• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಚಿತ್ರದುರ್ಗ

ಭದ್ರೆ ನೀರು ಡೈವರ್ಟ್ ಮಾಡಲು ಕಾಲುವೆಯೇ ಒಡೆದ ಕಿಡಿಗೇಡಿಗಳು

ಕವಿತಾ by ಕವಿತಾ
September 18, 2026 - 8:22 am
in ಚಿತ್ರದುರ್ಗ
0 0
0
ಡೈವರ್ಟ್

ಚಿತ್ರದುರ್ಗ ಸೆ. 19: ಚಿತ್ರದುರ್ಗ ಜಿಲ್ಲೆಗೆ ಹರಿದು ಬರುತ್ತಿರುವ ಭದ್ರಾ ಮೇಲ್ದಂಡೆ ಯೋಜನೆಯ ನೀರನ್ನು ಕಿಡಿಗೇಡಿಗಳು ಅಕ್ರಮವಾಗಿ ಬೇರೆಡೆಗೆ ತಿರುಗಿಸಲು ಯತ್ನಿಸಿರುವ ಆರೋಪ ಕೇಳಿಬಂದಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಲಕ್ಕಿಹಳ್ಳಿ ಬಳಿ ಮುಖ್ಯ ಕಾಲುವೆಯನ್ನು ಒಡೆದು ನೀರಿನ ಮಾರ್ಗವನ್ನು ಬದಲಿಸಿರುವ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಚಿತ್ರದುರ್ಗ ಶಾಲಾ ಕಾಲುವೆ ಮೂಲಕ ಭದ್ರೆ ನೀರು ಹರಿಯುತ್ತಿದ್ದು, ಇದೇ ಸಂದರ್ಭದಲ್ಲಿ ಕಿಡಿಗೇಡಿಗಳು ಮುಖ್ಯ ಕಾಲುವೆಯನ್ನು ಕಡಿದು ನೀರನ್ನು ಡೈವರ್ಟ್ ಮಾಡಿದ್ದಾರೆ ಎನ್ನಲಾಗಿದೆ. ಇದರಿಂದ ಭಾರಿ ಪ್ರಮಾಣದ ಭದ್ರೆ ನೀರು ಪೋಲಾಗಿದ್ದು, ನೀರಾವರಿ ವ್ಯವಸ್ಥೆಗೆ ಹಾನಿಯಾಗಿದೆ ಎಂಬ ಆರೋಪ ಕೇಳಿ ಬಂದಿದೆ.

RelatedPosts

ಚಿತ್ರದುರ್ಗಕ್ಕೆ ಹರಿದು ಬಂದ ಭದ್ರೆ: 30 ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ

ಚಿತ್ರದುರ್ಗದಲ್ಲಿ ಭೀಕರ ಬಸ್ ದುರಂತ; 3 ನರ್ಸಿಂಗ್ ವಿದ್ಯಾರ್ಥಿಗಳು ಸಾ*ವು

ಮಹಿಳೆಯೊಂದಿಗೆ ಅಕ್ರಮ ಸಂಬಂಧ: ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ

ತಂದೆಯ ಸಾಲಕ್ಕೆ SSLC ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ

ADVERTISEMENT
ADVERTISEMENT

ಮುಖ್ಯ ಕಾಲುವೆಯನ್ನು ಒಡೆದು ನೀರು ಬೇರೆಡೆಗೆ ಹರಿಸಿರುವುದರಿಂದ ಸರ್ಕಾರದ ಲಕ್ಷಾಂತರ ರೂಪಾಯಿ ಮೌಲ್ಯದ ಕಾಮಗಾರಿಗೆ ಹಾನಿಯಾಗಿದೆ. ಸುಮಾರು ರೂ. 50 ಲಕ್ಷ ಮೌಲ್ಯದ ಕಾಮಗಾರಿಯನ್ನು ಹಾನಿಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ನೀರಿನ ಹರಿವಿನ ಮಾರ್ಗವನ್ನು ಬದಲಿಸಿರುವ ಹಿನ್ನೆಲೆಯಲ್ಲಿ ಸ್ಥಳೀಯರಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಕಾಲುವೆಯನ್ನು ಹಾನಿಗೊಳಿಸಿ ನೀರನ್ನು ಬೇರೆಡೆಗೆ ಹರಿಸಿರುವ ಆರೋಪದ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಯ ಇಂಜಿನಿಯರ್ ಅವರು ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದೂರು ಸ್ವೀಕರಿಸಿದ ಬಳಿಕ ಹೊಸದುರ್ಗ ಪೊಲೀಸ್ ಠಾಣೆಯ ಪಿಐ ರಮೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಲುವೆಗೆ ಯಾವ ರೀತಿಯಲ್ಲಿ ಹಾನಿ ಮಾಡಲಾಗಿದೆ, ನೀರನ್ನು ಯಾವ ಉದ್ದೇಶಕ್ಕಾಗಿ ಬೇರೆಡೆಗೆ ತಿರುಗಿಸಲಾಗಿತ್ತು ಹಾಗೂ ಘಟನೆಗೆ ಯಾರು ಕಾರಣ ಎಂಬ ಬಗ್ಗೆ ಪರಿಶೀಲನೆ ಮುಂದುವರಿದಿದೆ.

ಸರ್ಕಾರಿ ನೀರಾವರಿ ಕಾಮಗಾರಿಗೆ ಹಾನಿ ಮಾಡಿ ನೀರನ್ನು ಅಕ್ರಮವಾಗಿ ತಿರುಗಿಸಿರುವ ಆರೋಪದ ಹಿನ್ನೆಲೆಯಲ್ಲಿ ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ. ಕಾಲುವೆ ಹಾನಿಯಿಂದ ಭದ್ರೆ ನೀರು ಪೋಲಾಗಿರುವುದರಿಂದ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಡೈವರ್ಟ್ (3)

ಮರದ ಮೇಲೆ ಚಿರತೆ, ಕೆರೆಯಲ್ಲಿ ಆನೆಗಳು: ಬಂಡೀಪುರದ ಅಪರೂಪದ ದೃಶ್ಯ

by ಕವಿತಾ
September 18, 2026 - 10:03 am
0

ಡೈವರ್ಟ್ (2)

ಬೆಂಗಳೂರಲ್ಲಿ 13 ವರ್ಷದ ಬಾಲಕನ ಕಿಡ್ನಾಪ್ ಮಾಡಿ ಭೀಕರ ಹ*ತ್ಯೆ

by ಕವಿತಾ
September 18, 2026 - 9:38 am
0

ಡೈವರ್ಟ್ (1)

ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ಉಪಾಸನಾ ಕೊನಿಡೇಲ

by ಕವಿತಾ
September 18, 2026 - 8:39 am
0

ಡೈವರ್ಟ್

ಭದ್ರೆ ನೀರು ಡೈವರ್ಟ್ ಮಾಡಲು ಕಾಲುವೆಯೇ ಒಡೆದ ಕಿಡಿಗೇಡಿಗಳು

by ಕವಿತಾ
September 18, 2026 - 8:22 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (53)
    ಚಿತ್ರದುರ್ಗಕ್ಕೆ ಹರಿದು ಬಂದ ಭದ್ರೆ: 30 ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ
    September 9, 2026 | 0
  • Untitled design 2026 08 21T174234.118
    ಚಿತ್ರದುರ್ಗದಲ್ಲಿ ಭೀಕರ ಬಸ್ ದುರಂತ; 3 ನರ್ಸಿಂಗ್ ವಿದ್ಯಾರ್ಥಿಗಳು ಸಾ*ವು
    August 21, 2026 | 0
  • ಮಹಿಳೆಯೊಂದಿಗೆ ಅಕ್ರಮ ಸಂಬಂಧ ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ
    ಮಹಿಳೆಯೊಂದಿಗೆ ಅಕ್ರಮ ಸಂಬಂಧ: ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ
    August 16, 2026 | 0
  • Untitled design (35)
    ತಂದೆಯ ಸಾಲಕ್ಕೆ SSLC ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ
    August 14, 2026 | 0
  • Untitled design (25)
    ಚಿತ್ರದುರ್ಗದಲ್ಲಿ ಬರದ ಬಿಸಿ: 8 ಎಕರೆ ಸೂರ್ಯಕಾಂತಿ ಬೆಳೆ ಟ್ರ್ಯಾಕ್ಟರ್‌ನಿಂದ ನಾಶ!
    August 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version