• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಪ್ರಧಾನಿ ಮೋದಿ ಜನ್ಮದಿನ: 3 ದಿನಗಳ ಸೆಮಿಕಂಡಕ್ಟರ್ ಮೇಳ ಉದ್ಘಾಟಿಸಲಿರುವ ಮೋದಿ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 17, 2026 - 9:43 am
in ದೇಶ
0 0
0
ಹ್ಮೋ (28)

ಜನ್ಮದಿನದ ಸಂಭ್ರಮದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಯಶೋಭೂಮಿಯಲ್ಲಿ ಸೆಮಿಕಾನ್ ಇಂಡಿಯಾ 2026ರ 5ನೇ ಆವೃತ್ತಿಯನ್ನು ಉದ್ಘಾಟಿಸಲಿದ್ದಾರೆ. ಜಾಗತಿಕ ಸೆಮಿಕಂಡಕ್ಟರ್ ಕ್ಷೇತ್ರದ ಪ್ರಮುಖ ಕಂಪನಿಗಳು, ನೀತಿ ನಿರೂಪಕರು, ಹೂಡಿಕೆದಾರರು, ಸಂಶೋಧಕರು, ಸ್ಟಾರ್ಟ್‌ಅಪ್‌ಗಳು ಹಾಗೂ ಶೈಕ್ಷಣಿಕ ವಲಯದ ಪ್ರತಿನಿಧಿಗಳು ಈ ಮಹತ್ವದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಗುರುವಾರ ಆರಂಭವಾಗುವ ಮೂರು ದಿನಗಳ ಈ ಕಾರ್ಯಕ್ರಮ ಸೆಪ್ಟೆಂಬರ್ 19ರವರೆಗೆ ನಡೆಯಲಿದೆ. ಇಂಡಿಯಾ ಸೆಮಿಕಂಡಕ್ಟರ್ ಮಿಷನ್ (ISM), ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ಹಾಗೂ ಜಾಗತಿಕ ಉದ್ಯಮ ಸಂಘಟನೆಯಾದ SEMI ಜಂಟಿಯಾಗಿ ಕಾರ್ಯಕ್ರಮ ಆಯೋಜಿಸಿವೆ.

RelatedPosts

ಪ್ರಧಾನಿ ಮೋದಿಗೆ ಇಂದು 76ನೇ ಹುಟ್ಟುಹಬ್ಬದ ಸಂಭ್ರಮ

ತಿರುಪತಿ ಭಕ್ತರಿಗೆ ಗುಡ್‌ನ್ಯೂಸ್; TTDಗೆ 25 ಅತ್ಯಾಧುನಿಕ ಎಲೆಕ್ಟ್ರಿಕ್ ಬಸ್‌ಗಳ ಕೊಡುಗೆ

ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!

ಸಿಗರೇಟ್ ಬೆಲೆ ಭಾರಿ ಏರಿಕೆ: ಇಲ್ಲಿದೆ ಹೊಸ ದರ

ADVERTISEMENT
ADVERTISEMENT

‘Silicon to Systems: Building the Ecosystem’ ಎಂಬ ಮುಖ್ಯ ಥೀಮ್‌ನಡಿ ನಡೆಯುತ್ತಿರುವ ಸೆಮಿಕಾನ್ ಇಂಡಿಯಾ 2026, ದೇಶದ ಸೆಮಿಕಂಡಕ್ಟರ್ ಪರಿಸರ ವ್ಯವಸ್ಥೆಯ ಬೆಳವಣಿಗೆಯನ್ನು ಜಾಗತಿಕ ಮಟ್ಟದಲ್ಲಿ ಪ್ರದರ್ಶಿಸುವ ವೇದಿಕೆಯಾಗಿದೆ. ನೀತಿ ಬೆಂಬಲ, ಉದ್ಯಮದ ಹೆಚ್ಚುತ್ತಿರುವ ಹೂಡಿಕೆ ಮತ್ತು ವೈವಿಧ್ಯಮಯ ಪೂರೈಕೆ ಸರಪಳಿಗಳ ಅಗತ್ಯದಿಂದ ಭಾರತಕ್ಕೆ ಹೊಸ ಅವಕಾಶಗಳು ಸೃಷ್ಟಿಯಾಗುತ್ತಿವೆ.

ಸುಮಾರು 15,000 ಚದರ ಮೀಟರ್‌ಗಳ ಪ್ರದರ್ಶನ ಪ್ರದೇಶದಲ್ಲಿ 600ಕ್ಕೂ ಹೆಚ್ಚು ಪ್ರದರ್ಶಕರು ಭಾಗವಹಿಸಲಿದ್ದಾರೆ. ಇವರಲ್ಲಿ ಸುಮಾರು 300 ಅಂತಾರಾಷ್ಟ್ರೀಯ ಕಂಪನಿಗಳೂ ಸೇರಿವೆ. ಸೆಮಿಕಂಡಕ್ಟರ್ ಮತ್ತು ಎಲೆಕ್ಟ್ರಾನಿಕ್ಸ್ ಕ್ಷೇತ್ರದ ಪ್ರಮುಖ ಬೆಳವಣಿಗೆಗಳು ಹಾಗೂ ಸವಾಲುಗಳ ಕುರಿತು ನಡೆಯುವ ಚರ್ಚೆಗಳಲ್ಲಿ 150ಕ್ಕೂ ಹೆಚ್ಚು ಭಾಷಣಕಾರರು ಭಾಗವಹಿಸುವ ನಿರೀಕ್ಷೆಯಿದೆ.

ಆರು ದೇಶಗಳ ಪೆವಿಲಿಯನ್‌ಗಳು ಹಾಗೂ 12 ರಾಜ್ಯ ಸರ್ಕಾರಗಳ ಪೆವಿಲಿಯನ್‌ಗಳು ಪ್ರದರ್ಶನದ ಪ್ರಮುಖ ಭಾಗವಾಗಿವೆ. ಸುಮಾರು 40 ಸ್ಟಾರ್ಟ್‌ಅಪ್‌ಗಳು ತಮ್ಮ ತಂತ್ರಜ್ಞಾನ ಮತ್ತು ನವೀನ ಆಲೋಚನೆಗಳನ್ನು ಪ್ರದರ್ಶಿಸಲಿರುವ ಸ್ಟಾರ್ಟ್‌ಅಪ್ ಪೆವಿಲಿಯನ್ ಕೂಡ ಇರಲಿದೆ. ಜೊತೆಗೆ ವಿದ್ಯಾರ್ಥಿಗಳು, ನಾವೀನ್ಯತೆ, ಕೌಶಲ್ಯಾಭಿವೃದ್ಧಿ ಮತ್ತು ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಮಹಿಳೆಯರಿಗಾಗಿ ವಿಶೇಷ ವೇದಿಕೆಗಳನ್ನು ರೂಪಿಸಲಾಗಿದೆ.

ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ‘Sand to Silicon to Systems’ ಮೌಲ್ಯ ಸರಪಳಿ ಅನುಭವ ಇರಲಿದೆ. ಕಚ್ಚಾ ವಸ್ತುಗಳು ಮತ್ತು ಉತ್ಪಾದನೆಯಿಂದ ಹಿಡಿದು ಸುಧಾರಿತ ಪ್ಯಾಕೇಜಿಂಗ್, ಚಿಪ್ ವಿನ್ಯಾಸ, ಎಲೆಕ್ಟ್ರಾನಿಕ್ಸ್ ಹಾಗೂ ಸಿಸ್ಟಮ್‌ಗಳವರೆಗಿನ ಸಂಪೂರ್ಣ ಸೆಮಿಕಂಡಕ್ಟರ್ ಪರಿಸರ ವ್ಯವಸ್ಥೆಯನ್ನು ಇದು ಪರಿಚಯಿಸಲಿದೆ.

ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರು ಪ್ರಮುಖ ಸೆಮಿಕಂಡಕ್ಟರ್ ಕಂಪನಿಗಳ ಸಿಇಒಗಳೊಂದಿಗೆ ದುಂಡು ಮೇಜಿನ ಸಭೆ ನಡೆಸಿದ್ದರು. ಭಾರತದ ಸೆಮಿಕಂಡಕ್ಟರ್ ಕ್ಷೇತ್ರದ ಮುಂದಿನ ಹಂತದ ಬೆಳವಣಿಗೆಯಲ್ಲಿ ಉದ್ಯಮದ ಹೆಚ್ಚಿನ ಸಹಭಾಗಿತ್ವಕ್ಕೆ ಅವರು ಕರೆ ನೀಡಿದ್ದರು. ಕೌಶಲ್ಯಾಭಿವೃದ್ಧಿ, ನಾವೀನ್ಯತೆ, ಕೃತಕ ಬುದ್ಧಿಮತ್ತೆ (AI) ಮತ್ತು ಕ್ವಾಂಟಮ್ ಕಂಪ್ಯೂಟಿಂಗ್‌ನಂತಹ ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಹೂಡಿಕೆ ಹೆಚ್ಚಿಸುವ ಅಗತ್ಯವನ್ನೂ ಅವರು ಒತ್ತಿ ಹೇಳಿದ್ದಾರೆ.

ಸಭೆಯಲ್ಲಿ SEMI, Micron, Infineon, Applied Materials, ASML, AMD, Intel, Tata Electronics, Foxconn, NXP, IBM Research ಸೇರಿದಂತೆ ಹಲವು ಜಾಗತಿಕ ಹಾಗೂ ಭಾರತೀಯ ಸಂಸ್ಥೆಗಳ ಪ್ರಮುಖರು ಭಾಗವಹಿಸಿದ್ದರು.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಹ್ಮೋ (28)

ಪ್ರಧಾನಿ ಮೋದಿ ಜನ್ಮದಿನ: 3 ದಿನಗಳ ಸೆಮಿಕಂಡಕ್ಟರ್ ಮೇಳ ಉದ್ಘಾಟಿಸಲಿರುವ ಮೋದಿ

by ದಿಶಾ ಕೆ. ಎಸ್.
September 17, 2026 - 9:43 am
0

ಹ್ಮೋ (26)

ಪ್ರಧಾನಿ ಮೋದಿಗೆ ಇಂದು 76ನೇ ಹುಟ್ಟುಹಬ್ಬದ ಸಂಭ್ರಮ

by ದಿಶಾ ಕೆ. ಎಸ್.
September 17, 2026 - 8:27 am
0

ಹ್ಮೋ (25)

ತಿರುಪತಿ ಭಕ್ತರಿಗೆ ಗುಡ್‌ನ್ಯೂಸ್; TTDಗೆ 25 ಅತ್ಯಾಧುನಿಕ ಎಲೆಕ್ಟ್ರಿಕ್ ಬಸ್‌ಗಳ ಕೊಡುಗೆ

by ದಿಶಾ ಕೆ. ಎಸ್.
September 17, 2026 - 7:26 am
0

ಹ್ಮೋ (23)

ವೆಸ್ಟ್‌ ಇಂಡೀಸ್‌ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ

by ದಿಶಾ ಕೆ. ಎಸ್.
September 17, 2026 - 7:07 am
0

ಸಂಬಂಧಿಸಿದ ಪೋಸ್ಟ್‌ಗಳು

  • ಹ್ಮೋ (26)
    ಪ್ರಧಾನಿ ಮೋದಿಗೆ ಇಂದು 76ನೇ ಹುಟ್ಟುಹಬ್ಬದ ಸಂಭ್ರಮ
    September 17, 2026 | 0
  • ಹ್ಮೋ (25)
    ತಿರುಪತಿ ಭಕ್ತರಿಗೆ ಗುಡ್‌ನ್ಯೂಸ್; TTDಗೆ 25 ಅತ್ಯಾಧುನಿಕ ಎಲೆಕ್ಟ್ರಿಕ್ ಬಸ್‌ಗಳ ಕೊಡುಗೆ
    September 17, 2026 | 0
  • Your paragraph text 2026 09 16T223059.562
    ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!
    September 16, 2026 | 0
  • Your paragraph text 2026 09 16T221809.532
    ಸಿಗರೇಟ್ ಬೆಲೆ ಭಾರಿ ಏರಿಕೆ: ಇಲ್ಲಿದೆ ಹೊಸ ದರ
    September 16, 2026 | 0
  • ಯ್ಯ (20)
    ಪ್ರಯಾಣಿಕರಿಗೆ ಗುಡ್‌ನ್ಯೂಸ್; 7 ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version