• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 19, 2026 - 3:37 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 09 19T153658.306

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಮನಸ್ಸು ಮಾಡಿದರೆ ತಮ್ಮ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್‌ ನಾಯಕ ಎಚ್‌.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ರೈತರ ಸಾಲ ಮನ್ನಾ ಮಾಡುವಂತೆ ಸರ್ಕಾರವನ್ನು ಆಗ್ರಹಿಸಿದರು.

ರೈತರು ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಆದರೆ ಸರ್ಕಾರ ಈ ವಿಚಾರದಲ್ಲಿ ಸ್ಪಷ್ಟ ನಿರ್ಧಾರ ಕೈಗೊಳ್ಳುತ್ತಿಲ್ಲ ಎಂದು ಕುಮಾರಸ್ವಾಮಿ ಟೀಕಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದಿನ ಸರ್ಕಾರಗಳ ಅವಧಿಯಲ್ಲಿ ನಡೆದ ಸಾಲ ಮನ್ನಾವನ್ನು ಉಲ್ಲೇಖಿಸುತ್ತಿದ್ದಾರೆ. 2028ರ ವಿಧಾನಸಭಾ ಚುನಾವಣೆ ಹಿನ್ನೆಲೆ ಸಾಲ ಮನ್ನಾ ಮಾಡಬೇಕಾದ ಪರಿಸ್ಥಿತಿ ಎದುರಾಗಬಹುದು ಎಂಬ ಕಾರಣಕ್ಕೆ ಹಣ ಹೊಂದಿಸುವ ಕುರಿತು ಚಿಂತನೆ ನಡೆಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.

RelatedPosts

ಇರಾನ್‌ನಲ್ಲಿ ಹಿಜಾಬ್‌ ಧರಿಸದೇ ಮ್ಯಾರಥಾನ್‌ನಲ್ಲಿ ಭಾಗವಹಿಸಿದ ಮಹಿಳೆಯರು!

ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ಹುಬ್ಬಳ್ಳಿ ಕಾರ್ಯಕ್ರಮಕ್ಕೆ ಗೈರು!

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್: ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ಬ್ರೇಕ್

ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ

ADVERTISEMENT
ADVERTISEMENT

‘ಆರ್ಥಿಕ ಇಲಾಖೆ ಬೇಕಿಲ್ಲ’

ಡಿಕೆ ಶಿವಕುಮಾರ್‌ ಅವರು ಮನಸ್ಸು ಮಾಡಿದರೆ ರೈತರ ಸಾಲ ಮನ್ನಾ ಮಾಡಲು ಆರ್ಥಿಕ ಇಲಾಖೆಯ ಅಗತ್ಯವೇ ಇಲ್ಲ ಎಂಬ ರೀತಿಯಲ್ಲಿ ಕುಮಾರಸ್ವಾಮಿ ವ್ಯಂಗ್ಯವಾಡಿದರು. ಬೆಂಗಳೂರು ಸುತ್ತಮುತ್ತ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಆಸ್ತಿ ವಿಚಾರದಲ್ಲಿ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡಿದ ಅವರು, ನೈಸ್‌ ಯೋಜನೆಯ ಹೆಸರಿನಲ್ಲಿ ದೊಡ್ಡ ಮೊತ್ತದ ಆಸ್ತಿ ವ್ಯವಹಾರ ನಡೆಯುತ್ತಿದೆ ಎಂದು ದೂರಿದರು.

ಡಿಕೆ ಶಿವಕುಮಾರ್‌ ಅವರು ಇತ್ತೀಚೆಗೆ ತಮ್ಮ ನಿಲುವುಗಳಲ್ಲಿ ಬದಲಾವಣೆ ತೋರಿಸುತ್ತಿದ್ದಾರೆ. ಜನರ ಪರವಾಗಿ ಕಾರ್ಯರೂಪಕ್ಕೆ ಬರುವ ರೀತಿಯಲ್ಲಿ ಕ್ರಮ ಕೈಗೊಂಡರೆ ಮುಂದಿನ ರಾಜಕೀಯದಲ್ಲೂ ಅದರ ಪರಿಣಾಮ ಕಾಣಬಹುದು ಎಂದು ಕುಮಾರಸ್ವಾಮಿ ಹೇಳಿದರು.

‘ನಾನು ಮೋದಿ, ಮನಮೋಹನ್‌ ಸಿಂಗ್‌ ಬಳಿ ಹಣ ಕೇಳಿದ್ನಾ?’

ರೈತರ ಸಾಲ ಮನ್ನಾಗೆ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಸಹಕಾರ ಬೇಕು ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು ನೀಡಿದರು.

ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಎರಡು ಬಾರಿ ರೈತರ ಸಾಲ ಮನ್ನಾ ಮಾಡಿದ್ದೇನೆ. ಅದಕ್ಕಾಗಿ ನರೇಂದ್ರ ಮೋದಿ ಅಥವಾ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಬಳಿ ಹಣ ನೀಡಿ ಎಂದು ಕೇಳಿರಲಿಲ್ಲ. ರಾಜ್ಯದ ತೆರಿಗೆ ಆದಾಯದಿಂದಲೇ ಸಾಲ ಮನ್ನಾ ಮಾಡಿದ್ದೇನೆ ಎಂದು ಅವರು ಹೇಳಿದರು.

ಸರ್ಕಾರ ಪೊಳ್ಳು ಘೋಷಣೆಗಳನ್ನು ಮಾಡುವುದನ್ನು ಮೊದಲು ನಿಲ್ಲಿಸಬೇಕು. ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸಾಧ್ಯವಾದಷ್ಟು ಕೆಲಸ ಮಾಡಬೇಕು. ಅಗತ್ಯವಿದ್ದರೆ ಸಾಲ ಮಾಡಿಯಾದರೂ ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದರು.

ಕಸ್ತೂರಿ ರಂಗನ್‌ ವರದಿ ಬಗ್ಗೆ ಒಂದೇ ಧ್ವನಿ

ಕಸ್ತೂರಿ ರಂಗನ್‌ ವರದಿ ಜಾರಿ ವಿಚಾರದಲ್ಲೂ ಕುಮಾರಸ್ವಾಮಿ ಸರ್ಕಾರದ ಗಮನ ಸೆಳೆದರು. ವಿಶೇಷ ಅಧಿವೇಶನದಲ್ಲಿ ಈ ವಿಚಾರ ಚರ್ಚೆಯಾಗುತ್ತಿರುವುದಕ್ಕೆ ಸಂತೋಷವಿದೆ ಎಂದ ಅವರು, ವರದಿ ಜಾರಿಗೆ ವಿರೋಧ ವ್ಯಕ್ತಪಡಿಸುವ ವಿಚಾರದಲ್ಲಿ ರಾಜ್ಯದ ಹಲವು ರಾಜಕೀಯ ಪಕ್ಷಗಳ ನಿಲುವು ಒಂದೇ ಆಗಿದೆ ಎಂದು ಹೇಳಿದರು.

ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಸೇರಿದಂತೆ ಮಲೆನಾಡು ಭಾಗದ ರೈತರು ಹಾಗೂ ಸಾರ್ವಜನಿಕರು ಹಲವು ವರ್ಷಗಳಿಂದ ಕಸ್ತೂರಿ ರಂಗನ್‌ ವರದಿ ಜಾರಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಪರಿಸರ ಸಂರಕ್ಷಣೆ ಜೊತೆಗೆ ಸ್ಥಳೀಯ ಜನರ ಜೀವನೋಪಾಯಕ್ಕೂ ತೊಂದರೆಯಾಗದಂತೆ ಸರ್ಕಾರ ನಿರ್ಧಾರ ಕೈಗೊಳ್ಳಬೇಕು ಎಂಬುದು ತಮ್ಮ ಪಕ್ಷದ ನಿಲುವು ಎಂದು ಕುಮಾರಸ್ವಾಮಿ ತಿಳಿಸಿದರು.

ಬರ ಪರಿಸ್ಥಿತಿ ಬಗ್ಗೆ ಸರ್ಕಾರಕ್ಕೆ ಪ್ರಶ್ನೆಗಳ ಸುರಿಮಳೆ

ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿರುವಾಗ ಸರ್ಕಾರ ಯಾವ ಕ್ರಮ ಕೈಗೊಂಡಿದೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು. ಹಲವು ಪ್ರದೇಶಗಳಲ್ಲಿ ರೈತರು ಎರಡು-ಮೂರು ಬಾರಿ ಬಿತ್ತನೆ ಮಾಡಿದರೂ ಬೆಳೆ ಒಣಗಿ ಹೋಗಿದೆ. ಬಿತ್ತನೆಗಾಗಿ ರೈತರು ಖರ್ಚು ಮಾಡಿದ ಹಣವೂ ನಷ್ಟವಾಗಿದೆ. ಇಂತಹ ರೈತರಿಗೆ ಸರ್ಕಾರದಿಂದ ಯಾವ ಪರಿಹಾರ ನೀಡಲಾಗಿದೆ ಎಂದು ಪ್ರಶ್ನಿಸಿದರು.

ಬ್ಯಾಂಕ್‌ಗಳು ಒಂದು ವರ್ಷದವರೆಗೆ ಸಾಲ ವಸೂಲಿ ಮುಂದೂಡಬೇಕು ಎಂದು ಮುಖ್ಯ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ. ಈ ಹಿಂದೆ ತಾವು ದಿಶಾ ಸಭೆಯಲ್ಲಿ ಜಿಲ್ಲಾಧಿಕಾರಿಗಳಿಗೆ ರೈತರ ಸಮಸ್ಯೆಗಳ ಬಗ್ಗೆ ಸೂಚನೆ ನೀಡಿದ್ದಾಗಿ ಅವರು ಹೇಳಿದರು.

ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯೂ ಇದೆ. ಅದನ್ನು ಬಗೆಹರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ ಕುಮಾರಸ್ವಾಮಿ, ಬೆಳೆ ಬೆಳೆಯಬೇಡಿ ಎಂದು ಸರ್ಕಾರವೇ ಹೇಳಿದ್ದ ಸಂದರ್ಭದಲ್ಲಿ ಸಾಲ ಮಾಡಿ ಬಿತ್ತನೆ ಮಾಡಿದ ರೈತರ ಪರಿಸ್ಥಿತಿ ಏನು ಎಂದು ಪ್ರಶ್ನಿಸಿದರು.

ಮುಂಬರುವ ಅಧಿವೇಶನದಲ್ಲಿ ಬರ, ರೈತರ ಸಾಲ, ಬೆಳೆ ನಷ್ಟ ಹಾಗೂ ಕಸ್ತೂರಿ ರಂಗನ್‌ ವರದಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸರ್ಕಾರ ಸ್ಪಷ್ಟ ಉತ್ತರ ನೀಡಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್ ಗೆ

ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್‌ಗೆ ಹ್ಯಾಟ್ರಿಕ್ ಹೀರೋ ಶಿವರಾಜ್‌‌ಕುಮಾರ್ ಬಲ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 5:19 pm
0

Untitled design 2026 09 19T164611.393

ಸ್ಪೇಸ್‌ನಲ್ಲಿಯೂ ಯುದ್ಧಕ್ಕೆ ಸಿದ್ಧವಾದ ಅಮೆರಿಕಾ: ಜಗತ್ತಿಗೆ ಶುರುವಾಗುತ್ತಾ ಕಂಟಕ!

by Hemanth Kumar S
September 19, 2026 - 4:47 pm
0

Untitled design 2026 09 19T162214.553

ಇರಾನ್‌ನಲ್ಲಿ ಹಿಜಾಬ್‌ ಧರಿಸದೇ ಮ್ಯಾರಥಾನ್‌ನಲ್ಲಿ ಭಾಗವಹಿಸಿದ ಮಹಿಳೆಯರು!

by ಶಾಲಿನಿ ಕೆ. ಡಿ
September 19, 2026 - 4:29 pm
0

Untitled design 2026 09 19T160342.421

ತಲಾ ಅಜಿತ್ ಡೇರ್ ಡೆವಿಲ್‌‌ನಲ್ಲಿ ಬಾದ್‌ಷಾ ಸುದೀಪ್..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 4:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T162214.553
    ಇರಾನ್‌ನಲ್ಲಿ ಹಿಜಾಬ್‌ ಧರಿಸದೇ ಮ್ಯಾರಥಾನ್‌ನಲ್ಲಿ ಭಾಗವಹಿಸಿದ ಮಹಿಳೆಯರು!
    September 19, 2026 | 0
  • Your paragraph text 2026 09 18T214009.451
    ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್
    September 18, 2026 | 0
  • Your paragraph text 2026 09 18T193219.659
    ದರ್ಶನ್‌ಗೆ ರಿಲೀಫ್: ಸಾಕ್ಷ್ಯ ವಿಚಾರಣೆ ವೇಳೆ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ
    September 18, 2026 | 0
  • Your paragraph text 2026 09 18T181339.676
    ಕರಾವಳಿಗೆ ಡಿಕೆಶಿ ಸರ್ಕಾರದಿಂದ ಬಂಪರ್ ಗಿಫ್ಟ್: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು
    September 18, 2026 | 0
  • Your paragraph text 2026 09 18T173144.584
    ತುಳು ಭಾಷೆಗೆ ರಾಜ್ಯದ 2ನೇ ಹೆಚ್ಚುವರಿ ಭಾಷೆ ಮಾನ್ಯತೆ: ತುಳುನಾಡಿಗೆ ಸಿಹಿಸುದ್ದಿ ನೀಡಿದ ಸಿಎಂ
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version