• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗೆಳತಿಗೆ ₹30 ಲಕ್ಷ ಮೌಲ್ಯದ ಗೋಲ್ಡ್‌ ಗಿಫ್ಟ್‌!: ಜ್ಞಾನೇಂದ್ರ ಕುಮಾರ್‌ ಮತ್ತೊಂದು ಶೋಕಿ ಬಯಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 18, 2026 - 4:54 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Your paragraph text 2026 09 18T165213.680

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ಮುಂದುವರಿದಂತೆ, ಹಣದ ವಹಿವಾಟು ಮತ್ತು ಆಸ್ತಿ ವ್ಯವಹಾರಕ್ಕೆ ಸಂಬಂಧಿಸಿದ ಮತ್ತಷ್ಟು ಮಾಹಿತಿಗಳು ಹೊರಬರುತ್ತಿವೆ. ಪ್ರಕರಣದಲ್ಲಿ ಬಂಧಿತರಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರ ವಿರುದ್ಧದ ತನಿಖೆಯಲ್ಲಿ ಗೆಳತಿಗೆ ದುಬಾರಿ ಚಿನ್ನಾಭರಣ ಕೊಡಿಸಿರುವ ಆರೋಪವೂ ಬೆಳಕಿಗೆ ಬಂದಿದೆ. ಸಿಐಡಿ ತನಿಖೆಯ ವಿವರಗಳು ನ್ಯಾಯಾಲಯದ ವಿಚಾರಣೆಯಲ್ಲೂ ಪ್ರಸ್ತಾಪವಾಗಿವೆ.

ಸಿಐಡಿ ತನಿಖೆಯ ಪ್ರಕಾರ, ಪಶುವೈದ್ಯಾಧಿಕಾರಿ ಹುದ್ದೆ ಆಕಾಂಕ್ಷಿಗಳಿಂದ ಮಧ್ಯವರ್ತಿಗಳ ಮೂಲಕ ಸಂಗ್ರಹಿಸಲಾಗಿದೆ ಎನ್ನಲಾದ ಹಣದ ಒಂದು ಭಾಗವನ್ನು ಚಿನ್ನಾಭರಣ ಖರೀದಿಗೆ ಬಳಸಿರುವ ಶಂಕೆ ವ್ಯಕ್ತವಾಗಿದೆ. ತನಿಖೆಯಲ್ಲಿ ಸುಮಾರು ₹52 ಲಕ್ಷ ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನು ಜ್ಞಾನೇಂದ್ರ ಕುಮಾರ್ ಅವರ ಮಹಿಳಾ ಸ್ನೇಹಿತೆಗೆ ಖರೀದಿಸಲಾಗಿದೆ ಎಂಬ ಮಾಹಿತಿ ಪತ್ತೆಯಾಗಿದೆ ಎಂದು ವರದಿಯಾಗಿದೆ. ಹಣದ ಹಾದಿಯನ್ನು ಪತ್ತೆಹಚ್ಚಲು ಬ್ಯಾಂಕ್‌ ಖಾತೆಗಳ ವಹಿವಾಟು, ಸಿಸಿಟಿವಿ ದೃಶ್ಯಗಳು ಮತ್ತು ಕರೆ ದಾಖಲೆಗಳನ್ನು ಪರಿಶೀಲಿಸಲಾಗಿದೆ ಎಂದು ಸಿಐಡಿ ನ್ಯಾಯಾಲಯಕ್ಕೆ ತಿಳಿಸಿದೆ.

RelatedPosts

ಕರಾವಳಿಗೆ ಡಿಕೆಶಿ ಸರ್ಕಾರದಿಂದ ಬಂಪರ್ ಗಿಫ್ಟ್: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು

ತುಳು ಭಾಷೆಗೆ ರಾಜ್ಯದ 2ನೇ ಹೆಚ್ಚುವರಿ ಭಾಷೆ ಮಾನ್ಯತೆ: ತುಳುನಾಡಿಗೆ ಸಿಹಿಸುದ್ದಿ ನೀಡಿದ ಸಿಎಂ

ಇನ್ಸ್ಟಾದಲ್ಲಿ ಪುನೀತ್ ರಾಜ್‌ಕುಮಾರ್ ಬಗ್ಗೆಅವಹೇಳನಕಾರಿ ಪೋಸ್ಟ್: ಯುವಕನಿಗೆ ಹೈಕೋರ್ಟ್ ತರಾಟೆ

ಪಾಕಿಸ್ತಾನದ ಮಸೀದಿ ಬಳಿ ಭೀಕರ ಸ್ಫೋಟ; 16 ಮಂದಿ ಸಾ*ವು

ADVERTISEMENT
ADVERTISEMENT

ಈ ಹಿಂದೆ ಜುಲೈನಲ್ಲಿ ಬೆಂಗಳೂರಿನ ಪ್ರತಿಷ್ಠಿತ ಜ್ಯುವೆಲ್ಲರಿ ಮಳಿಗೆಯಿಂದ ಸುಮಾರು ₹26 ಲಕ್ಷ ಮೌಲ್ಯದ ಚಿನ್ನಾಭರಣ ಖರೀದಿಸಿದ ಆರೋಪದ ಕುರಿತು ತನಿಖೆ ನಡೆದಿತ್ತು. ಆಭರಣಗಳನ್ನು ಸಿಐಡಿ ಜಪ್ತಿ ಮಾಡಿರುವುದಾಗಿ ವರದಿಯಾಗಿತ್ತು. ಇದೀಗ ಮತ್ತೊಮ್ಮೆ ಸುಮಾರು ₹30 ಲಕ್ಷ ಮೌಲ್ಯದ ಆಭರಣ ಖರೀದಿ ಕುರಿತು ಮಾಹಿತಿ ತನಿಖೆಯಲ್ಲಿ ಸಿಕ್ಕಿದೆ ಎಂಬ ವರದಿಗಳು ಹೊರಬಂದಿವೆ. ಹೀಗಾಗಿ, ಗೆಳತಿಗೆ ಎರಡು ಹಂತಗಳಲ್ಲಿ ಒಟ್ಟು ₹52 ಲಕ್ಷಕ್ಕೂ ಹೆಚ್ಚು ಮೌಲ್ಯದ ಆಭರಣ ಖರೀದಿಸಿದ ಆರೋಪವಿದೆ.

ಹಣದ ಮೂಲದ ಕುರಿತೂ ತನಿಖಾಧಿಕಾರಿಗಳು ಗಮನಹರಿಸಿದ್ದಾರೆ. ಕೆಲವು ಅಭ್ಯರ್ಥಿಗಳು ಮಧ್ಯವರ್ತಿ ಬಸವರಾಜ್ ಕನ್ನಾಳೆ ಅವರಿಗೆ ಹಣ ವರ್ಗಾವಣೆ ಮಾಡಿದ್ದರು ಎಂದು ಸಿಐಡಿ ನ್ಯಾಯಾಲಯಕ್ಕೆ ತಿಳಿಸಿದೆ. ಈ ಹಣದ ಒಂದು ಭಾಗವನ್ನು ನಂತರ ಚಿನ್ನಾಭರಣ ಖರೀದಿಗೆ ಬಳಸಲಾಗಿದೆ ಎಂಬ ಆರೋಪವಿದೆ. ಹಣದ ವಹಿವಾಟುಗಳು ಸಹಕಾರಿ ಬ್ಯಾಂಕ್‌ಗಳ ಖಾತೆಗಳ ಮೂಲಕ ನಡೆದಿರುವ ಬಗ್ಗೆಯೂ ತನಿಖೆ ನಡೆದಿದೆ ಎಂದು ವರದಿಯಾಗಿದೆ.

ಇದೇ ವೇಳೆ, ಜ್ಞಾನೇಂದ್ರ ಕುಮಾರ್ ಮತ್ತು ಮಧ್ಯವರ್ತಿ ಬಸವರಾಜ್ ಕನ್ನಾಳೆ ನಡುವಿನ ಸಂಪರ್ಕ ಹಾಗೂ ವಿದೇಶ ಪ್ರವಾಸಕ್ಕೆ ಸಂಬಂಧಿಸಿದ ಹಣಕಾಸಿನ ವ್ಯವಹಾರಗಳ ಬಗ್ಗೆಯೂ ತನಿಖೆ ನಡೆಯುತ್ತಿದೆ. ಕನ್ನಾಳೆ ಜ್ಞಾನೇಂದ್ರ ಕುಮಾರ್ ಹಾಗೂ ಅವರ ಕುಟುಂಬದ ವಿದೇಶ ಪ್ರವಾಸಗಳಿಗೆ ವಿಮಾನ ಟಿಕೆಟ್ ಮತ್ತು ಇತರ ವ್ಯವಸ್ಥೆ ಮಾಡುತ್ತಿದ್ದರೆಂಬ ಆರೋಪಗಳೂ ತನಿಖೆಯಲ್ಲಿವೆ.

ಮತ್ತೊಂದೆಡೆ, ಪ್ರಕರಣದಲ್ಲಿ ಕೆಪಿಎಸ್‌ಸಿ ಸದಸ್ಯೆ ಶಾಂತಾ ಹೊಸಮನಿ ಅವರ ಪಾತ್ರದ ಬಗ್ಗೆಯೂ ಸಿಐಡಿ ವಿಚಾರಣೆ ನಡೆಸುತ್ತಿದೆ. ಮಮಿತಾ ಎಂಬ ಅಭ್ಯರ್ಥಿಯೊಂದಿಗೆ ಶಾಂತಾ ಸಂಪರ್ಕದಲ್ಲಿದ್ದರು ಎಂಬ ಆರೋಪ ಕೇಳಿಬಂದಿದ್ದು, ಅವರ ಕರೆ ದಾಖಲೆಗಳನ್ನೂ ತನಿಖಾಧಿಕಾರಿಗಳು ಪರಿಶೀಲಿಸಿದ್ದಾರೆ. ಸೆಪ್ಟೆಂಬರ್ 17ರಂದು ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬಳಿಕ ಶಾಂತಾ ಹೊಸಮನಿ ಸಿಐಡಿ ವಿಚಾರಣೆಗೆ ಹಾಜರಾಗಿದ್ದರು.

ಈ ನಡುವೆ, ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮದಲ್ಲಿ ಹಣದ ಹಾದಿ ಹಾಗೂ ಅದರ ಫಲಾನುಭವಿಗಳ ಕುರಿತು ತನಿಖೆ ಮುಂದುವರಿದಿದೆ. ಜ್ಞಾನೇಂದ್ರ ಕುಮಾರ್ ವಿರುದ್ಧದ ಆರೋಪಗಳು, ಚಿನ್ನಾಭರಣ ಖರೀದಿ ಮತ್ತು ವಿದೇಶ ಪ್ರವಾಸದ ಖರ್ಚಿನ ಮೂಲ ಸೇರಿದಂತೆ ಹಲವು ಅಂಶಗಳನ್ನು ತನಿಖಾ ಸಂಸ್ಥೆಗಳು ಪರಿಶೀಲಿಸುತ್ತಿವೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 09 18T190957.501

ಸಿಲಿಕಾನ್ ಸಿಟಿಯಲ್ಲಿ ಜಡೆಗಳ ರಾಜ ನ್ಯಾಚುರಲ್ ಸ್ಟಾರ್ ನಾನಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 18, 2026 - 7:11 pm
0

Your paragraph text 2026 09 18T181339.676

ಕರಾವಳಿಗೆ ಡಿಕೆಶಿ ಸರ್ಕಾರದಿಂದ ಬಂಪರ್ ಗಿಫ್ಟ್: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು

by ಶಾಲಿನಿ ಕೆ. ಡಿ
September 18, 2026 - 6:14 pm
0

Your paragraph text 2026 09 18T175122.674

ಬುದ್ಧಿವಂತ ಉಪೇಂದ್ರಗೆ 58ನೇ ಬರ್ತ್ ಡೇ ಸಂಭ್ರಮ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 18, 2026 - 5:52 pm
0

Your paragraph text 2026 09 18T173144.584

ತುಳು ಭಾಷೆಗೆ ರಾಜ್ಯದ 2ನೇ ಹೆಚ್ಚುವರಿ ಭಾಷೆ ಮಾನ್ಯತೆ: ತುಳುನಾಡಿಗೆ ಸಿಹಿಸುದ್ದಿ ನೀಡಿದ ಸಿಎಂ

by ಶಾಲಿನಿ ಕೆ. ಡಿ
September 18, 2026 - 5:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 18T181339.676
    ಕರಾವಳಿಗೆ ಡಿಕೆಶಿ ಸರ್ಕಾರದಿಂದ ಬಂಪರ್ ಗಿಫ್ಟ್: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು
    September 18, 2026 | 0
  • Your paragraph text 2026 09 18T173144.584
    ತುಳು ಭಾಷೆಗೆ ರಾಜ್ಯದ 2ನೇ ಹೆಚ್ಚುವರಿ ಭಾಷೆ ಮಾನ್ಯತೆ: ತುಳುನಾಡಿಗೆ ಸಿಹಿಸುದ್ದಿ ನೀಡಿದ ಸಿಎಂ
    September 18, 2026 | 0
  • Your paragraph text 2026 09 18T162339.709
    ಇನ್ಸ್ಟಾದಲ್ಲಿ ಪುನೀತ್ ರಾಜ್‌ಕುಮಾರ್ ಬಗ್ಗೆಅವಹೇಳನಕಾರಿ ಪೋಸ್ಟ್: ಯುವಕನಿಗೆ ಹೈಕೋರ್ಟ್ ತರಾಟೆ
    September 18, 2026 | 0
  • Your paragraph text 2026 09 18T160457.712
    ಪಾಕಿಸ್ತಾನದ ಮಸೀದಿ ಬಳಿ ಭೀಕರ ಸ್ಫೋಟ; 16 ಮಂದಿ ಸಾ*ವು
    September 18, 2026 | 0
  • Untitled design 2026 09 17T222104.768
    ಪ್ರಧಾನಿ ಮೋದಿ ಜನ್ಮದಿನದಂದು ಉಜ್ಜಯಿನಿಯಲ್ಲಿ ಭವ್ಯ ದೀಪೋತ್ಸವ!
    September 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version