನ ಹಲವು ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ. ಬೆಳಗ್ಗೆ 10 ಗಂಟೆಗೆ 51 ಬೈಕ್ ಸವಾರರು ಲಲಿತಾ ಘಾಟ್‌ಗೆ ಆಗಮಿಸಲಿದ್ದು, ಗಂಗಾ ನದಿಯಿಂದ ಪವಿತ್ರ ಜಲವನ್ನು ಸಂಗ್ರಹಿಸಲಿದ್ದಾರೆ. ಬಳಿಕ ಡಮರು ದಳದ ವಾದ್ಯ, ಶಂಖನಾದದ ನಡುವೆ ಶ್ರೀ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ತೆರಳಲಿದ್ದಾರೆ. ಅಲ್ಲಿ ಕಾಶಿ ವಿಶ್ವನಾಥನಿಗೆ ಗಂಗಾಜಲ ಸೇರಿದಂತೆ ಪವಿತ್ರ ನದಿಗಳ ನೀರಿನಿಂದ ಅಭಿಷೇಕ ನೆರವೇರಿಸಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿಯವರ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ವಿಶೇಷ ಪ್ರಾರ್ಥನೆಗಳನ್ನೂ ಸಲ್ಲಿಸಲಾಗುತ್ತದೆ.

RelatedPosts

ತಿರುಪತಿ ಭಕ್ತರಿಗೆ ಗುಡ್‌ನ್ಯೂಸ್; TTDಗೆ 25 ಅತ್ಯಾಧುನಿಕ ಎಲೆಕ್ಟ್ರಿಕ್ ಬಸ್‌ಗಳ ಕೊಡುಗೆ

ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!

ಸಿಗರೇಟ್ ಬೆಲೆ ಭಾರಿ ಏರಿಕೆ: ಇಲ್ಲಿದೆ ಹೊಸ ದರ

ಪ್ರಯಾಣಿಕರಿಗೆ ಗುಡ್‌ನ್ಯೂಸ್; 7 ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ADVERTISEMENT
ADVERTISEMENT

ಈ ಕಾರ್ಯಕ್ರಮದಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ರುದ್ರಾಕ್ಷ ಕನ್ವೆನ್ಷನ್ ಸೆಂಟರ್‌ನಲ್ಲಿ ಪ್ರಧಾನಿ ಮೋದಿಯವರ 25 ವರ್ಷಗಳ ಸಾರ್ವಜನಿಕ ಜೀವನವನ್ನು ಬಿಂಬಿಸುವ ವಿಶೇಷ ಪ್ರದರ್ಶನವನ್ನು ಗಣ್ಯರು ವೀಕ್ಷಿಸಲಿದ್ದಾರೆ. ಬಳಿಕ ನಡೆಯುವ ಕಾರ್ಯಕ್ರಮದಲ್ಲಿ ಗಣ್ಯರು ಮಾತನಾಡಲಿದ್ದಾರೆ.

ವಾರಣಾಸಿಯಿಂದ ವಡ್ನಗರದವರೆಗೆ ಸಾಗುವ ಈ ಬೈಕ್ ಯಾತ್ರೆ ಸುಮಾರು 22 ದಿನಗಳ ಕಾಲ ನಡೆಯಲಿದೆ. ಒಟ್ಟು 500 ಸೇವಾ ಯಾತ್ರಿಕರು 10 ವಿವಿಧ ಮಾರ್ಗಗಳಲ್ಲಿ ಬೈಕ್‌ಗಳಲ್ಲಿ ಸಂಚರಿಸಲಿದ್ದಾರೆ. ಯಾತ್ರೆಯು 10 ರಾಜ್ಯಗಳು, 193 ಜಿಲ್ಲೆಗಳು, 773 ತಾಲೂಕುಗಳು ಹಾಗೂ 1,159 ಗ್ರಾಮಗಳನ್ನು ತಲುಪಲಿದೆ ಎಂದು ಬಿಜೆಪಿ ಮುಖಂಡರು ತಿಳಿಸಿದ್ದಾರೆ.

ಉತ್ತರ ಪ್ರದೇಶದ 50 ಜಿಲ್ಲೆಗಳಲ್ಲಿ 88 ರಾತ್ರಿ ವಾಸ್ತವ್ಯ ಹಾಗೂ 187 ನಿಲ್ದಾಣಗಳ ಮೂಲಕ ಯಾತ್ರೆ ಸಾಗಲಿದೆ. ದೇಶದ ವಿವಿಧ ರಾಜ್ಯಗಳಿಂದ ಯುವ ಸೇವಾ ಯಾತ್ರಿಕರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ಯುವಜನರನ್ನು ಸಾಮಾಜಿಕ ಸೇವೆಯೊಂದಿಗೆ ತೊಡಗಿಸಿಕೊಳ್ಳುವುದು ಯಾತ್ರೆಯ ಪ್ರಮುಖ ಉದ್ದೇಶವಾಗಿದೆ ಎಂದು ಕಾರ್ಯಕ್ರಮದ ರಾಷ್ಟ್ರೀಯ ಸಂಯೋಜಕ ವಿ.ಡಿ. ಶರ್ಮಾ ಹೇಳಿದ್ದಾರೆ. ಇದೇ ವೇಳೆ ಸೆಪ್ಟೆಂಬರ್ 17ರ ಸಂಜೆ ದೇಶದ ಪ್ರತಿ ಬೂತ್‌ನಲ್ಲಿ ಏಕಕಾಲದಲ್ಲಿ 200 ದೀಪಗಳನ್ನು ಬೆಳಗಿಸುವ ಕಾರ್ಯಕ್ರಮವನ್ನೂ ಆಯೋಜಿಸಲಾಗಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಹ್ಮೋ (26)

ಪ್ರಧಾನಿ ಮೋದಿಗೆ ಇಂದು 76ನೇ ಹುಟ್ಟುಹಬ್ಬದ ಸಂಭ್ರಮ

by ದಿಶಾ ಕೆ. ಎಸ್.
September 17, 2026 - 8:27 am
0

ಹ್ಮೋ (25)

ತಿರುಪತಿ ಭಕ್ತರಿಗೆ ಗುಡ್‌ನ್ಯೂಸ್; TTDಗೆ 25 ಅತ್ಯಾಧುನಿಕ ಎಲೆಕ್ಟ್ರಿಕ್ ಬಸ್‌ಗಳ ಕೊಡುಗೆ

by ದಿಶಾ ಕೆ. ಎಸ್.
September 17, 2026 - 7:26 am
0

ಹ್ಮೋ (23)

ವೆಸ್ಟ್‌ ಇಂಡೀಸ್‌ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ

by ದಿಶಾ ಕೆ. ಎಸ್.
September 17, 2026 - 7:07 am
0

ಹ್ಮೋ (22)

ಕರ್ನಾಟಕ ಹವಾಮಾನ: ರಾಜ್ಯದ ಹಲವೆಡೆ ಮಳೆ ಸಾಧ್ಯತೆ!

by ದಿಶಾ ಕೆ. ಎಸ್.
September 17, 2026 - 6:51 am
0

ಸಂಬಂಧಿಸಿದ ಪೋಸ್ಟ್‌ಗಳು

  • ಹ್ಮೋ (25)
    ತಿರುಪತಿ ಭಕ್ತರಿಗೆ ಗುಡ್‌ನ್ಯೂಸ್; TTDಗೆ 25 ಅತ್ಯಾಧುನಿಕ ಎಲೆಕ್ಟ್ರಿಕ್ ಬಸ್‌ಗಳ ಕೊಡುಗೆ
    September 17, 2026 | 0
  • Your paragraph text 2026 09 16T223059.562
    ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!
    September 16, 2026 | 0
  • Your paragraph text 2026 09 16T221809.532
    ಸಿಗರೇಟ್ ಬೆಲೆ ಭಾರಿ ಏರಿಕೆ: ಇಲ್ಲಿದೆ ಹೊಸ ದರ
    September 16, 2026 | 0
  • ಯ್ಯ (20)
    ಪ್ರಯಾಣಿಕರಿಗೆ ಗುಡ್‌ನ್ಯೂಸ್; 7 ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ
    September 16, 2026 | 0
  • ಹ್ಮೋ (11)
    ಮಹಿಳಾ ಬೈಕರ್‌ಗೆ ಕಾರು ಡಿಕ್ಕಿ ಆರೋಪ: ಚಾಲಕ ಅರೆಸ್ಟ್!
    September 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version