• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಗಣೇಶ ವಿಸರ್ಜನೆ ವೇಳೆ ಒಡಿಶಾದಲ್ಲಿ ಘೋರ ದುರಂತ: 9 ಮಂದಿ ಸಾ*ವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 17, 2026 - 5:00 pm
in ದೇಶ
0 0
0
ಗಣೇಶ ವಿಸರ್ಜನೆ ವೇಳೆ ಒಡಿಶಾದಲ್ಲಿ ಘೋರ ದುರಂತ

ಭುವನೇಶ್ವರ: ಗಣೇಶ ಚತುರ್ಥಿ ಆಚರಣೆಯ ಬಳಿಕ ಮೂರ್ತಿ ವಿಸರ್ಜನೆ ವೇಳೆ ಒಡಿಶಾದ ವಿವಿಧೆಡೆ ಸರಣಿ ಮುಳುಗುವ ಘಟನೆಗಳು ಸಂಭವಿಸಿದ್ದು, ಕಳೆದ 24 ಗಂಟೆಗಳಲ್ಲಿ 9 ಮಂದಿ ಮೃತಪಟ್ಟಿದ್ದಾರೆ. ಒಟ್ಟು 14 ಘಟನೆಗಳು ವರದಿಯಾಗಿದ್ದು, 7 ಮಂದಿಯನ್ನು ರಕ್ಷಿಸಲಾಗಿದೆ ಎಂದು ಒಡಿಶಾ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಗುರುವಾರ ಮಾಹಿತಿ ನೀಡಿದೆ.

ಗಣೇಶ ಮೂರ್ತಿ ವಿಸರ್ಜನೆಗಾಗಿ ನದಿ, ಕೆರೆ ಸೇರಿದಂತೆ ವಿವಿಧ ಜಲಮೂಲಗಳಿಗೆ ತೆರಳಿದ್ದ ಸಂದರ್ಭದಲ್ಲಿ ಈ ದುರ್ಘಟನೆಗಳು ಸಂಭವಿಸಿವೆ. ಘಟನೆಗಳ ಮಾಹಿತಿ ಲಭ್ಯವಾದ ತಕ್ಷಣ ಅಗ್ನಿಶಾಮಕ ಹಾಗೂ ರಕ್ಷಣಾ ತಂಡಗಳು ಸ್ಥಳಗಳಿಗೆ ಧಾವಿಸಿ ಕಾರ್ಯಾಚರಣೆ ನಡೆಸಿವೆ. ರಕ್ಷಿಸಲ್ಪಟ್ಟ 7 ಮಂದಿಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈವರೆಗೆ 9 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಇನ್ನೂ ಕೆಲವರ ಪತ್ತೆಗಾಗಿ ವಿವಿಧೆಡೆ ಶೋಧ ಕಾರ್ಯ ಮುಂದುವರಿದಿದೆ.

RelatedPosts

ಪ್ರಧಾನಿ ಮೋದಿ ಜನ್ಮದಿನದಂದು ಉಜ್ಜಯಿನಿಯಲ್ಲಿ ಭವ್ಯ ದೀಪೋತ್ಸವ!

ಮೋದಿ ಹುಟ್ಟುಹಬ್ಬಕ್ಕೆ 76 ಕಪ್ ಉಚಿತ ಚಹಾ ಹಂಚಿದ ಬಿಹಾರದ ಚಾಯ್‌ವಾಲಾ

ಬೀದಿ ನಾಯಿಗಳ ಹಾವಳಿ: ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್

ಸೆಮಿಕಾನ್ ಇಂಡಿಯಾ 2026ಕ್ಕೆ ಪ್ರಧಾನಿ ಮೋದಿ ಚಾಲನೆ

ADVERTISEMENT
ADVERTISEMENT
ಹಲವು ಜಿಲ್ಲೆಗಳಲ್ಲಿ ದುರಂತ

ಒಡಿಶಾದ ಗಂಜಾಂ ಜಿಲ್ಲೆಯ ಹಿಂಜಿಲಿಕಟು, ಸುಂದರ್‌ಗಢ, ಭದ್ರಕ್‌, ಕೊರಾಪುಟ್‌ ಮತ್ತು ಕಲಹಂಡಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಮುಳುಗುವ ಘಟನೆಗಳು ವರದಿಯಾಗಿವೆ. ಪ್ರತ್ಯೇಕ ಘಟನೆಗಳ ಕುರಿತು ಸ್ಥಳೀಯ ಅಧಿಕಾರಿಗಳು ಹಾಗೂ ರಕ್ಷಣಾ ಸಿಬ್ಬಂದಿ ಮಾಹಿತಿ ಸಂಗ್ರಹಿಸುತ್ತಿದ್ದು, ನಾಪತ್ತೆಯಾದವರ ಪತ್ತೆಗಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಈ ನಡುವೆ ಜಗತ್‌ಸಿಂಗ್‌ಪುರ ಜಿಲ್ಲೆಯ ಎರಸಮಾ ತಾಲೂಕಿನ ಗೋಪಾಲಪುರದ ಒಡನಾಲಾ ಪ್ರದೇಶದ ಬಳಿ ನದಿಯಲ್ಲಿ ಮೂವರು ನಾಪತ್ತೆಯಾಗಿರುವ ಮಾಹಿತಿ ಅಧಿಕಾರಿಗಳಿಗೆ ಲಭ್ಯವಾಗಿದೆ. ಮಾಹಿತಿ ಬಂದ ಕೂಡಲೇ ಎರಸಮಾ ಅಗ್ನಿಶಾಮಕ ಠಾಣೆಯ ತಂಡ ಸ್ಥಳಕ್ಕೆ ತೆರಳಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಿದೆ.

ಇದೇ ಪ್ರದೇಶದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಸಂಭವಿಸಿದ ಮತ್ತೊಂದು ಮುಳುಗುವ ಘಟನೆಯಲ್ಲಿ ನಾಲ್ಕು ಮೃತದೇಹಗಳನ್ನು ಹೊರತೆಗೆಯಲಾಗಿದೆ. ನಾಪತ್ತೆಯಾಗಿರುವವರಿಗಾಗಿ ನದಿಯಲ್ಲಿ ಶೋಧ ಕಾರ್ಯ ಮುಂದುವರಿದಿದ್ದು, ರಕ್ಷಣಾ ತಂಡಗಳು ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿವೆ.

ತೆಲಂಗಾಣದಲ್ಲೂ ವಿದ್ಯಾರ್ಥಿಗಳ ಸಾವು

ಇತ್ತ ತೆಲಂಗಾಣದಲ್ಲೂ ಗಣೇಶ ಮೂರ್ತಿ ವಿಸರ್ಜನೆ ವೇಳೆ ದುರಂತ ಸಂಭವಿಸಿದೆ. ಸಂಗಾರೆಡ್ಡಿ ಜಿಲ್ಲೆಯ ಪಟಾನ್‌ಚೆರು ತಾಲೂಕಿನ ಪೆದ್ದಕಂಜರ್ಲಾ ಗ್ರಾಮದಲ್ಲಿ ವಿನಾಯಕ ಮೂರ್ತಿ ವಿಸರ್ಜನೆಗೆ ತೆರಳಿದ್ದ ಆರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಘಟನೆಗೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಮೃತ ವಿದ್ಯಾರ್ಥಿಗಳ ಕುಟುಂಬಗಳಿಗೆ ಮುಖ್ಯಮಂತ್ರಿ ಸಂತಾಪ ಸೂಚಿಸಿದ್ದು, ದುಃಖತಪ್ತ ಕುಟುಂಬಗಳಿಗೆ ಜಿಲ್ಲಾಡಳಿತದಿಂದ ಸಾಧ್ಯವಿರುವ ಎಲ್ಲ ನೆರವು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

ಗಣೇಶ ಮೂರ್ತಿ ವಿಸರ್ಜನೆ ಕಾರ್ಯಕ್ರಮಗಳ ಸಂದರ್ಭದಲ್ಲಿ ಇಂತಹ ದುರ್ಘಟನೆಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆಯೂ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ.

ನಾಯಕರಿಂದ ಸಂತಾಪ

ಒಡಿಶಾದಲ್ಲಿ ಸಂಭವಿಸಿದ ಸರಣಿ ಮುಳುಗುವ ಘಟನೆಗಳಿಗೆ ಮುಖ್ಯಮಂತ್ರಿ ಮೋಹನ್‌ ಚರಣ್‌ ಮಾಝಿ, ಪ್ರತಿಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಮತ್ತು ಒಡಿಶಾ ಕಾಂಗ್ರೆಸ್‌ ಅಧ್ಯಕ್ಷ ಭಕ್ತ ಚರಣ್‌ ದಾಸ್‌ ಸಂತಾಪ ಸೂಚಿಸಿದ್ದಾರೆ.

ಮೃತರ ಕುಟುಂಬಗಳಿಗೆ ನಾಯಕರು ಸಂತಾಪ ವ್ಯಕ್ತಪಡಿಸಿದ್ದು, ನಾಪತ್ತೆಯಾಗಿರುವವರನ್ನು ಪತ್ತೆಹಚ್ಚಲು ನಡೆಯುತ್ತಿರುವ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಶೀಘ್ರ ಪೂರ್ಣಗೊಳ್ಳಲಿ ಎಂದು ತಿಳಿಸಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 09 18T194234.597

ಪಾಕ್‌‌ನಲ್ಲಿ ಶುರುವಾಯ್ತು ಮಿನಿ ಲಾಕ್‌ಡೌನ್: ಭಾರತಕ್ಕೂ ಕಾದಿದ್ಯಾ ಕಂಟಕ!

by Hemanth Kumar S
September 18, 2026 - 7:44 pm
0

Your paragraph text 2026 09 18T193219.659

ದರ್ಶನ್‌ಗೆ ರಿಲೀಫ್: ಸಾಕ್ಷ್ಯ ವಿಚಾರಣೆ ವೇಳೆ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ

by ಶಾಲಿನಿ ಕೆ. ಡಿ
September 18, 2026 - 7:33 pm
0

Your paragraph text 2026 09 18T190957.501

ಸಿಲಿಕಾನ್ ಸಿಟಿಯಲ್ಲಿ ಜಡೆಗಳ ರಾಜ ನ್ಯಾಚುರಲ್ ಸ್ಟಾರ್ ನಾನಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 18, 2026 - 7:11 pm
0

Your paragraph text 2026 09 18T181339.676

ಕರಾವಳಿಗೆ ಡಿಕೆಶಿ ಸರ್ಕಾರದಿಂದ ಬಂಪರ್ ಗಿಫ್ಟ್: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು

by ಶಾಲಿನಿ ಕೆ. ಡಿ
September 18, 2026 - 6:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 17T222104.768
    ಪ್ರಧಾನಿ ಮೋದಿ ಜನ್ಮದಿನದಂದು ಉಜ್ಜಯಿನಿಯಲ್ಲಿ ಭವ್ಯ ದೀಪೋತ್ಸವ!
    September 17, 2026 | 0
  • Untitled design 2026 09 17T192037.820
    ಮೋದಿ ಹುಟ್ಟುಹಬ್ಬಕ್ಕೆ 76 ಕಪ್ ಉಚಿತ ಚಹಾ ಹಂಚಿದ ಬಿಹಾರದ ಚಾಯ್‌ವಾಲಾ
    September 17, 2026 | 0
  • ಬೀದಿ ನಾಯಿಗಳ ಹಾವಳಿ ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್
    ಬೀದಿ ನಾಯಿಗಳ ಹಾವಳಿ: ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್
    September 17, 2026 | 0
  • ಹ್ಮೋ (36)
    ಸೆಮಿಕಾನ್ ಇಂಡಿಯಾ 2026ಕ್ಕೆ ಪ್ರಧಾನಿ ಮೋದಿ ಚಾಲನೆ
    September 17, 2026 | 0
  • ಹ್ಮೋ (33)
    ಪ್ರಧಾನಿ ಮೋದಿ ಅವರ 76ನೇ ಜನ್ಮದಿನದ ಅಂಗವಾಗಿ ಪುರಿ ಕಡಲ ತೀರದಲ್ಲಿ ಅರಳಿದ ಮೋದಿ ಮರಳು ಕಲಾಕೃತಿ
    September 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version