• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 19, 2026 - 10:30 am
in ಕರ್ನಾಟಕ, ದಕ್ಷಿಣ ಕನ್ನಡ
0 0
0
WhatsApp Image 2026 09 17 at 8.18.27 AM

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ಬೆಳ್ಳಂಬೆಳಗ್ಗೆ ಮಂಗಳೂರು ಮೀನುಗಾರಿಕೆ ಬಂದರು ಬಳಿಯ ಧಕ್ಕೆ ಪ್ರದೇಶಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯಾವುದೇ ಪೂರ್ವ ಸೂಚನೆಯಿಲ್ಲದೆ ಸಿಎಂ ಬಂದರಿಗೆ ಆಗಮಿಸಿದ್ದರಿಂದ ಸ್ಥಳದಲ್ಲಿ ಕೆಲಕಾಲ ಚಟುವಟಿಕೆ ಹೆಚ್ಚಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರು ಮುಖ್ಯಮಂತ್ರಿಗಳಿಗೆ ಸಾಥ್ ನೀಡಿದರು.

ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಧಕ್ಕೆ ಪ್ರದೇಶಕ್ಕೆ ತೆರಳಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾಲ್ನಡಿಗೆಯಲ್ಲಿ ಬಂದರಿನ ವಿವಿಧ ಭಾಗಗಳನ್ನು ಸುತ್ತಿ ವೀಕ್ಷಿಸಿದರು. ಸಮುದ್ರದಿಂದ ಆಗಮಿಸಿದ್ದ ಮೀನುಗಾರಿಕಾ ಬೋಟ್‌ಗಳನ್ನು ಪರಿಶೀಲಿಸಿದ ಅವರು, ತಾಜಾ ಮೀನುಗಳ ಮಾರಾಟ ಹಾಗೂ ವ್ಯಾಪಾರ ವಹಿವಾಟಿನ ಬಗ್ಗೆಯೂ ಮಾಹಿತಿ ಪಡೆದರು.

RelatedPosts

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್: ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ಬ್ರೇಕ್

ಹುಬ್ಬಳ್ಳಿಗೆ ಅಮಿತ್ ಶಾ ಆಗಮನ: ಇಂದು ಕೆಎಲ್‌ಇ ನೂತನ ವೈದ್ಯಕೀಯ ಕಾಲೇಜು, ಆಸ್ಪತ್ರೆ ಉದ್ಘಾಟನೆ

ಮಂಗಳೂರಿನಲ್ಲಿ ಐತಿಹಾಸಿಕ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು

ರಾಜ್ಯದಲ್ಲಿ ಮಳೆಯ ಮುನ್ಸೂಚನೆ; ನಿಮ್ಮ ಜಿಲ್ಲೆಯಲ್ಲಿ ಇಂದು ಹವಾಮಾನ ಹೇಗಿರಲಿದೆ?

ADVERTISEMENT
ADVERTISEMENT

ಮೀನುಗಾರರೊಂದಿಗೆ ಸಿಎಂ ಮಾತುಕತೆ

ಮುಖ್ಯಮಂತ್ರಿಗಳು ಧಕ್ಕೆ ಪ್ರದೇಶಕ್ಕೆ ಆಗಮಿಸುತ್ತಿದ್ದಂತೆ ಅಲ್ಲಿದ್ದ ಮೀನುಗಾರರು ಜೈಕಾರ ಕೂಗಿ ಸ್ವಾಗತಿಸಿದರು. ಬಳಿಕ ಮೀನುಗಾರರೊಂದಿಗೆ ಕೆಲಕಾಲ ಮಾತುಕತೆ ನಡೆಸಿದ ಡಿಕೆ ಶಿವಕುಮಾರ್, ಅವರ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ಆಲಿಸಿದರು. ಮೀನುಗಾರಿಕೆ ಕ್ಷೇತ್ರದ ಪ್ರಸ್ತುತ ಪರಿಸ್ಥಿತಿ, ಬಂದರಿನಲ್ಲಿ ಎದುರಾಗುತ್ತಿರುವ ಸಮಸ್ಯೆಗಳು ಮತ್ತು ವ್ಯಾಪಾರ ವಹಿವಾಟಿಗೆ ಸಂಬಂಧಿಸಿದ ವಿಚಾರಗಳ ಕುರಿತು ಸ್ಥಳೀಯರಿಂದ ಮಾಹಿತಿ ಪಡೆದರು.

ಈ ವೇಳೆ ಬಂದರಿನ ಕಾರ್ಯವೈಖರಿ ಮತ್ತು ಧಕ್ಕೆಯಲ್ಲಿನ ವ್ಯವಸ್ಥೆಗಳ ಬಗ್ಗೆಯೂ ಅಧಿಕಾರಿಗಳಿಂದ ಸಿಎಂ ಮಾಹಿತಿ ಪಡೆದರು. ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಂಪುಟ ಸಭೆಯಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಒತ್ತು

ಇದಕ್ಕೂ ಮುನ್ನ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲೂ ಮೀನುಗಾರಿಕಾ ಕ್ಷೇತ್ರಕ್ಕೆ ಸಂಬಂಧಿಸಿದ ಹಲವು ಯೋಜನೆಗಳ ಕುರಿತು ಚರ್ಚೆ ನಡೆದಿತ್ತು. ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಕ್ಷೇತ್ರದ ಮುಂದಿನ ಅಭಿವೃದ್ಧಿ ಯೋಜನೆಗಳ ಕುರಿತು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದ್ದರು.

ಮೀನುಗಾರರ ಜೀವನೋಪಾಯ, ಬಂದರು ಮೂಲಸೌಕರ್ಯ, ಮೀನುಗಾರಿಕೆ ಚಟುವಟಿಕೆಗಳು ಹಾಗೂ ಸಂಬಂಧಿತ ಅಭಿವೃದ್ಧಿ ಯೋಜನೆಗಳ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಬಂದರಿಗೆ ಭೇಟಿ ನೀಡಿರುವುದು ಗಮನ ಸೆಳೆದಿದೆ.

ಧಕ್ಕೆ ಬಂದ್ ಬಗ್ಗೆ ಸಿಎಂ ಪ್ರಶ್ನೆ

ಮೀನುಗಾರಿಕೆ ಧಕ್ಕೆಯಲ್ಲಿ ವ್ಯಾಪಾರ ವಹಿವಾಟು ಸ್ಥಗಿತಗೊಂಡಿರುವುದನ್ನು ಗಮನಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಕುರಿತು ಅಧಿಕಾರಿಗಳನ್ನು ಪ್ರಶ್ನಿಸಿದರು. ಧಕ್ಕೆ ಬಂದ್ ಆಗಿರುವ ಕಾರಣ ಹಾಗೂ ಅದಕ್ಕೆ ಸಂಬಂಧಿಸಿದ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಧಕ್ಕೆ ಬಂದ್ ಮಾಡಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ ಸಿಎಂ, ಸಂಬಂಧಪಟ್ಟ ಅಧಿಕಾರಿಗಳ ಅಮಾನತಿಗೂ ನಿರ್ದೇಶನ ನೀಡಿದ್ದಾರೆ ಎಂದು ತಿಳಿದುಬಂದಿದೆ. ಮುಖ್ಯಮಂತ್ರಿಗಳ ದಿಢೀರ್ ಭೇಟಿ ಹಿನ್ನೆಲೆಯಲ್ಲಿ ಸ್ಥಳದಲ್ಲಿದ್ದ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಇಲಾಖೆಗಳ ಸಿಬ್ಬಂದಿ ಬಂದರಿನ ಸ್ಥಿತಿಗತಿ ಮತ್ತು ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು.

ಮಂಗಳೂರು ಮೀನುಗಾರಿಕೆ ಬಂದರಿಗೆ ಮುಖ್ಯಮಂತ್ರಿಗಳ ಈ ದಿಢೀರ್ ಭೇಟಿ ಮೀನುಗಾರರು ಹಾಗೂ ಸ್ಥಳೀಯರ ಗಮನ ಸೆಳೆದಿದ್ದು, ಬಂದರಿನ ಸಮಸ್ಯೆಗಳು ಮತ್ತು ಮೀನುಗಾರಿಕಾ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಂದಿನ ದಿನಗಳಲ್ಲಿ ಸರ್ಕಾರ ಯಾವ ಕ್ರಮಗಳನ್ನು ಕೈಗೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (33)

ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಮತ್ತೊಂದು ಶಾಕ್ : ಉಪಚುನಾವಣೆಯಿಂದ ಹಿಂದೆ ಸರಿದ ಮತ್ತೋರ್ವ ಅಭ್ಯರ್ಥಿ

by ದಿಶಾ ಕೆ. ಎಸ್.
September 19, 2026 - 1:13 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (31)

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್: ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ಬ್ರೇಕ್

by ದಿಶಾ ಕೆ. ಎಸ್.
September 19, 2026 - 12:53 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (30)

ಏಷ್ಯನ್ ಗೇಮ್ಸ್ ಹುಟ್ಟಿದ್ದು ಹೇಗೆ? ಭಾರತಕ್ಕೆ ಮೊದಲ ಆತಿಥ್ಯ ಸಿಕ್ಕಿದ್ದು ಯಾವಾಗ?

by ದಿಶಾ ಕೆ. ಎಸ್.
September 19, 2026 - 12:07 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (29)

ಇಂದಿನಿಂದ ಏಷ್ಯನ್ ಗೇಮ್ಸ್ ಆರಂಭ: ಭಾರತೀಯ ಕ್ರೀಡಾಪಟುಗಳ ಮೇಲೆ ದೇಶದ ಕಣ್ಣು

by ದಿಶಾ ಕೆ. ಎಸ್.
September 19, 2026 - 11:42 am
0

ಸಂಬಂಧಿಸಿದ ಪೋಸ್ಟ್‌ಗಳು

  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (31)
    ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್: ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ಬ್ರೇಕ್
    September 19, 2026 | 0
  • ಹ್ಮೋ (45)
    ಹುಬ್ಬಳ್ಳಿಗೆ ಅಮಿತ್ ಶಾ ಆಗಮನ: ಇಂದು ಕೆಎಲ್‌ಇ ನೂತನ ವೈದ್ಯಕೀಯ ಕಾಲೇಜು, ಆಸ್ಪತ್ರೆ ಉದ್ಘಾಟನೆ
    September 19, 2026 | 0
  • ಹ್ಮೋ (43)
    ಮಂಗಳೂರಿನಲ್ಲಿ ಐತಿಹಾಸಿಕ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು
    September 19, 2026 | 0
  • ಹ್ಮೋ (42)
    ರಾಜ್ಯದಲ್ಲಿ ಮಳೆಯ ಮುನ್ಸೂಚನೆ; ನಿಮ್ಮ ಜಿಲ್ಲೆಯಲ್ಲಿ ಇಂದು ಹವಾಮಾನ ಹೇಗಿರಲಿದೆ?
    September 19, 2026 | 0
  • Your paragraph text 2026 09 18T222719.493
    80s ಫೋಟೋ ಟ್ರೆಂಡ್‌ ಬೆನ್ನತ್ತಿದ್ದ ವ್ಯಕ್ತಿಗೆ ಸೈಬರ್ ವಂಚಕರಿಂದ ಬ್ಲ್ಯಾಕ್‌ಮೇಲ್!
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version